ವಿನೂತನ ಸಂಚಾರಿ ಆರೋಗ್ಯ ವಾಹನಗಳಿಗೆ ಸಚಿವ ಎಂ.ಬಿ.ಪಾಟೀಲ ಚಾಲನೆ: ಶೀಘ್ರದಲ್ಲೇ ಇನ್ನೊಂದು ವಾಹನ ಲೋಕಾರ್ಪಣೆ ಕಾರ್ಮಿಕರ ಆರೋಗ್ಯ ಸೇವೆಗಾಗಿ, ಅವರಿರುವ ಸ್ಥಳದಲ್ಲಿಯೇ ಆರೋಗ್ಯ ತಪಾಸಣೆಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರಕಾರವು ವಿನೂತನ ಸಂಚಾರಿ ಆರೋಗ್ಯ ಘಟಕವು ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಎರಡು ವಾಹನಗಳಿಗೆ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹಸಿರು ನಿಶಾನೆ ತೋರಿಸಿ ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು ವಿಜಯಪುರ ಜಿಲ್ಲೆಗೆ ಮೂರು …
Read More »Yearly Archives: 2025
ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್
ಬೆಂಗಳೂರು: ಮಹಿಳೆಯನ್ನ ವಿವಸ್ತ್ರಗೊಳಿಸಿ ಸಹಚರರಿಂದ ಆತ್ಯಾಚಾರ ಮಾಡಿಸಿದ್ದಾರೆ ಎಂಬ ಆರೋಪದಡಿ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತೆಯು ನೀಡಿದ ದೂರು ಆಧರಿಸಿ ಶಾಸಕ ಮುನಿರತ್ನ, ಸಹಚರರಾದ ವಸಂತ, ಚನ್ನಕೇಶವ ಹಾಗೂ ಕಮಲ್ ಎಂಬುವರ ವಿರುದ್ಧ ಅತ್ಯಾಚಾರ ಆರೋಪದಡಿ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆ ನೀಡಿರುವ ದೂರಿನಲ್ಲಿ ಏನಿದೆ?: ”40 ವರ್ಷದ ಸಂತ್ರಸ್ತೆಯಾದ ತಾನು ಪೀಣ್ಯ 2ನೇ ಹಂತದ ನಿವಾಸಿಯಾಗಿದ್ದು, …
Read More »ಜಗತ್ತಿನ ಮುಂದೆ ಪಾಕ್ನ ಬಂಡವಾಳ ಬಯಲು ಮಾಡಲು ಇಂದಿನಿಂದ ಸಂಸದರ ವಿದೇಶ ಯಾತ್ರೆ ಶುರು
ನವದೆಹಲಿ, ಮೇ 21: ಜಗತ್ತಿನ ಮುಂದೆ ಪಾಕಿಸ್ತಾನ(Pakistan)ದ ಬಂಡವಾಳ ಬಯಲು ಮಾಡಲು ಕೇಂದ್ರ ಸರ್ಕಾರವು 59 ಸದಸ್ಯರ ನಿಯೋಗವನ್ನು ಇಂದು ಪ್ರಪಂಚದಾದ್ಯಂತ ಕಳುಹಿಸಲಿದೆ. ಸರ್ವಪಕ್ಷ ಸಂಸದರ 7 ನಿಯೋಗಗಳನ್ನು ರಚಿಸಲಾಗಿದೆ. ಇದರಲ್ಲಿ 10 ಮುಸ್ಲಿಂ ನಾಯಕರನ್ನು ಸಹ ಇರಿಸಲಾಗದೆ. ನಿಯೋಗದಲ್ಲಿ 51 ನಾಯಕರು ಮತ್ತು 8 ರಾಯಭಾರಿಗಳು ಸೇರಿದ್ದಾರೆ. ಎನ್‌ಡಿಎ, ಕಾಂಗ್ರೆಸ್ ಮತ್ತು ಇತರ ಪಕ್ಷಗಳ ನಾಯಕರು ಅದರಲ್ಲಿ ಸ್ಥಾನ ಪಡೆದಿದ್ದಾರೆ. ಭಾರತೀಯ ನಿಯೋಗ ಬುಧವಾರ (ಮೇ 21) ಹೊರಡಲಿದೆ. …
Read More »‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ರಾವಲ್ ಹೊರ ನಡೆಯಲು ಕಾರಣ ಅಕ್ಷಯ್ ಕುಮಾರ್?
‘ಹೇರಾ ಫೇರಿ’ ಹಾಗೂ ‘ಫಿರ್ ಹೇರಾ ಫೇರಿ’ ಚಿತ್ರದಲ್ಲಿ ಅಕ್ಷಯ್ ಕುಮಾರ್ (Akshay Kumar), ಸುನೀಲ್ ಶೆಟ್ಟಿ ಹಾಗೂ ಪರೇಶ್ ರಾವಲ್ ಅವರು ಬಹುವಾಗಿ ನಗಿಸಿದ್ದರು. ಅದರಲ್ಲೂ ಬಾಬು ಭಯ್ಯಾ ಪಾತ್ರದ ಮೂಲಕ ಪರೇಶ್ ರಾವಲ್ ಅವರು ಎಲ್ಲರ ಮೆಚ್ಚುಗೆ ಪಡೆದರು. ಆದರೆ, ಈಗ ‘ಹೇರಾ ಫೇರಿ 3’ ಚಿತ್ರದಿಂದ ಪರೇಶ್ ರಾವಲ್ ಹೊರ ನಡೆದಿದ್ದಾರೆ. ಈ ಬೆನ್ನಲ್ಲೇ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಅಕ್ಷಯ್ ಕುಮಾರ್ ಅವರು ಪರೇಶ್ ರಾವಲ್ಗೆ ನೋಟಿಸ್ ಕಳುಹಿಸಿದ್ದು, 25 …
Read More »ವಧುವಿನ ಕೊಠಡಿಗೆ ನುಗ್ಗಿ 3.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು!:ವಾರಸುದಾರರಿಗೆ ಚಿನ್ನಾಭರಣವನ್ನು ವಾಪಸ್ ನೀಡಿದ ಪೊಲೀಸರು
ನೆಲಮಂಗಲ: ಮದುವೆ ಕಾರ್ಯದಲ್ಲಿ ಎಲ್ಲರೂ ಬ್ಯೂಸಿ ಇದ್ದ ಸಮಯದಲ್ಲಿ ಕಲ್ಯಾಣ ಮಂಟಪಕ್ಕೆ ನುಗ್ಗಿದ ಕಳ್ಳನೊಬ್ಬ, ನಕಲಿ ಕೀ ಬಳಿಸಿ ವಧುವಿನ ಕೊಠಡಿ ಪ್ರವೇಶಿಸಿದ್ದಲ್ಲದೇ ಸೂಟ್ ಕೇಸ್ನಲ್ಲಿ ಇಡಲಾಗಿದ್ದ ಚಿನ್ನಾಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ. ಅರೋಪಿಯನ್ನು ಬಂಧಿಸಿರುವ ನೆಲಮಂಗಲ ಟೌನ್ ಪೊಲೀಸರು, ಚಿನ್ನಾಭರಣವನ್ನ ವಾರಸುದಾರರಿಗೆ ವಾಪಸ್ ನೀಡಿದ್ದಾರೆ. ಬಂಧಿತ ಆರೋಪಿ ದಾವಣಗೆರೆ ಮೂಲದ ಕಿರಣ್ ಅಲಿಯಾಸ್ ಚೌಲ್ಟ್ರಿ ಕಿರಣ್ (25) ಎಂದು ಗುರುತಿಸಲಾಗಿದೆ. ಈ ಬಗ್ಗೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ದೂರು …
Read More »ಭಾರಿ ಮಳೆಗೆ ಉಡುಪಿ ತತ್ತರ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಗೆ, ಅಲ್ಲಲ್ಲಿ ಕೃತಕ ನೆರೆ ಉಂಟಾಗಿದೆ. ಇದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ. ಉಡುಪಿ – ಮಣಿಪಾಲ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮಣಿಪಾಲ ಐನಾಕ್ಸ್ನಿಂದ ಸಿಂಡಿಕೇಟ್ ಸರ್ಕಲ್ ಮಧ್ಯೆ ಸಿಗುವ ರಸ್ತೆಯ ಬದಿ ತುಂಬಿಸಲಾದ ಮಣ್ಣು ಭಾರೀ ಮಳೆಯಿಂದ ಕಿತ್ತು ಬಂದಿದ್ದು, ಇದರಿಂದಾಗಿ ಕಲ್ಲು ಮಿಶ್ರಿತ ನೀರು ರಸ್ತೆಯಲ್ಲಿ ಪ್ರವಾಹದಂತೆ ಹರಿದಿದೆ. ಹಲವು ವಾಹನಗಳಿಗೆ ಹಾನಿಯಾಗಿದ್ದಲ್ಲದೇ ರಸ್ತೆ ಬದಿ ಬೃಹತ್ ಅಪಾಯಕಾರಿ ತೋಡು ಸೃಷ್ಠಿಯಾಗಿದೆ. …
Read More »ಮರಣೋತ್ತರ ಪರೀಕ್ಷೆಯ ವರದಿಗೆ ಲಂಚ: ಸಿಕ್ಕಿಬಿದ್ದ ಶಿಕಾರಿಪುರ ತಾಲೂಕು ಆಸ್ಪತ್ರೆ ವೈದ್ಯ
ಶಿವಮೊಗ್ಗ: ಮರಣೋತ್ತರ ಪರೀಕ್ಷೆಯ ವರದಿ ನೀಡಲು 20 ಸಾವಿರ ರೂಪಾಯಿ ಲಂಚದ ಬೇಡಿಕೆ ಇಟ್ಟು 10 ಸಾವಿರ ರೂ ಪಡೆಯುವಾಗ ಶಿಕಾರಿಪುರ ತಾಲೂಕು ಆಸ್ಪತ್ರೆಯ ವೈದ್ಯ ಡಾ.ಗೋಪಾಲ್ ಜಿ.ಹರಿಗಿ ಅವರು ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ವಿವರ: ಶಿಕಾರಿಪುರ ತಾಲೂಕು ಕಪ್ಪನಹಳ್ಳಿ ಗ್ರಾಮದ ಸುನೀಲ್ ಎಂಬವರು ಮರಣೋತ್ತರ ಪರೀಕ್ಷೆ ವರದಿ ನೀಡಲು ಹಣದ ಬೇಡಿಕೆ ಇಟ್ಟಿರುವ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಇಂದು ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ …
Read More »SBI ಬ್ಯಾಂಕ್ನಲ್ಲಿ ‘ಕನ್ನಡ ಮಾತನಾಡುವುದಿಲ್ಲ’ವೆಂದ ಮ್ಯಾನೇಜರ್
ಆನೇಕಲ್(ಬೆಂಗಳೂರು): ತಾಲೂಕಿನ ಚಂದಾಪುರದ ಸೂರ್ಯನಗರದಲ್ಲಿನ ಎಸ್ಬಿಐ ಬ್ಯಾಂಕ್ ಮ್ಯಾನೇಜರ್ ಚಳವಳಿಗಾರರೊಬ್ಬರಿಗೆ ಕನ್ನಡ ಮಾತನಾಡುವುದೇ ಇಲ್ಲ ಎಂದು ಪಟ್ಟು ಹಿಡಿದ ವಿಡಿಯೋ ವೈರಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂದಿನಂತೆ ಕನ್ನಡ ಮಾತನಾಡದ ಮಹಿಳಾ ಮ್ಯಾನೇಜರ್ ಕೇವಲ ಇಂಗ್ಲಿಷ್ , ಹಿಂದಿಯಲ್ಲಿಯೇ ಪ್ರತಿಕ್ರಿಯಿಸುತ್ತಿರುವುದನ್ನು ಮೊಬೈಲ್ ಮೂಲಕ ದೃಶ್ಯ ಸೆರೆ ಮಾಡುತ್ತಲೇ, ತಮ್ಮ ಖಾತೆಯಲ್ಲಿ ಹರಿಬಿಟ್ಟ ಸ್ಥಳೀಯ ಮಹೇಶ್ ರೆಡ್ಡಿ ಎಂಬುವರು ‘ಕನ್ನಡ ಮಾತನಾಡಲೇ ಬೇಕು. ಅದು ಆರ್ಬಿಐ ನಿಯಮ’ ಎಂದು ಪಟ್ಟು …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮೂಡಲಗಿಯಲ್ಲಿ ಯಶಸ್ವಿಯಾದ ನೂರು ಮೀಟರ್ ಉದ್ದದ ತಿರಂಗಾ ಯಾತ್ರೆ ಸೈನಿಕರಿಗೆ ಆತ್ಮ ಸ್ಥೈರ್ಯ ತುಂಬಿದ ಮೂಡಲಗಿ ತಾಲೂಕಿನ ದೇಶ ಪ್ರೇಮಿಗಳು ದೇಶವನ್ನು ಭಯೋತ್ಪಾದಕರಿಂದ ರಕ್ಷಣೆ ಮಾಡುತ್ತಿರುವ ನಮ್ಮ ಸೈನಿಕರಿಗೊಂದು ಸಲಾಂ ಎಂದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ – ದೇಶದ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬುವ, ಆಪರೇಷನ್ ಸಿಂಧೂರ ಯಶಸ್ಸಿನ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಂಗಳವಾರದಂದು ತಿರಂಗಾ ಯಾತ್ರೆಯು …
Read More »ಚರಂಡಿಯಲ್ಲಿ ಹರಿದು ಬಂತು ಬರೊಬ್ಬರಿ ಮೂರು ಅಡಿ ಉದ್ದದ ತಲೆದಿಂಬು…!!!
ತುಂಬಾ ದಿನದಿಂದ ಬೆಳಗಾವಿಯ ಛತ್ರಪತಿ ಶಿವಾಜೀ ನಗರದಲ್ಲಿನ ಚರಂಡಿ ಬ್ಲಾಕ್ ಆಗಿದೆ ಎಂದು ಸ್ಥಳೀಯರು ದೂರುತ್ತಿದ್ದರು. ಆದರೇ, ಬ್ಲಾಕೇಜ್ ಕ್ಲೀಯರ್ ಮಾಡಲು ಬಂದ ಮಹಾನಗರ ಪಾಲಿಕೆ ಸಿಬ್ಬಂದಿ ಕಾದಿತ್ತು ಭಾರಿ ಅಚ್ಚರಿ. ಬೆಳಗಾವಿಯ ಛತ್ರಪತಿ ಶಿವಾಜೀ ನಗರದಲ್ಲಿನ ಚರಂಡಿ ಬ್ಲಾಕ್ ಆಗಿದೆ ಎಂದು ಸ್ಥಳೀಯರು ದೂರುತ್ತಿದ್ದರು. ಈ ಹಿನ್ನೆಲೆ ಇಂದು ನಗರಸೇವಕಿ ರೇಷ್ಮಾ ಭೈರಕದಾರ ಮಹಾನಗರ ಪಾಲಿಕೆಯ ಸಿಬ್ಬಂದಿಗಳನ್ನು ಕರೆಯಿಸಿ ಬ್ಲಾಕೇಜ್ ಕ್ಲೀಯರ್ ಮಾಡಿಸುವಾಗ ಅಚ್ಚರಿಯ ಸಂಗತಿಯೊಂದು ಕಾದಿತ್ತು. ಚರಂಡಿಯಲ್ಲಿ …
Read More »