ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ ಹಾಗೂ ಸಿಗರೇಟ್ ಮಾರಾಟಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ, ನಾಲ್ಕು ದಿನಗಳಿಂದ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಪ್ರತಿಭಟನೆ ನಿಲ್ಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜೈಲಾಧಿಕಾರಿಗಳು ನೀಡಿದ ಎಚ್ಚರಿಕೆಯು ಕೈದಿಗಳ ಪ್ರತಿಭಟನೆ ತಣ್ಣಗಾಗುವಂತೆ ಮಾಡಿದೆ. ಜೈಲಿನ ನೂತನ ಮುಖ್ಯ ಜೈಲು ಅಧೀಕ್ಷಕರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಅಂಶುಕುಮಾರ್ ನೇತೃತ್ವದ ತಂಡ ನಿರಂತರ ಶೋಧ ನಡೆಸಿ, ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಕಡಿವಾಣ ಹಾಕಿತ್ತು. ಅವ್ಯಾಹತವಾಗಿ ಬಳಕೆಯಾಗುತ್ತಿದ್ದ ಮೊಬೈಲ್ಗಳು, …
Read More »Daily Archives: ಡಿಸೆಂಬರ್ 3, 2025
ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ
ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಹಾಗೂ ಪ್ರಜ್ವಲ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಸಿದ್ದಾಪುರ ಬಳಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರ್ಯಾಕ್ಟರನ್ನು ಬಿಜಾಪುರ-ಬೆಳಗಾವಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ …
Read More »
Laxmi News 24×7