ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಆಗ್ರಹಿಸಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿದ್ದಲ್ಲದೇ, ಸೂಸೈಡ್ ಮತ್ತು ಸುಪಾರಿ ಭಾಗ್ಯ ನೀಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಬರೆದಿರುವ ಪೋಸ್ಟರ್ಗಳನ್ನು ಸಾರ್ವಜನಿಕ ಶೌಚಾಲಯದ ಗೋಡೆಗೆ ಅಂಟಿಸಿ ನಗರದ ಸೌಂದರ್ಯಕ್ಕೆ ಧಕ್ಕೆ ತಂದ ಆರೋಪದಡಿ ಬಿಜೆಪಿ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಮತ್ತಿತರರ ವಿರುದ್ಧದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣ ಸಂಬಂಧ ತಮ್ಮ ವಿರುದ್ಧ ಹೈಗ್ರೌಂಡ್ಸ್ ಠಾಣಾ ಪೊಲೀಸರು …
Read More »Yearly Archives: 2025
ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ ಹೆಚ್ಚಳ: ಸಿಎಂ ಸಮರ್ಥನೆ
ಬೆಂಗಳೂರು: “ವಸತಿ ಮೀಸಲಾತಿ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು …
Read More »ವಿಶ್ವದೆಲ್ಲೆಡೆ ಯೋಗ ದಿನನೀರಲ್ಲಿ ಗಂಟೆಗಟ್ಟಲೆ ಪದ್ಮಾಸನ, ಶವಾಸನ ಮಾಡುವ ಜಲಯೋಗಿ
ಹಾವೇರಿ: ವಿಶ್ವದೆಲ್ಲೆಡೆ ಯೋಗ ದಿನ ಆಚರಿಸಲಾಗುತ್ತಿದೆ. ಪ್ರಪಂಚಕ್ಕೆ ಯೋಗವನ್ನು ಪರಿಚಯಿಸಿದ್ದು ಭಾರತ. ಆರಂಭದಲ್ಲಿನ ಯೋಗ ಇಂದು ಹಲವು ಆಯಾಮಗಳನ್ನು ಪಡೆದುಕೊಂಡಿದೆ. ಅಂತಹವುಗಳಲ್ಲಿ ಒಂದು ಜಲಯೋಗ. ಈ ಜಲಯೋಗವನ್ನು ಕರಗತ ಮಾಡಿಕೊಂಡಿರುವ ಹಾವೇರಿಯ ಹಾನಗಲ್‌ನ ರಾಜು ಪೇಟಕರ್ ಹಲವು ಆಸನಗಳನ್ನು ನೀರಲ್ಲಿ ಮಾಡುವ ಮೂಲಕ ಗುರುತಿಸಿಕೊಂಡಿದ್ದಾರೆ. ನೀರಲ್ಲಿ ಗಂಟೆಗಟ್ಟಲೆ ನಿಲ್ಲುವ ರಾಜು ಅವರು ನೀರಲ್ಲೇ ಪದ್ಮಾಸನ, ಶವಾಸನ ಮಾಡುತ್ತಾರೆ. ಆರಂಭದಲ್ಲಿ ನೆಲದ ಮೇಲೆ ಯೋಗಾಸನ ಮಾಡುತ್ತಿದ್ದ ಪೇಟಕರ್ ತಮ್ಮ ಪ್ರಯೋಗವನ್ನು ನೀರಿನಲ್ಲಿ ಮಾಡಲು …
Read More »ಬಬನ್ ಭೋಬೆ ಮಿತ್ರ ಮಂಡಳದಿಂದ ವಿದ್ಯಾರ್ಥಿಗಳಿಗೆ ಕೊಡೆ-ಪುಸ್ತಕಗಳ ವಿತರಣೆ
ಬಬನ್ ಭೋಬೆ ಮಿತ್ರ ಮಂಡಳದಿಂದ ವಿದ್ಯಾರ್ಥಿಗಳಿಗೆ ಕೊಡೆ-ಪುಸ್ತಕಗಳ ವಿತರಣೆ ಬೆಳಗಾವಿಯ ಬಬನ್ ಭೋಬೆ ಮಿತ್ರ ಮಂಡಳದ ವತಿಯಿಂದ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆ ನಂ. 22 ರ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ಬೆಳಗಾವಿಯ ಬಬನ್ ಭೋಬೆ ಮಿತ್ರ ಮಂಡಳದ ವತಿಯಿಂದ ಸರ್ಕಾರಿ ಪ್ರಾಥಮಿಕ ಮರಾಠಿ ಶಾಲೆ ನಂ. 22 ರ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪುಸ್ತಕಗಳನ್ನು ವಿತರಿಸಲಾಯಿತು. ಅಜೀತ್ ಲಾಡ್ಜ್’ನ ಮಾಲೀಕರಾದ ಅಜೀತ್ ಶಾನಭಾಗ್, ನಿವೃತ್ತ ಅಭಿಯಂತರ …
Read More »ಆಮೆಗತಿಯ ಕಾಮಗಾರಿ…ಕೆಸರುಮಯವಾದ ರಸ್ತೆ… ಓಡಾಡಲಾಗದೇ ಎಲ್ ಆಂಡ್ ಟಿ ಗೆ ಹಿಡಿಶಾಪ ಹಾಕಿದ ಜನ!!
ಆಮೆಗತಿಯ ಅಭಿವೃದ್ಧಿ ಕಾಮಗಾರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ನಗರದ ಜನರು ಪ್ರತಿದಿನ ಇನ್ನಿಲ್ಲದ ಸಮಸ್ಯೆಯನ್ನು ಎದುರಿಸುತ್ತಿದ್ದು, ಎಲ್ ಆಂಡ್ ಟಿ ಕಂಪನಿಯ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಹೌದು, ಅಭಿವೃದ್ಧಿ ಕಾಮಗಾರಿಗಾಗಿ ಬೆಳಗಾವಿ ರಾಣಿ ಚೆನ್ನಮ್ಮ ನಗರದ ಫಸ್ಟ್ ಸ್ಟೇಜ್ ರಾಣಾ ಪ್ರತಾಪ್ ಕ್ರಾಸ್ ಬಳಿಯ ಪ್ರಮುಖ ರಸ್ತೆಯನ್ನು ಅಗೆದು ಸುಮಾರು ಒಂದೂವರೆ ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಮಳೆಗಾಲದಲ್ಲಿ ಮಣ್ಣಿನ ರಾಶಿ ನೀರಿನಲ್ಲಿ ನೆನೆದು ರಸ್ತೆಯೆಲ್ಲ ಕೆಸರುಮಯವಾಗಿದ್ದು, ವಾಹನ ಸವಾರರು …
Read More »ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ
ಬೆಳಗಾವಿ : ಹದಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ವಿವಿಧ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಪಾಲಿಕೆ ಆಯುಕ್ತರಿಗೆ ಮನವಿ ಅರ್ಪಿಸಿದ ಬಸವನ ಕುಡಚಿ ಕೆಎಚ್‌ಬಿ ಹಾಗೂ ದೇವರಾಜ್ ಅರಸು ಕಾಲೋನಿ ನಿವಾಸಿಗಳು ಹತ್ತು ಹಲವು ಸಮಸ್ಯೆಗಳಿಂದ ಬಳಲುತ್ತಿರುವ ಬೆಳಗಾವಿ ಬಸವನ ಕುಡಚಿ ಕೆಎಚ್ ಬಿ ಕಾಲೋನಿ ಮೂಲಸೌಕರ್ಯ ಕೊರತೆಯಿಂದ ಉಂಟಾದ ಸಮಸ್ಯೆ ಪರಿಹರಿಸಲು ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ನಿವಾಸಿಗಳು ಹದಿಗೆಟ್ಟ ರಸ್ತೆ ಸುಧಾರಣೆ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಲು ಬೆಳಗಾವಿ …
Read More »ರೈತರ ಕಲ್ಯಾಣಕ್ಕಾಗಿ ಬಿಡಿಸಿಸಿಯಿಂದ ಹಲವು ಯೋಜನೆ
ಮುಂಬರಲಿರುವ ಬಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಸೌಹಾರ್ದಯುತ ಸಭೆಯಲ್ಲಿ ಬಾಲಚಂದ್ರ ಜಾರಕಿಹೊಳಿ ———— ಬೆಳಗಾವಿ: ಡಿಸಿಸಿ ಬ್ಯಾಂಕ್‌ಗೆ ಅಕ್ಟೋಬರ್ 19ರಂದು ಚುನಾವಣೆ ಜರುಗಲಿದ್ದು, ಈಗಾಗಲೇ ನಾವು ಖಾನಾಪುರ ತಾಲೂಕು ಕೇಂದ್ರದಿಂದ ಚುನಾವಣೆ ಪ್ರಚಾರವನ್ನು ಆರಂಭಿಸಿದ್ದೇವೆ. ರೈತರ ಪ್ರಗತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ನಮ್ಮ ಪ್ಯಾನಲ್ ಅನ್ನು ಗೆಲ್ಲಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ರೈತರ ಶ್ರೆಯೋಭಿವೃದ್ಧಿಗೆ ಶ್ರಮಿಸಲು ಹೆಚ್ಚಿನ ಶಕ್ತಿ ಬಂದಂತಾಗುತ್ತದೆ ಎಂದು ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ …
Read More »ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ: ಸಚಿವ ಸತೀಶ್ ಜಾರಕಿಹೊಳಿ
ಚಿಕ್ಕೋಡಿ (ಬೆಳಗಾವಿ) : ನಾನು ಕೂಡ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಆದರೆ, ಹೈಕಮಾಂಡ್ ನಿರ್ಧಾರ ಮಾಡಬೇಕು ಅಲ್ಲವೇ? ಯಾವಾಗ ಬದಲಾವಣೆ ಆಗುತ್ತದೆ, ಯಾವಾಗ ಮಾಡುತ್ತಾರೆ ಅನ್ನೋದು ಹೈಕಮಾಂಡ್ಗೆ ಬಿಟ್ಟಿರುವ ವಿಚಾರ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನಂತೂ ಆಕಾಂಕ್ಷಿ ಇದ್ದೇನೆ. ಹೈಕಮಾಂಡ್ ಯಾವಾಗ ಮಾಡುತ್ತಾರೆ ಕಾದು ನೋಡಬೇಕು. ನಾನು ಯಾವುದೇ ಒತ್ತಡ ಹಾಕುವುದಿಲ್ಲ ಎಂದು ಪ್ರತಿಕ್ರಿಯಿಸಿದರು. ರಾಜೀವ್ …
Read More »ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!!
ಭೀಕರ ಅಪಘಾತ…ಹಿಂಬದಿಯಿಂದ ಗುದ್ದಿದ ಬಸ್…ಲಾರಿ ಪಲ್ಟಿ!!! ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ದುರ್ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ವೇಗದಲ್ಲಿದ್ದ ಖಾಸಗಿ ಬಸ್ಸೊಂದು ಹಿಂಬದಿಯಿಂದ ಟ್ರಕ್ಕಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿ, ಟ್ರಕ್ ಪಲ್ಟಿಯಾಗಿದೆ. ಘಟನೆಯಲ್ಲಿ ಟ್ರಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಕ್ರಾಸ್ ಬಳಿ ಎಸ್ ಎಸ್ ಟ್ರಾವೇಲ್ಸ್ ಬಸ್ ಹಾಗೂ ಟ್ರಕ್ ನಡುವೆ …
Read More »ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ
ಬೆಂಗಳೂರು ಕಾಲ್ತುಳಿತ ಖಂಡಿಸಿ ಬನಹಟ್ಟಿಯಲ್ಲಿ ಬಿಜೆಪಿ ಪ್ರತಿಭಟನೆ ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ಬಿಜೆಪಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಾಗಲಕೋಟೆ ಜಿಲ್ಲೆ ಬನಹಟ್ಟಿ ನಗರದಲ್ಲಿ ತೇರದಾಳ ಕ್ಷೇತ್ರದ ಬಿಜೆಪಿ ಘಟಕದಿಂದ ವತಿಯಿಂದ ಪ್ರತಿಭಟನೆ ನಡೆಸಿ, ಆರ್.ಸಿ.ಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣವನ್ನು ಖಂಡಿಸಲಾಯಿತು. ಬನಹಟ್ಟಿ ನಗರದಲ್ಲಿನ ಜಮಖಂಡಿ -ಮಿರಜ್ ರಸ್ತೆ ತಡೆದು ಬನಹಟ್ಟಿ ಬಿಜೆಪಿ ನಗರ ಘಟಕದ ಅಧ್ಯಕ್ಷ …
Read More »
Laxmi News 24×7