ಧಾರವಾಡ ಬೀದಿಗೆ ಇಳಿದ ವಿದ್ಯಾರ್ಥಿಗಳ ಆಕ್ರೋಶ…. ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ. – ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ, ಹಾಸ್ಟೆಲ್ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಡನೆ ನಡೆಸಿ ಅಧಿಕಾರಿಗಳ ಸೇರಿ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು. ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ …
Read More »Yearly Archives: 2025
ರಾಜಕೀಯ ಪಕ್ಷಗಳು ಕೋಮುವಾದ ಸೃಷ್ಠಿಸಿ ಜನರನ್ನು ಭಾಗವಹಿಸಬೇಕು ಎಂಬ ವಾತಾವರದ ಸೃಷ್ಠಿಸಿವೆ;
ವಿಜಯಪುರ…:ರಾಜಕೀಯ ಪಕ್ಷಗಳು ಕೋಮುವಾದ ಸೃಷ್ಠಿಸಿ ಜನರನ್ನು ಭಾಗವಹಿಸಬೇಕು ಎಂಬ ವಾತಾವರದ ಸೃಷ್ಠಿಸಿವೆ; ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ* ಮತ್ತೆ ಮುನ್ನಲೆಗೆ ಬಂದಿರುವ ವೀರಶೈವ ಲಿಂಗಾಯತ ಗೊಂದಲ ನಿವಾರಣೆಗೆ ಮತದಾನ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ನಿಡುಮಾಮಿಡಿ ಮಠದ ವೀರಭದ್ರ ಚೆನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ ಸಲಹೆ ನೀಡಿದರು. ವಿಜಯಪುರ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವ ರು, ವೀರಶೈವ ಲಿಂಗಾಯತ ಗೊಂದಲ ನಿನ್ನೆ ಮೊನ್ನೆಯದಲ್ಲ. ಶತ ಮಾನದಿಂದ ಚರ್ಚಿತವಾಗುತ್ತಾ ಗೊಂದಲದ ವಿಷಯವಾಗಿ …
Read More »ಬಸವ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ
ಬಸವ ಸಂಸ್ಕೃತಿ ಯಾತ್ರೆ ಹೆಸರಲ್ಲಿ ಸಮಾಜ ಒಡೆಯೋ ಕೆಲಸ ಮಾಡುತ್ತಿದ್ದಾರೆ ಬಸವಣ್ಣನ ಹೆಸರಲ್ಲಿ ಕೆಲವರಿಂದ ಸಮಾಜ ಒಡೆಯೋ ಕೆಲಸ ನಿರಂತರವಾಗಿ ನಡೆದಿದೆ ಬಸವಣ್ಣ ಹೆಸರು ಬಳಸಿಕೊಂಡು, ಮನಬಂದಂತೆ ಮಾತನಾಡುತ್ತಿದ್ದಾರೆ. ಬಸವೇಶ್ವರ ವಿಚಾರಧಾರೆಗಳನ್ನು ಬಿತ್ತುವುದಾಗಿರಬೇಕಿತ್ತು ಆದರೆ ಅಲ್ಲಿ ಬಸವಣ್ಣ ಆಚಾರ-ವಿಚಾರಗಳಿಗೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಮೊದಲು ಬಸವಣ್ಣನವರ ತತ್ವದಂತೆ ನಡೆದುಕೊಳ್ಳಿ ಎಂದು ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ವೇದಿಕೆ ಮೇಲೆ ಎಸ್.ಸಿ, 2 …
Read More »ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!!
ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿ; ಪರಿಹಾರ ಭರವಸೆ!! ನಿರಂತರ ಮಳೆಯಿಂದ ರೈತರು ಬೆಳದ ಬೆಳೆ ನಾಶ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಪ್ರವಾಹ ಬಾದಿತ ಜಮೀನುಗಳಿಗೆ ಸಚಿವ ತಿಮ್ಮಾಪೂರ ಭೇಟಿಸೂಕ್ತ ಪರಿಹಾರ ಕೊಡಿಸುವುದಾಗಿ ಭರವಸೆ ನಿರಂತರ ಮಳೆಯಿಂದಾಗಿ ರೈತರು ಬೆಳದ ಬೆಳೆ ಪ್ರವಾಹದ ತುತ್ತಾಗಿದ್ದು. ಪ್ರವಾಹ ಬಾದಿತ ಜಮೀನುಗಳಿಗೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ …
Read More »ದಾವಣಗೆರೆಯಲ್ಲಿ ನಿಲ್ಲದ ಬೀದಿ ನಾಯಿಗಳ ಹಾವಳಿ
ದಾವಣಗೆರೆ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಉಪಟಳ ಮುಂದುವರೆದಿದ್ದು, ಐವರ ಮೇಲೆ ಮಾರಣಾಂತಿಕವಾಗಿ ದಾಳಿ ನಡೆಸಿದ ಘಟನೆ ಹೊನ್ನಾಳಿ ತಾಲೂಕಿನ ಮಾವಿನ ಕೋಟೆ ಮತ್ತು ಸಾಸ್ವೆಹಳ್ಳಿಯಲ್ಲಿ ಭಾನುವಾರ ನಡೆದಿದೆ. ಮಾವಿನಕೋಟೆಯಲ್ಲಿ ಓರ್ವ ವೃದ್ಧ, ಮೂವರು ಮಕ್ಕಳು ಹಾಗೂ ಸಾಸ್ವೆಹಳ್ಳಿಯ ಓರ್ವ ಬಾಲಕನ ಮೇಲೆ ನಾಯಿಗಳು ದಾಳಿ ಮಾಡಿವೆ. ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬೀದಿ ನಾಯಿಗಳ ಸಂಖ್ಯೆ ಮೀತಿಮೀರುತ್ತಿದೆ. ಗ್ರಾಮ ಪಂಚಾಯತ್ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ಗ್ರಾಮ …
Read More »ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಅನ್ನೋದು ತಪ್ಪು: ಪಂಡಿತಾರಾಧ್ಯಶ್ರೀ ಅಭಿಪ್ರಾಯ ವಿರೋಧಿಸಿದ ವಚನಾನಂದಶ್ರೀ
ಚಿತ್ರದುರ್ಗ, ಸೆಪ್ಟೆಂಬರ್ 7: ಲಿಂಗಾಯತ ಮತ್ತು ಮುಸ್ಲಿಂ ಧರ್ಮ ಒಂದೇ ಎಂಬರ್ಥದಲ್ಲಿ ಸಾಣೇಹಳ್ಳಿ ತರಳಬಾಳು ಮಠದ ಪಂಡಿತಾರಾಧ್ಯ ಶ್ರೀಗಳು (Taralabalu Mutt Seer) ನೀಡಿದ ಹೇಳಿಕೆಯನ್ನು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಬಲವಾಗಿ ವಿರೋಧಿಸಿದ್ದಾರೆ. ಲಿಂಗಾಯತ ತತ್ವವೇ ಬೇರೆ, ಮುಸ್ಲಿಂ ಧರ್ಮವೇ ಬೇರೆ. ಜನರಲ್ಲಿ ನಾಸ್ತಿಕವಾದ ವಿತ್ತಲು ಹೋಗಬೇಡಿ ಎಂದು ವಚನಾನಂದ ಶ್ರೀಗಳು ಆಗ್ರಹಿಸಿದ್ದಾರೆ. ಬಸವಣ್ಣ ಸಾಕಾರ ಮತ್ತು ನಿರಾಕಾರ ಈ ಎರಡೂ ತತ್ವಗಳನ್ನು ಒಪ್ಪಿಕೊಂಡವರು. ತಾವೆಲ್ಲಾ ಹಿಂದೂಗಳೇ. ಯಾವಾಗಲೂ …
Read More »ಹೆಸರುಘಟ್ಟದಲ್ಲಿ ಕ್ವಾಂಟಮ್ ಸಿಟಿ ನಿರ್ಮಾಣಕ್ಕೆ 6.17 ಎಕರೆ ಮಂಜೂರು: ಸಚಿವ ಎನ್.ಎಸ್. ಭೋಸರಾಜು
ಬೆಂಗಳೂರು: ಅತ್ಯಾಧುನಿಕ ಪ್ರಯೋಗಾಲಯಗಳು, ಸ್ಟಾರ್ಟ್‌ಅಪ್‌ಗಳಿಗೆ ಇನ್ಕ್ಯೂಬೇಷನ್ ಸೌಲಭ್ಯಗಳು ಹಾಗೂ ಕೈಗಾರಿಕಾ-ಶೈಕ್ಷಣಿಕ ಸಹಭಾಗಿತ್ವಕ್ಕೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೊಂದಿರುವ ಕ್ಯೂ-ಸಿಟಿ (ಕ್ವಾಂಟಮ್ ಸಿಟಿ) ಸ್ಥಾಪನೆಗೆ ರಾಜ್ಯ ಸರ್ಕಾರ ಹೆಸರುಘಟ್ಟದಲ್ಲಿ 6.17 ಎಕರೆ ಜಾಗವನ್ನು ಮಂಜೂರು ಮಾಡಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆಯನ್ನು ನೀಡಿರುವ ಅವರು, ಕ್ವಾಂಟಮ್ ಕಂಪ್ಯೂಟರ್ ಕ್ಷೇತ್ರದಲ್ಲಿ 2035 ರ ವೇಳೆಗೆ ಕರ್ನಾಟಕವನ್ನು 20 ಶತಕೋಟಿ ಡಾಲರ್ ಕ್ವಾಂಟಮ್ …
Read More »SIT ಮುಂದೆ ಕೊನೆಗೂ ಬುರುಡೆ ರಹಸ್ಯ ಬಿಚ್ಚಿಟ್ಟ ಗಿರೀಶ್ ಮಟ್ಟಣ್ಣವರ್
ಮಂಗಳೂರು, ಸೆಪ್ಟೆಂಬರ್ 07: ಧರ್ಮಸ್ಥಳ ಬುರುಡೆ ಪ್ರಕರಣದ (Dharmasthala Case) ಒಂದೊಂದೆ ಸತ್ಯಗಳು ಹೊರ ಬರುತ್ತಿವೆ. ಇಷ್ಟು ದಿನ ಬುರುಡೆ ಕಥೆ ಕೇಳಿ ಗುಂಡಿ ತೋಡಿದ್ದ ಎಸ್ಐಟಿ ಅಧಿಕಾರಿಗಳಿಗೂ ಪಿತ್ತ ನೆತ್ತಿಗೇರಿತ್ತು. ತನಿಖೆ ವೇಳೆ ಒಬ್ಬೊಬ್ಬರದ್ದೂ ಒಂದೊಂದು ಹೇಳಿಕೆ ನೀಡಿದ್ದರು. ಜಯಂತ್.ಟಿ ನೋಡಿದರೆ ನಾನು ಕೊಟ್ಟಿರೋದು ಅಲ್ಲ, ಗಿರೀಶ್ ಮಟ್ಟಣ್ಣನವರ್ (Girish Mattannavar) ಬುರುಡೆ ಕೊಟ್ಟಿರೋದು ಅಂತಾ ಆರೋಪಿಸಿದ್ದರು. ಮೊನ್ನೆ ಗಿರೀಶ್ ಮಣ್ಣನವರ್ನ ವಿಚಾರಣೆ ಮಾಡಿದರೆ ನನಗೇನೂ ಗೊತ್ತಿಲ್ಲ ಅಂದಿದ್ದರು. ಇದೀಗ ಸತತ ನಾಲ್ಕೈದು ದಿನಗಳ …
Read More »ಸುದೀರ್ಘ ಅವಧಿಯ ಚಂದ್ರಗ್ರಹಣ ಗೋಚರ; ನಭೋ ಮಂಡಲದಲ್ಲಿ ಬೆಂಕಿಚೆಂಡು
ರಾತ್ರಿ 9.56ಕ್ಕೆ ಗ್ರಹಣದ ಸ್ಪರ್ಶಕಾಲ ಆರಂಭವಾಗಿ ಮಧ್ಯರಾತ್ರಿ 1.26ಕ್ಕೆ ಚಂದ್ರನಿಗೆ ಗ್ರಹಣ ಮೋಕ್ಷವಾಯಿತು. ಆರಂಭದಿಂದ ಹಂತಹಂತವಾಗಿ ಚಂದ್ರನನ್ನು ಆವರಿಸಿಕೊಳ್ಳುತ್ತಾ ಭೂಮಿಯ ನೆರಳು ಸಾಗಿತ್ತು. ಸರಿಯಾಗಿ 11 ಗಂಟೆ 21 ನಿಮಿಷಕ್ಕೆ ಚಂದ್ರನನ್ನು ಅರ್ಧಭಾಗ ಆವರಿಸಿಕೊಂಡಿತು. ಆ ಬಳಿಕ ಸರಿಯಾಗಿ 11 ಗಂಟೆ 42 ನಿಮಿಷಕ್ಕೆ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಬಂದೇಬಿಟ್ಟಿತು. ರಾತ್ರಿ 11.42ರ ವೇಳೆಗೆ ಸಂಪೂರ್ಣ ಗಾಢಕೆಂಪು ಬಣ್ಣಕ್ಕೆ ಚಂದಿರ ತಿರುಗಿದನು. ಈ ಮೂಲಕ ಸಂಪೂರ್ಣ ಚಂದ್ರಗ್ರಹಣ ಗೋಚರಿಸಿತು.ಕರ್ನಾಟಕದಲ್ಲಿ …
Read More »ರಾಷ್ಟ್ರೀಯ ಮಟ್ಟದಲ್ಲಿ ದ್ವಿಭಾಷಾ ಪದ್ಧತಿ ಬಗ್ಗೆ ಚಿಂತನೆ ನಡೆದಿತ್ತು: ಮಲ್ಲಿಕಾರ್ಜುನ ಖರ್ಗೆ
ಕಲಬುರಗಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ದ್ವಿಭಾಷಾ ಪದ್ಧತಿ ಹಾಗೂ ಇವಿಎಂ ನಿಷೇಧ ವಿಷಯವಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ. ಈ ಕುರಿತು ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದ್ವಿಭಾಷಾ ಪದ್ಧತಿ ಜಾರಿಗೆ ಸಂಬಂಧಿಸಿದ ಚರ್ಚೆಯನ್ನು ಸ್ವಾಗತಿಸಿದರು. ಇದರ ಜಾರಿಗೆ ಸಂಬಂಧಿಸಿದ ನಿರ್ಧಾರವು ಸರ್ಕಾರ ಮತ್ತು ಇಲಾಖೆಗಳ ವಿಚಾರ ಎಂದು ಹೇಳಿದರು. ತಮಿಳುನಾಡು, ಕೇರಳದಲ್ಲಿ ಈ ವ್ಯವಸ್ಥೆಗೆ ವಿರೋಧವಿದ್ದರೂ ರಾಷ್ಟ್ರೀಯ ಮಟ್ಟದಲ್ಲಿ ದ್ವಿಭಾಷಾ ಪದ್ಧತಿ ಅಳವಡಿಕೆ ಬಗ್ಗೆ …
Read More »
Laxmi News 24×7