ಬೆಳಗಾವಿ: ಗೋಕಾಕ್ ಉಗ್ರಾಣದಲ್ಲಿ 98 ಲಕ್ಷ ರೂಪಾಯಿ ಮೌಲ್ಯದ ಔಷಧ ಅವಧಿ ಮೀರಿದೆ. ಜನವರಿಯಿಂದ ಈವರೆಗೆ 6 ಲಕ್ಷ ರೂ. ಮೌಲ್ಯದ ಔಷಧ ಅವಧಿ ಮೀರಿದ್ದು ಕಂಡು ಬಂದಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ತಿಳಿಸಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಲ್ಲಿಂದ ಐದಾರು ತಾಲೂಕುಗಳ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಔಷಧ ಸರಬರಾಜು ಆಗುತ್ತದೆ. ಆ ಔಷಧ ಉಪಯೋಗ ಮಾಡಿಲ್ಲ. …
Read More »Yearly Archives: 2025
ಈ ಬಾರಿಯೂ ಅಂಬಾರಿ ಹೊರಲಿರುವ ಅಭಿಮನ್ಯು: ಆದರೂ ಈ ಆನೆಗಳಿಗೆ ನಡೆಯಲಿದೆ ತಾಲೀಮು
ಮೈಸೂರು: ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆಯಲ್ಲಿ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವೇ ಆಗಲಿದ್ದು, ಈ ಬಾರಿಯೂ ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗುವ ಚಾಮುಂಡೇಶ್ವರಿ ದೇವಿಯನ್ನು ಹೊತ್ತು ಸಾಗಲಿದ್ದಾನೆ. ಆರನೇ ಬಾರಿ ಅಂಬಾರಿ ಹೊರಲು ಅಭಿಮನ್ಯು ಸನ್ನದ್ಧ: 2025ರ ದಸರಾ ಮಹೋತ್ಸವದ ವಿಜಯ ದಶಮಿಯಲ್ಲಿ ಅಭಿಮನ್ಯು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊತ್ತು ಸಾಗಿದರೆ, ಒಟ್ಟು 6 ಬಾರಿ ಅಂಬಾರಿ ಹೊತ್ತಂತಾಗುತ್ತದೆ. ಅಭಿಮನ್ಯುವಿಗೆ ಅಂಬಾರಿ ತಾಲೀಮು ನಡೆಸುವಂತೆ ಉಳಿದ ಆನೆಗಳಾದ ಮಹೇಂದ್ರ, ಧನಂಜಯ, ಏಕಲವ್ಯ, ಪ್ರಶಾಂತ ಆನೆಗಳಿಗೂ …
Read More »ಬಿಡಾದಿ ದನಗಳನ್ನು ಗೋಶಾಲೆಗೆ ಕಳುಹಿಸಿ…ಶ್ರೀರಾಮಸೇನೆ ಹಿಂದೂಸ್ಥಾನ ಕಮಿಷ್ನರ್’ಗೆ ಮನವಿ
ಬಿಡಾದಿ ದನಗಳನ್ನು ಗೋಶಾಲೆಗೆ ಕಳುಹಿಸಿ…ಶ್ರೀರಾಮಸೇನೆ ಹಿಂದೂಸ್ಥಾನ ಕಮಿಷ್ನರ್’ಗೆ ಮನವಿ ಬೆಳಗಾವಿ ಮಹಾನಗರದಲ್ಲಿ ಹೆಚ್ಚುತ್ತಿರುವ ಬಿಡಾದಿ ದನಗಳನ್ನು ಗೋಶಾಲೆಗೆ ಕಳುಹಿಸಿ ಕೊಡಬೇಕೆಂದು ಆಗ್ರಹಿಸಿ, ಗ್ರಾಮೀಣ ಶ್ರೀರಾಮಸೇನೆ ಹಿಂದೂಸ್ಥಾನ ಆಗ್ರಹಿಸಿದೆ. ಇಂದು ಈ ಕುರಿತಾದ ಮನವಿಯನ್ನು ಗ್ರಾಮೀಣ ಶ್ರೀರಾಮಸೇನೆ ಹಿಂದೂಸ್ಥಾನನ ಪದಾಧಿಕಾರಿಗಳು ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಅವರಿಗೆ ನೀಡಿದರು. ಬೀದಿಯಲ್ಲಿ ದನಗಳು ರಸ್ತೆಯ ಮೇಲೆ ಕುಳಿತುಕೊಳ್ಳುತ್ತಿದ್ದು, ಇದರಿಂದಾಗಿ ಒಂದೆಡೇ ಸಂಚಾರ ದಟ್ಟಣೆಯಾದರೇ, ಇನ್ನೊಂದೆಡೇ ದನಕರುಗಳಿಗೆ ವಾಹನಗಳು ಗುದ್ದಿ ಗಾಯಗೊಳ್ಳುವ ಉದಾಹರಣೆಗಳಿವೆ. …
Read More »ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ
ಚಿಕ್ಕೋಡಿಯಲ್ಲಿ ಸರಣಿ ಕಳ್ಳತನ, ಕಾರ್ ಹಾಗೂ ಮನೆಗಳ್ಳತನ ಮಾಡಿ ಕಳ್ಳರು ಪರಾರಿ ಚಿಕ್ಕೋಡಿ: ಒಂದು ಮನೆ ಹಾಗೂ ಕಾರ ದರೋಡೆ ಮಾಡಿ ಕಳ್ಳರು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಮೆಹಬೂಬ್ ನಗರದಲ್ಲಿ ನಡೆದಿದೆ. ಕಾರ್ ಗಾಜು ಒಡೆದು ಬ್ಯಾಗನಲ್ಲಿದ್ದ 6 ಸಾವಿರ ರೂ ಕಳ್ಳತನ ಮಾಡಲಾಗಿದೆ. ಒಬ್ಬರಿಗೆ ಸೇರಿದ ಕಾರಿನ ಗಾಜು ಒಡೆದು ಕಳ್ಳತನ ಮಾಡಿ ಅಲ್ಲಿಂದ ಸ್ವಲ್ಪ ಅಂತರದಲ್ಲಿದ್ದ ಮನೆಯಲ್ಲಿ ಕಳ್ಳತನ ಮಾಡಿ ಮನೆಯಲ್ಲಿದ್ದ 5 …
Read More »ರೇಖಾ ಬಡಿಗೇರ್ ಬರೆದಿರುವ ಉಧೋ ಉದೋ ಪುಸ್ತಕ ಲೋಕಾರ್ಪಣೆ
ರೇಖಾ ಬಡಿಗೇರ್ ಬರೆದಿರುವ ಉಧೋ ಉದೋ ಪುಸ್ತಕ ಲೋಕಾರ್ಪಣೆ ಸವದತ್ತಿ:ರಾಯಚೂರಿನ ಕನ್ನಡ ಉಪನ್ಯಾಸಕಿ ಶ್ರೀಮತಿ ರೇಖಾ ಬಡಿಗೇರ್ ಅವರು ಬರೆದಿರುವ ಎಲ್ಲಮ್ಮನ ಜೀವನ ಚರಿತ್ರೆ ಕುರಿತು ಉಧೋ ಉದೋ ಪುಸ್ತಕವನ್ನು ಇಂದು ಎಲ್ಲಮ್ಮನ ದೇವಸ್ಥಾನದ ಸನ್ನಿಧಿಯಲ್ಲಿ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಶ್ರೀ ರೇಣುಕಾ ಎಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಅಶೋಕ್ ಬಿ ದುಡಗುಂಟಿ ಲೋಕಾರ್ಪಣೆ ಮಾಡಿದರು. ಎಲ್ಲಮ್ಮ ದೇವಸ್ಥಾನದ ಶ್ರೀ ರೇಣುಕಾದೇವಿಯ ಜೀವನ ಚರಿತ್ರೆಯನ್ನು ಬರೆದಿರುವ …
Read More »ಜಮಖಂಡಿಯಲ್ಲಿ ಚಿರತೆ ಪತ್ತೆ!!! ಗ್ರಾಮಸ್ಥರಲ್ಲಿ ಮೂಡಿದ ಆತಂಕ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕೆಡಿ ಜಂಬಗಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆಯ ಓಡಾಟ ಗ್ರಾಮಸ್ಥರಲ್ಲಿ ಆತಂಕವನ್ನು ಸೃಷ್ಠಿಸಿದೆ. ಕಳೆದ ಎರಡು ದಿನಗಳಲ್ಲಿ ಗ್ರಾಮದ ಹಲವೆಡೆ ಮೇಕೆ, ನಾಯಿ ಗಳ ಮೇಲೆ ದಾಳಿ ನಡೆಸಿದ ಈ ಚಿರತೆ, ಕೆಲವನ್ನು ಎಳೆದೊಯ್ದು, ಅರ್ದಂಮರ್ದಾ ತಿಂದ ಘಟನೆಗಳು ಗ್ರಾಮದಲ್ಲಿ ಭಯದ ವಾತಾವರಣವನ್ನು ನಿರ್ಮಿಸಿವೆ. ಬಿರಾದಾರ್ ವಸ್ತಿಯ ತೋಟದ ಸುತ್ತಲಿನ ಭಾಗದಲ್ಲಿ ಮೇಕೆಗಳ ಕಳೆಬರಹಗಳು ಪತ್ತೆಯಾಗಿದ್ದು, ಇದುವರೆಗೆ ನಾಲ್ಕು ಮೇಕೆಗಳ ಮೇಲೆ ದಾಳಿ …
Read More »ಕಾಲು ಜಾರಿ ಬಾವಿಗೆ ಬಿದ್ದು ಯುವಕನ ಸಾವು…!!!
ಕಾಲು ಜಾರಿ ಬಾವಿಗೆ ಬಿದ್ದು ಯುವಕನ ಸಾವು…!!! ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಖಾನಾಪೂರಾ ತಾಲೂಕಿನ ಇದ್ದಲಹೊಂಡ ಗ್ರಾಮದಲ್ಲಿ ನಡೆದಿದೆ. ಖಾನಾಪೂರ ತಾಲೂಕಿನ ಇದ್ದಲಹೊಂಡ ಗ್ರಾಮದಲ್ಲಿ ದಿಗ್ವಿಜಯ ಮನೋಹರ್ ಜಾಧವ (36) ಎಂಬ ಯುವಕ ತನ್ನ ಹೊಲದ ಬಾವಿಯಲ್ಲಿ ಕಾಲುಜಾರಿ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ನಡೆದಿದೆ ನಿನ್ನೆ ಬೆಳಿಗ್ಗೆ ದಿಗ್ವಿಜಯ “ಹೊಲದ ಕಡೆಗೆ ಹೋಗುತ್ತೇನೆ” ಎಂದು ಹೇಳಿ ಮನೆಯಿಂದ ಹೊರಟಿದ್ದ. ಆದರೆ ಬಹಳ …
Read More »ಗಣೇಶೋತ್ಸವ ಸಂಭ್ರಮ ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು, ಇಲ್ಲವಾದಲ್ಲಿ ಕಾನೂನು ಕ್ರಮ- ಎನ್ ಶಶಿಕುಮಾರ್.
ಗಣೇಶೋತ್ಸವ ಸಂಭ್ರಮ ವೇಳೆ ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕು, ಇಲ್ಲವಾದಲ್ಲಿ ಕಾನೂನು ಕ್ರಮ- ಎನ್ ಶಶಿಕುಮಾರ್. ಇನ್ನೇನು ಕೆಲವೇ ದಿನಗಳಲ್ಲಿ ಗಣೇಶೋತ್ಸವ ಬರಲಿದ್ದು, ಈ ವೇಳೆ ಗಣೇಶೋತ್ಸವದ ಸಂಭ್ರಮದ ವೇಳೆ ಡಿಜೆ ಸಿಸ್ಟಮ್ ಸೇರಿ ಎಲ್ಲ ವಿಚಾರದಲ್ಲೂ ಸುಪ್ರೀಂ ಕೋರ್ಟ್ ಆದೇಶ ಎಲ್ಲರು ಪಾಲಿಸಬೇಕು, ಇಲ್ಲಾವಾದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಅವರು, ಯಾವುದೇ …
Read More »ಡಿಸಿಸಿ ಬ್ಯಾಂಕಿನಲ್ಲಿ ರಾಜಕೀಯ ಇಲ್ಲ:ಬಾಲಚಂದ್ರ ಜಾರಕಿಹೊಳಿ
ಡಿಸಿಸಿ ಬ್ಯಾಂಕಿನಲ್ಲಿ ರಾಜಕೀಯ ಇಲ್ಲ:ಬಾಲಚಂದ್ರ ಜಾರಕಿಹೊಳಿ ಚಿಕ್ಕೋಡಿ:ಡಿಸಿಸಿ ಬ್ಯಾಂಕಿನ ಚುನಾವಣೆಯು ಸಹಕಾರ ಕ್ಷೇತ್ರದ ಚುನಾವಣೆಯಾಗಿದ್ದು, ಇದರಲ್ಲಿ ಯಾವುದೇ ರೀತಿಯಾದ ರಾಜಕೀಯ ಇಲ್ಲ. ರೈತರ ಅನುಕೂಲಕ್ಕಾಗಿ ನಿಪ್ಪಾಣಿಯಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಆಯ್ಕೆ ಮಾಡಬೇಕೆಂದು ಅರಬಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಅವರು ನಿಪ್ಪಾಣಿ ತಾಲೂಕಿನ ಅಪಾಚಿವಾಡಿ ಗ್ರಾಮದ ಹಾಲ್ಸಿದ್ದನಾಥ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷ ,ಉಪಾಧ್ಯಕ್ಷ ನಿರ್ದೇಶಕ, ಮಂಡಳಿ ಸದಸ್ಯರು ಹಾಗೂ ಕಾರ್ಯದರ್ಶಿಗಳ ಸೌಹಾರ್ದಯುತ ಸಭೆಯಲ್ಲಿ …
Read More »ಬೆಳಗಾವಿಯಲ್ಲಿ ಸಂಪತ್ ಶುಕ್ರವಾರದ ಸಂಭ್ರಮ ವರಮಹಾಲಕ್ಷ್ಮಿಗೆ ಉಡಿ ತುಂಬಿದ ಭಕ್ತರು…
ಬೆಳಗಾವಿಯಲ್ಲಿ ಸಂಪತ್ ಶುಕ್ರವಾರದ ಸಂಭ್ರಮ ವರಮಹಾಲಕ್ಷ್ಮಿಗೆ ಉಡಿ ತುಂಬಿದ ಭಕ್ತರು… ಬೆಳಗಾವಿ ನಗರ ಮತ್ತು ಪ್ರದೇಶದಲ್ಲಿ ಇಂದು ವರ ಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮಾಡಿದೆ. ಭಕ್ತರು ಮನೆ ಮನೆಗಳಲ್ಲಿ ಪೂಜೆ ಸಲ್ಲಿಸಿ, ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀಯ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಹೌದು, ಶ್ರಾವಣ ಮಾಸದಲ್ಲಿ ಬರುವ ಶುಕ್ರವಾರಗಳಲ್ಲಿ ಶ್ರೀ ಮಹಾಲಕ್ಷ್ಮೀಯ ವೃತಾಚರಣೆಯನ್ನು ಮಾಡಲಾಗುತ್ತದೆ. ಇದಕ್ಕೆ ಸಂಪತ್ತು ಶುಕ್ರವಾರ ವೃತ ಅಥವಾ ಶುಕ್ರಗೌರಿ ವೃತವೆಂದು ಕರೆಯುತ್ತಾರೆ. ದೇವಿ ಮಹಾಲಕ್ಷ್ಮೀಗೆ …
Read More »
Laxmi News 24×7