Breaking News

Yearly Archives: 2025

ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ರಾಜ್ಯ ರಾಜಕಾರಣದಲ್ಲಿ ಈಶ್ವರಪ್ಪ ಸಂಚಲನ

ವಿಜಯಪುರ, ಜನವರಿ 05: ಫೆಬ್ರವರಿ 4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆ ಮುಹೂರ್ತ ಫಿಕ್ಸ್ ಆಗಿದ್ದು, ಆ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಲು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ  (KS Eshwarappa) ಮುಂದಾಗಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 1008 ಸಾಧು ಸಂತರ ಪಾದ ಪೂಜೆ ಮೂಲಕ ಬ್ರಿಗೇಡ್ ಉದ್ಘಾಟನೆ ನಡೆಯಲಿದೆ. 1 ಲಕ್ಷ ಜನ ಸೇರಿಸಿ ಕಾರ್ಯಕ್ರಮ ಮಾಡುತ್ತೇವೆ ಎಂದು ತಿಳಿಸಿದ್ದಾರೆ.ಕನ್ಹೇರಿ ಮಠದ ಶ್ರೀಗಳು ಹಾಗೂ ಕಾಗಿನೆಲೆ ಮಹಾ ಸಂಸ್ಥಾನದ …

Read More »

ಗೋಕಾಕ ಗ್ರಾಮ ದೇವತೆಯರ ಜಾತ್ರಾ ಮಹೋತ್ಸ ಅಧಿಕಾರಿಗಳ ಪರಸ್ಪರ ಸಭೆ

ಗೋಕಾಕ: ಪ್ರತಿ ಐದು ವರ್ಷಗಳಿಗೊಮ್ಮೆ ಜರುಗುವ ಗ್ರಾಮ ದೇವತೆಯರ ಜಾತ್ರಾ ಮಹೋತ್ಸವವನ್ನು ನಾವೆಲ್ಲರೂ ಭಕ್ತಿ ಭಾವದೊಂದಿಗೆ ವಿಜೃಂಭಣೆಯಿAದ ಆಚರಿಸುವ ಮೂಲಕ ದೇವತೆಯರ ಅನುಗೃಹಕ್ಕೆ ಪಾತ್ರರಾಗೋಣ ಎಂದು ಶಾಸಕ ಹಾಗೂ ಜಾತ್ರಾ ಕಮೀಟಿಯ ಅಧ್ಯಕ್ಷ ರಮೇಶ ಜಾರಕಿಹೊಳಿ ಅವರು ಹೇಳಿದರು. ಅವರು, ರವಿವಾರದಂದು ನಗರದ ಮಹಾಲಕ್ಷಿö್ಮÃ ಸಭಾ ಭವನದಲ್ಲಿ ಜಾತ್ರಾ ಮಹೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲ ಅಧಿಕಾರಿಗಳು ಪರಸ್ಪರ ಸಭೆಗಳನ್ನು ನಡೆಸುವ ಮೂಲಕ ಜಾತ್ರೆ ಸುವ್ಯವಸ್ಥಿತವಾಗಿ ಜರುಗಲು ಸಿದ್ಧತೆಗಳನ್ನು …

Read More »

ಬಿಜೆಪಿ ಬಣ ಬಡಿದಾಟ ಮತ್ತೊಂದು ಹಂತಕ್ಕೆ

ಬೆಂಗಳೂರು, : ಕಳೆದ ಒಂದು ವಾರದಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಹೈಕಮಾಂಡ್​ ಅಭಯ ಮತ್ತಷ್ಟು ಶಕ್ತಿ ತುಂಬಿದಂತಿದೆ. ಮೊನ್ನೆ ಮೊನ್ನೆಯಷ್ಟೇ ಕೇಂದ್ರ ಸಚಿವ ಅಮಿತ್ ಶಾರನ್ನೂ, ಜೆಪಿ ನಡ್ಡಾರನ್ನೂ ಭೇಟಿಯಾಗಿದ್ದರು. ಅದಾದ ಬೆನ್ನಲ್ಲೇ ರಾಜ್ಯಕ್ಕೂ ಜೆಪಿ ನಡ್ಡಾ, ವಿಜಯೇಂದ್ರ ಶುಕ್ರವಾರ ಒಟ್ಟಿಗೇ ಆಗಮಿಸಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ವಿಜಯೇಂದ್ರ ಹೆಚ್ಚು ಆತ್ಮವಿಶ್ವಾಸದಿಂದ ಮಾತನಾಡುತ್ತಿದ್ದು, ಯತ್ನಾಳ್​ಗೆ ಡೋಂಟ್​ಕೇರ್ ಅನ್ನುತ್ತಿದ್ದಾರೆ ಎನ್ನಲಾಗಿದೆ. ಕಳೆದ ಒಂದು ವಾರದಿಂದ ದೆಹಲಿಯಲ್ಲೇ ಇದ್ದ …

Read More »

ಚಿತ್ರಸಂತೆ ಉದ್ಘಾಟಿಸಿದ ಸಿಎಂ:

ಬೆಂಗಳೂರು: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು ಇಂದು ಆಯೋಜಿಸಿರುವ 22 ನೇ ಚಿತ್ರ ಸಂತೆಯನ್ನು ಉದ್ಘಾಟನೆ ಮಾಡಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಸಿಎಂ ಮಾತನಾಡಿದರು. ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ …

Read More »

ಕಟ್ಟಡದ ಮೇಲ್ಛಾವಣಿ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ನಾಲ್ಕು ಮಕ್ಕಳು ಗಾಯ

ಕೋಲಾರ : ಅಂಗನವಾಡಿ ಕಟ್ಟಡದ ಮೇಲ್ಛಾವಣಿ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದು ನಾಲ್ಕು ಮಕ್ಕಳು ಗಾಯಗೊಂಡಿರುವ ಘಟನೆ ಬಂಗಾರಪೇಟೆ ತಾಲೂಕಿನ ದಾಸರಹೊಸಹಳ್ಳಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಯಾರೊಬ್ಬರಿಗೂ ಪ್ರಾಣಾಪಾಯವಾಗಿಲ್ಲ. ಸಣ್ಣಪುಟ್ಟ ಗಾಯಗಳೊಂದಿಗೆ ಮಕ್ಕಳು ಚೇತರಿಸಿಕೊಂಡಿದ್ದಾರೆ. ದಾಸರಹೊಸಹಳ್ಳಿಯ ಅಂಗನವಾಡಿಯ ಮೇಲ್ಛಾವಣಿಯ ಸಿಮೆಂಟ್ ಪ್ಲಾಸ್ಟರಿಂಗ್ ಬಿದ್ದಿರುವುದರಿಂದ ಅಂಗನವಾಡಿಯಲ್ಲಿದ್ದ ಏಳು ಮಕ್ಕಳಲ್ಲಿ ಲಿಖಿತ, ಪರಿಣಿತ, ಸಾನ್ವಿ, ಚರಿತಾಗೆ ಗಾಯಗಳಾಗಿದೆ.ದಾಸರಹೊಸಹಳ್ಳಿಯ ಬಾಲಸ್ನೇಹಿ ಅಂಗನವಾಡಿ ಕೇಂದ್ರ ಶಿಥಿಲಗೊಂಡಿತ್ತು. ಈ ಬಗ್ಗೆ ಅಂಗನವಾಡಿ ಕಾರ್ಯಕರ್ತೆ ಹಲವು ಬಾರಿ ಇಲಾಖೆಯ ಮೇಲಧಿಕಾರಿಗಳಿಗೆ, ಗ್ರಾಮ …

Read More »

ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೀನಿ

ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ. ಎರಡು ಹೊತ್ತಿನ ಊಟಕ್ಕೆ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ಅಧಿಕಾರಿಗಳು ಬದ್ಧತೆ ತೋರಿಸಬೇಕು. ಅಂಬೇಡ್ಕರ್ ಅವರ ಆಶಯ ಈಡೇರಿಸಲು ನಾವು ನಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದೀನಿ. ಮೊದಲ ಬಾರಿ ಸಿಎಂ ಆಗಿ ಹಲವಾರು ಭಾಗ್ಯಗಳು, ಈ ಬಾರಿ ಗ್ಯಾರಂಟಿಗಳನ್ನು …

Read More »

ಜ.10ಕ್ಕೆ ಶ್ರೀ ಅವಧೂತ ಗುರುಜೀ ಬೆಳಗಾವಿಗೆ ಭೇಟಿ

ಜ.10ಕ್ಕೆ ಶ್ರೀ ಅವಧೂತ ಗುರುಜೀ ಬೆಳಗಾವಿಗೆ ಭೇಟಿ ಜ.10ಕ್ಕೆ ಬೆಳಗಾವಿಗೆ ಶ್ರೀ ಅವಧೂತ ಗುರುಜೀ ಆಗಮನ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ 2025ನೇ ಹುಕ್ಕೇರಿಯ ಉತ್ಸವದಲ್ಲಿ ಭಾಗಿ ಸಾಧಕರನ್ನು ಸ್ವಾಗತಿಸಲಿರುವ ಗುರುಜೀಗಳು ಚಿಕ್ಕಮಗಳೂರಿನ ಗೌರಿಗದ್ದೆ ಸ್ವರ್ಣ ಪೀಠಿಕಾಪುರ ಅವಧೂತ ಶ್ರೀ ವಿನಯ ಗುರುಜೀ ಜ.10 ಶುಕ್ರವಾರ ಬೆಂಗಳೂರಿನಿಂದ ಬೆಳಗಾವಿಗೆ ಬೆಳಗ್ಗೆ 7.30ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಜ.10ಕ್ಕೆ 8.30ಕ್ಕೆ ಬೆಳಗಾವಿ ಹುಕ್ಕೇರಿ ಹಿರೇಮಠದ ಗುರುಶಾಂತೇಶ್ವರ ಸಂಸ್ಥಾನ ಮಠಕ್ಕೆ ಭೇಟಿ …

Read More »

*ಜನರ ಸೇವೆಗೆ ಬಸ್ ಖರೀದಿ ಮಾಡಿದಾಗ ಬಸ್ ಟಿಕೇಟ್ ದರ ಏರಿಕೆ ಮಾಡುವುದು ಅನಿವಾರ್ಯ ಎಂದ ಅಧ್ಯಕ್ಷರು ರಾಜು ಕಾಗೆ*

ಕರ್ನಾಟಕ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಇಲಾಕೆ ಸಚಿವರು ಎಲ್ಲ ಸಾಧಕ ಬಾದಕ ಗಳನ್ನು ಗಮನದಲ್ಲಿ ತೆಗೆದುಕೊಂಡು ಅಧಿಕಾರಿಗಳ ಒಂದುಚರಿಸಿ ಟಿಕಿಟ್ ದರ ಏರಿಕೆ ಬಗ್ಗೆ ತೆಗೆದುಕೊಂಡ ನಿರ್ಣಯ ಸರಿ ಇದೆ. ಮಹಿಳೆಯರಿಗಾಗಿ ನೀಡಿರುವ ಉಚಿತ ಸಾರಿಗೆ ವ್ಯವಸ್ಥೆ ಎಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಅನೇಕ ವರ್ಷಗಳಿಂದ ದೊರೆ ಏರಿಕೆ ಬಗ್ಗೆ ನಿರ್ಣಯ ಕೈಗೊಂಡಿಲ್ಲ ಇದು ಅನಿವಾರ್ಯವಾಗಿತ್ತು. ಎಂದು. ಕಾಗವಾಡ ಕ್ಷೇತ್ರ ಶಾಸಕರು ಹಾಗೂ ವಾಯುವ್ಯ ಸಾರಿಗೆ …

Read More »

ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು???

ಮತ್ತೋಂದು ಹೊಸ ವೈರಸ್; ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಏನಂದ್ರು??? ಮತ್ತೋಂದು ಹೊಸ ವೈರಸ್ ಕೇಂದ್ರ ಆರೋಗ್ಯ ಇಲಾಖೆ ಅಲರ್ಟ್ ಐಎಲ್ಐ, ಸಾರಿ ಕೇಸ್‌ಗಳು ಕಂಡುಬಂದರೆ ಟೆಸ್ಟಿಂಗಗೆ ಸಲಹೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತಾ ಮಾಹಿತಿ ಕೋರೋನಾ ಹೆಮ್ಮಾರಿ ಇಡೀ ವಿಶ್ವವನ್ನೇ ಬೆಚ್ಚಿ ಬೀಳುವಂತೆ ಮಾಡಿತ್ತು. ಇದರ ಅಟ್ಟಹಾಸವನ್ನು ಯಾರೂ ಮರೆತಿಲ್ಲ. ಇಂತಹದ್ದರಲ್ಲೇ ಮತ್ತೊಂದು ಹೆಮ್ಮಾರಿ ಲಗ್ಗೆ ಇಟ್ಟಿದೆ. ಚೀನಾದಲ್ಲಿ ಇದೀಗ …

Read More »

ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ ಬ್ರೈಲ್ ಅವರ 216ನೇ ಜಯಂತಿ ಮತ್ತು ಲೂಯಿ ಬ್ರೈಲ್ ಅವರ ಕಂಚಿನ ಮೂರ್ತಿಯ ಅನಾವರಣ ಕಾರ್ಯಕ್ರಮ

ಲೂಯಿ ಬ್ರೈಲ್ ಅವರ 216ನೇ ಜಯಂತಿ; ಕಂಚಿನ ಮೂರ್ತಿ ಅನಾವರಣ … ಬೆಳಗಾವಿ ಕೊಲ್ಹಾಪುರ ವೃತ್ತಕ್ಕೆ ಲೂಯಿ ಬ್ರೈಲ್ ಹೆಸರಿಡಿ; ಶ್ರೀ ಅಲ್ಲಮಪ್ರಭು ಸ್ವಾಮಿಜೀ ಆಗ್ರಹ ಲೂಯಿ ಬ್ರೈಲ್ ಅವರ 216ನೇ ಜಯಂತಿ… ಲೂಯಿ ಬ್ರೈಲ್ ಅವರ ಕಂಚಿನ ಮೂರ್ತಿ ಅನಾವರಣ ಬೆಳಗಾವಿ ಕೊಲ್ಹಾಪುರ ವೃತ್ತಕ್ಕೆ ಲೂಯಿ ಬ್ರೈಲ್ ಹೆಸರಿಡಿ ಶ್ರೀ ಅಲ್ಲಮಪ್ರಭು ಸ್ವಾಮಿಜೀ ಆಗ್ರಹ ಬೆಳಗಾವಿ ಜಿಲ್ಲಾ ಅಂಧ ಸೇವಾ ಸಂಸ್ಥೆಯ ಮಾಹೇಶ್ವರಿ ಅಂಧ ಮಕ್ಕಳ ಶಾಲೆಯಲ್ಲಿ ಲೂಯಿ …

Read More »