ಎಫ್‌ಎಕ್ಯೂ ಮಾನದಂಡ ತೆಗೆದು ಹಾಕಲು ರೈತರ ಆಗ್ರಹ.. ಧಾರವಾಡ ಡಿಸಿ ಕಚೇರಿ ಎದುರು ಹೆಸರು ಸುರಿದು ರೈತರ ಆಕ್ರೋಶ. – ಹೆಸರು ಖರೀದಿಗೆ ಸರ್ಕಾರ ಮಾಡಿರುವ ಎಫ್‌ಎಕ್ಯೂ ಮಾನದಂಡವನ್ನು ರದ್ದುಪಡಿಸಿ ಕೂಡಲೇ ರೈತ ಬೆಳೆದ ಎಲ್ಲಾ ಹೆಸರು ಕಾಳುಗಳನ್ನು ಸರ್ಕಾರ ಖರೀದಿ ಮಾಡಬೇಕು ಎಂದು ಆಗ್ರಹಿಸಿ ಕುಂದಗೋಳ ತಾಲೂಕಿನ ಹಿರೇಗುಂಜಳ ಗ್ರಾಮದ ರೈತರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರಕೃತಿ ವೈಪರಿತ್ಯದಿಂದಾಗಿ ರೈತ ಬೆಳೆದ ಹೆಸರು ಬೆಳೆ …
Read More »Daily Archives: ಡಿಸೆಂಬರ್ 23, 2025
ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ –
ನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ಕಾಂಗ್ರೆಸ್ ಆಕ್ರೋಶ – ಕೇಂದ್ರದ ವಿರುದ್ಧ ಡಿಸಿ ಕಛೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಪ್ರತಿಭಟನೆ……. ನರೇಗಾ ಹೆಸರು ಬದಲಾವಣೆ: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಹಾತ್ಮ ಗಾಂಧಿ ಹೆಸರು ತೆಗೆದಿದ್ದಕ್ಕೆ ಕೈ ನಾಯಕರ ಆಕ್ರೋಶ ಕೇಂದ್ರ ಸರ್ಕಾರದ ವಿರುದ್ಧ ಡಿಸಿ ಕಚೇರಿ ಮುಂದೆ ಘೋಷಣೆ ಶಾಸಕ ಜೆ.ಟಿ. ಪಾಟೀಲ್ ನೇತೃತ್ವದಲ್ಲಿ ಜಿಲ್ಲಾಡಳಿತಕ್ಕೆ ಮನವಿ ನರೇಗಾ ಯೋಜನೆಯ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ …
Read More »ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ
ಸಮುದಾಯ ಭವನ ನಿರ್ಮಾಣಕ್ಕೆ ಪೂಜೆ ನೆರವೇರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ 1.50 ಕೋಟಿ ರೂಪಾಯಿ ವೆಚ್ಚದ ಕಟ್ಟಡದ ಕಾಮಗಾರಿಗೆ ಚಾಲನೆ ಸಮುದಾಯ ಭವನ ನಿರ್ಮಾಣಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ಕೋಟಿ ವೆಚ್ಚದ ಭವನಕ್ಕೆ ಸಚಿವರಿಂದ ಭೂಮಿ ಪೂಜೆ ಕ್ಷೇತ್ರದ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂಕಲ್ಪ ಬಡವರ ಶುಭ ಕಾರ್ಯಕ್ಕೆ ಸುಸಜ್ಜಿತ ಭವನ ನಿರ್ಮಾಣ ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಸಮುದಾಯ ಭವನವನ್ನು ನಿರ್ಮಿಸಲಾಗುತ್ತಿದೆ …
Read More »
Laxmi News 24×7