ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಏಪ್ರಿಲ್ 1 ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ. ಮಾರ್ಚ್ 30ರ ವರೆಗೆ ಭದ್ರಾ ಜಲಾಶಯದಲ್ಲಿ 28 …
Read More »Yearly Archives: 2025
ಸ್ನಾನಕ್ಕೆ ತೆರಳಿದ್ದ ಮೂವರು ಬಾಲಕರು ನೀರುಪಾಲು
ಸ್ನಾನಕ್ಕೆ ತೆರಳಿದ್ದ ಮೂವರು ಬಾಲಕರು ನೀರುಪಾಲು ಬಾಗಲಕೋಟೆ : ಇಲ್ಲಿನ ಕೃಷ್ಣಾ ನದಿಯಲ್ಲಿ ಯುಗಾದಿ ಪಾಡ್ಯದ ನಿಮಿತ್ತ ಸ್ನಾನಕ್ಕೆ ತೆರಳಿದ್ದ ಮೂವರು ಬಾಲಕರು ನೀರು ಪಾಲಾಗಿದ್ದಾರೆ. ಸೋಮಶೇಖರ ಬೊಮ್ಮಣ್ಣ ದೇವರಮನಿ (15), ಮಲ್ಲಪ್ಪ ಬಸಪ್ಪ ಬಗಲಿ (15) ಹಾಗೂ ಪರನಗೌಡ ಮಲ್ಲಪ್ಪ ಬೀಳಗಿ (17) ನೀರು ಪಾಲಾದವರು ಎಂದು ತಿಳಿದುಬಂದಿದೆ. ಮೂವರು ಬಾಗಲಕೋಟೆ ತಾಲೂಕಿನ ಇಲ್ಯಾಳ ಗ್ರಾಮದವರು. ಘಟನೆ ನಡೆದ ತಕ್ಷಣ ಮೀನುಗಾರರು ಕಾಣೆಯಾದವರಿಗಾಗಿ ಹುಡುಕಾಟ ನಡೆಸಿ ಸೋಮಶೇಖರ ಬೊಮ್ಮಣ್ಣ ದೇವರಮನಿಯ …
Read More »ಒಂದೇ ತಿಂಗಳಲ್ಲಿ ಪೊಲೀಸ್ ಕಮಿಷನರ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಎರಡು ಬಾರಿ ರೌಡಿಗಳ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ: ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗುವವರನ್ನು ಪೊಲೀಸರು ರೌಡಿಶೀಟರ್ ಪಟ್ಟಿಗೆ ಸೇರಿಸಿರುತ್ತಾರೆ. ಅದಾದ ಬಳಿಕವೂ ಯಾವುದಾದ್ರೂ ಪ್ರಕರಣಗಳಲ್ಲಿ ಅವರ ಪಾತ್ರ ಕಂಡು ಬಂದರೆ ರೌಡಿಶೀಟರ್ ಹಣೆ ಪಟ್ಟಿಯಲ್ಲೇ ಮುಂದುವರಿಯುತ್ತಾರೆ. ಇನ್ನು 10 ವರ್ಷಗಳಲ್ಲಿ ಯಾವುದೇ ಕೃತ್ಯದಲ್ಲಿ ಭಾಗಿಯಾಗದಿದ್ದರೆ ಅಂತಹವರನ್ನು ಆ ಪಟ್ಟಿಯಿಂದ ತೆಗೆಯಲಾಗುತ್ತದೆ. ಹಾಗಾದರೆ ಬೆಳಗಾವಿ ನಗರದಲ್ಲಿ ಎಷ್ಟು ಜನರ ಮೇಲೆ ರೌಡಿಶೀಟರ್ ಕೇಸ್ ದಾಖಲಾಗಿದೆ? ರೌಡಿಗಳಿಗೆ ಪೊಲೀಸ್ ಕಮಿಷನರ್ ಹೇಳೋದೇನು? ಇಲ್ಲಿದೆ ಈಟಿವಿ ಭಾರತ ವಿಶೇಷ ವರದಿ. ಹೌದು, ಬೆಳಗಾವಿ ಅತ್ಯಂತ ಸೂಕ್ಷ್ಮ ನಗರ. …
Read More »ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಪದಕ
ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಪದಕ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರಿಗೆ ಮುಖ್ಯಮಂತ್ರಿ ಪದಕ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರ ನಿಂಬಾಳ್ಕರ್ ಕಾರ್ಯಕ್ಕೆ ಪ್ರಶಂಸೆ ಸರ್ಕಾರದಿಂದ ಗೌರವ ವಿತರಣೆ ರಾಜ್ಯದ ಮತ್ತು ನೆರೆ ರಾಜ್ಯದ ನಕ್ಸಲರ ಶರಣಾಗತಿಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಜ್ಯದ ಗುಪ್ತಚರ ಇಲಾಖೆಯ ಮಹಾನಿರ್ದೇಶಕರಾದ ಹೇಮಂತ್ ನಿಂಬಾಳ್ಕರ್ ಅವರು 2024ನೇ ಸಾಲಿನ ಮುಖ್ಯಮಂತ್ರಿಯವರ ಪದಕದ ಭಾಜನರಾಗಿದ್ದಾರೆ. ರಾಜ್ಯದ ಮತ್ತು ನೆರೆ ರಾಜ್ಯದ …
Read More »ಬರುವ ಜೂನ 30 ರಿಂದ ಜುಲೈ 8 ರವರೆಗೆ ಗೋಕಾಕ ಗ್ರಾಮದೇವತೆಯರ ಜಾತ್ರೆ : ಶಾಸಕ ರಮೇಶ ಘೋಷಣೆ
ಗೋಕಾಕ:ಬರುವ ಜೂನ 30 ರಿಂದ ಜುಲೈ 8 ರವರೆಗೆ ಗೋಕಾಕ ಗ್ರಾಮದೇವತೆಯರ ಜಾತ್ರೆ : ಶಾಸಕ ರಮೇಶ ಘೋಷಣೆ ಬರುವ ಜೂನ 30 ರಿಂದ ಜುಲೈ 8 ರವರೆಗೆ ಗೋಕಾಕ ಗ್ರಾಮದೇವತೆಯರ ಜಾತ್ರೆ : ಶಾಸಕ ರಮೇಶ ಘೋಷಣೆ ಗೋಕಾಕ ಮಾ 30 : ಬರುವ ಜೂನ 30 ರಿಂದ ಜುಲೈ 8 ರವರೆಗೆ ಗೋಕಾಕ ಗ್ರಾಮದೇವತೆಯರ ಜಾತ್ರೆ ಅತ್ಯಂತ ವಿಜಂಭ್ರನೆಯಿಂದ ಜರುಗಲಿದೆ ಎಂದು ಶಾಸಕ ಹಾಗೂ ಜಾತ್ರಾ ಕಮಿಟಿಯ …
Read More »ರಾಜ್ಯದ ವಿವಿಧೆಡೆ ಮಳೆ ಆರಂಭ
ಈಗಾಗಲೇ ರಾಜ್ಯದ ವಿವಿಧೆಡೆ ಮಳೆ ಆರಂಭವಾಗಿದೆ. ಏಪ್ರಿಲ್ 2 ರಿಂದ ಮಳೆ ಮತ್ತಷ್ಟು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್ 2ರಿಂದ ಮಳೆ ಜೋರಾಗಲಿದ್ದು ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎನ್ನಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ವಿಜಯನಗರ, ಶಿವಮೊಗ್ಗತುಮಕೂರು, …
Read More »ವೀರ ರಾಣಿ ಕಿತ್ತೂರು ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಬೆಂಗಳೂರು: ಪ್ರಾಚೀನ ಸ್ಮಾರಕಗಳು, ಐತಿಹಾಸಿಕ ತಾಣಗಳು ಮತ್ತು ಅವಶೇಷಗಳ ಕಾಯ್ದೆ 1958ರ ಅಡಿ ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನಲ್ಲಿ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ವೀರ ರಾಣಿ ಕಿತ್ತೂರು ಚೆನ್ನಮ್ಮನ ಸಮಾಧಿ ತಾಣ ಇರುವುದನ್ನು ಸಮಸ್ತ ಕನ್ನಡಿಗರ ಪರವಾಗಿ ನಿಮ್ಮ ಗಮನಕ್ಕೆ ತರಲು ಬಯಸುತ್ತೇನೆ. ವಸಾಹತುಶಾಹಿ …
Read More »ಬಾಗಲಕೋಟೆ ಬೈಕ್ ಗೆ ಬಸ್ ಡಿಕ್ಕಿ ದಂಪತಿಗಳ ಸಾವು,
ಬಾಗಲಕೋಟೆ ಬೈಕ್ ಗೆ ಬಸ್ ಡಿಕ್ಕಿ ದಂಪತಿಗಳ ಸಾವು, ಸ್ವಾಗತ ಕಮಾನ್ ಗೆ ತಾಗಿ ಉರುಳಿ ಬಿದ್ದ ಬಸ್, ಪ್ರಯಾಣಿಕರಿಗೆ ಗಾಯ ಹೆದ್ದಾರಿ ನಾಮಫಲಕದ ಕಂಬಕ್ಕೆ ಗುದ್ದಿದ KSRTC ಬಸ್ ಪ್ರಕರಣ… ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಾಜ ಡಿಸಿಎಂ ಗೋವಿಂದ್ ಕಾರಜೋಳ.. ರನ್ನ ಬೆಳಗಲಿ ಹೊರವಲಯದಲ್ಲಿ ನಡೆದ ಬಸ್ ಅಪಘಾತ ಪ್ರಕರಣ… ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರನ್ನ ಬೆಳಗಲಿ ಪಟ್ಟಣ… ಅಘಟನೆಯಲ್ಲಿ ಅದೃಷ್ಟವಶಾತ್ ಬದುಕಿದ ಬಸ್ನಲ್ಲಿದ್ದ 20ಕ್ಕೂ …
Read More »ಬೆಳಗಾವಿಯಲ್ಲಿ ಪೊಲೀಸ ಠಾಣೆ ಎದುರು ದಿಢೀರ್ ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ
ಬೆಳಗಾವಿಯಲ್ಲಿ ಪೊಲೀಸ ಠಾಣೆ ಎದುರು ದಿಢೀರ್ ಭಜರಂಗದಳ ಕಾರ್ಯಕರ್ತರ ಪ್ರತಿಭಟನೆ!* ಭಜರಂಗದಳದ ಕಾರ್ಯಕರ್ತರ ಮೇಲೆ ವಿನಾಕಾರಣ ಗೂಂಡಾ ಕಾಯ್ದೆಯಡಿ ಕೇಸ್ *ರೊಚ್ಚಿಗೆದ್ದ ಭಜರಂಗದಳ ಕಾರ್ಯಕರ್ತರು, ಮಹಿಳೆಯರಿಂದ ದಿಢೀರ್ ಪೊಲೀಸ ಠಾಣೆ ಎದುರಿಗೆ ಪ್ರತಿಭಟನೆ!* ಬೆಳಗಾವಿಯಲ್ಲಿ ಅಶ್ವತ್ಥಾಮ ಮಂದಿರ ಮೇಲೆ ಕಲ್ಲು ಎಸೆತದ ಬಗ್ಗೆ ಪೊಲೀಸ ಕಮಿಷನರ್ ಮನವಿ ಸಲ್ಲಿಕೆ ಅದೇ ಉದ್ದೇಶ ಇಟ್ಟುಕೊಂಡು ಭಜರಂಗದಳ ಇಬ್ಬರು ಕಾರ್ಯಕರ್ತರ ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡುತ್ತಿದ್ದಾರೆ ದೇಶದ ಪರವಾಗಿ ಭಜರಂಗದಳ ಕಾರ್ಯಕರ್ತರು ಕೆಲಸ …
Read More »ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ – ಕಾಮರ್ಸ್ ಪೋರ್ಟಲ್
ಬೆಂಗಳೂರು : ಸರ್ಕಾರಿ ಸ್ವಾಮ್ಯದ ಎಂಎಸ್ಐಲ್, ವಿವಿಧ ಉತ್ಪನ್ನಗಳ ಮಾರಾಟಕ್ಕೆ ಇ -ಕಾಮರ್ಸ್ ಪೋರ್ಟಲ್ ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕೇಂದ್ರ ಸರ್ಕಾರದ ಜೆಮ್ ಪೋರ್ಟಲ್ ಮಾದರಿಯಲ್ಲಿ ರಾಜ್ಯ ಸರ್ಕಾರ ಸೇರಿದಂತೆ ಖಾಸಗಿ ಒಡೆತನದ ವಿವಿಧ ಉತ್ಪನ್ನಗಳ ಮಾರಾಟದ ಜತೆಗೆ ಖರೀದಿ ವ್ಯವಸ್ಥೆಗೂ ಇದು ವೇದಿಕೆಯಾಗಲಿದೆ. ಈ ಸಂಬಂಧ ಬೃಹತ್ ಕೈಗಾರಿಕಾ ಸಚಿವ ಎಂ. ಬಿ ಪಾಟೀಲ್ ಅವರು ಇಂದು ಎಂಎಸ್ಐಎಲ್ನ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ವಿಸ್ತೃತವಾಗಿ ಚರ್ಚಿಸಿದರು. …
Read More »