Breaking News

Daily Archives: ಡಿಸೆಂಬರ್ 21, 2025

ಮಣ್ಣಿನ ಆರೋಗ್ಯ ಮತ್ತುನೀರಿನ ಸಮಗ್ರ ನಿರ್ವಹಣೆ ಯೋಜನೆಗೆ ಸಿಎಂಸಿದ್ದರಾಮಯ್ಯ ಚಾಲನೆ

ಬೆಳಗಾವಿ: ನಮ್ಮದು ರೈತ ಪರ ಸರ್ಕಾರ. ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಭೂಮಿ ಜೀವದ ತೊಟ್ಟಿಲು, ಇಂತಹ ಜೀವದ ತೊಟ್ಟಿಲನ್ನು ಬಂಜೆ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ಕೊಟ್ಟರು. ಬೆಳಗಾವಿ ತಾಲೂಕಿನ ಹುದಲಿ ಗ್ರಾಮದಲ್ಲಿರುವ ಬೆಳಗಾಂ ಶುಗರ್ಸ ಹತ್ತಿರ ಖಾಸಗಿ ಜಮೀನಿನಲ್ಲಿ ಜಿಲ್ಲಾಡಳಿತ, ಜಿಲ್ಲಾ‌ಪಂಚಾಯತ್​ ಬೆಳಗಾವಿ, ಕೃಷಿ ಇಲಾಖೆ ಹಾಗೂ ಸಕ್ಕರೆ ಕಾರ್ಖಾನೆಗಳ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ, ಬಾಗಲಕೋಟೆ, …

Read More »

ಗ್ಲಾಂಡರ್ಸ್‌ ಸೋಂಕಿಗೆ ರೇಸ್‌ಕೋರ್ಸ್‌ನ ಕುದುರೆ ಬಲಿ; ಮೃಗಾಲಯದಲ್ಲಿ ಕಟ್ಟೆಚ್ಚರ

ಮೈಸೂರು: ನಗರದ ಎಂ.ಜಿ. ರಸ್ತೆಯಲ್ಲಿರುವ ರೇಸ್‌ಕೋರ್ಸ್‌ನಲ್ಲಿ ಮಾರಕ ಗ್ಲಾಂಡರ್ಸ್‌ ಸೋಂಕಿನಿಂದ ಕುದುರೆಯೊಂದು ಮೃತಪಟ್ಟಿದೆ. ಈ ಹಿನ್ನೆಲೆಯಲ್ಲಿ, ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿಸೆಂಬರ್ 17ರಂದು ಎರಡು ವರ್ಷದ ಗಂಡು ಕುದುರೆ ಗ್ಲಾಂಡರ್ಸ್‌ ಸೋಂಕಿಗೆ ಬಲಿಯಾಗಿದೆ. ಈ ಸೋಂಕು ಮಾರಕವಾಗಿದ್ದು, ಎರಡು ಕಿ.ಮೀ ವ್ಯಾಪ್ತಿಯವರೆಗೂ ಹರಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಮೃಗಾಲಯದಲ್ಲಿ ಎಲ್ಲ ಪ್ರಾಣಿಗಳ ಮೇಲೆ ನಿಗಾವಹಿಸಿ, ಮುಂಜಾಗ್ರತಾ ಕ್ರಮ‌ ಕೈಗೊಳ್ಳಲಾಗಿದೆ. ಸೋಂಕು ಮೃಗಾಲಯದಲ್ಲಿರುವ ಜೀಬ್ರಾ …

Read More »

ಮಹಾವೀರ ಬಸವರ ಸಂದೇಶಗಳು ವಿಶ್ವಮಾನ್ಯ: ಡಾ.ಪಿ.ಜಿ.ಕೆಂಪಣ್ಣವರ ಅಭಿಮತ ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿ

ಬೆಳಗಾವಿ 20: ವರ್ಧಮಾನ ಮಹಾವೀರರು ಹಾಗೂ ಬಸವಣ್ಣನವರ ಸಂದೇಶಗಳು ಧರ್ಮ ಹಾಗೂ ಸಮಾಜದಲ್ಲಿ ಬೇರುಬಿಟ್ಟಿದ್ದ ಮೌಢ್ಯತೆಯನ್ನು ಹೊಗಲಾಡಿಸಿ ಸಮಾನತೆ, ದಯೆ, ಕರುಣೆಗಳನ್ನು ಮೂಡಿಸಿದವು. ವ್ಯಕ್ತಿಯ ಬದುಕಿನಲ್ಲಿ ಹೊಸ ಬೆಳಕನ್ನು ಮೂಡಿಸಿದವು. ಹಾಗಾಗೀ ಇರ್ವರು ವಿಶ್ವದ ವಿಭೂತಿಪುರುಷರು, ಲೋಕಮಾನ್ಯರು ಎಂದು ಸಾಹಿತಿ ಡಾ.ಪಿ.ಜಿ.ಕೆಂಪಣ್ಣವರ ಹೇಳಿದರು. ಅವರು ಬೆಳಗಾವಿ ಶಿವಬಸವನಗರದ ಲಿಂಗಾಯತ ಭವನದಲ್ಲಿ ಮಹಾಸಭೆಯು ಆಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ಮಹಾವೀರರು ಮತ್ತು ಬಸವಣ್ಣನವರ ತೌಲನಿಕ ವಿವೇಚನೆ’ ವಿಷಯ ಕುರಿತು ಉಪನ್ಯಾಸ ನೀಡಿದರು. …

Read More »

ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ:

ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ: ಮುಂದಿನ ಸಿಎಂ ಆಗಲಿ ಎಂದು ನಾಗಾಸಾಧುಗಳಿಂದ ಡಿಕೆಶಿಗೆ ಆಶೀರ್ವಾದ ಸದಾಶಿವನಗರದ ಡಿಕೆಶಿ ನಿವಾಸಕ್ಕೆ ನಾಗಾಸಾಧುಗಳ ಭೇಟಿ ಉತ್ತರಾಖಂಡ್ ಉತ್ತರಪ್ರದೇಶದಿಂದ ಆಗಮಿಸಿದ 10 ಸಾಧುಗಳು ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಹರಸಿದ ಸಾಧುಗಳು ಮನೆಗೆ ಬಂದವರನ್ನು ದೂರ ತಳ್ಳಲಾಗದು ಎಂದ ಡಿಕೆಶಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಗೆ ಇಂದು ನಾಗಾಸಾಧುಗಳು ತೆರಳಿ ವಿಶೇಷ ಆಶೀರ್ವಾದ ಮಾಡಿದ್ದು, ಅವರು ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಹಾರೈಸಿದ್ದಾರೆ …

Read More »