ಡಿವೈಎಸ್ಪಿ ಬಸವರಾಜ ಯಲಿಗಾರ ಕಾರ್ಯಕ್ಕೆ ಸಂಸದ ರಮೇಶ ಜಿಗಜಿಣಗಿ ಶ್ಲಾಘನೆ 12ನೇ ಶತಮಾನದಲ್ಲಿ ಬಸವಣ್ಣನವರು ಜನಸಮಾನ್ಯರ ಆಡು ಭಾಷೆಯಲ್ಲಿ ರಚಿಸಿದ ವಚನಗಳನ್ನು ಇದೀಗ ವಿಜಯಪುರದ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬಸವರಾಜ ಯಲಿಗಾರ ಅವರು ಇಂಗ್ಲಿಷ್ ಗೆ ಅನುವಾದಿಸಿರುವ ಮೈ ಮಿ ಈಸ್ ದಿ (ನನ್ನೊಳಗಿನ ನಾನು ನೀನು) ಪುಸ್ತಕವನ್ನು ನಗರದಲ್ಲಿ ಇಂದು ಸಂಸದರ ರಮೇಶ ಜಿಗಜಿಣಗಿ ಅವರ ಕಛೇರಿಗೆ ಆಗಮಿಸಿ ಪುಸ್ತಕ ನೀಡಿದರು. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಯಲ್ಲಿದ್ದುಕೊಂಡು …
Read More »Yearly Archives: 2025
ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ
ಜೂನ್ 10 ರಂದು ನಾರಾಯಣಸ್ವಾಮಿ ವಿರುದ್ಧ ಪ್ರತಿಭಟನೆ ರಾಜ್ಯ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್ ರವಿಕುಮಾರ್ ರಾಜಿನಾಮೆಗೆ ಆಗ್ರಹಿಸಿ ಜೂನ್ 10 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸಾಗರ ಬಣ ಕರೆ ಕೊಟ್ಟಿದೆ. ಕಲಬುರ್ಗಿಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ್ದಾರೆ. ಜೂನ್ 10ರಂದು ರಾಜ್ಯಾದ್ಯಂತ …
Read More »ಧಾರವಾಡ ಜಿಲ್ಲೆಯಾದ್ಯಂತ ಚುರುಕುಗೊಂಡ ಕೃಷಿ ಚಟುವಟಿಕೆ… ಮುಂಗಾರು ಬಿತ್ತನೆಗೆ ಮುಂದಾದ ಅನ್ನದಾತರು
ಧಾರವಾಡ ಜಿಲ್ಲೆಯಾದ್ಯಂತ ಚುರುಕುಗೊಂಡ ಕೃಷಿ ಚಟುವಟಿಕೆ… ಮುಂಗಾರು ಬಿತ್ತನೆಗೆ ಮುಂದಾದ ಅನ್ನದಾತರು ಕಳೆದ ಒಂದುವಾರದ ಹಿಂದೆ ಸುರಿದ ಪೀರ್ವ ಮುಂಗಾರಿನಿಂದ ರೈತ ಸಮುದಾಯ ಫುಲ್ ಖುಷ್ ಆಗಿದ್ದು, ಮಳೆ ಬೀಡುವಿನ ಹಿನ್ನೆಲೆಯಲ್ಲಿ ರೈತರು ಈಗ ತಮ್ಮ ತಮ್ಮ ಕೃಷಿ ಭೂಮಿಯಲ್ಲಿ ಬೂಸಿಯಾಗಿದ್ದಾರೆ. ಮುಂಗಾರು ಬಿತ್ತನೆಗೆ ಕೆಲವರು ಪೂರ್ವ ತಯಾರಿ ಮಾಡಿಕೊಳ್ಳುತ್ತಿದ್ದು, ಇನ್ನೂ ಕೆಲವು ರೈತರು ಈಗ ಮಮಗಾರು ಬಿತ್ತನೆಗೆ ನಡೆಸುತ್ತಿದ್ದಾರೆ. ಹೌದು ಧಾರವಾಡ ಜಿಲ್ಲೆಯಾದ್ಯಂತ ಉತ್ತಮ ಪೂರ್ವ ಮುಂಗಾರು ಮಳೆಯಾಗಿದ್ದು, …
Read More »ರಾಮತೀರ್ಥ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆ…..
ಬೆಳಗಾವಿ : ರಾಮತೀರ್ಥ ನಗರದಲ್ಲಿ ವಿಶ್ವ ಪರಿಸರ ದಿನಾಚರಣೆ….. ಪರಿಸರವನ್ನು ನಿತ್ಯವೂ ಪ್ರೀತಿಸಿ : ನಿವೃತ್ತ ಜಿಲ್ಲಾಧಿಕಾರಿ ಎಮ್. ಜಿ. ಹಿರೇಮಠ ಪರಿಸರ ನಮ್ಮ ಬದುಕಿಗೆ ಕೊಡುವ ಸಂಪತ್ತು ಅತ್ಯಮೂಲ್ಯವಾಗಿದ್ದು, ನಿತ್ಯವೂ ಪರಿಸರವನ್ನು ಪ್ರೀತಿಸುವ ಗುಣ ನಮ್ಮದಾಗಬೇಕು. ಪರಿಸರವೇ ದೇವರು ಎಂದು ಬೆಳಗಾವಿ ನಿವೃತ್ತ ಜಿಲ್ಲಾಧಿಕಾರಿ ಎಮ್. ಜಿ. ಹಿರೇಮಠ ಹೇಳಿದರು. ಅವರು ಶನಿವಾರ ಬೆಳಗಾವಿಯ ರಾಮತೀರ್ಥನಗರದ ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ವನ್ಯಜೀವಿ ಪರಿಸರ ಅಭಿವ್ರದ್ಧಿ …
Read More »ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ,
ಬೆಂಗಳೂರು, ಜೂನ್ 08: ಕರ್ನಾಟಕದ ಈ ಜಿಲ್ಲೆಗಳಲ್ಲಿ ಜೂ.12ರಿಂದ ಭಾರಿ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ,ವಿಜಯಪುರ, ಚಿಕ್ಕಬಳ್ಳಾಪುರ,ದಾವಣಗೆರೆ, ಕೊಡಗು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಯೆಲ್ಲೋ …
Read More »ರೇವಣ್ಣ ಮತ್ತು ಪ್ರಜ್ವಲ್ ಅರ್ಜಿಗಳ ಪ್ರತ್ಯೇಕ ವಿಚಾರಣೆಗೆ ಹೈಕೋರ್ಟ್ ಅನುಮತಿ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಎರಡನೇ ಆರೋಪಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ತನ್ನ ಜಾಮೀನು ಅರ್ಜಿಯನ್ನು ಪ್ರತ್ಯೇಕವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದರು. ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ಪೀಠಕ್ಕೆ ಅರ್ಜಿದಾರರ ಪರ ವಕೀಲರು, ಹೆಚ್.ಡಿ.ರೇವಣ್ಣ ಅರ್ಜಿಯೊಟ್ಟಿಗಿನ ವಿಚಾರಣೆ ಬದಲಾಗಿ ಪ್ರತ್ಯೇಕವಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ …
Read More »ಕಾಲ್ತುಳಿತ ಪ್ರಕರಣ: ಸಿಎಂ, ಡಿಸಿಎಂ, ಗೃಹ ಸಚಿವರು ರಾಜೀನಾಮೆ ನೀಡಬೇಕು – ಭಾಸ್ಕರ್ ರಾವ್
ಮೈಸೂರು: ಆರ್ಸಿಬಿ ಸಂಭ್ರಮಾಚರಣೆ ದುರಂತದಲ್ಲಿ 11 ಜನರ ಸಾವಿನ ಬಗ್ಗೆ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಮೈಸೂರಿನಲ್ಲಿ ನಿವೃತ್ತಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿಕೆ ನೀಡಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ನಿವೃತ್ತಿ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್, ಆರ್ಸಿಬಿ ಸಂಭ್ರಮಾಚರಣೆ ದುರಂತದಲ್ಲಿ 11 ಮಂದಿ ಸಾವು ಪ್ರಕರಣ ಸಿಎಂ, ಡಿಸಿಎಂ ಹಾಗೂ ಗೃಹ ಸಚಿವರು, ಸಂಬಂಧಪಟ್ಟವರು ರಾಜೀನಾಮೆ ನೀಡಬೇಕು. ಈ ಸಾವುಗಳಿಗೆ …
Read More »ಮಗನ ಸಮಾಧಿ ಬಳಿ ತಂದೆ ಆಕ್ರಂದನ
ಹಾಸನ: ಈ ಥರ ಪರಿಸ್ಥಿತಿ ಯಾವ ತಂದೆ ತಾಯಿಗೂ ಬರಬಾರದು..!. ನನ್ನ ಮಗನಿಗೋಸ್ಕರವೇ ಈ ಜಾಗ ಮಾಡಿದ್ದು,, ಇದೇ ಜಾಗದಲ್ಲಿ ನನ್ನ ಮಗ ಮಲಗುತ್ತಿದ್ದ. ಈಗ ಇಲ್ಲೇ ಮಲಗಿಸಿದ್ದೇನೆ.. ಯಾರಿಗೂ ಈ ಪರಿಸ್ಥಿತಿ ಬೇಡ ಎಂದು ತಂದೆ ಗೋಳಾಡಿದ್ದಾರೆ. ಹೌದು, ಈ ಘಟನೆ ನಡೆದು ಮೂರು ದಿನ ಕಳೆದಿದೆ. ಆದರೆ ಹೆತ್ತವರ ಆಕ್ರಂದನ ಕಿಂಚಿತ್ತೂ ಕಡಿಮೆಯಾಗಿಲ್ಲ. ಮಗನ ನೆನೆದು ಗೋಳಿಡುತ್ತಿರುವ ದೃಶ್ಯ ಮನಕಲಕುವಂತಿದೆ.
Read More »ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್
ಹುಕ್ಕೇರಿ : – ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಹಬ್ಬ ಬಕ್ರೀದ – ಜಮಾತ ಅದ್ಯಕ್ಷ ಸಲೀಂ ನದಾಫ್ ಹಿಂದೂ ಮುಸ್ಲಿಂ ಬಾಂಧವರ ಸೌಹಾರ್ದ ಮತ್ತು ತ್ಯಾಗ ಬಲಿದಾನದ ಹಬ್ಬ ಬಕ್ರೀದ ಹಬ್ಬವಾಗಿದೆ ಎಂದು ಹುಕ್ಕೇರಿ ಹನ್ನೂಂದು ಜಮಾತ ಅದ್ಯಕ್ಷ ಸಲಿಂ ನದಾಫ್ ಹೇಳಿದರು ಅವರು ಇಂದು ಹುಕ್ಕೇರಿ ನಗರದ ಈದ್ಗಾ ಮೈದಾನದಲ್ಲಿ ಬಕ್ರೀದ ಹಬ್ಬದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ನೇರವೇರಿಸಿ ಮಾದ್ಯಮಗಳೊಂದಿಗೆ ಮಾತನಾಡಿದರು. ಇಸ್ಲಾಂ ಧರ್ಮದಲ್ಲಿ ಪ್ರವಾದಿ ಇಬ್ರಾಹಿಂ …
Read More »ಎರಡು ಮೇಕೆಗಳು 5.10 ಲಕ್ಷ ರೂಪಾಯಿಗೆ ಮಾರಾಟ
ಎರಡು ಮೇಕೆಗಳು 5.10 ಲಕ್ಷ ರೂಪಾಯಿಗೆ ಮಾರಾಟ ಚಿಕ್ಕೋಡಿ-ತಾಲ್ಲೂಕಿನ ಇಟ್ನಾಳ ಗ್ರಾಮದ ರೈತ ಶಿವಪ್ಪ ಶೆಂಡೂರೆ ಹಾಗೂ ಶಾಂತಾ ಶೆಂಡೂರೆ ದಂಪತಿ ಸಾಕಿದ ಪಂಜಾಬ್ ಮೂಲದ ಬೀಟಲ್ ತಳಿಯ ಎರಡು ಮೇಕೆ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ₹ 5.10 ಲಕ್ಷಕ್ಕೆ ಮಾರಾಟವಾಗಿವೆ. ಒಂದು ಮೇಕೆ ₹ 3 ಲಕ್ಷಕ್ಕೆ ಹಾಗೂ ಇನ್ನೊಂದು ಮೇಕೆ ₹ 2.10 ಲಕ್ಷಕ್ಕೆ ಮಾರಾಟವಾಗಿವೆ. ಎರಡೂ ಮೇಕೆಗಳನ್ನು ವಿಜಯಪುರ ಮೂಲದ ಮೋಜಿಮ್ ಮತ್ತು ಆಸೀಫ್ ವ್ಯಾಪಾರಿಗಳು …
Read More »