ಸ್ನಾನಕ್ಕೆ ಹೋದ ಯುವಕ ಸಾವು,ಅಗ್ನಿಶ್ಯಾಮಕ ದಳದ ಸಿಬ್ಬಂದಿಗಳಿಂದ ಹುಡುಕಾಟ ಗೋಕಾಕ : ಸ್ನಾನಕ್ಕೆ ಹೋದ ಯುವಕ ನದಿಯಲ್ಲಿ ಮುಳುಗಿ ಸಾವಿಗಿಡಾದ ಘಟನೆ ಗೋಕಾಕ ತಾಲೂಕಿನ ಕೊಣ್ಣೂರಲ್ಲಿ ನಡೆದಿದೆ.ಮನೋಜ ಲಕ್ಷ್ಮಣ ನಾಯಕ (15) ವರ್ಷದ ಯುವಕ ಸಾವಿಗಿಡಾದ ಯುವಕ ಎಂದು ತಿಳಿದು ಬಂದಿದೆ, ಕೊಣ್ಣೂರ ದುಪಧಾಳ ಸೇತುವೆ ಕೆಳಗಿರುವ ಘಟಪ್ರಭಾ ನದಿಯಲ್ಲಿ ಹೆಚ್ಚಾಗಿ ನೀರು ಹರಿಯುತ್ತಿದ್ದಾಗ 3 ಹುಡುಗರು ಈಜಲು ಹೊಗಿದ್ದಾಗ ಮನೋಜ ಲಕ್ಷ್ಮಣ ನಾಯಕ (15) ಇತನಿಗೆ ಅಷ್ಟೊಂದು ಈಜು …
Read More »Yearly Archives: 2025
ಮಳೆಗಾಲ ಆರಂಭವಾಗಲೂ ಕೆಲವೇ ದಿನಗಳು ಬಾಕಿ ಆದರೂ ಬಳ್ಳಾರಿ ನಾಲೆಯಿಂದ ಹೂಳೆತ್ತದ ಸರ್ಕಾರ?
ಮಳೆಗಾಲ ಆರಂಭವಾಗಲೂ ಕೆಲವೇ ದಿನಗಳು ಬಾಕಿ… ಆದರೂ ಬಳ್ಳಾರಿ ನಾಲೆಯಿಂದ ಹೂಳೆತ್ತದ ಸರ್ಕಾರ…!!! ರೈತರಲ್ಲಿ ಮೂಡಿದ ಆತಂಕ…. ನಮ್ಮನ್ನು ಬದುಕಿಸಿ ಎಂದು ಗೊಗರೆದ ರೈತರು..!! ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗಲಿದೆ. ಆದರೂ ಇಲ್ಲಿಯ ವರೆಗೂ ಬೆಳಗಾವಿಯ ಬಳ್ಳಾರಿ ನಾಲೆಯ ಹೂಳೆತ್ತದ ಕಾರಣ ರೈತರಿಗೆ ಆತಂಕ ಎದುರಾಗಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಸಂಭಾವ್ಯ ಸಮಸ್ಯೆಯನ್ನು ಅವಲೋಕಿಸಿ, ರೈತರನ್ನು ಬದುಕಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ಹೌದು, ಬೆಳಗಾವಿ, ಅನಗೋಳ ಮತ್ತು ಶಹಾಪೂರ, ವಡಗಾಂವ, ಹಲಗಾ …
Read More »ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ
ಬೆಳಗಾವಿಯಲ್ಲಿ ಮೇ.14 ರಂದು ದಲಿತ ಉದ್ದಿಮೆದಾರರಿಗಾಗಿ ನವೋದ್ಯಮ ಸಭೆ : ಉದ್ಯಮಿ ಅರವಿಂದ ಗಟ್ಟಿ ಬೆಳಗಾವಿ: ದಲಿತ ಉದ್ಯಮಿದಾರರು ಹೆಚ್ಚಾಗಬೇಕೆಂದು ಮೇ.14 ರಂದು ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ನವೋದ್ಯಮ ಸಭೆ ಆಯೋಜಿದಲಾಗಿದೆ ಎಂದು ಕರ್ನಾಟಕ ದಲಿತ ಉದ್ಯಮಿ ಸಂಘರ್ಷ ಸಮಿತಿಯ ಅರವಿಂದ ಗಟ್ಟಿ ಹೇಳಿದರು. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನವ ಉದ್ಯಮಿಯಾಗ ಬಯಸುವವರು ತಮ್ಮ ಭಾವಚಿತ್ರದೊಂದಿಗೆ ಆಗಮಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಜಿಲ್ಲಾಧಿಕಾರಿ, ಮಹಿಳಾ ಮತ್ತು ಮಕ್ಕಳ …
Read More »ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ಒತ್ತಾಯಪೂರ್ವಕ ನೀರೆಸೆತ.. ಪ್ರಶ್ನಿಸಿದ ದಲಿತ ಯುವಕನ ಮೇಲೆ ರಾಡ್’ನಿಂದ ಹಲ್ಲೆ…
ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ಒತ್ತಾಯಪೂರ್ವಕ ನೀರೆಸೆತ.. ಪ್ರಶ್ನಿಸಿದ ದಲಿತ ಯುವಕನ ಮೇಲೆ ರಾಡ್’ನಿಂದ ಹಲ್ಲೆ… ಸ್ಥಳೀಯರ ಮೊಬೈಲ್’ನಲ್ಲಿ ಸೆರೆಯಾಯ್ತು ಭೀಕರ ಹಲ್ಲೆಯ ದೃಶ್ಯ… ಓಕಳಿಯಲ್ಲಿ ದಲಿತ ಮಹಿಳೆಯರ ಮೇಲೆ ನೀರು ಎರಚಿದ್ದನ್ನ ಪ್ರಶ್ನಿಸಿದಕ್ಕೆ ಹಲ್ಲೆ ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದಲ್ಲಿ ಹನುಮಂತ ದೇವರ ಓಕಳಿಯಲ್ಲಿ ದಲಿತ …
Read More »ಬುದ್ಧ ತತ್ವಗಳನ್ನು ಅರಿತರೇ ಜೀವನ ಪರಿಶುದ್ಧ; ಕೆ.ಡಿ.ಮಂತ್ರೇಶಿ ಬೆಳಗಾವಿ ಜಿಲ್ಲಾಡಳಿತದಿಂದ ಬೌದ್ಧ ಪೌರ್ಣಿಮೆ ಆಚರಣೆ
ಬುದ್ಧ ತತ್ವಗಳನ್ನು ಅರಿತರೇ ಜೀವನ ಪರಿಶುದ್ಧ; ಕೆ.ಡಿ.ಮಂತ್ರೇಶಿ ಬೆಳಗಾವಿ ಜಿಲ್ಲಾಡಳಿತದಿಂದ ಬೌದ್ಧ ಪೌರ್ಣಿಮೆ ಆಚರಣೆ ಭಗವಾನ್ ಬುದ್ಧರ ಬುದ್ಧ ಧಮ್ಮವನ್ನು ನಾವು ಅನುಸರಿಸಿಕೊಂಡು ಜೀವನ ನಡೆಸಿದರೇ ನಮ್ಮ ಜೀವನ ಪರಿಶುದ್ಧವಾಗುತ್ತದೆ ಎಂದು ಪ್ರಾಧ್ಯಾಪಕರಾದ ಕೆ ಡಿ ಮಂತ್ರೇಶಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸದಾಶಿವ ನಗರದಲ್ಲಿನ ಬುದ್ಧ ವಿಹಾರದಲ್ಲಿ ನಡೆದ ಶ್ರೀ ಭಗವಾನ ಬುದ್ಧ ಜಯಂತಿ …
Read More »ಬೆಳಗಾವಿಯಲ್ಲಿ ಕೆ.ಡಿ.ಪಿ ಸಭೆ… ಚಿಕ್ಕೋಡಿಯ ಬದಲೂ ಬೆಳಗಾವಿ ನಗರದಲ್ಲೇ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಮಹತ್ವದ ಚರ್ಚೆ
ಬೆಳಗಾವಿಯಲ್ಲಿ ಕೆ.ಡಿ.ಪಿ ಸಭೆ… ಚಿಕ್ಕೋಡಿಯ ಬದಲೂ ಬೆಳಗಾವಿ ನಗರದಲ್ಲೇ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣಕ್ಕೆ ಮಹತ್ವದ ಚರ್ಚೆ ಬೆಳಗಾವಿ ಜಿಲ್ಲೆಗೆ ಮಂಜೂರಾದ ಸರ್ಕಾರಿ ಕ್ಯಾನ್ಸರ್ ಆಸ್ಪತ್ರೆಯನ್ನು ಚಿಕ್ಕೋಡಿಯ ಬದಲೂ ಬೆಳಗಾವಿಯಲ್ಲೇ ನಿರ್ಮಿಸುವ ಕುರಿತು ಇಂದು ಬೆಳಗಾವಿಯ ಕೆಡಿಪಿ ಸಭೆಯಲ್ಲಿ ಮಹತ್ವದ ಚರ್ಚೆಯಾಯಿತು. ಸೂಕ್ತ ಸ್ಥಳಾವನ್ನು ಗುರುತಿಸಲು ಜಿಲ್ಲಾಧಿಕಾರಿಗಳು 10 ದಿನಗಳ ಕಾಲಾವಕಾಶವನ್ನು ಕೇಳಿದರು. ಇಂದು ಬೆಳಗಾವಿಯ ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆಯನ್ನು …
Read More »ಮುಧೋಳ ಕ್ಷೇತ್ರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ
ಬಾಗಲಕೋಟೆ : ಮುಧೋಳ ಕ್ಷೇತ್ರದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಅಕ್ರಮ ಮರಳು ದಂಧೆ ಬಾಗಲಕೋಟೆ ಜಿಲ್ಲೆ ಮುಧೋಳ ಕ್ಷೇತ್ರದಲ್ಲಿ ಅಕ್ರಮ ಮರಳುಗಾರಿಕೆ ಮಾಫಿಯಾ ದಂಧೆ ನಡೆಯುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿ ದಂಧೆಗೆ ಕಡಿವಾಣ ಹಾಕುವವರು ಇಲ್ಲದಂತಾಗಿದೆ ಬಾಗಲಕೋಟೆ ಜಿಲ್ಲೆ ಮುಧೋಳ ಕ್ಷೇತ್ರದಲ್ಲಿ ಅಕ್ರಮ ಮರಳು ದಂಧೆ ಎಗ್ಗಿಲ್ಲದೆ ಹಿಡಿಯುತ್ತಿದೆ ಉಸ್ತುವಾರಿ ಸಚಿವ ಆರ.ಬಿ.ತಿಮ್ಮಾಪುರ ಸ್ವಕ್ಷೇತ್ರದಲ್ಲಿಯೇ ಅಕ್ರಮ ಮರಳು ದಂಧೆ ನಿರಂತರವಾಗಿ ನಡೆಯುತ್ತಿದೆ ಮುಧೋಳ ತಾಲೂಕಿನ ರೂಗಿ ಗ್ರಾಮದ ಬಳಿಘಟಪ್ರಭಾ ನದಿಯ …
Read More »ಭಾರತ- ಪಾಕಿಸ್ತಾನದ ನಡುವೆ ಯುದ್ಧ ಉದ್ವಿಗ್ನತೆ ಹಿನ್ನೆಲೆ…. ರಜೆ ಮೇಲೆ ಬಂದಿದ್ದ ಯೋಧರಿಗೆ ಸೇನೆಯಿಂದ ಬುಲಾವ್….
ಬಾಗಲಕೋಟೆ : ಭಾರತ- ಪಾಕಿಸ್ತಾನದ ನಡುವೆ ಯುದ್ಧ ಉದ್ವಿಗ್ನತೆ ಹಿನ್ನೆಲೆ…. ರಜೆ ಮೇಲೆ ಬಂದಿದ್ದ ಯೋಧರಿಗೆ ಸೇನೆಯಿಂದ ಬುಲಾವ್…. ಭಾರತ ಪಾಕಿಸ್ತಾನದ ನಡುವೆ ಯುದ್ಧ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಜೆ ಮೇಲೆ ಬಂದಿದ್ದ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕು ಇನಾಂ ಹಂಚಿನಾಳ ಗ್ರಾಮದ ಯೋಧರಿಗೆ ಸೇನೆಯಿಂದ ಕರೆ ಬಂದಿದ್ದು ಮರಳಿ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಕಳೆದ ಐದಾರು ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮುತ್ತಪ್ಪ ಉಪ್ಪಲದಿನ್ನಿ ವಾರದ ಹಿಂದಷ್ಟೇ ಮಗಳ ಜವಳ …
Read More »ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ
ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಜನರಿಗೆ ತೆರಿಗೆಗೆ ಸಂಬಂಧಿಸಿದ ಸರಿಯಾದ ಮಾಹಿತಿ ನೀಡುವುದು ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್’ಗಳ ಕರ್ತವ್ಯ; ಅಧ್ಯಕ್ಷ ಸಂಜೀವ್ ಬಡಗಂಡಿ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ಉತ್ಸಾಹದಲ್ಲಿ ನೆರವೇರಿತು. ಮಂಗಳವಾರದಂದು ಬೆಳಗಾವಿಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಬೆಳಗಾವಿಯ ಟ್ಯಾಕ್ಸ್ ಪ್ರ್ಯಾಕ್ಟಿಶಿನರ್ಸ್ ಅಸೋಸಿಯೇಷನ್’ನ ನೂತನ ಕಾರ್ಯಕಾರಿ ಸಮಿತಿಯ ೨೦೨೫-೨೦೨೮ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ …
Read More »ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ
ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ ರೋಗಗಳು ಹರಡದಂತೆ ಕ್ರಮವಹಿಸಿ : ಜಿಪಂ ಸಿಇಒ ರಾಹುಲ್ ಶಿಂಧೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ಬೆಳಗಾವಿ : ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜರುಗಿದ ಆರೋಗ್ಯ ಇಲಾಖೆಯ “ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ”ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಸೋಳ್ಳೆಗಳಿಂದ ಉತ್ಪನ್ನವಾಗುವ ಮಲೇರಿಯಾ, …
Read More »
Laxmi News 24×7