Breaking News

Yearly Archives: 2025

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು.

ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹ್ಮದ್ ರೋಷನ್ ಹೇಳಿದರು. ರಾಯಣ್ಣನ ಸ್ವಗ್ರಾಮ ಸಂಗೋಳ್ಳಿಯಲ್ಲಿ ರಾಯಣ್ಣ ಉತ್ಸವವನ್ನು ಆಚರಿಸುವ ಕುರಿತು ಸಂಗೋಳ್ಳಿಯಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ್, ಬೈಲಹೊಂಗಲ ಶಾಸಕರಾದ ಮಹಾಂತೇಶ ಕೌಜಲಗಿ ಸೇರಿದಂತೆ ಇನ್ನುಳಿದವರು ಉಪಸ್ಥಿತರಿದ್ಧರು. ಈ ವೇಳೆ ಮಾತನಾಡಿದ ಸ್ಥಳೀಯರು ತಮ್ಮ ಸಲಹೆ ಸೂಚನೆಗಳನ್ನು ನೀಡಿದರು.

Read More »

ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ 1971ರಿಂದ 1990ರವರೆಗಿನ ಹಳೆಯ ವಿದ್ಯಾರ್ಥಿಗಳು ಸೇರಿಕೊಂಡು ತಮ್ಮ ಗುರುಸ್ಮರಣೆಗಾಗಿ ಜೆಎನ್ ವೈದ್ಯಕೀಯ ಮಹಾವಿದ್ಯಾಲ

ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ 1971ರಿಂದ 1990ರವರೆಗಿನ ಹಳೆಯ ವಿದ್ಯಾರ್ಥಿಗಳು ಸೇರಿಕೊಂಡು ತಮ್ಮ ಗುರುಸ್ಮರಣೆಗಾಗಿ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಾಲಯದ ಮುಂದೆ ಪ್ರತಿಷ್ಠಾಪಿಸಲಾದ ಮಾಜಿ ಪ್ರಾಚಾರ್ಯರು ಹಾಗೂ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಡಾ. ಎಸ್ ಜಿ ದೇಸಾಯಿ ಅವರ ಪ್ರತಿಮೆಯನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರು ಉದ್ಘಾಟಿಸಿದರು. ನಂತರ ನಡೆದ ಗುರುವಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದಿನ ವೈದ್ಯರ ಪ್ರಾಮಾಣಿಕತೆ, ಕಾಯಕ ಗೌರವ, ನಿಷ್ಠೆಯನ್ನು ಇಂದಿನ …

Read More »

ರಮೇಶ್ ಜಾರಕಿಹೊಳಿ,ಯತ್ನಾಳ್ ಇವತ್ತಿನಿಂದಎರಡನೇ ಸುತ್ತಿನ ಹೋರಾಟ

ವಕ್ಫ್ ಬೋರ್ಡ್ ವಿರುದ್ಧ ಎರಡನೇ ಹಂತದ ಹೋರಾಟ ಶುರುಮಾಡಿದ ಬಸನಗೌಡ ಯತ್ನಾಳ್ ಮತ್ತು ತಂಡ ಬಳ್ಳಾರಿ: ವಕ್ಫ್ ಬೋರ್ಡ್ ವಿರುದ್ಧ ಎರಡನೇ ಸುತ್ತಿನ ಹೋರಾಟವನ್ನು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತಂಡ ಇವತ್ತಿನಿಂದ ಶುರುಮಾಡಿದೆ. ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದಿಂದ ಹೋರಾಟ ಆರಂಭಿಸಿದರು. …

Read More »

ಬಿಜೆಪಿ ರಾಜ್ಯಾಧ್ಯಕ್ಷರು ಬಾಯಿಗೆ ಬಂದಂತೆ ಮಾತನಾಡುವುದಲ್ಲ, ಲಗಾಮು ಇರಲಿ: ಪ್ರಿಯಾಂಕ್​ ಖರ್ಗೆ

ಬೆಂಗಳೂರು: ”ಸುಪಾರಿ ಕೊಡುವ ಕೆಟ್ಟ ಕೆಲಸ ಏನು ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಗೌರವ ಕೊಡುತ್ತೇವೆ ಅಂತ ಬಾಯಿಗೆ ಬಂದಂತೆ ಮಾತಾಡುವುದಲ್ಲ” ಎಂದು ಸಚಿವ ಪ್ರಿಯಾಂಕ್​ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪಾರಿ ಕೊಟ್ಟಿದ್ದಾರೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ”ನಿಮ್ಮ ತಂದೆ ಏನು ಮಾಡಿದ್ದಾರೆ. ಪೂಜ್ಯ ತಂದೆ ಅಂದುಬಿಟ್ಟ ಮಾತ್ರಕ್ಕೆ ಪೂಜ್ಯ ಆಗಿಬಿಡಲ್ಲ. ನಾವು ಬುದ್ದ, ಬಸವ, …

Read More »

ರಿಷಿಕೇಶ್-ಹುಬ್ಬಳ್ಳಿ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ರೈಲು

ಹುಬ್ಬಳ್ಳಿ: ರೈಲು ಸಂಖ್ಯೆ 07363 ಎಸ್ಎಸ್ಎಸ್ (ಶ್ರೀ ಸಿದ್ದಾರೂಢ ಸ್ವಾಮೀಜಿ) ಹುಬ್ಬಳ್ಳಿ – ಯೋಗ ನಗರಿ ರಿಷಿಕೇಶ್ ಸಾಪ್ತಾಹಿಕ ವಿಶೇಷ ಎಕ್ಸ್​ಪ್ರೆಸ್​ ಜನವರಿ 06ರಿಂದ ಮುಂದಿನ ಆದೇಶದ ವರೆಗೆ ಪ್ರತಿ ಸೋಮವಾರ 20:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಜನವರಿ 13 & 27, ಮತ್ತು ಫೆಬ್ರವರಿ 03,10 & 24, 2025 ರಂದು ಹೊರತುಪಡಿಸಿ ಬುಧವಾರ 23:30 ಗಂಟೆಗೆ ಯೋಗ ನಗರಿ ರಿಷಿಕೇಶ್ ತಲುಪಲಿದೆ. ರೈಲು ಸಂಖ್ಯೆ 07364 ಯೋಗ …

Read More »

ಸಾರಿಗೆ ಬಸ್​ ದರ ಪರಿಷ್ಕರಣೆಗೆ ಹುಬ್ಬಳ್ಳಿ ಸಾರ್ವಜನಿಕರ ಅಭಿಪ್ರಾಯ

ಹುಬ್ಬಳ್ಳಿ: ರಾಜ್ಯ ಸರ್ಕಾರ ನಾಲ್ಕು ಸಾರಿಗೆ ಸಂಸ್ಥೆಗಳ ಪ್ರಯಾಣ ದರ ಪರಿಷ್ಕರಿಸುವ ನಿರ್ಧಾರ ಕೈಗೊಂಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣ ದರ ಏರಿಕೆಯಾಗುತ್ತಿರುವುದಕ್ಕೆ ವಾಣಿಜ್ಯ ನಗರಿ ಹುಬ್ಬಳ್ಳಿ ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಶಿಕುಮಾರ್ ಹಿರೇಮಠ ಎಂಬವರು ಪ್ರತಿಕ್ರಿಯಿಸಿ, “ಬಸ್​ ದರ ಏರಿಕೆ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವದರ ಜೊತೆಗೆ …

Read More »

ಎಣ್ಣೆ ಆಯ್ತು, ಇಂಧನ ಆಯ್ತು ಈಗ ಬಸ್​ ದರ, ನಾವ್​ ಏನ್​ ಮಾಡೋಣ ನೀವೇ ಹೇಳಿ’

ಎಣ್ಣೆ ಆಯ್ತು, ಇಂಧನ ಆಯ್ತು ಈಗ ಬಸ್​ ದರ, ನಾವ್​ ಏನ್​ ಮಾಡೋಣ ನೀವೇ ಹೇಳಿ’: ವಡಗಾವ ನಿವಾಸಿ ಸಂಜಯ ಜಯಗೌಡ ಅವರು ಮಾತನಾಡಿ, ”ರಾಜ್ಯ ಸರ್ಕಾರ ಇಷ್ಟು ದಿನ ಪೆಟ್ರೋಲ್, ಡೀಸೆಲ್, ಗ್ಯಾಸ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿತ್ತು. ಆದರೆ, ಈಗ ಬಸ್ ದರ ಏರಿಸಿ ಪುರುಷರ ಹಣವನ್ನು ಮಹಿಳೆಯರಿಗೆ ಕೊಡುತ್ತಿರುವುದು ಸರಿಯಲ್ಲ. ದುಡಿಯುವ ಕೈಗಳಿಗೆ ಕೆಲಸ ಕೊಡಿ. ಅವರೇ ನಿಮಗೆ …

Read More »

ಕಾಮಗಾರಿ ಮುಗಿಸಿ ಒಂದೂವರೆ ವರ್ಷ ಕಳೆದರೂ ದುಡ್ಡು ಕೊಡ್ತಿಲ್ಲ

ದಾವಣಗೆರೆ: ಕಾಮಗಾರಿ ಮುಗಿಸಿ ಒಂದೂವರೆ ವರ್ಷ ಕಳೆದರು ಅನುದಾನ ಬಿಡುಗಡೆಯಾಗಿಲ್ಲ. ವಯಸ್ಸಿಗೆ ಬಂದಿರುವ ಮಗಳಿಗೆ ಮದುವೆ ಮಾಡಲು ಹಣ ಇಲ್ಲದೆ ಗುತ್ತಿಗೆದಾರ ಅಸಹಾಯಕತೆಯಿಂದ ದಯಾಮರಣ ಕೋರಿ ಸಿಎಂ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. 2022-23ನೇ ಸಾಲಿನ ವಿಶೇಷ ಅನುದಾನ ಅಡಿಯಲ್ಲಿ ಟೆಂಡರ್ ಕರೆದಿದ್ದರು. ಟೆಂಡರ್ ಪಡೆಯಲು ನಾನು ಭಾಗಿಯಾಗಿದ್ದೆ. ಹರಿಹರ ನಗರಸಭೆ ಹಾಗು ಜಿಲ್ಲಾಧಿಕಾರಿ ಅವರು ಕಾಮಗಾರಿ ಕಾರ್ಯದೇಶ ನೀಡಿದ್ದರು. ಅನುಮೋದನೆ ಆದ ಬಳಿಕ ಟೆಂಡರ್ ನನಗೆ ಸಿಕ್ಕಿತು. ನಾನು ಸಾಲಸೋಲ ಮಾಡಿ …

Read More »

ಯುವತಿಯ ಕುಟುಂಬದವರ ಮೇಲೆ ಹಲ್ಲೆ ಮಾಡಿ ಆತ್ಮಹತ್ಯೆ ಮಾಡಿ ಕೊಂಡ?

ಬಳ್ಳಾರಿ: ಯುವತಿ ಮತ್ತವರ ಮನೆಯವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಭಗ್ನ ಪ್ರೇಮಿಯೊಬ್ಬ, ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಸಂಡೂರಿನ ಯಶವಂತನಗರ ಬಳಿ ನಡೆದಿದೆ. ನವೀನ್​ ಕುಮಾರ್‌ ಮೃತ ಭಗ್ನ ಪ್ರೇಮಿ. ಹಲ್ಲೆಯಿಂದ ಯುವತಿ ಮತ್ತವರ ತಾಯಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯುವತಿಯ ಅಣ್ಣನಿಗೆ ಬಲವಾಗಿ ಪೆಟ್ಟು ಬಿದ್ದಿದೆ. ಹೊಸಪೇಟೆ ತಾಲೂಕಿನ ಪಿ.ಕೆ. ಹಳ್ಳಿ ಮೂಲದ ನವೀನ್​ ಕುಮಾರ್‌ ಎಂಬಾತ ಯುವತಿಯನ್ನು ಬಲವಂತದಿಂದ ಕರೆದುಕೊಂಡು ಹೋಗಿ ತಾಳಿ ಕಟ್ಟಿದ್ದು, ನಿನ್ನೆ (ಶುಕ್ರವಾರ) …

Read More »

ರಾಜ್ಯದ ನಾಲ್ಕು ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ಪ್ರಯಾಣ ದರ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ಶೇ.15ರಷ್ಟು ಪ್ರಯಾಣ ದರ ಪರಿಷ್ಕರಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಇಂದು ಮಧ್ಯರಾತ್ರಿಯಿಂದ ಶೇ 15ರಷ್ಟು ಟಿಕೆಟ್ ಏರಿಕೆಯ ಪರಿಷ್ಕೃತ ದರ ಅನ್ವಯವಾಗಲಿದೆ. ಹೀಗಿದೆ ಬಸ್​​ ಪ್ರಯಾಣದ ದರ …

Read More »