Breaking News

Monthly Archives: ಡಿಸೆಂಬರ್ 2025

ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್

ಮೈಸೂರು: ಹೆಣ್ಣು ಭ್ರೂಣ ಹತ್ಯೆಯಿಂದ ಸಮಾಜದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಆರೋಗ್ಯ ‌ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ಇಂದು ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಮೈಸೂರು ವಿಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಲಿಂಗಾನುಪಾತದ ಆಧಾರದ ಮೇಲೆ ಲೆಕ್ಕ ಹಾಕುವುದರ ಬದಲು, ಏಪ್ರಿಲ್​ನಿಂದ ಅಕ್ಟೋಬರ್ ಮಾಹೆಯವರೆಗೆ ಜನನವಾದ ಮಕ್ಕಳಲ್ಲಿ ಗಂಡು …

Read More »

ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ‌ ಇಲ್ಲ : ಆರ್ ವಿ ದೇಶಪಾಂಡೆ

ಶಿರಸಿ (ಉತ್ತರ ಕನ್ನಡ): ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಆ ವಿಷಯಕ್ಕೆ ಪೂರ್ಣವಿರಾಮ ಇಡಲಾಗಿದ್ದು, ಮುಖ್ಯಮಂತ್ರಿ ಬದಲಾವಣೆ ಕುರಿತು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಹಾಗೂ ಹಳಿಯಾಳ ಶಾಸಕ ಆರ್. ವಿ. ದೇಶಪಾಂಡೆ ಸ್ಪಷ್ಟಪಡಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಹೊಟ್ಟೆ ತುಂಬಾ ಉಪಹಾರ ಸೇವನೆ …

Read More »

ನ್ಯಾಯಬೆಲೆ ಅಂಗಡಿಯಲ್ಲಿ QR ಸ್ಕ್ಯಾನ್ ಮೂಲಕ ಇಂದಿರಾ ಫುಡ್ ಕಿಟ್ ವಿತರಿಸಿ: ಸಿಎಂ

ಬೆಂಗಳೂರು: ಪ್ರತೀ ನ್ಯಾಯಬೆಲೆ ಅಂಗಡಿಯಲ್ಲಿಯೂ ಸಹ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮಾಡಬಹುದಾದ ತಂತ್ರಾಂಶವನ್ನು ಅಳವಡಿಸಿ ಅದರ ಆಧಾರದ ಮೇಲೆ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ಸಭೆ ನಡೆಯಿತು. ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಗೆ ಬದಲಾಗಿ ಇಂದಿರಾ ಆಹಾರ ಕಿಟ್ …

Read More »

ಕಾಂಗ್ರೆಸ್ ಮಾಜಿ ಶಾಸಕ ಆರ್​.ವಿ.ದೇವರಾಜ್ ನಿಧನ

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್.ವಿ.ದೇವರಾಜ್ (67) ಅವರು ಸೋಮವಾರ ರಾತ್ರಿ ಮೈಸೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸೋಮವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಸಂದರ್ಭದಲ್ಲಿ ದೇವರಾಜ್ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ನಂತರ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Read More »

ಕಾಂಗ್ರೆಸ್ ಪವರ್ ಫೈಟ್​​ಗೆ ತಾತ್ಕಾಲಿಕ ಬ್ರೇಕ್

ಬೆಂಗಳೂರು: ಒಂದೆಡೆ ಕಾಂಗ್ರೆಸ್ ಪವರ್ ಫೈಟ್​​ಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಇನ್ನೊಂದೆಡೆ ಸಿಎಂ-ಡಿಸಿಎಂ ನಡುವೆ ಮತ್ತೊಂದು ಬ್ರೇಕ್‌ಫಾಸ್ಟ್ ಮೀಟಿಂಗ್ ನಡೆಯಲಿದೆ. ಇತ್ತೀಚೆಗೆ ಸಿಎಂ ಆಯೋಜಿಸಿದ ಬ್ರೇಕ್‌ಫಾಸ್ಟ್ ಬಳಿಕ ಇಂದು ಡಿಸಿಎಂ ಡಿಕೆಶಿ ತಮ್ಮ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಬೆಳಗಿನ ಉಪಹಾರಕ್ಕೆ ಆಹ್ವಾನಿಸಿದ್ದಾರೆ. ಬೆಳಗ್ಗೆ 9.30ಕ್ಕೆ ಡಿಕೆಶಿ ಅವರ ಸದಾಶಿವನಗರದ ನಿವಾಸದಲ್ಲಿ ಉಭಯ ನಾಯಕರು ಬ್ರೇಕ್‌ಫಾಸ್ಟ್ ಮಾಡಲಿದ್ದಾರೆ. ಕಳೆದ ಶನಿವಾರ ಸಿಎಂ ನಿವಾಸದಲ್ಲಿ ಡಿಸಿಎಂಗೆ ಬ್ರೇಕ್‌ಫಾಸ್ಟ್ ಆಯೋಜಿಸಲಾಗಿತ್ತು. ಅಂದೇ ಸಿಎಂಗೂ ತಮ್ಮ ಮನೆಗೆ ಬ್ರೇಕ್‌ಫಾಸ್ಟ್‌ಗೆ …

Read More »

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ದೇವರ ದರ್ಶನ ಪಡೆದರು. ಶನಿವಾರದಿಂದ ಆರಂಭಗೊಂಡಿರುವ ಆಂಜನೇಯ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ನೆರವೇರಿಸಿದರು. ದೇವರ ದರ್ಶನ ಪಡೆದು ಮಾತನಾಡಿದ ಬಾಲಚಂದ್ರ ಜಾರಕಿಹೊಳಿಯವರು ಅರಭಾವಿ ಕ್ಷೇತ್ರದ ಮುಕುಟದಂತಿರುವ ಆಂಜನೇಯ ಸ್ವಾಮಿ ನಾಡಿನ ಜನತೆಗೆ ಸುಖ, ಶಾಂತಿ, ನೆಮ್ಮದಿಯನ್ನು ದಯಪಾಲಿಸಲಿ . ಸರ್ವರಿಗೂ ಒಳ್ಳೆಯದಾಗಲಿ ಎಂದು ಪ್ರಾರ್ಥಿಸಿದರು. ಶಾಸಕ ಬಾಲಚಂದ್ರ …

Read More »

ರಾಜ್ಯ ಕಾಂಗ್ರೆಸ್ ನಾಯಕರ ಸಿಎಂ ಕುರ್ಚಿ ಕಿತ್ತಾಟದಿಂದ ಅಭಿವೃದ್ಧಿಗೆ ಎಳ್ಳುನೀರು:ದುರ್ಯೋಧನ ಐಹೊಳೆ

ಚಿಕ್ಕೋಡಿ: ರಾಜ್ಯ ಕಾಂಗ್ರೆಸ್ ನಾಯಕರ ಸಿಎಂ ಕುರ್ಚಿ ಕಿತ್ತಾಟದಿಂದ ಅಭಿವೃದ್ಧಿಗೆ ಎಳ್ಳುನೀರು ಬಿಟ್ಟಂತಾಗಿದೆ. ನಾಳೆ ನಡೆಯುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಕ್ಕೆ ಆಹಾರ ಆಗಬಾರದೆಂದು ಹೈಕಮಾಂಡ್ ಈ ಹೈಡ್ರಾಮಾಗೆ ತಾತ್ಕಾಲಿಕ ಬ್ರೇಕ್ ಹಾಕುವ ಜೊತೆಗೆ ಇಡ್ಲಿ ದೋಸೆ ತಿನ್ನಲು ಸಿಎಂ-ಡಿಸಿಎಂ ಅವರನ್ನು ಒಂದು ಮಾಡಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅಪಹಾಸ್ಯ ಮಾಡಿದರು. ಚಿಕ್ಕೋಡಿಯಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಕಾಂಗ್ರೆಸ್​ ಹೈಕಮಾಂಡ್ ಕುರ್ಚಿ ಕಿತ್ತಾಟಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ. ಅಧಿವೇಶನದ ಬಳಿಕ …

Read More »

ರಸ್ತೆ ಪಕ್ಕ ನಿಂತಿದ್ದಾಗ ಲಾರಿ ಡಿಕ್ಕಿಯಾಗಿ ತಂದೆ – ಮಗ ಸಾವು

ರಾಯಚೂರು: ರಸ್ತೆ ಪಕ್ಕದಲ್ಲಿ ನಿಂತಿರುವಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದುರ್ಘಟನೆ ರಾಯಚೂರಿನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಜರುಗಿದೆ. ನಗರದ ಹೊರವಲಯದ ಯರಮರಸ್ ಬಳಿಯ ಹೈದರಾಬಾದ್ – ರಾಯಚೂರು ಬೈಪಾಸ್ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಯರಮರಸ್ ನಿವಾಸಿಗಳಾದ ಮಿಚ್ಚರ್ ನಾಗಪ್ಪ ಉಪ್ಪಾರ (65) ಹಾಗೂ ಅವರ ಮಗ ರಮೇಶ ಉಪ್ಪಾರ (36) ಎಂದು ಗುರುತಿಸಲಾಗಿದೆ ಎಂದು …

Read More »

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ

ಶ್ರೀಶೈಲಗಿರಿ ಪ್ರಕಾಶನ ಬೆಳಗಾವಿ ರವರಿಂದ ಸಾಹಿತಿ ಬಿ.ಕೆ. ಮಲಾಬಾದಿಯವರ ಕೃತಿ ಲೋಕಾರ್ಪಣೆ – ಜೀವನದ ಆದರ್ಶಗಳನ್ನು ಒತ್ತಿ ಹೇಳುವ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿ– -ಎಸಿಪಿ ನಾರಾಯಣ ಬರಮನಿ ಅಭಿಮತ ಜೀವನದ ಆದರ್ಶಗಳ ಜೊತೆಗೆ ಜ್ಞಾನ ಹೆಚ್ಚಿಸುವ ಮಾಹಿತಿಗಳನ್ನು ಮತ್ತು ಎಲ್ಲರೂ ರೂಡಿಸಿಕೊಳ್ಳಲೇ ಬೇಕಾದ ಕೆಲವು ಸರಳವಾದರೂ ಸತ್ಯ ಸಂಗತಿಗಳನ್ನು ಬಿಂಬಿಸಿ ರಚಿಸಿರುವ ಮಲಾಬಾದಿಯವರ ಕೃತಿಗಳು ಎಲ್ಲರಿಗೂ ಮಾರ್ಗದರ್ಶಿಯಾಗಿವೆ ಎಂದು ಬೆಳಗಾವಿ ನಗರದ ಪೊಲೀಸ್ ಉಪ ಆಯುಕ್ತ ನಾರಾಯಣ ಬರಮನಿ ಯವರು …

Read More »

ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ…

ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ… ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ; ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ ತೀರ್ಥಕುಂಡೆಯಲ್ಲಿನ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಿ… ಗ್ರಾಮಕ್ಕೆ ಮೂಲಭೂತ ಸೌಕರ್ಯ ಒದಗಿಸಿ ಗ್ರಾಮದಲ್ಲಿ ಜೆಜೆಎಂ ಯೋಜನೆ ಅನುಷ್ಠಾನಗೊಳಿಸಿ ಗ್ರಾಮಸ್ಥರಿಂದ ಜಿ.ಪಂ.ಸಿಇಓ ಗೆ ಮನವಿ ಖಾನಾಪೂರ ತಾಲೂಕಿನ ತೀರ್ಥಕುಂಡೆ ಗ್ರಾಮದಲ್ಲಿ ಅಕ್ರಮವಾಗಿ ಆರಂಭಗೊಂಡ ಕಲ್ಲು ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಬೇಕು. ಗ್ರಾಮದಲ್ಲಿ ಜೆಜೆಎಂ ಯೋಜನೆಯ ಅನುಷ್ಠಾನ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗ್ರಾಮಸ್ಥರು …

Read More »