ಬೆಂಗಳೂರು: ಕಳ್ಳತನವನ್ನೇ ಕಾಯಕ ಮಾಡಿಕೊಂಡು ಹಾಡಹಾಗಲೇ ಮನೆಗಳ್ಳತನ ಮಾಡುತ್ತಿದ್ದ ಕುಖ್ಯಾತ ಖದೀಮನೋರ್ವ ಇಲ್ಲಿನ ವಿದ್ಯಾರಣ್ಯಪುರ ಪೊಲೀಸರ ಬಲೆಗೆ ಬಿದ್ದಿದ್ಧಾನೆ. ಮೈಸೂರು ಮೂಲದ ಸಯ್ಯದ್ ಅಸ್ಲಾಂ ಪಾಷ (40) ಪೊಲೀಸರ ಬಲೆಗೆ ಬಿದ್ದವ. ಬಂಧಿತನಿಂದ 22 ಲಕ್ಷ ರೂ ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದುಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮನೆಗಳ್ಳತನ ಮಾಡುವುದನ್ನು ಸಿದ್ದಿಸಿಕೊಂಡಿದ್ದ ಖದೀಮ ಹಾಡಹಾಗಲೇ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಐಷಾರಾಮಿ ಮನೆಗಳನ್ನು …
Read More »Daily Archives: ನವೆಂಬರ್ 7, 2025
ಬ್ಬು ಬೆಳೆಗಾರರ ಹೋರಾಟಕ್ಕೆ ಹಾವೇರಿ ಜಿಲ್ಲೆಯ 10ಕ್ಕೂ ಅಧಿಕ ಮಠಾಧೀಶರ ಬೆಂಬಲ
ಹಾವೇರಿ: ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಎಂಟು ದಿನ ಪೂರೈಸಿದೆ. ಈ ಮಧ್ಯೆ ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರೂ ಸಹ ಇದೀಗ ಸೂಕ್ತ ಬೆಲೆಗೆ ಆಗ್ರಹಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಹಾವೇರಿ ತಾಲೂಕಿನ ಸಂಗೂರು, ರಟ್ಟಿಹಳ್ಳಿ ತಾಲೂಕಿನ ಬೈರನಪಾದ ಮತ್ತು ಶಿಗ್ಗಾಂವ್ ತಾಲೂಕಿನ ಕೋಣನಕೆರೆಯಲ್ಲಿ ಮೂರು ಸಕ್ಕರೆ ಕಾರ್ಖಾನೆಗಳಿವೆ. ಈ ಕಾರ್ಖಾನೆಗಳ ಮಾಲೀಕರು ಹಾವೇರಿ ಜಿಲ್ಲೆಯ ರೈತರ ಕಬ್ಬಿಗೆ ಸೂಕ್ತ …
Read More »ಬಿಡದಿ ಟೌನ್‌ಶಿಪ್: ಒಂದಿಂಚು ಭೂಮಿ ಕೊಡಬೇಡಿ, ನಿಮ್ಮೊಂದಿಗೆ ನಾನಿದ್ದೇನೆ- ಹೆಚ್.ಡಿ.ಕುಮಾರಸ್ವಾಮಿ
ಮಂಡ್ಯ: ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ಈ ಸರ್ಕಾರ ರೈತರ ಫಲವತ್ತಾದ ಭೂಮಿಯನ್ನು ಲೂಟಿ ಹೊಡೆಯಲು ಹೊರಟಿದೆ. ಯಾರೂ ಕೂಡ ಒಂದು ಇಂಚು ಭೂಮಿ ಕೊಡಬೇಡಿ. ನೀವು ಯಾರೂ ಹೆದರುವ ಅಗತ್ಯ ಇಲ್ಲ. ಜನರ ಜೊತೆ ನಾನಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಬಿಡದಿ ಟೌನ್‌ಶಿಪ್‌ಗೆ ರೈತರು ವಿರೋಧ ಮಾಡುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ರೈತರಿಗೆ ಮಿಡಿಯುವುದು ಬಿಟ್ಟು ಈ ಸರ್ಕಾರ …
Read More »
Laxmi News 24×7