Breaking News

Daily Archives: ಡಿಸೆಂಬರ್ 22, 2025

ಅನ್ಯಜಾತಿ ಯುವಕನ ಮದುವೆಯಾದ ಗರ್ಭಿಣಿ ಮಗಳನ್ನೇ ಕೊಂದ ತಂದೆ!

ಹುಬ್ಬಳ್ಳಿ: ಅಂತರ್ಜಾತಿ ಯುವಕನನ್ನು ಪ್ರೀತಿಸಿ, ವಿವಾಹವಾಗಿದ್ದ ಮಗಳನ್ನು ತಂದೆಯೇ ಭೀಕರವಾಗಿ ಹಲ್ಲೆಗೈದು ಕೊಲೆ ಮಾಡಿರುವ ಮರ್ಯಾದಾ ಪ್ರಕರಣ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ. ಏಳು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯ ಪಾಟೀಲ (19) ಕೊಲೆಗೀಡಾದ ಗರ್ಭಿಣಿ. ಯುವತಿಯ ತಂದೆ ವೀರನಗೌಡ ಪಾಟೀಲ ಹಾಗೂ ಆತನ ಸಂಬಂಧಿಕರು ಕೊಲೆ ಮಾಡಿರುವ ಆರೋಪಿಗಳು. ಮಾರಕಾಸ್ತ್ರಗಳಿಂದ ಭೀಕರ ದಾಳಿ ಮಾಡಿದ್ದರಿಂದ ಗಂಭೀರ ಗಾಯಗೊಂಡಿದ್ದ ಮಾನ್ಯ ಕೊನೆಯುಸಿರೆಳೆದಿದ್ದಾಳೆ. ಮಾನವ ಕುಲವೇ ತಲೆತಗ್ಗಿಸುವಂತಹ ಅಮಾನುಷ ಕೃತ್ಯಕ್ಕೆ ಜಿಲ್ಲೆಯಾದ್ಯಂತ …

Read More »

ವಧು–ವರ ಮೆಳವಿಗಳು ಹಾಗೂ ಸಾಮೂಹಿಕ ವಿವಾಹ ಸಮಾರಂಭಗಳು ಪವಿತ್ರ ಪುಣ್ಯಕಾರ್ಯ : ಶಾಸಕ ಮಾರುತ್ತಿರಾವ್ ಮುಳೆ

ವಧು–ವರ ಮೆಳವಿಗಳು ಹಾಗೂ ಸಾಮೂಹಿಕ ವಿವಾಹ ಸಮಾರಂಭಗಳು ಪವಿತ್ರ ಪುಣ್ಯಕಾರ್ಯ : ಶಾಸಕ ಮಾರುತ್ತಿರಾವ್ ಮುಳೆ ರಾಜಮಾತಾ ಜಿಜಾವು ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿದ ವಧು–ವರ ಮೆಳವಿಗೆ ಭರ್ಜರಿ ಪ್ರತಿಕ್ರಿಯೆ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಜೀವನಶೈಲಿಯಲ್ಲಿಯೂ ಮೂಲಭೂತ ಬದಲಾವಣೆಗಳು ಕಂಡುಬರುತ್ತಿವೆ. ಶಿಕ್ಷಣದ ಜೊತೆಗೆ ಯುವಕ–ಯುವತಿಯರ ಭವಿಷ್ಯದ ಜೀವನದ ಕುರಿತ ನಿರೀಕ್ಷೆಗಳು ಹೆಚ್ಚಾಗುತ್ತಿವೆ. ಇದರ ಪರಿಣಾಮವಾಗಿ ಸಮಯಕ್ಕೆ ಸರಿಯಾಗಿ ವಿವಾಹಗಳನ್ನು ಜೋಡಿಸುವುದು ಒಂದು ಗಂಭೀರ ಸಾಮಾಜಿಕ ಸಮಸ್ಯೆಯಾಗಿ ಪರಿಣಮಿಸಿದೆ. ಇಂತಹ ಸಂದರ್ಭಗಳಲ್ಲಿ ವಧು–ವರ ಮೆಳವಿಗಳು …

Read More »

ಕರ್ತವ್ಯ ಮುಗಿಸಿಕೊಂಡು ತನ್ನೂರಿಗೆ ತೆರಳುತ್ತಿರುವಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡ ಪೊಲೀಸ್ ಶಿವಾನಂದ ಮಾದರ

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಸಹೋದ್ಯೋಗಿ ಶಿವಾನಂದ ಮಾದರ ಅವರು ಮೊನ್ನೆ ದಿನ ರಾತ್ರಿ ಗಸ್ತು ಕರ್ತವ್ಯ ಮುಗಿಸಿಕೊಂಡು ತನ್ನೂರಿಗೆ ತೆರಳುತ್ತಿರುವಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುತ್ತಾರೆ. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿ ತಲೆ ಮತ್ತು ಎದೆಗೆ ಬಲವಾದ ಹೊಡೆತ ಬಿದ್ದದ್ದು ತಿಳಿದು ಬಂದಿರುತ್ತದೆ. ಹೆಚ್ಚಿನ ಚಿಕಿತ್ಸೆಗಾಗಿ ಗೋಕುಲ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಸಿದ್ದು ಜಂಗಲಗಿಯವರು ಶಿವಾನಂದರನ್ನು ಕೆ.ಎಲ್.ಇ ಸುಚಿರಾಯು ಆಸ್ಪತ್ರೆಗೆ ದಾಖಲು ಮಾಡಿದ್ದು ಸದ್ಯ …

Read More »