ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 100 ರೂ. ಹೆಚ್ಚಿಸಿರುವ ಸರ್ಕಾರದ ತೀರ್ಮಾನವನ್ನು ಬಿಜೆಪಿ ನಾಯಕರು ಸ್ವಾಗತಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್. ಅಶೋಕ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಕಬ್ಬು ಬೆಳೆಗಾರರು ನಡೆಸಿದ ಸಂಘಟಿತ ಹೋರಾಟಕ್ಕೆ ಮಣಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹3,300 ದರ ನಿಗದಿಪಡಿಸಿ ನಿರ್ಧಾರ ಕೈಗೊಂಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಆದರೆ ನೆರೆ-ಬರ ಪರಿಹಾರ ಇರಲಿ, ಗೊಬ್ಬರ …
Read More »Daily Archives: ನವೆಂಬರ್ 8, 2025
ಚಿತ್ತಾಪುರ RSS ಪಥಸಂಚಲನಕ್ಕೆ ಅನುಮತಿ ಬಗ್ಗೆ ನ.13ರಂದು ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಡೆಸಲು ಉದ್ದೇಶಿಸಿರುವ ಪಥಸಂಚಲನಕ್ಕೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದ ನಿರ್ಧಾರವನ್ನು ನವೆಂಬರ್ 13ರಂದು ತಿಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ಜಿಲ್ಲಾಡಳಿತ ಕ್ರಮ ಪ್ರಶ್ನಿಸಿ, ಆರ್‌ಎಸ್‌ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ಕಲಬುರಗಿಯ ನ್ಯಾಯಪೀಠ ಈ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ. ವಾದ – ಪ್ರತಿವಾದ: ಅಡ್ವೊಕೇಟ್ ಜನರಲ್ …
Read More »ಡೆಲಿವರಿ ಬಾಯ್ಗಳಿಂದ ಅಪರಾಧ ಪ್ರಕರಣ ಹೆಚ್ಚಳ: ಇ – ಕಾಮರ್ಸ್ ಕಂಪನಿಗಳಿಗೆ ಪೊಲೀಸ್ ಕಮಿಷನರ್ ಎಚ್ಚರಿಕೆ
ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಡೆಲಿವರಿ ಬಾಯ್ಗಳಿಂದ ಹೆಚ್ಚಾಗುತ್ತಿರುವ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವ ಸಂಬಂಧ ಸ್ವಿಗ್ಗಿ- ಜೊಮ್ಯಾಟೋ ಸೇರಿದಂತೆ ನಗರದ ವಿವಿಧ ಇ-ಕಾಮರ್ಸ್ ಕಂಪನಿಗಳೊಂದಿಗೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿ ಎಚ್ಚರಿಕೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಹಮ್ಮಿಕೊಂಡಿದ್ದ ಸಭೆಯಲ್ಲಿ 40ಕ್ಕೂ ಹೆಚ್ಚು ಇ-ಕಾಮರ್ಸ್ ಕಂಪನಿಗಳ ಪ್ರತಿನಿಧಿಗಳು ಭಾಗಿಯಾಗಿದ್ದರು. ನಗರದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಬಾಯ್ಗಳಿಂದ ಅಪರಾಧ ಹೆಚ್ಚಾಗುತ್ತಿವೆ. ಪೂರ್ವಾಪರ ತಿಳಿಯದೇ ಕೆಲಸಕ್ಕೆ …
Read More »ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ
ಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ. ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು ಸೌತ್ ಇಂಡಿಯಾ ಶುಗರ್ ಮಿಲ್ಸ್ ಅಸೋಸಿಯೇಷನ್ ಅಧ್ಯಕ್ಷ ಯೋಗೇಶ್ ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಇಂದು ಸಿಎಂ ಸಿದ್ದರಾಮಯ್ಯ ಜೊತೆ ಸಭೆ ಅಗಿದೆ. ರೈತರ ಸಮಸ್ಯೆ ಮತ್ತು ಕಾರ್ಖಾನೆಯ ಸಮಸ್ಯೆ ಬಗ್ಗೆ ಚರ್ಚೆ ನಡೆದಿದೆ. ಸಕ್ಕರೆ ಬೆಲೆ ಹಾಗೂ ಎಥನಾಲ್ ಬೆಲೆ ಹೆಚ್ಚಳ ಮಾಡಿಲ್ಲ. ಹೀಗಾಗಿ ಎಫ್ಆರ್ಪಿ ದರವನ್ನು ಸರಿಯಾದ …
Read More »
Laxmi News 24×7