ಬೆಳಗಾವಿ : ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಅರ್ಥ ಇಲ್ಲ. ಜನರನ್ನು ತೃಪ್ತಿ ಪಡಿಸಲು ಘೋಷಣೆ ಮಾಡಿದ್ದರು. ಆದರೆ, ಅವು ಯಾವೂ ಕಾರ್ಯರೂಪಕ್ಕೆ ಬರುತ್ತಿಲ್ಲ. ಒಂದು ರೀತಿ ತುಘಲಕ್ ದರ್ಬಾರ್ ನಡೆಯುತ್ತಿದೆ. ಎಷ್ಟು ದಿವಸ ಮಾಡ್ತಾರೆ ಮಾಡಲಿ ಎನ್ನುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಿ. ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಅವರು ಮಾತನಾಡಿದರು. ಬೆಳಗಾವಿಗೆ ವಿಶೇಷವಾದ ಕಾರ್ಯಕ್ರಮಕ್ಕೆ …
Read More »Yearly Archives: 2025
ಸಿದ್ದರಾಮಯ್ಯ ಜಾತಿ-ಜಾತಿಗಳ ಮಧ್ಯ ಜಗಳ ತಂದಿಡುವ ದುಸ್ಸಾಹಸಕ್ಕೆ ಕೈಹಾಕಿದ್ದಾರೆ : ವಿಜಯೇಂದ್ರ
ಬೆಳಗಾವಿ : ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂರಿಗೆ ಮೀಸಲಾತಿ ನೀಡುವ ಮೂಲಕ ಜಾತಿ ಜಾತಿಗಳ ನಡುವೆ ಜಗಳ ಹಚ್ಚುವ, ಒಡಕು ಮೂಡಿಸುವ ದುಸ್ಸಾಹಸ ಮತ್ತು ಷಡ್ಯಂತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕಿದ್ದಾರೆ. ಮುಸ್ಲಿಂರ ಓಲೈಕೆ ದುರ್ದೈವದ ಸಂಗತಿ. ಇದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ. ಸದನದ ಹೊರಗೆ ಮತ್ತು ಒಳಗೆ ಎರಡೂ ಕಡೆ ಇದರ ವಿರುದ್ಧ ಉಗ್ರ ಹೋರಾಟ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಎಚ್ಚರಿಸಿದರು. ಇಂದು ನಗರದ ಸಾಂಬ್ರಾ ವಿಮಾನ …
Read More »ಜಮೀನುಗಳಿಗೆ ನುಗ್ಗಿ ಬೆಳೆ ನೆಲಸಮಗೊಳಿಸಿದ ಕಾಡಾನೆಗಳು
ಹಾವೇರಿ : ಜಿಲ್ಲೆಯ ಶಿಗ್ಗಾಂವಿ ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮಸ್ಥರಿಗೆ ಇದೀಗ ಆನೆಗಳ ಕಾಟ ಶುರುವಾಗಿದೆ. ರೈತರ ಜಮೀನುಗಳಿಗೆ ನುಗ್ಗಿ ಸಾಕಷ್ಟು ಪ್ರಮಾಣದ ಬೆಳೆ ನಷ್ಟ ಮಾಡಿವೆ. ವೀಳ್ಯದೆಲೆ, ಅಡಿಕೆ, ಬಾಳೆ ತೋಟಗಳತ್ತ ನುಗ್ಗಿ ಕಾಡಾನೆಗಳು ಬೆಳೆಗಳನ್ನು ನೆಲಸಮ ಮಾಡಿವೆ. ಇದರಿಂದಾಗಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.ಶಿಗ್ಗಾಂವಿ ಪಟ್ಟಣಕ್ಕೆ ನೀರು ಪೂರೈಸುವ ನಾಗನೂರು ಕೆರೆಯಲ್ಲಿ ಎರಡು ಕಾಡಾನೆಗಳು ಜಲಕ್ರೀಡೆಯಾಡಿರುವ ದೃಶ್ಯಗಳನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. …
Read More »ಮೊ ರಾರ್ಜಿ ದೇಶಯಿವಸತಿ ಶಾಲೆ ಪರೀಕ್ಷೆ ಯಲ್ಲಿ 100ಕ್ಕೆ 97 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾ ನ ಪಡೆದ ಬಾಲಕ
ಬೆಳಗಾವಿ:2025ನೇ ಸಾಲಿ ನಲ್ಲಿ ನಡೆದ ಮೊರಾರ್ಜಿ ದೇಸಾಯಿಪರೀಕ್ಷೆ ಯಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ನಮ್ಮ ಬೆಳಗಾವಿ ಜಿಲ್ಲೆಗೆ ಪ್ರಥಮ ಸ್ಥಾನ ಸಿಕ್ಕಿದೆ ಅದಕ್ಕೆ ಕಾರಣ ಗುರು ಬಸವಕನ್ನಡ ಹಿರಿಯ ಪ್ರಾ ಥ ಮಿಕ ಶಾಲೆವೀರನ ಗಡ್ಡಿ ಶಾಲೆಯ ಬಾಲಕವಿನಾಯಕ ಸಿದ್ದಪ್ಪ ಪೋಟಿ ಇವನ್ ಸಾಧನೆ ಅಪಾರ್ ಹಾಗೂ ಇಂಥ ಬೆಳೆಯುವ ಹಾ ಹಾಗೂ ಶಿಕ್ಷಣದ ಬಗ್ಗೆ ಆಸಕ್ತ ತೆ ಹೊಂದಿರುವ ಮಕ್ಕಳಿಗೆ ಜಾರಕಿ ಹೊಳಿ ಕುಟುಂಬ ಸದಾ ಬೆಂಬಲ ವಾಗಿರುತ್ತೇ …
Read More »ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಡಿಸಿಎಂ ಡಿ ಕೆ ಶಿವಕುಮಾರ್
ಬೆಂಗಳೂರು : “ಮಹಿಳಾ ಮೀಸಲಾತಿ ಜಾರಿಯಾದರೆ ಮುಂಬರುವ 2028ರ ವಿಧಾನಸಭಾ ಚುನಾವಣೆಯಲ್ಲಿ 224 ಕ್ಷೇತ್ರಗಳ ಪೈಕಿ 74 ಕ್ಷೇತ್ರಗಳಲ್ಲಿ ಮಹಿಳೆಯರೇ ಅಭ್ಯರ್ಥಿಗಳಾಗುತ್ತಾರೆ. ಹೀಗಾಗಿ, ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡಬೇಕು” ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಸಲಹೆ ನೀಡಿದ್ದಾರೆ. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಇಂದು ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಿಮ್ಮೆಲ್ಲರಿಗೂ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು. ನೆಹರೂ ಅವರು ಒಂದು ಮಾತು …
Read More »ಹಾಸನದಲ್ಲಿ ದೈತ್ಯ ಒಂಟಿಸಲಗ ಅನುಮಾನಾಸ್ಪದ ಸಾವು
ಹಾಸನ : ಅರಕಲಗೂಡು ತಾಲೂಕಿನ ನೆಲಬಳ್ಳಿ ಗ್ರಾಮದಲ್ಲಿ ದೈತ್ಯಾಕಾರದ ಒಂಟಿಸಲಗವೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶನಿವಾರ (ಮಾ.15) ಬೆಳಕಿಗೆ ಬಂದಿದೆ. ಸುಮಾರು 25 ವರ್ಷದ ಗಂಡಾನೆಯ ಕಳೇಬರ ರೈತರ ಜಮೀನಿನಲ್ಲಿ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ವಿದ್ಯುತ್ ಶಾಕ್ ಅಥವಾ ಗುಂಡೇಟಿನಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯ ರೈತರು ಬೆಳಗ್ಗೆ ತಮ್ಮ ಜಮೀನಿಗೆ ತೆರಳಿದಾಗ ಆನೆ ಕಳೇಬರ ಪತ್ತೆಯಾಗಿದೆ. ನಂತರ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …
Read More »ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರದ 40ನೇ ವಾರ್ಷಿಕೋತ್ಸವ
ಬೆಂಗಳೂರು : ಜಪಾನ್ ದೇಶದಲ್ಲಿ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಕೆಯಲ್ಲಿದ್ದರೂ ಉದ್ಯೋಗಾವಕಾಶಗಳು ವಿಕಾಸಗೊಳ್ಳುತ್ತಿದ್ದು, ಆಡಳಿತಾತ್ಮಕ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಭಾರತೀಯರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತಿವೆ ಎಂದು ಜಪಾನ್ ವಿದೇಶಾಂಗ ಸಚಿವಾಲಯದ ಸಲಹೆಗಾರ ಅಶೋಕ್ ಕುಮಾರ್ ಚಾವ್ಲಾ ತಿಳಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯ ಹಾಗೂ ಜಪಾನ್ ಕಾನ್ಸುಲೇಟ್ ಜನರಲ್ ಸಹಯೋಗದಲ್ಲಿ ಶನಿವಾರ ನಡೆದ ಜಾಗತಿಕ ಭಾಷೆಗಳ ಅಧ್ಯಯನ ಕೇಂದ್ರದ 40ನೇ ವಾರ್ಷಿಕೋತ್ಸವ ಹಾಗೂ ಜಪಾನ್ನಲ್ಲಿ ಇಂದಿನ ಉದ್ಯೋಗಾವಕಾಶಗಳ ಕುರಿತಾದ ವಿಚಾರ ಸಂಕಿರಣದಲ್ಲಿ …
Read More »ನೀರಿನಲ್ಲಿ ಮುಳುಗಿ ತಾತ ಮತ್ತು ಮೊಮ್ಮಕ್ಕಳ ಜಲಸಮಾಧಿ
ಮೈಸೂರು : ನೀರಿನಲ್ಲಿ ಮುಳುಗಿ ತಾತ ಮತ್ತು ಮೊಮ್ಮಕ್ಕಳು ಜಲಸಮಾಧಿಯಾಗಿರುವ ಘಟನೆ ತಿ. ನರಸೀಪುರ ಪಟ್ಟಣದಲ್ಲಿ ನಡೆದಿದೆ. ತಿ. ನರಸೀಪುರ ಪಟ್ಟಣದ ನಿವಾಸಿಗಳಾದ ಚೌಡಯ್ಯ (70) ಭರತ್ (13) ಧನುಷ್ (10) ಮೃತರು. ಪಟ್ಟಣದ ಕಾವೇರಿ ನದಿ ಬಳಿಗೆ ತೆರಳಿದ್ದ ಇಬ್ಬರು ಮೊಮ್ಮಕ್ಕಳು ನೀರಿನಲ್ಲಿ ಮುಳುಗಿದ್ದಾರೆ. ಮೊಮ್ಮಕ್ಕಳನ್ನು ಕಂಡ ತಾತ ಚೌಡಯ್ಯ ಮಕ್ಕಳ ರಕ್ಷಣೆಗೆ ನದಿಗೆ ಇಳಿದಿದ್ದಾರೆ. ಈ ವೇಳೆ ಇಬ್ಬರು ಮೊಮ್ಮಕ್ಕಳನ್ನು ರಕ್ಷಿಸಲಾಗದೆ ಚೌಡಯ್ಯನೂ ಮುಳುಗಿ ಸಾವನ್ನಪ್ಪಿದ್ದಾರೆ.ವಿಷಯ ತಿಳಿದ ನಂತರ …
Read More »ಎಂ. ಪಿ ರೇಣುಕಾಚಾರ್ಯ ಅಂಡ್ ಟೀಂ ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಂಗಮ ಸಮಾವೇಶ ನಡೆಸಲು ಪ್ಲಾನ್
ದಾವಣಗೆರೆ : ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಬಣ ಬಡಿದಾಟ ಹೆಚ್ಚಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರರನ್ನು ಗುರಿಯಾಗಿಸಿಕೊಂಡು ಯತ್ನಾಳ್ ಬಣ ವಾಗ್ಬಾಣ ಬಿಡ್ತಿದೆ. ಇತ್ತ ಅದೇ ವಿಜಯೇಂದ್ರ ಹಾಗೂ ಬಿ ಎಸ್ ಯಡಿಯೂರಪ್ಪ ಅವರ ಪರವಾಗಿ ರೇಣುಕಾಚಾರ್ಯ ಅಂಡ್ ಟೀಂ ಟೊಂಕ ಕಟ್ಟಿ ನಿಂತಿದೆ. ಎಂ ಪಿ ರೇಣುಕಾಚಾರ್ಯ ಅವರ ಟೀಂ ‘ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಂಗಮ’ ಸಮಾವೇಶ ಮಾಡಲು ಪ್ಲಾನ್ ಮಾಡಿದೆ. ಬರುವ ಮೇ 15 ರ …
Read More »ದೈಹಿಕ ಹಲ್ಲೆಗೈದು ಸಹಿ ಪಡೆಯಲಾಗಿದೆ, ದಾಖಲಿಸಿರುವ ಹೇಳಿಕೆಗಳಿಗೆ ಸಮ್ಮತಿಯಿಲ್ಲ: ಡಿಆರ್‌ಐ ಎಡಿಜಿಗೆ ರನ್ಯಾ ರಾವ್ ಪತ್ರ
ಬೆಂಗಳೂರು : ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸದ್ಯ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ರನ್ಯಾ ರಾವ್ ಅವರು ಜೈಲಿನಿಂದಲೇ ಡಿಆರ್‌ಐ ಅಡಿಷನಲ್ ಡೈರಕ್ಟರ್ ಜನರಲ್‌ಗೆ ಸುದೀರ್ಘವಾದ ಮನವಿ ಪತ್ರ ಬರೆದಿದ್ದಾರೆ. ಏಳು ಅಂಶಗಳ ಕುರಿತು ಪ್ರಸ್ತಾಪಿಸಿ ರನ್ಯಾ ರಾವ್ ಬರೆದಿರುವ ಮನವಿ ಪತ್ರವನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕರು ಡಿಆರ್‌ಐ ಎಡಿಜಿಯವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ರನ್ಯಾ ರಾವ್ ಮನವಿ ಪತ್ರದಲ್ಲೇನಿದೆ ? ದುಬೈನಿಂದ ಬಂದಿಳಿದ ನನ್ನ ವಿರುದ್ಧ ಚಿನ್ನ …
Read More »