Breaking News

Daily Archives: ಡಿಸೆಂಬರ್ 11, 2025

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು:

ಬೆಳಗಾವಿ ಜಿಲ್ಲೆ, ಕಾಗವಾಡ ತಾಲೂಕಿನ ಬಸವೇಶ್ವರ (ಕೆಂಪವಾಡ) ಹಾಗೂ ರಾಮದುರ್ಗಾ ತಾಲೂಕಿನ ವೀರಭದ್ರೇಶ್ವರ ಮತ್ತು ಸಾಲಾಪುರ ಏತ ನೀರಾವರಿ ಯೋಜನೆಗಳ ಪ್ರಗತಿ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸುವರ್ಣಸೌಧದಲ್ಲಿ ನಡೆಸಿದ ಸಭೆಯ ಮುಖ್ಯಾಂಶಗಳು: • ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ (ಕಾಗವಾಡ) 22ಬರಪೀಡಿತ ಗ್ರಾಮಗಳ 27,462 ಹೆಕ್ಟೇರ್‌ ಪ್ರದೇಶಗಳಿಗೆ ನೀರು ಒದಗಿಸುವ ಬಸವೇಶ್ವರ ಏತ ನೀರಾವರಿ ಯೋಜನೆಗೆ 2017ರಲ್ಲಿ ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಚಾಲನೆ ನೀಡಲಾಗಿತ್ತು. …

Read More »