Breaking News

Yearly Archives: 2025

ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ಪರ ,ವಿರೋಧ ಪ್ರತಿಭಟನೆ

ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ ಪರ ,ವಿರೋಧ ಪ್ರತಿಭಟನೆ ಬೆಳಗಾವಿ ಗಡಿಯಲ್ಲಿ ಮರಾಠಿ ಪುಂಡರ ಹಾವಳಿ ವಿರೋಧಿಸಿ ಹಾಗೂ ರಾಜ್ಯದ ಹಿತಾಸಕ್ತಿ ಸಂಬಂಧಿತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬಂದ ಕರೆಗೆ ನೀಡಿದರೆ ಇದನ್ನು ಬೆಂಬಲಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ. ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರು ಹಾಗೂ ಮಾಲಕರ ಸಂಘಟನೆ ಬಂದ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಹೌದು ಹುಬ್ಬಳ್ಳಿಯಲ್ಲಿ ಕರ್ನಾಟಕ ಬಂದಗೆ …

Read More »

ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ.

ಧಾರವಾಡದಲ್ಲಿ ರಸ್ತೆ ಪಕ್ಕ ನಿಲ್ಲಿಸಿದ ಲಾರಿ ಚಕ್ರ ಕಳ್ಳತನ… ಲಾರಿಯ ಚಕ್ರ ಬಿಚ್ಚಿಕೊಂಡು ಹೋದ ಖದೀಮರ ಕೃತ್ಯಕ್ಕೆ ಬೆಚ್ಚಿಬಿದ್ದ ಸ್ಥಳೀಯರು. ರಸ್ತೆ ಪಕ್ಕ ಲಾರಿ ನಿಲ್ಲಿಸಿ ಚಾಲಕ ಮಲಗಿಕೊಂಡ ವೇಳೆ, ಖದೀಮರು ಆ ಲಾರಿಯ ಏಳು ಚಕ್ರಗಳನ್ನೇ ಬಿಚ್ಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಮ್ಯಾ ರೆಸಿಡೆನ್ಸಿ ಘಟನೆ ನಡೆದಿದೆ. ಹೊಸಪೇಟೆ ಮೂಲದ ಕಂಪೆನಿಯೊಂದು ಸಿಮೆಂಟ್ ಬ್ಲಾಕ್ ಡೆಲಿವರಿ ಕೊಡುವ …

Read More »

ಪಿಡಿಓಗೆ ದರ್ಪ ತೋರಿದ ಮರಾಠಿ ಪುಂಡನಿಗೆ ಎಂಇಎಸ್‌ನಿಂದ ಸನ್ಮಾನ.

ಪಿಡಿಓಗೆ ದರ್ಪ ತೋರಿದ ಮರಾಠಿ ಪುಂಡನಿಗೆ ಎಂಇಎಸ್‌ನಿಂದ ಸನ್ಮಾನ. ಎಂಇಎಸ್ ನಿಷೇಧಿಸುವಂತೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಕರೆ. ಕನ್ನಡ ಸಂಘಟನೆಗಳ ಒಕ್ಕೂಟದಿಂದ ಕರ್ನಾಟಕ ಬಂದ್ ಕರೆ. ಈ ಮಧ್ಯೆಯೇ ನಾಡದ್ರೋಹಿ ಎಂಇಎಸ್ ಮುಖಂಡರಿಂದ‌ ಪ್ರಚೋದನಾತ್ಮಕ ನಡೆ. ಕಿಣಯೇ ಗ್ರಾಮದ ತಿಪ್ಪಣ್ಣ ಡೋಕ್ರೆಗೆ ಸನ್ಮಾನಿಸಿದ ಎಂಇಎಸ್ ಮುಖಂಡ ಶುಭಂ ಶಳ್ಕೆ. ಜೈಲಿನಿಂದ ಹೊರಬರುತ್ತಿದ್ದಂತೆ ತಿಪ್ಪಣ್ಣ ಡೋಕ್ರೆಗೆ ಸನ್ಮಾನಿಸಿದ ಎಂಇಎಸ್ ಮುಖಂಡ. ಮರಾಠಿ ಭಾಷೆಯಲ್ಲಿ ದಾಖಲೆ ಕೊಡಬೇಕು, ಮರಾಠಿಯಲ್ಲೇ ಮಾತನಾಡಬೇಕೆಂದು ದರ್ಪ …

Read More »

ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಲಗಮೇಶ್ವರ ಗ್ರಾಮದ ಶ್ರೀ ಬಸವಣ್ಣ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ

ಬೆಂಗಳೂರು : ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್​ಗಳು ರಸ್ತೆಗಿಳಿದಿವೆ. ಬಂದ್​ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಎಂದಿನಂತೆಯೇ ಸಾರ್ವಜನಿಕರು, ಸಾರಿಗೆ ವಾಹನಗಳ ಸಂಚಾರ …

Read More »

ಸ್ಯಾಂಕಿ ಟ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ ಮೂಲಕ ಗಂಗೆಗೆ ನಮನ

ಬೆಂಗಳೂರು : ತೇಲುವ ವೇದಿಕೆ ಮೇಲೆ ತಾಯಿ ಗಂಗಮ್ಮ ದೇವಿಗೆ ನಮನ, ತಲಕಾವೇರಿಯಿಂದ ತಂದ ಕಾವೇರಿ ನೀರನ್ನು ಹಾಕಿ ಕಾವೇರಿ ಆರತಿ, ವರ್ಣರಂಜಿತ ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಮಂತ್ರ ಘೋಷಗಳ ಭಕ್ತಿ ಭಾವದ ಜತೆಗೆ ಜಲ ಹಾಗೂ ಜಲ ಮೂಲಗಳ ಸಂರಕ್ಷಣೆಗಾಗಿ ಪ್ರತಿಜ್ಞಾ ಸ್ವೀಕಾರ.. ಇದು ಬೆಂಗಳೂರಿನ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಯಾಂಕಿ ಕೆರೆಯಲ್ಲಿ ಶುಕ್ರವಾರ ನಡೆದ ಕಾವೇರಿ ಆರತಿ ಕಾರ್ಯಕ್ರಮದ ಚಿತ್ರಣ. ಮಾ.22ರಂದು ವಿಶ್ವ ಜಲ ದಿನದ ಅಂಗವಾಗಿ 21ರಂದು …

Read More »

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ

ಬೆಂಗಳೂರು: ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್. ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ನೀಡಲಿದೆ. ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ. ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಚೇರ್ಮನ್ ಡಾ. ದಾಕ್ಷಯಿಣಿ ಎಸ್. ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ …

Read More »

ಕರವೇ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ ಬೆಳಗಾವಿಯಲ್ಲಿ ಫಾಲೋವರ್ ಎಂಬ ಮರಾಠಿ ಸಿನಿಮಾ ರದ್ದು

ಬೆಳಗಾವಿ : ಟ್ರೇಲರ್​​ನಲ್ಲಿ ಬೆಳಗಾವಿ ಮಹಾರಾಷ್ಟ್ರದ್ದು ಎಂದು ಉಲ್ಲೇಖಿಸಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು “ಫಾಲೋವರ್” ಮರಾಠಿ ಚಿತ್ರ ವಿರುದ್ಧ ಸಿಡಿದೆದ್ದಿದ್ದಾರೆ. ತೀವ್ರ ಆಕ್ರೋಶ ವ್ಯಕ್ತವಾಗಿದ್ದರಿಂದ ಸಿನಿಮಾ ಪ್ರದರ್ಶನ‌ ರದ್ದು ಪಡಿಸಲಾಗಿದೆ. ಗಡಿ ವಿವಾದದ ಬಗ್ಗೆ ಬೆಳಕು ಚೆಲ್ಲುವ ಚಿತ್ರ ಇದಾಗಿದೆ ಎಂದು ಕರವೇ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕರವೇ ಕಾರ್ಯಕರ್ತರ ತೀವ್ರ ಆಕ್ರೋಶದ ಹಿನ್ನೆಲೆಯಲ್ಲಿ ಫಾಲೋವರ್ ಚಿತ್ರಪ್ರದರ್ಶನವನ್ನು ಟಾಕೀಸ್ …

Read More »

ಕರ್ನಾಟಕ ಬಂದ್​: ಕೆಲವು ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ

ಬೆಂಗಳೂರು : ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ಇಂದು ಬಂದ್​ಗೆ ಕರೆ ಕೊಟ್ಟಿದ್ದು, ಕೆಲವು ಜಿಲ್ಲೆಗಳು ನೀರಸ ಪ್ರತಿಕ್ರಿಯೆ ತೋರಿದೆ.​​ ಗಣಿ ನಾಡು ಬಳ್ಳಾರಿಯಲ್ಲಿ ಎಂದಿನಂತೆ ಅಂಗಡಿ-ಮುಂಗಟ್ಟಿನಿಂದ ಹಿಡಿದು ಎಲ್ಲವೂ ತೆರೆದಿದೆ. ಬಸ್​, ಆಟೋ‌ ಸಂಚಾರವಿದ್ದು ಬಳ್ಳಾರಿ ಮಂದಿ ಬಂದ್​ಗೆ ಬೆಂಬಲ ನೀಡಿಲ್ಲ. ಆದರೆ ಬೆಳಗ್ಗೆ ಹತ್ತು ಗಂಟೆಗೆ ರಾಯಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ನೈತಿಕ ಬೆಂಬಲ ಕೊಡಲು ಕನ್ನಡಪರ ಸಂಘಟನೆಗಳು ತೀರ್ಮಾನಿಸಿವೆ. ಈ ಹಿನ್ನೆಲೆ ಬಳ್ಳಾರಿ ರಾಯಲ್ ವೃತ್ತದಲ್ಲಿ ಪೊಲೀಸರು ನಿಯೋಜನೆಗೊಂಡಿದ್ದಾರೆ. …

Read More »

ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ!

ಬೆಳಗಾವಿ : ವಿಶ್ವ ಹಿಂದೂ ಪರಿಷತ್ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ! ಬೆಳಗಾವಿ ನಗರದಲ್ಲಿ ಅನ್ಯ ಕೋಮಿನ ಯುವಕರಿಂದ ವಿವಿದೆಡೆ ನಡೆಯುತ್ತಿರುವ ಅನುಚಿತ ಚಟುವಟಿಕೆಗಳನ್ನು ನಿಲ್ಲಿಸಲು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಕಮಿಷನರ್ ಕಚೇರಿ ಮುಂದೆ ಇಂದು ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಅರ್ಪಿಸಿದರು ಬೆಳಗಾವಿ ನಗರ ಪೊಲೀಸ್ ಕಮಿಷನರ್ ಕಚೇರಿ ಮುಂಭಾಗದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು ಪಾಂಗುಳಗಲ್ಲಿ …

Read More »