ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ… ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ; ಸಿಎಂ ಸಿದ್ಧರಾಮಯ್ಯ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಜನರಿಗೆ ಟೋಪಿ ಹಾಕಿದೆ… ಪಾಕಿಸ್ತಾನದ ಜೊತೆ ಯುದ್ಧದ ಅನಿರ್ವಾಯತೆ ಇಲ್ಲ ಏನೇ ಕ್ರಮಕೈಗೊಂಡರೂ ಹೋದ ಜೀವಗಳು ಮರಳಿ ಬರಲಿವೇಯೇ?? ಮೈಸೂರಿನಲ್ಲಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ‘ಪಾಕಿಸ್ತಾನದ ಜೊತೆ ಯುದ್ದದ ಅನಿವಾರ್ಯತೆ ಇಲ್ಲ, ನಾವು ಶಾಂತಿಯ ಪರವಾಗಿ ಇರುವವರು, ಆದರೆ ಪೆಹಲ್’ಗಾಮ್ ಉಗ್ರದ ದಾಳಿಯ ವಿಚಾರಕ್ಕೆ …
Read More »Yearly Archives: 2025
8ನೇ ಓಪನ್ ಸೀ/ಚಾನೆಲ್ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ…
8ನೇ ಓಪನ್ ಸೀ/ಚಾನೆಲ್ ಈಜು ಸ್ಪರ್ಧೆಯಲ್ಲಿ ಬೆಳಗಾವಿಯ ಈಜುಪಟುಗಳ ಸಾಧನೆ… ವಿಜಯದುರ್ಗದ ಜೆಐಎಂ ಈಜು ಅಕಾಡೆಮಿಯ ವತಿಯಿಂದ 8ನೇ ಓಪನ್ ಸೀ/ಚಾನೆಲ್ ಈಜು ಸ್ಪರ್ಧೆ 2025ರಲ್ಲಿ ಬೆಳಗಾವಿಯ ಈಜುಪಟುಗಳು ಸಾಧನೆಯನ್ನು ಮಾಡಿದ್ದಾರೆ. ಮಹಾರಾಷ್ಟ್ರದ ಕೊಲ್ಲಾಪುರದ ರಾಮನಮಳಾದಲ್ಲಿ ವಿಜಯದುರ್ಗದ ಜೆಐಎಂ ಈಜು ಅಕಾಡೆಮಿಯ ವತಿಯಿಂದ 8ನೇ ಓಪನ್ ಸೀ/ಚಾನೆಲ್ ಈಜು ಸ್ಪರ್ಧೆ 2025ನ್ನು ಇತ್ತಿಚೆಗೆ ಹಮ್ಮಿಕೊಳ್ಳಲಾಗಿತ್ತು. ಶ್ರೀ ದುರ್ಗಾಮಾತಾ ಕಲಾ, ಕ್ರೀಡಾ ಮತ್ತು ಸಾಂಸ್ಕೃತಿಕ ಮಂಡಲ, ವಿಜಯದುರ್ಗ ಆಯೋಜಿಸಿದ್ದ 2 ಕಿ.ಮೀ. …
Read More »ಮರಾಠಾ ಮಂಡಳ ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಾರ್ಯಕ್ಕೆ ಮನ್ನಣೆ
ಮರಾಠಾ ಮಂಡಳ ಪಾಲಿಟೆಕ್ನಿಕ್ ಪ್ರಾಂಶುಪಾಲರ ಕಾರ್ಯಕ್ಕೆ ಮನ್ನಣೆ ರವಿಕುಮಾರ್ ಸೂರ್ಯವಂಶಿ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವ ಬೆಳಗಾವಿಯ ಮರಾಠಾ ಮಂಡಳ ಪಾಲಿಟೆಕ್ನಿಕ್‌ನ ಪ್ರಾಂಶುಪಾಲ ರವಿಕುಮಾರ್ ಸೂರ್ಯವಂಶಿ ಅವರಿಗೆ ಗುಣಮಟ್ಟದ ಶಿಕ್ಷಣ, ಅತ್ಯುತ್ತಮ ಆಡಳಿತ ಮತ್ತು ಸಾಮಾಜಿಕ ಚಟುವಟಿಕೆಗಾಗಿ ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ತಾಜ್ ಪಶ್ಚಿಮ ಹೋಟೆಲ್‌ನಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಸಿ. ಆರ್. ಚಂದ್ರಶೇಖರ್ ಅವರು ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕಾಲೇಜಿನ …
Read More »ಬೆಳಗಾವಿ : ವಿಶ್ವ ಪಶು ವೈದ್ಯಕೀಯ ದಿನಾಚರಣೆ..
ಬೆಳಗಾವಿ : ವಿಶ್ವ ಪಶು ವೈದ್ಯಕೀಯ ದಿನಾಚರಣೆ.. ಜಾನುವಾರುಗಳ ಉದರ ಸಂಬಂಧಿ ಕಾಯಿಲೆ ಪತ್ತೆ ಮತ್ತು ಚಿಕಿತ್ಸೆ ಕುರಿತು ತಾಂತ್ರಿಕ ಸಮ್ಮೇಳನ.. ಕರ್ನಾಟಕ ಸರ್ಕಾರ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಬೆಳಗಾವಿ ಹಾಗೂ ಕರ್ನಾಟಕ ಪಶು ವೈದ್ಯಕೀಯ ಸಂಘ ಜಿಲ್ಲಾ ಘಟಕ ಬೆಳಗಾವಿ ಇವರ ಸಯುಕ್ತ ಆಶ್ರಯದಲ್ಲಿ ವಿಶ್ವ ಪಶು ವೈದ್ಯಕೀಯ ದಿನಾಚರಣೆ ಅಂಗವಾಗಿ ಜಾನುವಾರಗಳಲ್ಲಿ ಉದರ ಸಂಬಂಧಿ, ಕಾಯಿಲೆಗಳ ಪತ್ತೆ ಮತ್ತು ಚಿಕಿತ್ಸೆ ಕುರಿತು …
Read More »ಯಳ್ಳೂರು ಐತಿಹಾಸಿಕ ಗ್ರಾಮ…ಸ್ವಾತಂತ್ರ್ಯಪೂರ್ವದಿಂದಲೂ ಇಲ್ಲಿ ನಡೆದಿದೆ ಶಿಕ್ಷಣ ಕ್ರಾಂತಿ; ಮಹಾ ಮಾಜಿ ಸಿಎಂ ಶರದ್’ಚಂದ್ರ ಪವಾರ್
ಯಳ್ಳೂರು ಐತಿಹಾಸಿಕ ಗ್ರಾಮ…ಸ್ವಾತಂತ್ರ್ಯಪೂರ್ವದಿಂದಲೂ ಇಲ್ಲಿ ನಡೆದಿದೆ ಶಿಕ್ಷಣ ಕ್ರಾಂತಿ; ಮಹಾ ಮಾಜಿ ಸಿಎಂ ಶರದ್’ಚಂದ್ರ ಪವಾರ್ ಯಳ್ಳೂರ ಗ್ರಾಮದ ಸರ್ಕಾರಿ ಮರಾಠಿ ಮಾದರಿ ಶಾಲೆಯ 150ನೇ ವಾರ್ಷಿಕೋತ್ಸವ ಯಳ್ಳೂರ ಗ್ರಾಮವು ಇತಿಹಾಸವನ್ನು ನಿರ್ಮಿಸುವ ಗ್ರಾಮವಾಗಿದ್ದು, ಸ್ವಾತಂತ್ರ್ಯ ಪೂರ್ವದಿಂದಲೂ ಶಿಕ್ಷಣಕ್ಕಾಗಿ ಒತ್ತು ನೀಡಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಶರದ್’ಚಂದ್ರಜೀ ಪವಾರ್ ಹೇಳಿದರು. ಇಂದು ಬೆಳಗಾವಿ ತಾಲೂಕಿನ ಯಳ್ಳೂರ ಗ್ರಾಮದ ಸರ್ಕಾರಿ ಮರಾಠಿ ಮಾದರಿ ಶಾಲೆಯ 150ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ವೇದಿಕೆ …
Read More »ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ “ಫೂಡ್ ಫೆಸ್ಟಿವಲ್”
ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ “ಫೂಡ್ ಫೆಸ್ಟಿವಲ್” ಬೆಳಗಾವಿಯ ಮರಾಠಾ ಮಂಡಳ ಪದವಿ ಮಹಾವಿದ್ಯಾಲಯದಲ್ಲಿ ಫೂಡ್ ಫೆಸ್ಟಿವಲ್’ನ್ನು ಆಯೋಜಿಸಲಾಗಿತ್ತು. ಈ ಉತ್ಸವದಲ್ಲಿ, ಕಾಲೇಜು ವಿದ್ಯಾರ್ಥಿಗಳು ವಿವಿಧ ರಾಷ್ಟ್ರೀಯ ಮತ್ತು ಸ್ಥಳೀಯ ಖಾದ್ಯಗಳನ್ನೊಳಗೊಂಡ ಮಳಿಗೆಗಳನ್ನು ನಿರ್ಮಿಸಿ ಸಾಂಪ್ರದಾಯಿಕ ಮತ್ತು ಪಾಶ್ಚಿಮಾತ್ಯ ಆಹಾರವನ್ನು ಮಾರಾಟ ಮಾಡಿದರು. ಅಲ್ಲದೇ ಆ ಆಹಾರದ ಬಗ್ಗೆಯೂ ಅವರು ಮಾಹಿತಿ ನೀಡಿದರು. ಅದರಲ್ಲಿ ಮಜ್ಜಿಗೆ, ಸೊಲಕಡಿ, ಘಾವನ್, ಆಲೂ ವಡಿ, ಝೂಣಕಾ ಭಾಕರ್, ದಹಿ ಭಾತ್ , …
Read More »2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು…
2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು… 2ನೇ ರಾಷ್ಟ್ರೀಯ ಓಪನ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಮಿಂಚಿದ ಬೆಳಗಾವಿ ಸ್ಕೇಟರ್‌ಗಳು 1 ಬೆಳ್ಳಿ ಮತ್ತು 2 ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ರೋಲರ್ ಸ್ಕೇಟಿಂಗ್ ಫೆಡರೇಶನ್ ಆಫ್ ಇಂಡಿಯಾ 2 ನೇ ಓಪನ್ ನ್ಯಾಷನಲ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್ 2025 ಅನ್ನು ಆಯೋಜಿಸಲಾಗಿತ್ತು. ಈ ಚಾಂಪಿಯನ್‌ಶಿಪ್‌ನಲ್ಲಿ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ ಸ್ಕೇಟರ್‌ಗಳು ಭಾಗವಹಿಸಿದ್ದರು. ಈ …
Read More »ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್ ಚೋರರು ಅಂದರ್, 5 ದ್ವಿಚಕ್ರ ವಾಹನ ವಶಕ್ಕೆ
ಧಾರವಾಡ ಉಪನಗರ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ…ಇಬ್ಬರು ಬೈಕ್ ಚೋರರು ಅಂದರ್, 5 ದ್ವಿಚಕ್ರ ವಾಹನ ವಶಕ್ಕೆ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿರುವ ಧಾರವಾಡ ಉಪನಗರ ಠಾಣೆ ಪೊಲೀಸರು ಬಂಧಿತರಿಂದ ಮೂರು ಲಕ್ಷ ರೂಪಾಯಿ ಮೌಲ್ಯದ ಒಟ್ಟು 5 ಬೈಕ್‌ಗಳನ್ನು ವಶಪಡಿಸಿಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಧಾರವಾಡದಲ್ಲಿ ಬೈಕ್ ಕಳ್ಳತನ ಜೋರಾಗಿಯೇ ನಡೆದಿತ್ತು. ಈ ಕಳ್ಳರ ಮೇಲೆ ನಿಗಾ ವಹಿಸಿದ್ದ ಪೊಲೀಸರು ಕಳ್ಳರ …
Read More »ತಂದೆಯ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಮಗ ಆತ್ಮಹತ್ಯೆ
ವಿಜಯಪುರ, ಏಪ್ರಿಲ್ 25: ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ನಗರದ ಶಿಕಾರಿ ಖಾನೆ ಏರಿಯಾದಲ್ಲಿ ನಡೆದಿದೆ. ಅಶನಾಮ್ ಪ್ರಕಾಶ್ ಮಿರ್ಜಿ(22) ಆತ್ಮಹತ್ಯೆ ಮಾಡಿಕೊಂಡ ಯುವಕ (boy). ಅಶನಾಮ್ ತಂದೆ ಮಾಜಿ ಪಾಲಿಕೆ ಸದಸ್ಯ ಪ್ರಕಾಶ್ ಮಿರ್ಜಿ ಹೆಸರಿನಲ್ಲಿ ಪಿಸ್ತೂಲ್ ಲೈಸೆನ್ಸ್ ಇದೆ. ತಂದೆ, ತಾಯಿ ಮತ್ತು ಸಂಬಂಧಿಗಳು ಮನೆಯಲ್ಲಿದ್ದಾಗಲೇ ಬೆಡ್ ರೂಂನಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಅಶನಂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. …
Read More »ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಚಿವ ರಾಮಲಿಂಗಾರೆಡ್ಡಿ ಆದೇಶ
ಬೆಂಗಳೂರು, ಏಪ್ರಿಲ್ 26: ಕರ್ನಾಟಕದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ (Bike Taxi) ಸೇವೆಯನ್ನು ಸ್ಥಗಿತಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಮತ್ತು ಸಾರಿಗೆ ಇಲಾಖೆಯ ಆಯುಕ್ತರಿಗೆ ಪತ್ರ ಬರೆಯಲಾಗಿದ್ದು, ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ರಾಜ್ಯದ ಆಟೋ ಮತ್ತು ಕ್ಯಾಬ್ ಚಾಲಕರ ಹಲವಾರು ವರ್ಷಗಳ ಹೋರಾಟಕ್ಕೆ ಜಯ ಸಿಕ್ಕಿದೆ.ಮೋಟಾರ್ ಸೈಕಲ್‌ಗಳನ್ನು ಸಾರಿಗೆ ವಾಹನಗಳಾಗಿ ನೋಂದಾಯಿಸಲು 2022 ರಲ್ಲಿ ಸಲ್ಲಿಸಿದ ಅರ್ಜಿಗಳನ್ನು …
Read More »