ಖಾನಾಪೂರ ತಾಲೂಕಾ ರೇಷನ್ ಅಂಗಡಿ ಯೂನಿಯನ್ ಅಧ್ಯಕ್ಷರಾದ ಮಹಾದೇವ ದಳವಿ ತಮ್ಮ ಸ್ಥಾನಕ್ಕೆ ರಾಜಿನಾಮೆ ಖಾನಾಪೂರ ತಾಲೂಕಿನಲ್ಲಿ ಇತ್ತಿಚೆಗೆ ಬಹು ಚರ್ಚಿತ ಪಡಿತರ ರೇಷನ್ ವಿತರಣೆಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ಖಾನಾಪೂರ ಬ್ಲಾಕ್ ಕಾಂಗ್ರೆಸ್ ಕಮಿಟಿ ಮತ್ತು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಪತ್ರಿಕಾಗೋಷ್ಠಿ ನಡೆಸಿತು. ಖಾನಾಪೂರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶಿರಸ್ತೇದಾರ್ ಮತ್ತು ಖಾನಾಪೂರ ರೇಷನ್ ಅಂಗಡಿ ಯೂನಿಯನ್ ಅಧ್ಯಕ್ಷರ ಮೇಲೆ ನೇರವಾಗಿ ಆರೋಪ ಮಾಡಿ …
Read More »Yearly Archives: 2025
ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ!
ಬೆಳಗಾವಿಯಲ್ಲಿ ಬಸವಜಯಂತಿ; ಚಿನ್ನದ ಉದ್ಯಮಿಯಿಂದ ಪಂಚಲೋಹದ ಕೊಡಂಚು ಉಡುಗೊರೆ! ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತಿ ಪ್ರಯುಕ್ತ ಗ್ರಾಮೀಣ ಪ್ರದೇಶದ ರೈತ ಕುಟುಂಬ ಎತ್ತಿನ ಜೋಡಿಗಳಿಗೆ ಸಾಮಾಜಿಕ ಕಾರ್ಯಕರ್ತ ಹಾಗೂ ಬಂಗಾರದ ಉದ್ಯಮಿ ಪಂಚಲೋಹದ ಬೆಳ್ಳಿಯ ಕೊಡಂಚು ಉಡುಗೊರೆಯಾಗಿ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ವಿಶ್ವಗುರು ಶ್ರೀ ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಹಾಗೂ ಗ್ರಾಮದಲ್ಲಿ ಬಸವೇಶ್ವರ ಜಾತ್ರಾಮಹೋತ್ಸವ ಪ್ರಯುಕ್ತ ಎತ್ತುಗಳ ಭವ್ಯ …
Read More »ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ
ಕಾರ್ಮಿಕ ದಿನಾಚರಣೆ: ಕಾರ್ಮಿಕರಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವ ಸಲ್ಲಿಕೆ ಬೆಳಗಾವಿ: ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕ ವತಿಯಿಂದ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಜಿಲ್ಲಾಸ್ಪತ್ರೆಯ ಕಾರ್ಮಿಕರಿಗೆ ಸ್ನೇಹ ಕೂಟ ಹಾಗೂ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಲು ಸತ್ಕಾರ ಸಮಾರಂಭ ಆಯೋಜಿಸಲಾಗಿತ್ತು. ಬೆಳಗಾವಿ ನಗರದ ಬಿಮ್ಸ್ ಆವರಣದಲ್ಲಿ ಇರುವ ಸಭಾ ಭವನದಲ್ಲಿ ಈ ಭವ್ಯವಾದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮಕ್ಕೆ …
Read More »ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಬೈಲಹೊಂಗಲ ತಾಲೂಕಿನ ವಿದ್ಯಾರ್ಥಿನಿ ರೂಪಾ ಪಾಟೀಲ್ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೇವಲಾಪುರ ಗ್ರಾಮದ ಸರಕಾರಿ ಶಾಲೆಯ ವಿದ್ಯಾರ್ಥಿನಿಯಾಗಿರುವ ವಿದ್ಯಾರ್ಥಿ ರೂಪಾ ಪಾಟೀಲ್ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.
Read More »ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ
SSLC ಫಲಿತಾಂಶ: ವಿಜಯಪುರ ಜಿಲ್ಲೆಯ ವಿದ್ಯಾರ್ಥಿ ಟಾಪರ್: 625ಕ್ಕೆ 625 ಪಡೆದ ವಿದ್ಯಾರ್ಥಿ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡು ವಿಜಯಪುರ ಖಾಸಗಿ ಶಾಲೆಯ ಬಾಲಕ ಟಾಪರ್ ಆಗಿ ಹೊರಹೊಮ್ಮಿದ್ದಾನೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಗರಬೆಟ್ಟ ಆಕ್ಸಪರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿ ಅಕೀಲ್ ಅಹ್ಮದ್ ನದಾಫ್ ಟಾಫರ್ ಆಗಿದ್ದು ಈತ 625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಯಾಗಿದ್ದಾನೆ. ವಿದ್ಯಾರ್ಥಿ ಕುಟುಂಬದಲ್ಲಿ ಹಾಗೂ ಶಾಲೆಯಲ್ಲಿ ಸಂತಸ …
Read More »ಯತ್ನಾಳ್ ಸವಾಲು ಸ್ವೀಕರಿಸಿರುವ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ
ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರದಲ್ಲೇನಿದೆ: ”ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ್ (ಯತ್ನಾಳ್) ರವರು ತಮ್ಮ ವಿಜಯಪುರ ಮತ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು …
Read More »ವೃದ್ಧೆಯ ಪ್ರಜ್ಞೆ ತಪ್ಪಿಸಿ, ಕೈಗೆ ಕಲ್ಲು ಕೊಟ್ಟು 40 ಗ್ರಾಂ ಚಿನ್ನಾಭರಣ ಹೊತ್ತೊಯ್ದ ಖತರ್ನಾಕ್ ದಂಪತಿ
ಆನೇಕಲ್(ಬೆಂಗಳೂರು): ರಾಜ್ಯದಲ್ಲಿ ಇತ್ತೀಚೆಗೆ ಹಗಲು ದರೋಡೆಗಳು ಹೆಚ್ಚಾಗುತ್ತಿದ್ದು, ಒಂಟಿ ಮಹಿಳೆಯರು ಸಿಕ್ಕಿದ್ರೆ ಸಾಕು ಯಾವುದೋ ನೆಪ ಹೇಳಿ ಕಳ್ಳರು ಚಿನ್ನಾಭರಣವನ್ನು ಕದ್ದು ಪರಾರಿಯಾಗುತ್ತಾರೆ. ಇದೀಗ ಅಂತಹದ್ದೇ ಒಂದು ಘಟನೆ ತಾಲೂಕಿನ ಕೆಂಪಡ್ರಹಳ್ಳಿಯಲ್ಲಿ ನಡೆದಿದೆ. ಕೆಂಪಡ್ರಹಳ್ಳಿ ತೋಟದಲ್ಲಿ ಕೆಲಸ ಮುಗಿಸಿ ಒಬ್ಬಂಟಿಯಾಗಿ ಬರುತ್ತಿದ್ದ ಸಾವಿತ್ರಮ್ಮನನ್ನು ಕಂಡು ಇಬ್ಬರು ದಂಪತಿ ಅಡ್ರೆಸ್ಸ್ ಕೇಳುವ ನೆಪದಲ್ಲಿ ವೃದ್ಧೆಯ ಬಳಿ ತಮ್ಮ ಸ್ಕೂಟಿಯನ್ನು ನಿಲ್ಲಿಸಿದ್ದಾರೆ. ಬಳಿಕ ಅಡ್ರೆಸ್ಸ್ ಕೇಳಿ ಆಕೆಯೊಂದಿಗೆ ಇನ್ನಷ್ಟು ಸಮಯ ಮಾತನಾಡಿದ್ದಾರೆ.ಚಿನ್ನವನ್ನು ಹೀಗೆಲ್ಲ ಹಾಕಿಕೊಂಡು …
Read More »ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ- ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು ಮುಂದಿನ ದಿನಗಳಲ್ಲಿ ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ
ಸರ್ಕಾರದ ಸೌಲಭ್ಯಗಳನ್ನು ಬಳಸಿ ಪ್ರಗತಿ ಹೊಂದಿ- ಪೌರಕಾರ್ಮಿಕರಿಗೆ ಸಿಎಂ ಕಿವಿಮಾತು ಮುಂದಿನ ದಿನಗಳಲ್ಲಿ ಶುಚಿತ್ವದ ಇತರ ನೌಕರರನ್ನೂ ಖಾಯಂಗೊಳಿಸಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಬೆಂಗಳೂರು : ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಿಬಿಎಂಪಿ …
Read More »ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ
ಮೂಡಲಗಿ: ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿ ಮಾಡುವ ಐತಿಹಾಸಿಕ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಕ್ರಮ ಹೃದಯಪೂರ್ವಕವಾಗಿ ಸ್ವಾಗತಿಸುತ್ತೇನೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಹಲವು ವರ್ಷಗಳಿಂದ ವೈಜ್ಞಾನಿಕವಾಗಿ ದೇಶದಾದ್ಯಂತ ಜಾತಿಗಣತಿ ಸಮೀಕ್ಷೆಗೆ ಯಾವ ಸರ್ಕಾರವೂ ಮುಂದಾಗಿರಲಿಲ್ಲ. ರಾಷ್ಟ್ರದ ಅಭಿವೃದ್ಧಿ ದೃಷ್ಟಿಯಿಂದ ಕೇಂದ್ರ ಸರ್ಕಾರವು ತೆಗೆದುಕೊಂಡಿರುವ ಈ ನಿರ್ಧಾರದಿಂದ ದೇಶದಲ್ಲಿ ಹಿಂದುಳಿದವರು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಾಗೂ ಔದ್ಯೋಗಿಕ …
Read More »ತುಮಕೂರು: ಕೊಳಕುಮಂಡಲ ಹಾವು ಮತ್ತು 43 ಮರಿಗಳ ರಕ್ಷಣೆ
ತುಮಕೂರು : ನಗರದ ಮಹಾಲಕ್ಷ್ಮಿ ಬಡಾವಣೆಯ ವಾಸಿ ಶಿವಣ್ಣ ಟೈರ್ಸ್ ಮಾಲೀಕರಾದ ಕಾರ್ತಿಕ್ ಅವರ ಕಟ್ಟಡ ಕಾರ್ಮಿಕರ ಶೆಡ್ನಲ್ಲಿ 4 ಅಡಿ ಉದ್ದದ ಕೊಳಕುಮಂಡಲ ಹಾವು ಹಾಗೂ ಅದರ 43 ಮರಿಗಳು ಕಾಣಿಸಿಕೊಂಡಿವೆ. ಈ ವಿಷಯ ತಿಳಿದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ (ವಾರ್ಕೊ) ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ಅವರು ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಿಸಿ, ಸಮೀಪದ ದೇವರಾಯನ ದುರ್ಗಾ …
Read More »