ಗ್ಯಾರಂಟಿ ಅನುಷ್ಠಾನ ಸಮಿತಿ ವಿರೋಧಿಸಿ ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ, ಬಳಿಕ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಗ್ಯಾರಂಟಿ ಅನುಷ್ಠಾನ ಸಮಿತಿ ಮೂಲಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಜನರ ತೆರಿಗೆ ಹಣ ನೀಡುತ್ತಿದೆ ಎಂದು ಆರೋಪಿಸಿ, ಬಿಜೆಪಿ-ಜೆಡಿಎಸ್ ಸದಸ್ಯರು ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ಸದನದಲ್ಲಿ ಪ್ರತಿಭಟನೆ ಮುಂದುವರೆಸಿದ ದೋಸ್ತಿಗಳು ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಮುಂದೆಯೂ ಕಾಂಗ್ರೆಸ್ ಸರ್ಕಾರದ …
Read More »Yearly Archives: 2025
ಪದೇಪದೇ ಪುಂಡಾಟಿಕೆ ನಡೆಸುತ್ತಿರುವ ಮರಾಠಿ ಗೂಂಡಾಗಳನ್ನು ಬಂಧಿಸಿ:ಮಹದೇವ ತಳವಾರ
ಸರ್ಕಾರಿ ಅಧಿಕಾರಿಗಳ ಮೇಲೆ ಪದೇಪದೇ ಪುಂಡಾಟಿಕೆ ನಡೆಸುತ್ತಿರುವ ಮರಾಠಿ ಗೂಂಡಾಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಿತ್ತೂರು ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಮಹದೇವ ತಳವಾರ ಆಗ್ರಹಿಸಿದ್ದಾರೆ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದಿನೇ ದಿನೇ ಬೆಳಗಾವಿಯಲ್ಲಿ ಎಂಇಎಸ್ ಹಾವಳಿ ಹೆಚ್ಚಾಗುತ್ತಿದೆ ಇಂದು ಕಿನಯೆ ಗ್ರಾಮ ಪಂಚಾಯಿತಿಗೆ ಹೋಗಿ ಎಂಇಎಸ್ ಪುಂಡನೊಬ್ಬನು ಅಲ್ಲಿಯ ಪಿಡಿಓ ಪತ್ತಾರ ಎಂಬ ಅಧಿಕಾರಿಗೆ ನೀನು ಮರಾಠಿಯಲ್ಲಿ ಮಾತನಾಡಬೇಕೆಂದು ಧಮಕಿಹಾಕಿದ್ದಾನೆ. ಸಹಾಯಕ್ಕೆ ಬಂದ ಸಿಬ್ಬಂದಿಗೂ ಜೀವ …
Read More »ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ನಾವು ಯಾವುದೇ ಶಾಸಕರ ಹಕ್ಕನ್ನು ಮೊಟಕು ಮಾಡುವುದಿಲ್ಲ ಎಂದ ಸಿಎಂ
ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಆದರೆ, ಶಾಸಕರ ಹಕ್ಕುಚ್ಯುತಿ ಆಗದಂತೆ ಸೂಚನೆ ನೀಡಲಾವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸಂಬಂಧ ಧರಣಿ ನಡೆಸುತ್ತಿದ್ದ ಪ್ರತಿಪಕ್ಷಗಳಿಗೆ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ, ನಾವು ಯಾವುದೇ ಶಾಸಕರ ಹಕ್ಕನ್ನು ಮೊಟಕು ಮಾಡುವುದಿಲ್ಲ. ಶಾಸಕರಿಗೆ ಎಷ್ಟು ಗೌರವ ಇದೆ ನನಗೂ ಅಷ್ಟೇ ಗೌರವ ಇದೆ. ನಿಮಗೆ ಅಗೌರವ ಆಗುವ ಕೆಲಸ ಮಾಡುವುದಿಲ್ಲ. ಕಾರ್ಯಕರ್ತರಿಗೆ ಅವಕಾಶ …
Read More »ನಾನೇ ಸಿಎಂ ಆಗಿರುತ್ತೇನೆ ಅಂತ ಸಿದ್ದರಾಮಯ್ಯ ಅವರು ಖಡಕ್ಕಾದ ಮಾತು
ಬೆಂಗಳೂರು: ನಾನೇ ಸಿಎಂ ಆಗಿರುತ್ತೇನೆ ಅಂತ ಸಿದ್ದರಾಮಯ್ಯ ಅವರು ಖಡಕ್ಕಾದ ಮಾತುಗಳಲ್ಲಿ ಪುನರುಚ್ಚರಿಸಿದ ಘಟನೆ ವಿಧಾನಸಭೆಯಲ್ಲಿ ನಡೆಯಿತು. ವಿಧಾನಸಭೆಯಲ್ಲಿಂದು ಗ್ಯಾರಂಟಿ ಜಾರಿ ಸಮಿತಿಗಳ ಸಂಬಂಧ ಸ್ಪಷ್ಟನೆ ಕೊಡುವಾಗ ಸಿಎಂ ಈ ಮಾತು ಹೇಳಿದರು. ನಾವು ಮುಂದಿನ ಬಾರಿಯೂ ಗೆದ್ದು ಬರುತ್ತೇವೆ. ಬಿಜೆಪಿಯವರು ಗೆಲ್ಲಲ್ಲ. ನಾವೇ ನೂರಕ್ಕೆ ನೂರು ಮತ್ತೆ ಗೆದ್ದು ಬರುತ್ತೇವೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು. ಈ ವೇಳೆ ಆರ್.ಅಶೋಕ್, ನೀವು ಮೊದಲ ಸಲ ಸಿಎಂ ಆಗಿದ್ದಾಗ ಏ.. ಅಶೋಕ …
Read More »ಶಕ್ತಿ ಯೋಜನೆಯ ಪೂರ್ಣ ಮೊತ್ತ ಬಾಕಿ: ಕೋಟ್ಯಂತರ ರೂ. ನಷ್ಟದಲ್ಲಿ ಕೆಎಸ್ಆರ್ಟಿಸಿ, ಬಿಎಂಟಿಸಿ, ಇಲ್ಲಿದೆ ಅಂಕಿ -ಅಂಶ
ಬೆಂಗಳೂರು, ಮಾರ್ಚ್ 12: ಕೆಎಸ್ಆರ್ಟಿಸಿ (KSRTC), ಬಿಎಂಟಿಸಿ (BMTC), ಕೆಕೆಆರ್ಟಿಸಿ (KKRTC) ಮತ್ತು ಎನ್ಡಬ್ಲೂಕೆಆರ್ಸಿ (NWKRTC) ನಾಲ್ಕೂ ನಿಗಮಗಳು ಕರ್ನಾಟಕದ ಜನರ ಜೀವನಾಡಿಯಾಗಿವೆ. ನಾಲ್ಕೂ ನಿಗಮಗಳಲ್ಲಿ ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣ ಮಾಡುತ್ತಿದ್ದಾರೆ. ನಾಲ್ಕೂ ಸಾರಿಗೆ ನಿಗಮಗಳಿಗೆ ಹರಿದು ಬರುತ್ತಿರುವ ಆದಾಯವೆಷ್ಟು? ನಿಗಮಗಳು ಲಾಭದಲ್ಲಿಯವೆಯೇ ಅಥವಾ ನಷ್ಟದಲ್ಲಿವೆಯಾ? ಎಂಬ ಪ್ರಶ್ನೆಗಳು ಜನರಲ್ಲಿವೆ. ಇದೇ ಪ್ರಶ್ನೆಗಳನ್ನು ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಕೇಶವ ಪ್ರಸಾದ್ ಕೇಳಿದ್ದಾರೆ. ಎಂಎಲ್ಸಿ ಕೇಶವ ಪ್ರಸಾದ್ ಪ್ರಶ್ನೆಗೆ, “ಕಳೆದ 5 …
Read More »ಅರೆಸ್ಟ್ ವಾರೆಂಟ್ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್ಗೆ ಓಡೋಡಿ ಬಂದ ಸಚಿವ ಮುನಿಯಪ್ಪ
ಬೆಂಗಳೂರು, ಮಾರ್ಚ್ 12: 2013ರ ಹಲ್ಲೆ ಅಟ್ರಾಸಿಟಿ ಕೇಸ್ಗೆ ಸಂಬಂಧಿಸಿದಂತೆ ರಾಬರ್ಟ್‌ಸನ್ ಪೇಟೆ ಪೊಲೀಸರ ಬಿ ರಿಪೋರ್ಟ್ ತಿರಸ್ಕರಿಸಿ ಸಚಿವ ಕೆ.ಹೆಚ್.ಮುನಿಯಪ್ಪಗೆ (KH Muniyappa) ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಹಾಗಾಗಿ ಇಂದು ಕೋರ್ಟ್ಗೆ ಹಾಜರಾಗಬೇಕಿತ್ತು. ಗೈರಾಗಿದ್ದಕ್ಕೆ ಇತ್ತ ಜಡ್ಜ್ ಸಂತೋಷ್ ಗಜಾನನ ಭಟ್ ಗರಂ ಆಗಿದ್ದರು. ಖುದ್ದು ಹಾಜರಾಗದಿದ್ದರೆ ಅರೆಸ್ಟ್ ವಾರೆಂಟ್ ಹೊರಡಿಸುವುದಾಗಿ ಎಚ್ಚರಿಗೆ ಬೆನ್ನಲ್ಲೇ ಕೋರ್ಟ್ಗೆ ಸಚಿವ ಮುನಿಯಪ್ಪ ಓಡೋಡಿ ಬಂದಿದ್ದು, ಇದೀಗ ಜಾಮೀನು (Bail) ಮಂಜೂರು ಮಾಡಲಾಗಿದೆ.2013ರ ಹಲ್ಲೆ ಅಟ್ರಾಸಿಟಿ ಕೇಸ್ಗೆ ಸಂಬಂಧಿಸಿದಂತೆ ಸದ್ಯ …
Read More »ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ: ಪರಮೇಶ್ವರ್
ಪೊಲೀಸರು ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ: ಪರಮೇಶ್ವರ್ ರಾಜ್ಯದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಖಾಸಗಿ ವಾಹನಗಳ ಮೇಲೆ “ಪೊಲೀಸ್” ಎಂದು ಬರೆಯುವುದು ಕಾನೂನುಬಾಹಿರ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.ಇಂತಹ ಕ್ರಮ ಕಾನೂನು ಉಲ್ಲಂಘನೆಯಾಗುತ್ತದೆ ಮತ್ತು 2022ರ ಸರ್ಕಾರದ ಸುತ್ತೋಲೆಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ. ಈ ವಿಷಯ ಶ್ರವಣಬೆಳಗೊಳ ಶಾಸಕರ ಪ್ರಶ್ನೆಗೆ ಲಿಖಿತ ಉತ್ತರವಾಗಿ ನೀಡಲಾಗಿದೆ. …
Read More »ಘಟಪ್ರಭಾದಲ್ಲಿ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ
ಘಟಪ್ರಭಾದಲ್ಲಿ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಘಟಪ್ರಭಾದಲ್ಲಿ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ನಡೆಯಿತು, ಕಾರ್ಯಕ್ರಮವನ್ನು ಗೋಕಾಕ ಶಾಸಕರ ಆಪ್ತ ಸಹಾಯಕರಾದ ಸುರೇಶ್ ಸನದಿ ಅವರು ಉದ್ಘಾಟಿಸಿದರು, ಕಾರ್ಯಕ್ರಮದಲ್ಲಿ ಬೀದಿ ಬದಿ ವ್ಯಾಪಾರಿಗಳ ಸಂಘದ ರಾಜ್ಯ ಆಧ್ಯಕ್ಷರಾದ ಕೆ ರಂಗಸ್ವಾಮಿ, ಘಟಪ್ರಭಾ ಪುರಸಭೆ ಮುಖ್ಯಾಧಿಕಾರಿ ಶ್ರೀಮತಿ ಎಂ ಎಸ್ ಪಾಟೀಲ, ಹಿರಿಯ ಮುಖಂಡ ಡಿ ಎಂ ದಳವಾಯಿ, ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ ವಿ ಮಹಾಜನ, ಸಲೀಂ ಕಬ್ಬೂರ, ಸುದೀರ ಜೋಡಟ್ಟಿ …
Read More »ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ ಪಂಚಮಿ ಹಾಗೂ ರಮಜಾನ ಹಬ್ಬವನ್ನು ಆಚರಿಸುವಂತೆ ಖಾನಾಪೂರ ಪೋಲಿಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಕರೆ
ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ ಪಂಚಮಿ ಹಾಗೂ ರಮಜಾನ ಹಬ್ಬವನ್ನು ಆಚರಿಸುವಂತೆ ಖಾನಾಪೂರ ಪೋಲಿಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಕರೆ ಖಾನಾಪೂರ ಪೋಲಿಸ್ ಠಾಣೆಯಲ್ಲಿ ಹೋಳಿ ಹಬ್ಬ ಮತ್ತು ರಮಜಾನ ಮಾಸದ ಹಿನ್ನೆಲೆಯಲ್ಲಿ ಶಾಂತತಾ ಸಭೆ ಆಯೋಜಿಸಿತ್ತು ಈ ಸಭೆಯಲ್ಲಿ ಪೋಲಿಸ್ ಇನ್ಸ್ಪೆಕ್ಟರ್ ಲಾಲ್ ಸಾಬ್ ಗೌಂಡಿ ಅವರು ಮಾತನಾಡಿ ಸಣ್ಣ ಪುಟ್ಟ ವಿಷಯಗಳಿಗೆ ವಾದಗಳನ್ನು ಹುಟ್ಟುಹಾಕದೆ ಪರಸ್ಪರ ಸಹಕರಿಸಿ ಹೋಳಿ ಮತ್ತು ರಂಗ …
Read More »ಗ್ಯಾರಂಟಿ ಅನುಷ್ಠಾನ ಸಮಿತಿಗೆ ವಿರೋಧ….
ಇಂದು ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದ ಬಿಜೆಪಿ ಸದಸ್ಯರು ಸದನದ ಕಾರ್ಯಕಲಾಪವನ್ನು ಮುಂದೂಡಿದ ಸಭಾಪತಿಗಳು ಇಂದು ವಿಧಾನಮಂಡಳದ ಅಧಿವೇಶನದ ಆರಂಭದಲ್ಲೇ ಬಿಜೆಪಿ ಸದಸ್ಯರು ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು ಎಂದು ಪ್ರಶ್ನಿಸಿ ಮತ್ತೇ ಸದನದ ಭಾವಿಗಿಳಿದು ಪ್ರತಿಭಟಿಸಿದರು. ಇಂದು ವಿಧಾನಮಂಡಳದ ಅಧಿವೇಶನದ ಆರಂಭದಲ್ಲೇ ಬಿಜೆಪಿ ಸದಸ್ಯರು ಗ್ಯಾರಂಟಿ ಅನುಷ್ಠಾನಕ್ಕೆ ಶಾಸಕರ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಸಮಿತಿ ಏಕೆ ಬೇಕು. ತೆರಿಗೆ ಹಣದಲ್ಲಿ ಗ್ಯಾರಂಟಿ …
Read More »