ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ಹೆಸ್ಕಾಂ ಕಚೇರಿಯಲ್ಲಿ ಸಿಬ್ಬಂದಿ ಇರುವುದೇಇಲ್ಲವಂತೆ ಈ ಕುರಿತು ವಿಡಿಯೋ ವೈರಲ್ ಆಗಿದೆ ಪ್ರತಿನಿತ್ಯ ತಮ್ಮ ಕೆಲಸಗಳಿಗಾಗಿ ರೈತರು ಸೇರಿದಂತೆ ನೂರಾರು ಜನರು ಕಚೇರಿಗೆ ಬರುತ್ತಾರೆ ಆದರೆ ಇಲಕಲ್ ಹೇಸ್ಕಾಂ ಕಚೇರಿಯಲ್ಲಿ ಸಿಬ್ಬಂದಿಗಳು ಸಿಗುವುದು ದುರ್ಲಭವಂತೆ. ಅಧಿಕಾರಿಗಳು ಕಚೇರಿಗೆ ಚಕ್ಕರ್ ಹೊಡೆದಿದ್ದಾರಂತೆ ಶನಿವಾರ ಮಧ್ಯಾಹ್ನ 3 ಗಂಟೆಗೆ ಸ್ಥಳೀಯರು ಭೇಟಿ ನೀಡಿದಾಗ ಇಡೀ ಕಚೇರಿ ಖಾಲಿ ಖಾಲಿ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ …
Read More »Yearly Archives: 2025
ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್ ವಾಪಸ್…!!!! ಕೇವಲ ಮನವಿಗೆ ಸೀಮಿತವಾದ ಪ್ರತಿಭಟನೆ.
ಕಿತ್ತೂರು: ಬಜೆಟನಲ್ಲಿ ಕಿತ್ತೂರು ಪ್ರಾಧಿಕಾರಕ್ಕೆ ಅನುದಾನವನ್ನು ನೀಡದ ಹಿನ್ನೆಲೆ ನಾಳೆ ಕರೆ ನೀಡಿದ್ದ ಕಿತ್ತೂರು ಬಂದ್’ನ್ನು ವಾಪಸ್ಸು ಪಡೆಯಲಾಗಿದೆ. ಇಂದು ಕೇವಲ ಪ್ರತಿಭಟನಾ ರ್ಯಾಲಿಯ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕೆಲವು ಪ್ರಾಧಿಕಾರಗಳಿಗೆ ಅನುದಾನ ನೀಡಿದ ಸರ್ಕಾರ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರವನ್ನೇ ಕಡೆಗಣಿಸಿದೆ. ಈ ತಾರತಮ್ಯ ಖಂಡಿಸಿ ಮಾರ್ಚ್ 18ರಂದು ಚನ್ನಮ್ಮನ ಕಿತ್ತೂರು ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಲು, ಕಿತ್ತೂರು ರಾಜಗುರು …
Read More »ಬೆಳಗಾವಿಯಲ್ಲಿ ಲವ್ ಜಿಹಾದ್ ಆರೋಪ…ನೈತಿಕ ಪೊಲೀಸಗಿರಿ.. ನಾಲ್ವರನ್ನು ವಶಕ್ಕೆ ಪಡೆದ ಗ್ರಾಮೀಣ ಪೊಲೀಸರು/
ಬೆಳಗಾವಿ: ಲವ್ ಜಿಹಾದ್ ಆರೋಪದ ಹಿನ್ನೆಲೆ ಯುವಕನಿಗೆ ಗೂಸಾ ನೀಡಿ ನೈತಿಕ ಪೊಲೀಸಗಿರಿ ತೋರಿಸಿದ ಹಿನ್ನೆಲೆ ನಾಲ್ವರನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ತಾಲೂಕಿನ ಸಾಂವಗಾಂವ ಗ್ರಾಮದ ಜಮೀನೊಂದರಲ್ಲಿ ತನ್ನ ಸ್ನೇಹಿತೆ ಜೊತೆಗೆ ಜಮೀನಿನಲ್ಲಿ ಮಾತನಾಡುತ್ತ ಕುಳಿತಿದ್ದ ಯುವಕ ಮತ್ತು ಯುವತಿಯರನ್ನು ವಿಚಾರಿಸಿದಾಗ, ಯುವಕ ಡಿ ಫಾರ್ಮಸಿ ವಿದ್ಯಾರ್ಥಿ ಅಲ್ಲಾವುದ್ದೀನ್ ಪೀರಜಾದೆ ಮತ್ತು ಯುವತಿ ಹಿಂದೂ ಎಂದು ಗೊತ್ತಾದ ಹಿನ್ನೆಲೆ ಸಾಂವಗಾವ್ ಗ್ರಾಮದ ಸುದೇಶ ಪಾಟೀಲ, ಸಂತೋಷ ಜಾಧವ್, …
Read More »ಇನ್ಫೆಂಟ್ರಿ ಗೋಲ್ಡ್ ಚಾಂಪಿಯನ್’ಶಿಪ್ ಸ್ಪರ್ಧೆ… ವಿಜೇತರಾಗಿ ಹೊರಹೊಮ್ಮಿದ ಮಿಹೀರ್ ಪೋತದಾರ.
ಬೆಳಗಾವಿ: ಎನಿವೈರಮೆಂಟಲ್ ಪಾರ್ಟ್ ಆಂಡ್ ಟ್ರೇನಿಂಗ್ ಏರಿಯಾ ಬೆಳಗಾವಿಯ ವತಿಯಿಂದ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಇನ್ಫೆಂಟ್ರಿ ಗೋಲ್ಡ್ ಚಾಂಪಿಯನ್’ಶಿಪ್ ವಿಜೇತರಾಗಿ ಮಿಹೀರ್ ಪೋತದಾರ ಹೊರಹೊಮ್ಮಿದ್ದಾರೆ. ಎನಿವೈರಮೆಂಟಲ್ ಪಾರ್ಟ್ ಆಂಡ್ ಟ್ರೇನಿಂಗ್ ಏರಿಯಾ ಬೆಳಗಾವಿಯ ವತಿಯಿಂದ ಆಯೋಜಿಸಲಾಗಿದ್ದ, ಇನ್ಫೆಂಟ್ರಿ ಗೋಲ್ಫ್ ಕಪ್’ನ್ನು ಆಯೋಜಿಸಲಾಗಿತ್ತು. ಬೆಳಗಾವಿ ಸೇರಿದಂತೆ ಬೆಂಗಳೂರು, ಹುಬ್ಬಳ್ಳಿ, ಮಹಾರಾಷ್ಟ್ರದ ಕೊಲ್ಹಾಪುರ, ಗೋವಾ ಸೇರಿದಂತೆ ವಿವಿಧೆಡೆಯಿಂದ ಸುಮಾರು 149 ಸ್ಪರ್ಧಾಳುಗಳು ಇದರಲ್ಲಿ ಭಾಗವಹಿಸಿದ್ದರು. ಈ ಸ್ಪರ್ಧೆಯೂ 5 ವಿಭಾಗಗಳಲ್ಲಿ ನಡೆಯಿತು. ಇದರಲ್ಲಿ ಭಾರತೀಯ …
Read More »ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳ್ಕರ್ ಚಾಲನೆ.
ಬೆಳಗಾವಿ: ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಿದ್ದ ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಉದ್ಘಾಟಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೆಕೆ ಕೊಪ್ಪ ಗ್ರಾಮದಲ್ಲಿ ಹರ್ಷಾ ಶುಗರ್ಸ್ ವತಿಯಿಂದ ಆಯೋಜಿಸಲಾಗಿರುವ ಕೆಕೆ ಕೊಪ್ಪ ಪ್ರಿಮಿಯರ್ ಲೀಗ್ ಕೆಪಿಎಲ್-2025 ರ ಕ್ರಿಕೆಟ್ ಪಂದ್ಯಾವಳಿಯನ್ನು ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಉದ್ಘಾಟಿಸಿ, ಪ್ರಥಮ …
Read More »ನಕಲಿ ವೈದ್ಯರು, ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳಿ : ಅಧಿವೇಶನದಲ್ಲಿ ಸಂಸದ ಈರಣ್ಣ ಕಡಾಡಿ ಆಗ್ರಹ.
ಮೂಡಲಗಿ: ನಕಲಿ ವೈದ್ಯರು ಮತ್ತು ತರಬೇತಿ ಪಡೆಯದ ವೈದ್ಯಕೀಯ ವೃತ್ತಿಪರರು ಯಾವುದೇ ಅರ್ಹತೆ ಇಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಕಾರಣ ಅವರ ಜೀವಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿದ್ದಾರೆ. ಸಮಸ್ಯೆಯ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಅನಧಿಕೃತ ವೈದ್ಯರು ಮತ್ತು ಚಿಕಿತ್ಸಾಲಯಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು, ನಕಲಿ ಶಸ್ತ್ರಚಿಕಿತ್ಸೆಗಳನ್ನು ತಡೆಗಟ್ಟಲು ಆಸ್ಪತ್ರೆಗ ನಿಯಮಿತ ಲೆಕ್ಕಪರಿಶೋಧನೆಯನ್ನು ಕಡ್ಡಾಯಗೊಳಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಆಗ್ರಹಿಸಿದರು. ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ …
Read More »ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಹೈವೇ ಪೆಟ್ರೋಲ್’ ಪೊಲೀಸರ ಬಿಂದಾಸ್ ವಸೂಲಿ ದಂಧೆ* *ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪೊಲೀಸರ ವಸೂಲಿ ದಂಧೆಗೆ ಲಾರಿ ಚಾಲಕರು ಕಂಗಾಲು*
*ರಾಷ್ಟ್ರೀಯ ಹೆದ್ದಾರಿಯಲ್ಲಿ ‘ಹೈವೇ ಪೆಟ್ರೋಲ್’ ಪೊಲೀಸರ ಬಿಂದಾಸ್ ವಸೂಲಿ ದಂಧೆ* *ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪೊಲೀಸರ ವಸೂಲಿ ದಂಧೆಗೆ ಲಾರಿ ಚಾಲಕರು ಕಂಗಾಲು* ಬೆಳಗಾವಿ ಸುವರ್ಣಸೌಧ ಮುಂಭಾಗದ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪೊಲೀಸರ ವಸೂಲಿ ದಂಧೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ಓವರ್‌ಲೋಡ್ ನೆಪದಲ್ಲಿ ಲಾರಿ ಚಾಲಕರಿಂದ ನಿತ್ಯ ಲೂಟಿ ಆರೋಪ? ‘ಪ್ರತಿಯೊಂದು ಲಾರಿ ಚಾಲಕರು 200 ರೂಪಾಯಿ ಹಣ ನೀಡಲೇಬೇಕು’ ‘200 ರೂ. ಹಣ …
Read More »ಬೆಳಿಗ್ಗೆ 11 ಗಂಟೆಗೆ ಡಾ. ಬಾಬು ಜಗಜೀವನರಾಮ ರವರ 118 ನೇ ಜನ್ಮ ದಿನಾಚರಣೆ ಹಾಗೂ 12 ಗಂಟೆಗೆ ಡಾ. ಬಿ. ಆರ್. ಅಂಬೇಡ್ಕರ್ ರವರ 134 ನೇ ಜನ್ಮ ದಿನಾಚರಣೆಯ ಪೂರ್ವಭಾವಿ
ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರೀಲ್ 5, 2025 ರಂದು ಡಾ. ಬಾಬು ಜಗಜೀವನ ರಾಮ ಹಾಗೂ ಏಪ್ರೀಲ್ 14, 2025 ರಂದು ಡಾ. ಬಿ. ಆರ್. ಅಂಬೇಡ್ಕರ್ ರವರ ಜನ್ಮ ದಿನಾಚರಣೆಯನ್ನು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾರ್ಚ್ 17, 2025 ರಂದು ಜಿಲ್ಲಾ ಪಂಚಾಯತ ಸಭಾಂಗಣ 1ನೇ ಮಹಡಿಯಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಆಯೋಜಿಸಿಲಾಗಿದೆ. …
Read More »ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಮಗ್ರ ಸಿದ್ಧತೆ:D.C.
ಬೆಳಗಾವಿ: ರಾಜ್ಯಾದ್ಯಂತ ಮಾರ್ಚ್ 21 ರಿಂದ ಏಪ್ರಿಲ್ 04 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಗಳು ಸುಗಮವಾಗಿ ನಡೆಸಲು ನಿಯೋಜಿತ ಅಧಿಕಾರಿ, ಸಿಬ್ಬಂದಿಗಳು ಸಮಯ ಪ್ರಜ್ಞೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ (ಮಾ.15) ನಡೆದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಬೆಳಗಾವಿ 518, …
Read More »ಕಾಲುವೆಗೆ ಬಿದ್ದು ಮೃತಪಟ್ಟ ನರೇಗಾ ಕೂಲಿಕಾರ ಹನುಮಂತಪ್ಪ ಬಾಗಪ್ಪ
ಗಂಗಾವತಿ (ಕೊಪ್ಪಳ) : ನರೇಗಾದ ಕೂಲಿಕಾರರೊಬ್ಬರು ನೀರು ಕುಡಿಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್ (ನಂಬರ್ 28ನೇ ಕಾಲುವೆ) ಬಳಿ ಭಾನುವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹನುಮಂತಪ್ಪ ಬಾಗಪ್ಪ ಅದಾಪುರ ಎಂದು ಗುರುತಿಸಲಾಗಿದೆ. ಬಡ ಕುಟುಂಬಕ್ಕೆ ಸೇರಿದ್ದ ಈ ವ್ಯಕ್ತಿ ಗ್ರಾಮ ಪಂಚಾಯಿತಿಗಳು ಅನುಷ್ಠಾನ ಮಾಡುವ ಕೇಂದ್ರ ಸರ್ಕಾರದ ನರೇಗಾ ಕೂಲಿ …
Read More »