ಬೆಂಗಳೂರು: ಸರಗೂರು ತಾಲೂಕಿನಲ್ಲಿ ಪದೇ ಪದೆ ಜನರ ಮೇಲೆ ದಾಳಿ ಮಾಡಿ ಜನ, ಜಾನುವಾರುಗಳ ಸಾವಿಗೆ ಕಾರಣವಾಗಿದ್ದ ಗಂಡು ಹುಲಿಯನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಮೂವರ ಮೇಲೆ ದಾಳಿ ಮಾಡಿ, ಅವರ ಸಾವಿಗೆ ಕಾರಣವಾಗಿದ್ದ ಈ ಹುಲಿಯನ್ನು ಸೆರೆ ಹಿಡಿದಿರುವುದಾಗಿ ಅರಣ್ಯ ಅಧಿಕಾರಿಗಳು ಮಾಹಿತಿ ನೀಡಿರುವುದಾಗಿ ಸಚಿವರು ಹೇಳಿದ್ದಾರೆ. ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆಯ ವರದಿ …
Read More »Daily Archives: ನವೆಂಬರ್ 9, 2025
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಮುಂದುವರೆಯಬೇಕು. ಇಲ್ಲದಿದ್ದರೆ ಸರ್ಕಾರವೇ ಪತನವಾಗುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಣ್ಣ ನಿವಾಸದಲ್ಲಿನ ಔತಣ ಕೂಟ ರಾಜಕಾರಣ ಹಿನ್ನೆಲೆಯದ್ದು, ಇತ್ತ ಕಬ್ಬಿನ ದರಕ್ಕಾಗಿ ಸಭೆ, ಅತ್ತ ಔತಣಕೂಟ ಮಾಡ್ತಾರೆ. ರೈತರು, ಶುಗರ್ ಫ್ಯಾಕ್ಟರಿ ಮಾಲೀಕರನ್ನ ಸಭೆಗೆ ಕರೀತಿರಿ, ಕೇವಲ ಅರ್ಧ ಗಂಟೆ ಸಭೆ ಮಾಡಲು ಸಾಧ್ಯವಾಗುತ್ತಾ? ರಾಜಣ್ಣ ಅವರಿಗೆ ಮೊದಲೇ …
Read More »ಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ*
ಕಬ್ಬಿಗೆ ₹3300 ದರ – ವಿಜಯಪುರದಲ್ಲಿ ಗೊಂದಲ: ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟನೆ* ರಾಜ್ಯ ಸರ್ಕಾರ ಕಬ್ಬಿಗೆ ಟನ್‌ಗೆ ₹3300 ದರ ಘೋಷಿಸಿದ ಬಳಿಕ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಈ ಕುರಿತು ವಿಜಯಪುರ ನಗರದಲ್ಲಿ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ ಅವರು ಸ್ಪಷ್ಟನೆ ನೀಡಿದ್ದು, ಎಲ್ಲಾ ಕಾರ್ಖಾನೆಗಳವರನ್ನೂ ಒಪ್ಪಿಸಿ ಒಂದು ನಿರ್ಣಯಕ್ಕೆ ಬಂದಿದ್ದೇವೆ. ಎಲ್ಲರೂ ಒಪ್ಪಿದ್ದಾರೆ. ಕಬ್ಬು–ಸಕ್ಕರೆ ವಿಚಾರದಲ್ಲಿ ಎಫ್‌ಆರ್‌ಪಿ ನಿಗದಿ ಮಾಡೋದು ಕೇಂದ್ರ …
Read More »ಕಬ್ಬು ಬೆಳೆಗಾರರ ಹೋರಾಟ ಅಂತ್ಯ – ಜಿಲ್ಲಾಧಿಕಾರಿ ಆನಂದ ಕೆ. ಮಧ್ಯಸ್ಥಿಕೆಯಿಂದ ಪರಿಹಾರ
ಕಬ್ಬು ಬೆಳೆಗಾರರ ಹೋರಾಟ ಅಂತ್ಯ – ಜಿಲ್ಲಾಧಿಕಾರಿ ಆನಂದ ಕೆ. ಮಧ್ಯಸ್ಥಿಕೆಯಿಂದ ಪರಿಹಾರ ವಿಜಯಪುರದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಧರಣಿ ಹೋರಾಟ ಇಂದು ಅಂತ್ಯ ಕಂಡಿದೆ. ಜಿಲ್ಲಾಧಿಕಾರಿ ಆನಂದ ಕೆ. ಅವರ ಮಧ್ಯಸ್ಥಿಕೆಯಿಂದ ಹೋರಾಟಗಾರರು ಧರಣಿ ಕೈಬಿಟ್ಟಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ, ದರ ನಿಗಧಿ ಸಂಬಂಧಿಸಿದ ಆದೇಶದ ಪ್ರತಿಯನ್ನು ರೈತರಿಗೆ ನೀಡಲಾಯಿತು. ಡಿಸಿ ಆನಂದ ಕೆ. ಅವರು ಸ್ವತಃ ಆದೇಶವನ್ನು ಓದಿ ರೈತರಿಗೆ ವಿವರಿಸಿದರು. …
Read More »
Laxmi News 24×7