ಯಾದಗಿರಿ, ಜೂನ್ 25: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 77 ವರ್ಷ ಕಳೆಯುತ್ತಾ ಬಂದಿದೆ. ಆದರೂ ದೇಶದಲ್ಲಿ ಇನ್ನು ಕೂಡ ಅನಿಷ್ಟ ಪದ್ಧತಿಗಳು ಜೀವಂತ ಇದೆ. ಕಾನೂನು ಇದರೂ ದಲಿತರ (Dalits) ಮೇಲೆ ಇನ್ನು ಕೂಡ ದೌರ್ಜನ್ಯಗಳು ನಡೆಯುತ್ತಿವೆ. ಇಂತಹದೇ ಒಂದು ಘಟನೆ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಿನ್ನಕಾರ ಗ್ರಾಮದಲ್ಲಿ ನಡೆದಿದ್ದು, ಸವರ್ಣೀಯರ (upper caste) ಮಾತು ಕೇಳಲಿಲ್ಲ ಎನ್ನುವ ಕಾರಣಕ್ಕೆ ದಲಿತರಿಗೆ ಗ್ರಾಮದಲ್ಲಿ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ. ಜಿಲ್ಲೆಯ ಚಿನ್ನಕಾರ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ …
Read More »Yearly Archives: 2025
ರೀಲ್ಸ್ ಮಾಡುವಾಗ 14ನೇ ಮಹಡಿಯಿಂದ ಕಾಲುಜಾರಿ ಬಿದ್ದು ಯುವತಿ ಸಾವು
ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ 14ನೇ ಮಹಡಿಯಲ್ಲಿ ರೀಲ್ಸ್ ಮಾಡುವ ವೇಳೆ ಕಾಲುಜಾರಿಬಿದ್ದು ಯುವತಿ ಮೃತಪಟ್ಟಿರುವ ಘಟನೆ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಆಂಧ್ರದ ಬೋಯಲ ನಂದಿನಿ (21) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚಿತ್ತೂರು ಮೂಲದ ನಂದಿನಿ ಬಿಕಾಂ ಪದವೀಧರೆಯಾಗಿದ್ದು, ನಗರದ ಭುವನೇಶ್ವರಿ ಲೇಔಟ್‌ನ ಪಿಜಿಯೊಂದರಲ್ಲಿ ವಾಸಿಸುತ್ತಿದ್ದಳು. ರಿಲಯನ್ಸ್ ಮಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ನಂದಿನಿ, ಸೋಮವಾರ ಕೆಲಸದಿಂದ ಸಾಯಂಕಾಲ ವಾಪಸ್ ಬಂದಿದ್ದಳು. ತನ್ನ ಸ್ನೇಹಿತೆ ಹಾಗೂ …
Read More »ಪಾದಚಾರಿ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ
ದೇವನಹಳ್ಳಿ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ತಾಲೂಕಿನ ಬೊಮ್ಮವಾರ ಗ್ರಾಮದಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ತಿಮ್ಮಕ್ಕ(60), ಯಶೋಧಾ(33) ಮೃತಪಟ್ಟ ದುರ್ದೈವಿಗಳು. ಬೊಮ್ಮವಾರ ಗ್ರಾಮದ ಇಬ್ಬರು ಮಹಿಳೆಯರು ಜಾನುವಾರುಗಳಿಗೆ ಹುಲ್ಲು ತರಲು ಹೋಗಿದ್ದ ವೇಳೆ ಘಟನೆ ನಡೆದಿದೆ. ರಸ್ತೆ ಎಡ ಭಾಗದದಲ್ಲಿ ನಡೆಯುತ್ತಿದ್ದ ವೇಳೆ ವೇಗವಾಗಿ ಹಿಂಬದಿಯಿಂದ ಬಂದ ಕಾರು ಮಹಿಳೆಯರಿಗೆ ಡಿಕ್ಕಿ ಹೊಡೆದಿದೆ. ಅಷ್ಟೇ …
Read More »ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಮಳೆ ಆರ್ಭಟ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಬೆಳಗಾವಿ: ಮಂಗಳವಾರ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜೂನ್ 25 ರಂದು (ಬುಧವಾರ) ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಸೋಮವಾರ ಸಾಯಂಕಾಲ ಬೆಳಗಾವಿಯಲ್ಲಿ ಶುರುವಾದ ಮಳೆ ರಾತ್ರಿಯಿಡೀ ಸುರಿಯಿತು. ಇಂದೂ ಸಹ ಬಿಟ್ಟು ಬಿಡದೇ ಮಳೆ ಆರ್ಭಟಿಸುತ್ತಿದೆ. ಬುಧವಾರವೂ ಮಳೆ ಮುಂದುವರಿಯುವ ಸಾಧ್ಯತೆ ಹಿನ್ನೆಲೆಯಲ್ಲಿ ತಾಲೂಕಿನ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ …
Read More »8 ಸರ್ಕಾರಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ
ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದಡಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 8 ಮಂದಿ ಸರ್ಕಾರಿ ಅಧಿಕಾರಿ ಮನೆ-ಕಚೇರಿ ಹಾಗೂ ಅವರ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಪ್ರಮಾಣದ ಆಸ್ತಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಧಾರವಾಡ, ಹಾಸನ, ಗದಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ 8 ಮಂದಿ ಸರ್ಕಾರಿ ಅಧಿಕಾರಿಗಳ ಮನೆ ಸೇರಿದಂತೆ 45 ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ …
Read More »ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದುಕೊಂಡವರು, ವಿತರಿಸಿದವರ ವಿರುದ್ದ ಕೈಗೊಂಡ ಕ್ರಮದ ಕುರಿತು ವರದಿ ಸಲ್ಲಿಸಿ:ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ನಕಲಿ ಅಥವಾ ಸುಳ್ಳು ಜಾತಿ ಪ್ರಮಾಣತ್ರಗಳನ್ನು ಪಡೆದುಕೊಂಡವರ ಹಾಗೂ ಅವುಗಳನ್ನು ವಿತರಿಸಿದವರ ವಿರುದ್ಧ ಕೈಗೊಂಡಿರುವ ಕ್ರಮಗಳ ಬಗ್ಗೆ ನಾಲ್ಕು ವಾರಗಳಲ್ಲಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ರಾಜ್ಯ ಎಸ್ಸಿ-ಎಸ್ಟಿ ನಕಲಿ ಜಾತಿ ಪ್ರಮಾಣಪತ್ರಗಳ ತಡೆ ಸಮಿತಿ ಪ್ರಧಾನ ಕಾರ್ಯದರ್ಶಿ ಮಾರಪ್ಪ ನಾಯಕ್ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ್ ರಾವ್ ಹಾಗೂ …
Read More »ಹೋರಾಟ ಮಾಡಿದವರು ನಿರುದ್ಯೋಗಿಗಳು: ಬಿಜೆಪಿ ಹೋರಾಟಗಾರರ ವಿರುದ್ಧ ಗುಡುಗಿದ ಶಾಸಕ ಬಸವರಾಜ್ ಶಿವಗಂಗಾ
ದಾವಣಗೆರೆ : ನಿನ್ನೆ ಹೋರಾಟ ಮಾಡಿದವರು ನಿರುದ್ಯೋಗಿಗಳು ಎಂದು ಬಿಜೆಪಿ ಹೋರಾಟಗಾರರ ವಿರುದ್ಧ ಶಾಸಕ ಬಸವರಾಜ್ ಶಿವಗಂಗಾ ಗುಡುಗಿದ್ದಾರೆ. ಭದ್ರಾ ಬಲದಂಡೆ ಸೀಳಿ ಅವೈಜ್ಞಾನಿಕ ಕಾಮಗಾರಿ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಯಾವ ವಿಚಾರಕ್ಕೆ ಎಲ್ಲಿ ಹೋಗಿ ಪ್ರತಿಭಟನೆ ಮಾಡ್ಬೇಕು ಅಂತಾ ಅವರಿಗೆ ಗೊತ್ತಿಲ್ಲ. ಅವರ ಸರ್ಕಾರದಲ್ಲಿ ಕಾಮಗಾರಿಗೆ 2022ರಲ್ಲಿ ಅನುಮತಿ ನೀಡಲಾಗಿದೆ. ಕೆಲಸವಿಲ್ಲದ ಕಾರಣಕ್ಕೆ ನಿರುದ್ಯೋಗಿಗಳು ಪ್ರತಿಭಟನೆ ಮಾಡಿದ್ದಾರೆ. ನಾನು ಅಧಿಕಾರಿಗಳ ಜೊತೆ ಅದನ್ನು ಚರ್ಚೆ ಮಾಡುತ್ತೇನೆ. ಆ ಕಾಮಗಾರಿಯಿಂದ …
Read More »ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗ ಬದಲಾವಣೆ:
ಹುಬ್ಬಳ್ಳಿ: ನಾಗಸಮುದ್ರಂ ರೈಲ್ವೆ ನಿಲ್ದಾಣದಲ್ಲಿ ಹಾಲಿ ಇರುವ ಲೂಪ್ ಲೈನ್ (ರೋಡ್-3) ಅನ್ನು ಮುಖ್ಯ ಲೈನ್ ಗುಣಮಟ್ಟಕ್ಕೆ ಮೇಲ್ದರ್ಜೆಗೇರಿಸುವ ಮತ್ತು OHE ಪೋರ್ಟಲ್‌ಗಳನ್ನು ಸ್ಥಳಾಂತರಿಸುವ ಕಾಮಗಾರಿಯಿಂದಾಗಿ, ಜುಲೈ 2, 2025 ರಿಂದ ಜುಲೈ 28, 2025 ರವರೆಗೆ 27 ದಿನಗಳ ಕಾಲ ಲೂಪ್ ಲೈನ್ ಸ್ಥಗಿತಗೊಳಿಸಲಾಗುವುದು. ಈ ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಗಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಮಾರ್ಗವನ್ನು ಈ ಕೆಳಗಿನಂತೆ ಬದಲಾಯಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ. 1. ರೈಲು ಸಂಖ್ಯೆ 22231 ಕಲಬುರಗಿ …
Read More »ಕೇಂದ್ರ ವಿತ್ತ ಸಚಿವೆ – ಸಿಎಂ ಭೇಟಿ; ಬೆಳವಣಿಗೆಗೆ ಪೂರಕವಾಗಿರುವ ವಿಧಾನ ಅನುಸರಿಸಲು 16ನೇ ಹಣಕಾಸು ಆಯೋಗಕ್ಕೆ ಸೂಚಿಸುವಂತೆ ಸಿಎಂ ಮನವಿ
ನವದೆಹಲಿ/ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಗಳವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ, ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16ನೇ ಹಣಕಾಸು ಆಯೋಗಕಕ್ಕೆ ಪ್ರತಿಪಾದಿಸುವಂತೆ ವಿನಂತಿಸಿದರು. 15ನೇ ಹಣಕಾಸು ಆಯೋಗ ತನ್ನ ಶಿಫಾರಸಿನಲ್ಲಿ ಕರ್ನಾಟಕದ ತೆರಿಗೆ ಪಾಲನ್ನು ಶೇ.4.713 ರಿಂದ ಶೇ.3.647 ಕ್ಕೆ ಇಳಿಕೆ ಮಾಡಿದ್ದರಿಂದ ರಾಜ್ಯದ ತೆರಿಗೆ ಪಾಲು 14ನೇ ಹಣಕಾಸು ಆಯೋಗಕ್ಕೆ ಹೋಲಿಸಿದರೆ 15ನೇ ಹಣಕಾಸು ಆಯೋಗದ ಅವಧಿಯಲ್ಲಿ …
Read More »975ರ ತುರ್ತು ಪರಿಸ್ಥಿತಿ 50ನೇ ವರ್ಷ-ಕರಾಳ ದಿನಗಳು
ಬೆಂಗಳೂರು: ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದರು. ಕೇವಲ ತಮ್ಮ ಅಧಿಕಾರಕ್ಕಾಗಿ ನಮ್ಮ ಪವಿತ್ರ ಸಂವಿಧಾನವನ್ನೇ ಆಗ ಬಲಿ ಕೊಡಲಾಗಿತ್ತು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು. “ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಬೆಂಗಳೂರು” ವತಿಯಿಂದ ಇಂದು ಟೌನ್ ಹಾಲ್ ನಲ್ಲಿ “1975ರ ತುರ್ತು ಪರಿಸ್ಥಿತಿ 50ನೇ ವರ್ಷ-ಕರಾಳ ದಿನಗಳು” ಎನ್ನುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಗ …
Read More »