ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಬೆಳಗಾವಿಯಲ್ಲಿ ಅಗ್ನಿ ಅನಾಹುತ; ಹೆಚ್.ಇ.ಆರ್.ಎಫ್ ತಂಡದಿಂದ ಸಿಲಿಂಡರ್ ರಕ್ಷಿಸಿ ಭಾರಿ ಅನಾಹುತ ತಪ್ಪಿದ ಅನಾಹುತ! ಫ್ರಿಡ್ಜ್ ಶಾರ್ಟ್ ಸರ್ಕ್ಯೂಟ್: ಮನೆಗೆ ಭಾರೀ ಬೆಂಕಿ! ಸಿಲಿಂಡರ್ ರಕ್ಷಿಸಿ, ಭಾರಿ ಅನಾಹುತ ತಪ್ಪಿಸಿದ ಹೆಚ್.ಇ.ಆರ್.ಎಫ್ ತಂಡ ವಿಕಲಚೇತನರ ಕುಟುಂಬಕ್ಕೆ 2 ಲಕ್ಷ ರೂ ನಷ್ಟ! ಎಚ್.ಇ.ಆರ್.ಎಫ್ ತಂಡದ ಧೈರ್ಯಕ್ಕೆ ಸ್ಥಳೀಯರ ಮೆಚ್ಚುಗೆ ಮನೆಯೊಂದರಲ್ಲಿ ಶಾರ್ಟ್ ಸರ್ಕ್ಯೂಟ್’ನಿಂದ ಭಾರಿ ಬೆಂಕಿ ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾದ ಘಟನೆಬೆಳಗಾವಿಯ ಸುಳಗಾ ಉಚಗಾಂವ …
Read More »Daily Archives: ಡಿಸೆಂಬರ್ 6, 2025
ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಜಿಲ್ಲಾಮಟ್ಟದ ಕ್ರೀಡಾ ಕೂಟದಲ್ಲಿ ಸಾಧನೆ ಮಾಡಿದ ಸಿಬ್ಬಂದಿಯನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಗ್ರಾಮೀಣ ಕ್ಷೇತ್ರಕ್ಕೆ ಈ ವರ್ಷ ನೂರಾರು ಕೋಟಿ ರೂಪಾಯಿಗಳಷ್ಟು ಅನುದಾನ ತಂದಿದ್ದೇನೆ ಎಂದ ಸಚಿವೆ* ಬೆಳಗಾವಿ: ಬೆಳಗಾವಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಗ್ರಾಮ ಪಂಚಾಯತ್ ಸಿಬ್ಬಂದಿಗೆ ಇತ್ತೀಚಿಗೆ ಏರ್ಪಡಿಸಿದ್ದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆಳಗಾವಿ ತಾಲೂಕು ಸಿಬ್ಬಂದಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಅಭಿನಂದಿಸಿದರು. ಗೃಹ …
Read More »ಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿ ನಿ ನೇಣು ಬಿಗಿದುಕೊಂಡ ಘಟನೆ ನಡೆದಿದೆ.
ಕಂಗ್ರಾಗಳಗಲ್ಲಿಯ ಪಿಜಿಯಲ್ಲಿ ವಿದ್ಯಾರ್ಥಿಯೋರ್ವವಳು ಆತ್ಮಹ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಸವದತ್ತಿ ಮೂಲದ ಪವಿತ್ರಾ ಎಂಬ ವಿಧ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹ*tya ಮಾಡಿಕೊಂಡಾಕೆ. ಸ್ಥಳಕ್ಕೆ ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಖಡೇಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Read More »ಕಾರ ಅಪಘಾತದಲ್ಲಿ ಪೊಲೀಸ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದಾರುಣ ಸಾವು.
ಕಾರ ಅಪಘಾತದಲ್ಲಿ ಪೊಲೀಸ ಇನ್ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದಾರುಣ ಸಾವು. ಮೂರಗೋಡ ಮೂಲದ ಪಿ.ವಿ.ಸಾಲಿಮಠ ಅವರು ಬೈಲಹೊಂಗಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ ಇತ್ತಿಗಷ್ಟೇ ವರ್ಗಾವಣೆ ಆಗಿದ್ದರು. ಅಣ್ಣಿಗೇರಿ ಬಳಿ ನಡೆದ ಕಾರ ಅಪಘಾತದಲ್ಲಿ ನಿಧ*ನರಾದರು
Read More »
Laxmi News 24×7