Breaking News

Daily Archives: ಡಿಸೆಂಬರ್ 28, 2025

ಹಿರೇಕೊಡಿಯಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ

ಚಿಕ್ಕೋಡಿ:ಹಿರೇಕೊಡಿ ಗ್ರಾಮದ ಟಾಂಗ್ಯಾನಕೋಡಿ–ಚಿಕ್ಕೋಡಿ ಮುಖ್ಯ ರಸ್ತೆಯಿಂದ ಕಮ್ಮಾರ, ಸನದಿ, ಮಾಳಿ, ದೇವಡಕರ, ಕಾಗಲೆ, ಕರಗಾಂವೆ ಹಾಗೂ ಬಂಡಗರ ತೋಟದವರೆಗೆ ಸಂಪರ್ಕ ಕಲ್ಪಿಸುವ 50 ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಗೆ ಇಂದು ಗ್ರಾಮಸ್ಥರು ಹಾಗೂ ಗ್ರಾಮ ಮುಖಂಡರು ಅಧಿಕೃತವಾಗಿ ಚಾಲನೆ ನೀಡಿದರು. ವಿಧಾನ ಪರಿಷತ್ ಸದಸ್ಯರು ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಗಳಾದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕರಾದ ಗಣೇಶ ಹುಕ್ಕೇರಿ ಅವರ ಸತತ ಪ್ರಯತ್ನದಿಂದ ಈ …

Read More »

ಛತ್ರಪತಿ ಶಿವಾಜಿ ಮಹಾರಾಜರು ಮುಸ್ಲಿಂ ವಿರೋಧಿಯಾಗಿರಲಿಲ್ಲ:ಸಚಿವ ಸಂತೋಷ ಲಾಡ್

ಚಿಕ್ಕೋಡಿ-“ಮರಾಠಾ ಸಮುದಾಯ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದಲ್ಲಿ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಮುಂದೆ ಬರಲು ಸಾಧ್ಯವಿದೆ. ದೇಶದಲ್ಲಿ ಅತ್ಯಂತ ಕಟ್ಟ ಕಡೆಯ ಸ್ಥಾನದಲ್ಲಿ ಮರಾಠಾ ಸಮುದಾಯವಿದ್ದು, ಇದನ್ನು ಮೇಲೆತ್ತಲು ಸಂಘಟನೆ ಅತ್ಯವಶ್ಯಕವಾಗಿದೆ” ಎಂದು ಕಾರ್ಮಿಕ ಸಚಿವ, ಮರಾಠಾ ಸಮಾಜದ ಮುಖಂಡ ಸಂತೋಷ ಲಾಡ್ ಹೇಳಿದರು. ಚಿಕ್ಕೋಡಿ ಪಟ್ಟಣದ ಪದ್ಮಾ ಮಂಗಲ ಕಾರ್ಯಾಲಯದಲ್ಲಿ ಶನಿವಾರ ಹಮ್ಮಿಕೊಂಡ ಚಿಕ್ಕೋಡಿ ತಾಲ್ಲೂಕು ಮರಾಠಾ ಸಮಾಜ ಬಾಂಧವರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಛತ್ರಪತಿ ಶಿವಾಜಿ …

Read More »

ವಿಜಯಪುರವಿಶ್ವ ವಿಖ್ಯಾತ ಗೋಳಗುಮ್ಮಟ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ..

ವಿಜಯಪುರವಿಶ್ವ ವಿಖ್ಯಾತ ಗೋಳಗುಮ್ಮಟ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ…* ವಿಜಯಪುರ ಜಿಲ್ಲೆಯಲ್ಲಿ ಹಲವು ಪ್ರವಾಸಿ ತಾಣಗಳಿವೆ, ಅದರಲ್ಲೂ ಪ್ರಮುಖವಾಗಿ ವಿಜಯಪುರ ನಗರದಲ್ಲಿರುವ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಮುಲ್ಕ ಮೈದಾನ್ ತೋಫ್ ಸೇರಿದಂತೆ ಹಲವು ಪ್ರವಾಸಿ ತಾಣಗಳ ವಿಕ್ಷಣೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಈ ಬಾರಿ ಕಳೆದ ವರ್ಷಕ್ಕೆ ಹೋಲಿಸಿದರೆ ಹೆಚ್ಚಳವಾಗಿದೆ. ಅದರಲ್ಲೂ ಈ ವಾರವಿಡಿ ಕ್ರೀಸ್ ಮಸ್ ರಜೆ ಇರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದರು. …

Read More »

ಒಂದು ಎಕರೆಗೆ 180 ಟನ್ ಕಬ್ಬು ಇಳುವರಿ,ಮಾಜಿ ಶಾಸಕ ಶಾಮ ಘಾಟಕೆಯವರ ಪ್ರಗತಿಪರ ಕೃಷಿ

ಚಿಕ್ಕೋಡಿ:ರಾಯಬಾಗ ತಾಲೂಕಿನ ಕುಡಚಿ ಪಟ್ಟಣದ ಮಾಜಿ ಶಾಸಕ ಶಾಮ ಘಾಟಗೆಯವರ ಜಮೀನಿನಲ್ಲಿ ಎಕರೆಗೆ 180 ಟನ್ ಕಬ್ಬು ಬೆಳೆಸಿ ದಾಖಲೆ ನಿರ್ಮಿಸಿ,ಇತರ ರೈತರಿಗೆ ಮಾದರಿಯಾಗಿದ್ದಾರೆ. ಮಾಜಿ ಶಾಸಕ ಶಾಮ ಘಾಟಗೆಯವರು ಕೇವಲ ಒಬ್ಬ ರಾಜಕಾರಣಿ ಆಗದೆ, ಕೃಷಿಯಲ್ಲೂ ಅಷ್ಟೇ ಆಸಕ್ತಿಯಿಂದ ಮುತುವರ್ಜಿ ವಹಿಸಿ ಎಕರೆಗೆ 180 ಟನ್ ಕಬ್ಬು ಬೆಳೆದು ದಾಖಲೆ ನಿರ್ಮಿಸಿದ್ದಾರೆ. ಈ ಹಿಂದೆ ಒಂದು ಎಕರೆ ಜಮೀನಿನಲ್ಲಿ 40 ಟನ್ ಹಸಿ ಮೆಣಸಿನಕಾಯಿ, ಒಂದು ಎಕರೆ ಜಮೀನಿನಲ್ಲಿ …

Read More »