Breaking News

Monthly Archives: ಡಿಸೆಂಬರ್ 2025

ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ…

ನಾನು ಮತ್ತು ಸಿಎಂ ಅಣ್ಣ-ತಮ್ಮಂದಿರಂತೆ ಕೆಲಸ ಮಾಡ್ತೀದ್ದೇವೆ… ಗುಂಪುಗಾರಿಕೆ ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ; ಡಿಸಿಎಂ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು ನಾವು ಅಣ್ಣತಮ್ಮಂದಿರಂತ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ಗುಂಪುಗಾರಿಕೆ ಇದು ನಮ್ಮಲ್ಲಿಲ್ಲ. ಇದು ಕೇವಲ ಮಾಧ್ಯಮಸೃಷ್ಠಿ. ನಮ್ಮೊಂದಿಗೆ 140 ಜನರಿದ್ದಾರೆ. ಹುಟ್ಟುವಾಗ ಸಾಯುವಾಗ ಎಲ್ಲರೂ ಒಬ್ಬರೇ ಆಗಿರುತ್ತಾರೆ ಎಂದರು. ಇನ್ನು ಸರ್ವ ಪಕ್ಷ ಸಭೆ ಕುರಿತು ಸಿಎಂ ಅವರೊಂದಿಗೆ ಮಾತನಾಡುತ್ತೇನೆ. ಸಂಸತ್ ಸಭೆ ಮತ್ತು ವಿಧಾನ ಸಭೆ …

Read More »

ಸತೀಶ ಪ್ರತಿಭಾ ಪುರಸ್ಕಾರವೂ ವಿದ್ಯಾರ್ಥಿ ಭವಿಷ್ಯ ಬೆಳಗುತ್ತಿದೆ: ನಿಡಸೋಶಿ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜೀ

ಸತೀಶ ಪ್ರತಿಭಾ ಪುರಸ್ಕಾರವೂ ವಿದ್ಯಾರ್ಥಿ ಭವಿಷ್ಯ ಬೆಳಗುತ್ತಿದೆ: ನಿಡಸೋಶಿ ಶ್ರೀ ಶಿವಲಿಂಗೇಶ್ವರ ಮಹಾಸ್ವಾಮಿಜೀ 12ನೇ ಸತೀಶ ಪ್ರತಿಭಾ ಪುರಸ್ಕಾರದ ಎರಡನೇ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ಪೂಜ್ಯರಿಂದ ಆಶೀರ್ವಚನ ಈ ಸಂದರ್ಭದಲ್ಲಿ 12ನೇ ಸತೀಶ ಪ್ರತಿಭಾ ಪುರಸ್ಕಾರದ ಎರಡನೇ ದಿನದ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ರಾಹುಲ್‌ ಜಾರಕಿಹೊಳಿ ಅವರು, ಬಹುಮಾನ ವಿತರಿಸಿ, ಪುರಸ್ಕರಿಸಿದರು. ಯಮಕನಮರಡಿ: ಸತೀಶ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮ ಗ್ರಾಮೀಣ ಭಾಗದ ವಿದ್ಯಾರ್ಥಿ ಭವಿಷ್ಯ …

Read More »

ಶಾಲಾ ಪ್ರವಾಸದ ಬಸ್ ಪಲ್ಟಿ, ಮೃತಪಟ್ಟ ವಿದ್ಯಾರ್ಥಿ

ಕಾರವಾರ/ಮೈಸೂರು: ಮೈಸೂರಿನಿಂದ ಗೋಕರ್ಣಕ್ಕೆ ಪ್ರವಾಸ ಬಂದಿದ್ದ ಶಾಲಾ ಬಸ್​ ಪಲ್ಟಿಯಾಗಿ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿ, 26ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸುಳೆ ಮುರ್ಕಿ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. ಮೈಸೂರಿನ ತರಳಬಾಳು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದ ಬಸ್ ಪಲ್ಟಿಯಾಗಿದೆ. ಮೈಸೂರಿನ ಪವನ್ (15) ಸ್ಥಳದಲ್ಲೇ ಮೃತಪಟ್ಟಿರುವ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕೆಲವರ ಸ್ಥಿತಿ …

Read More »

ಬೆಳಗಾವಿ ಪಂಚಭಾಷಾ ಪರಿಸರ ಹೊಂದಿದೆ.ಗೋವಾ ಹಾಗೂ ಮಹಾರಾಷ್ಟ್ರರಾಜ್ಯಗಳೊಂದಿಗೆ ಗಡಿ

ಬೆಳಗಾವಿ ಪಂಚಭಾಷಾ ಪರಿಸರ ಹೊಂದಿದೆ.ಗೋವಾ ಹಾಗೂ ಮಹಾರಾಷ್ಟ್ರರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಕನ್ನಡ ಭಾಷೆ ಕೇವಲ ಸಂವಹನ ಮಾಧ್ಯಮವಲ್ಲ. ಅದು ಬದುಕಿನ ಧ್ವನಿ. ಗಡಿ ವಿವಾದಗಳ ನಡುವೆ ಕನ್ನಡ ಅಸ್ಮಿತೆ ಇಲ್ಲಿ ಬಲವಾಗಿ ಬೆಳಗಿದೆ. ಈ ಬೆಳವಣಿಗೆಗೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ನೈತಿಕ ಶಕ್ತಿಗಳಾಗಿ ಕೆಎಲ್‌ಇ ಸಂಸ್ಥೆ ನಾಗನೂರು ರುದ್ರಾಕ್ಷಿಮಠ ಕನ್ನಡ ಕಟ್ಟುವಲ್ಲಿ ಅನನ್ಯ ಕೊಡುಗೆ ನೀಡಿವೆ. ಚನ್ನಮ್ಮ ವೃತ್ತ ಕನ್ನಡ ನಾಡಿನ ಹೋರಾಟ ಹಾಗೂ ಸಂಭ್ರಮಕ್ಕೆ ಸಾಕ್ಷಿಯಾಗಿ …

Read More »

ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ

ಮುತ್ನಾಳ ಶ್ರೀಗಳ ಲಿಂಗೈಕ್ಯ: ಬೆಳಗಾವಿ ಹುಕ್ಕೇರಿ ಶ್ರೀಗಳ ಶೋಕ ಮುತ್ನಾಳ ಕೇದಾರ ಪೀಠದ ಶಾಖಾ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯರಾಗಿರುವುದಕ್ಕೆ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ. ಶಿವಾನಂದ ಸ್ವಾಮೀಜಿ ಬಹಳಷ್ಟು ಸರಳ ವ್ಯಕ್ತಿ, ಹಾಗೆ ಇತ್ತಿಚೇಗೆ ಶ್ರೀಗಳನ್ನು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ಜಿಲ್ಲಾ ಘಟಕದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು. ಶ್ರೀಗಳು ಎಲ್ಲರೊಂದಿಗೆ ಬೆರೆಯುವ ಅಪರೂಪದ ವ್ಯಕ್ತಿ. ಅವರ …

Read More »

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ!

ಹೆಬ್ಬಾಳ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಸರ್ಕಾರಿ ಶಾಲಾ ಮಕ್ಕಳಿಗೆ ‘ಶ್ರೀ ಮಹರ್ಷಿ ವಾಲ್ಮೀಕಿ ಹಿತಾಭಿವೃದ್ಧಿ ಸಂಘ’ದಿಂದ ಪೆನ್-ನೋಟ್’ಬುಕ್ ವಿತರಣೆ! ನವಲಗುಂದ ತಾಲ್ಲೂಕಿನ ಹೆಬ್ಬಾಳ ಗ್ರಾಮದಲ್ಲಿ, ಸಿದ್ದಾರೂಢ ಮಠದ ಶ್ರೀ ಶಿವಾನಂದ ಮಹಾಸ್ವಾಮಿಗಳ ಸಾನಿಧ್ಯದಲ್ಲಿ, ಶಾಲಾ ಮಕ್ಕಳಿಗೆ ಪೆನ್ನು-ನೋಟ್’ಬುಕ್ ವಿತರಿಸುವ ಮೂಲಕ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹೆಬ್ಬಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ಜರುಗಿದ್ದು, ಅಳಗವಾಡಿಯ ಸಿದ್ದಾರೂಢ ಮಠದ ಶ್ರೀ ಶಿವಾನಂದ …

Read More »