Breaking News

Monthly Archives: ನವೆಂಬರ್ 2025

ಅಮೆರಿಕದ ಮನೆಯಿಂದ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಮಹಿಳೆಯೊಬ್ಬರಿಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಕೌಟುಂಬಿಕ ದೌರ್ಜನ್ಯ ಆರೋಪ ಪ್ರಕರಣವೊಂದರಲ್ಲಿ ಅಮೆರಿಕದ ನಿವಾಸದಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್​​ನ ಮುಖ್ಯ ವಿಚಾರಣೆಯಲ್ಲಿ ತನ್ನ ಹೇಳಿಕೆ ದಾಖಲಿಸಲು ಮತ್ತು ಪತಿಯನ್ನು ಪಾಟಿ ಸವಾಲಿಗೆ ಗುರಿಪಡಿಸಲು ಮಹಿಳೆಯೊಬ್ಬರಿಗೆ ಹೈಕೋರ್ಟ್ ಅನುಮತಿ ನೀಡಿ ಆದೇಶಿಸಿದೆ. ವಿಡಿಯೋ ಕಾನ್ಫರೆನ್ಸ್ ಅಧಿನಿಯಮಗಳು-2020ರ ನಿಯಮ 5.3.1 ಸಡಿಲಿಸಿ ಅಮೆರಿಕದ ಮನೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಚಾರಣೆಗೆ ಹಾಜರಾಗಲು ತನಗೆ ಅನುಮತಿ ನೀಡುವಂತೆ ಕೋರಿ ಮಹಿಳೆಯೊಬ್ಬರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. …

Read More »

ಗಜಾನನ ಮಂಗಸುಳಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಹೊಸ ಬಾಂಬ್

ಚಿಕ್ಕೋಡಿ (ಬೆಳಗಾವಿ) : ಶಾಸಕ ಲಕ್ಷ್ಮಣ್ ಸವದಿ ಅವರು ಬಿಜೆಪಿ ಪಕ್ಷ ಸೇರುವುದಕ್ಕೆ ಹಾದಿ ಸುಲಭ ಮಾಡಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿ, ಬೆಂಗಳೂರು, ದೆಹಲಿ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದಾರೆ ಎಂದು ಅಥಣಿ ಕಾಂಗ್ರೆಸ್ ​ಮುಖಂಡ ಗಜಾನನ ಮಂಗಸುಳಿ ಶಾಸಕ ಲಕ್ಷ್ಮಣ್ ಸವದಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ. ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು, ‘ನಮ್ಮ ಶಾಸಕರು ಬಿಜೆಪಿ ಪಕ್ಷ ಸೇರುವುದಕ್ಕೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಎಂಟರಿಂದ ಒಂಬತ್ತು …

Read More »