Breaking News

Daily Archives: ನವೆಂಬರ್ 27, 2025

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ.

ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ “ಸೇವಾ ರತ್ನ”. ಪ್ರಶಸ್ತಿ ಪ್ರಧಾನ. ಮುರಗೋಡ: ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುರಗೋಡದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಶಿವ ಚಿದಂಬರೇಶ್ವರ ಜಾತ್ರಾ ಮಹೋತ್ಸವದಲ್ಲಿ ಸಂತೋಷ್ ಜಾರಕಿಹೊಳಿ ಅವರ ಸಾಮಾಜಿಕ ಕಾರ್ಯ ಹಾಗೂ ಸೇವೆಗಳನ್ನು ಗುರುತಿಸಿ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀಗಳು, ಸಂಘಟಕರು, ಕಾರ್ಯಕರ್ತರು …

Read More »

ಕಾರ್ಮಿಕರಿಗೆ ದಿನ ನಿತ್ಯ ಯಮಕನಮರಡಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು ಕಿರುಕುಳ

ಬೆಳಗಾವಿ ಜಿಲ್ಲೆ ಎಸ್.ಪಿ ಅವರಿಗೆ ಮನವಿ ದಿನನಿತ್ಯ NH4 ಪುಣೆ ಬೆಂಗಳೂರು ಹೈವೇ ದಲ್ಲಿ ಕಾಮಗಾರಿ ಪ್ರಗತಿಯಲ್ಲಿ ಇದ್ದು ದ್ವಿಚಕ್ರ ವಾಹನ ಸವಾರರು ಪ್ರತಿನಿತ್ಯ ಬೆಳಗಾವಿಗೆ ಪ್ರಯಾಣಿಕರು ಸಂಚರಿಸುತ್ತಿದ್ದು ಕಾರ್ಮಿಕರಿಗೆ ದಿನ ನಿತ್ಯ ಯಮಕನಮರಡಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಡೆದು ಕಿರುಕುಳ ನೀಡುತಿದ್ದಾರೆ ಈ ಸಂದರ್ಭದಲ್ಲಿ ದ್ವಿಚಕ್ರ ವಾಹನ ಸವಾರರು ಪೊಲೀಸ್ ನೋಡಿ ಹೈವೇ ಯಲ್ಲಿ ಕೆಲಸಕ್ಕೆ ಹೋಗುವ ಕಾರ್ಮಿಕರಿಗೆ ತೊಂದರೆ ಆಗುತ್ತಿದ್ದೆ ಆದ ಕಾರಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು …

Read More »