ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ 19ನೇ ವಾರ್ಷಿಕೋತ್ಸವ ಸಾಧನೆಗೈದ ಸ್ಕೇಟರ್ಸ್ ಮತ್ತು ಪೋಷಕರ ಸನ್ಮಾನ ಬೆಳಗಾವಿ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್‌ನ 19ನೇ ವಾರ್ಷಿಕೋತ್ಸವದ ನಿಮಿತ್ಯ ಅಂತರರಾಷ್ಟ್ರೀಯ, ರಾಷ್ಟ್ರ, ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅದ್ಭುತ ಪ್ರದರ್ಶನ ನೀಡಿದ ಸ್ಕೇಟರ್‌ಗಳು ಮತ್ತು ಅವರ ಪೋಷಕರನ್ನು ಸನ್ಮಾನಿಸಲಾಯಿತು. ಈಜು ತರಬೇತುದಾರ ವಿಶ್ವಾಸ್ ಪವಾರ್, ಪ್ರಸಿದ್ಧ ಚಿತ್ರಕಾರ ವಸಂತ್ ನಿರ್ಮಲೆ ಗುರೂಜಿ ಮತ್ತು ಸಮಾಜ ಸೇವಕ ಗಣೇಶ್ ದಡ್ಡಿಕರ್ ಅವರು ಕಾರ್ಯಕ್ರಮವನ್ನು …
Read More »Yearly Archives: 2025
ಮುಡಾದಲ್ಲಿ ಸಿಎಂ ಗೆ ರಿಲೀಫ್…ಮೂರನೇ ಏಜೆನ್ಸಿಗೆ ತನಿಖೆಗಿಲ್ಲ ಅವಕಾಶ ; ಡಿ.ಕೆ.ಶಿವಕುಮಾರ್
ಮುಡಾದಲ್ಲಿ ಸಿಎಂ ಗೆ ರಿಲೀಫ್…ಮೂರನೇ ಏಜೆನ್ಸಿಗೆ ತನಿಖೆಗಿಲ್ಲ ಅವಕಾಶ ; ಡಿ.ಕೆ.ಶಿವಕುಮಾರ್ ಬಿಜೆಪಿಗರ ಪ್ರತಿಭಟನೆಗೆ ನ್ಯಾಯಾಲಯ ನೀಡಿದೆ ಉತ್ತರ ಎಂದ ಗೃಹ ಸಚಿವ ಜಿ. ಪರಮೇಶ್ವರ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಛ ನಾಯ್ಯಾಲಯವು ತನ್ನ ತೀರ್ಪನ್ನು ನೀಡಿದೆ. ಇನ್ನೊಂದೆಡೆ ಈ ಪ್ರಕರಣವನ್ನು ಮೂರನೇ ತನಿಖಾ ಏಜೆನ್ಸಿಗೆ ನೀಡಲು ಅವಕಾಶವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಅಲ್ಲದೇ ಗೃಹ ಸಚಿವ ಜಿ. ಪರಮೇಶ್ವರ ಅವರು ವಿಪಕ್ಷಿಯರ ಪ್ರತಿಭಟನೆಗಳಿಗೆ ನ್ಯಾಯಾಲಯವು ಉತ್ತರ ನೀಡಿದೆ …
Read More »ಸ್ಮಾರ್ಟಸಿಟಿ ಜನರಿಗೆ ಇಲ್ಲಿದೆ ಸಿಹಿ ಸುದ್ಧಿ…
ಶೇ. 75 ರಷ್ಟು ರಿಯಾಯಿತಿಯೊಂದಿಗೆ ಬೆಳಗಾವಿಯಲ್ಲಿ ಬೃಹತ್ ಫರ್ನಿಚರ್ಸ್ ಎಕ್ಸಪೋ… ಬೆಳಗಾವಿ ಸ್ಮಾರ್ಟಸಿಟಿ ಜನರಿಗೆ ತಮ್ಮ ಮನೆಗೆ ಸ್ಮಾರ್ಟ್ ಲೂಕ್ ನೀಡಲು ಇಲ್ಲಿದೆ ಒಂದು ಸುವರ್ಣಾವಕಾಶ. ಶೇ.75 ರಷ್ಟು ರಿಯಾಯಿತಿ ಹಾಗೂ ಝೀರೋ ಪರ್ಸೆಂಟ್ ಇಂಟರೆಸ್ಟ್ ಜೊತೆಗೆ ಜೀರೋ ಡೌನ್ ಪೇಮೆಂಟ್ ನಲ್ಲಿ ನಿಮ್ಮ ಮನೆಗೆ ಬೇಕಾಗುವ ಫರ್ನಿಚರ್ಸಗಳನ್ನು ಕೇವಲ 999 ಇಜಿ ಇ ಎಂ ಐನೊಂದಿಗೆ ನಿಮ್ಮ ಮನೆಗೆ ಒಯ್ಯಬಹುದಾಗಿದೆ. ಈ ಸುವರ್ಣವಕಾಶ ಕೇವಲ ಫೆಬ್ರುವರಿ 17 ರ …
Read More »ಮ್ಯಾಕ್ಸ್’ ಬಳಿಕ ರಾಕ್ಷಸ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತದ ಬಲ* *ರಾಕ್ಷಸ’ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ*
‘ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಸಂಗೀತ ನಿರ್ದೇಶಕರಲ್ಲೊಬ್ಬರು ಅಜನೀಶ್ ಲೋಕನಾಥ್. ಸ್ಯಾಂಡಲ್ ವುಡ್ ಮಾತ್ರವಲ್ಲ ಪರಭಾಷಾ ಚಿತ್ರರಂಗದಲ್ಲಿಯೂ ಅಜನೀಶ್ ಸಂಗೀತದ ಕಂಪು ಚೆಲ್ಲುತ್ತಿದ್ದಾರೆ. ‘ಕಾಂತಾರ’, ‘ಕಿರಿಕ್ ಪಾರ್ಟಿ’, ‘ವಿಕ್ರಾಂತ್ ರೋಣ’, ‘ರಂಗಿತರಂಗ’, ‘ಬೆಲ್ ಬಾಟಂ’ ಇತ್ತೀಚೆಗೆ ಬಂದ ಯುಐ, ಮ್ಯಾಕ್ಸ್ ಸಿನಿಮಾಗಳ ಮ್ಯೂಸಿಕ್ ಮಾಂತ್ರಿಕ ಅಜನೀಶ್ ಲೋಕನಾಥ್ ಈಗ ರಾಕ್ಷಸ ಸಿನಿಮಾ ಅಂಗಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಪರಭಾಷಾ ಚಿತ್ರರಂಗದಲ್ಲಿಯೂ ಬ್ಯುಸಿಯಾಗಿರುವ ಅಜನೀಶ್ ಇತ್ತೀಚೆಗೆ ಸಂಗೀತ ಸಂಯೋಜಿಸಿರುವ ಮಹಾರಾಜ ಸಿನಿಮಾ ಸೂಪರ್ …
Read More »ಮಂತುರ್ಗಾ ಮರಾಠಿ ಶಾಲೆಯ ನವೀಕರಣಕ್ಕೆ 3 ಲಕ್ಷದ ಅನುದಾನಕ್ಕೆ ಅನುಮೋದನೆ ನೀಡಿದ ಶಾಸಕ ವಿಠ್ಠಲ ಹಲಗೇಕರ
ಮಂತುರ್ಗಾ ಮರಾಠಿ ಶಾಲೆಯ ನವೀಕರಣಕ್ಕೆ 3 ಲಕ್ಷದ ಅನುದಾನಕ್ಕೆ ಅನುಮೋದನೆ ನೀಡಿದ ಶಾಸಕ ವಿಠ್ಠಲ ಹಲಗೇಕರ ಖಾನಾಪೂರ ತಾಲೂಕಿನ ಮಂತುರ್ಗಾ ಗ್ರಾಮದಲ್ಲಿನ ಮರಾಠಿ ಪ್ರಾಥಮಿಕ ಶಾಲಾ ಕಟ್ಟಡದ ಸಂಪೂರ್ಣ ಛಾವಣಿ ಕುಸಿದಿದ್ದು, ಇದರಿಂದಾಗಿ ಮಳೆಗಾಲದ ಸಮಯದಲ್ಲಿ ಬಹಳ ಸುರಿ ಗೋಡೆ ಮತ್ತು ಬಾಗಿಲುಗಳಿಗೆ ಹಾನಿಯಾಗಿ ಬಹಳ ಅನಾನುಕೂಲ ವಾಗುತ್ತಿತ್ತು ಇದರ ಬಗ್ಗೆ ಗ್ರಾಮದ ಯುವ ಬಿಜೆಪಿ ಮುಖಂಡ ಶಾಲಾ ಮುಖ್ಯೋಪಾಧ್ಯಾಯರಿಂದ ಶಾಲಾ ಸ್ಥಿತಿಗತಿ ಬಗ್ಗೆ ಮಾಹಿತಿ ಸಾರುವ ಪತ್ರ ಶಾಸಕ …
Read More »ಗ್ರಾಹಕರ ದೂರುಗಳನ್ನು ಪರಿಹರಿಸಲು ನೇಮಕಗೊಂಡ ಜಿಲ್ಲಾ ಪ್ರತಿನಿಧಿಗಳ ಸನ್ಮಾನ
ಗ್ರಾಹಕರ ದೂರುಗಳನ್ನು ಪರಿಹರಿಸಲು ನೇಮಕಗೊಂಡ ಜಿಲ್ಲಾ ಪ್ರತಿನಿಧಿಗಳ ಸನ್ಮಾನ ಬೆಳಗಾವಿಯಲ್ಲಿ ಗ್ರಾಹಕರ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕರ್ನಾಟಕ ರಾಜ್ಯ ಗ್ರಾಹಕ ಕುಂದುಕೊರತೆ ನಿವಾರಣಾ ಆಯೋಗದ ಶಾಶ್ವತ ಸಂಚಾರಿ ನ್ಯಾಯಾಲಯವನ್ನು ಆರಂಭಿಸಲಾಗಿದ್ದು, ಗ್ರಾಹಕರ ದೂರುಗಳನ್ನು ಪರಿಹರಿಸಲು ನೇಮಕಗೊಂಡ ಜಿಲ್ಲಾ ಪ್ರತಿನಿಧಿ ಮತ್ತು ಸದಸ್ಯರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ವತಿಯಿಂದ ಸಮಿತಿಯ ವತಿಯಿಂದ ಸನ್ಮಾನಿಸಲಾಯಿತು. ಗ್ರಾಹಕರ ದೂರುಗಳನ್ನು ತ್ವರಿತವಾಗಿ ಪರಿಹರಿಸಲು ಕರ್ನಾಟಕ ರಾಜ್ಯ ಗ್ರಾಹಕ ಕುಂದುಕೊರತೆ ನಿವಾರಣಾ ಆಯೋಗದ …
Read More »ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ ಆಶಾ ಕಾರ್ಯಕರ್ತೆ*
ರಾಜ್ಯ ಸರ್ಕಾರದ ಜನಪ್ರಿಯ ಗೃಹಲಕ್ಷ್ಮೀ ಯೋಜನೆ ಒಂದೆಲ್ಲ ಒಂದು ಒಳ್ಳೆ ಕಾರಣಕ್ಕೆ ಸುದ್ದಿಯಲ್ಲಿದೆ. ಮಹಿಳೆಯರು ಗೃಹಲಕ್ಷ್ಮೀ ಹಣವನ್ನು ಕೂಡಿಟ್ಟು ಸದ್ಬಳಕೆ ಮಾಡುತ್ತಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಐರಣಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು 24 ಸಾವಿರ ರೂವನ್ನು ಶಾಲೆಗೆ ನೀಡಿದ್ದಾರೆ. ಆಶಾ ಕಾರ್ಯಕರ್ತೆ ಗಂಗಮ್ಮ ಲಗುಬಿಗಿ ಎಂಬುವರು ಹಣ ಉಳಿಸಿ 24,000ರೂ. ಗಳನ್ನು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ನೀಡಿದ್ದಾರೆ. ಗಂಗಮ್ಮಳ ಕಾರ್ಯಕ್ಕೆ …
Read More »ಬಿಟ್ ಕಾಯಿನ್ ಹಗರಣ: ನಲಪಾಡ್ ಗೆ ಬಂಧನದ ಭೀತಿ
ಬಹುಕೋಟಿ ಬಿಟ್ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರಿಗೆ ಎಸ್‌ಐಟಿ ನೋಟಿಸ್ ನೀಡಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ. ಇದರಿಂದಾಗಿ ನಲಪಾಡ್ ಅವರಿಗೆ ಬಂಧನ ಭೀತಿ ಶುರುವಾಗಿದೆ. ಅಂತರರಾಷ್ಟ್ರೀಯ ಮಟ್ಟದ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಜೊತೆಗೆ ನಲಪಾಡ್ ವ್ಯಾವಹಾರಿಕ ನಂಟು ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಆರೋಪ ಹಿನ್ನೆಲೆಯಲ್ಲಿ ನಲಪಾಡ್ ಅವರಿಗೆ ಫೆಬ್ರವರಿ 7ರಂದು ವಿಚಾರಣೆಗೆ ಹಾಜರಾಗುವಂತೆ ಸೆಕ್ಷನ್ …
Read More »ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆ
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಯಾವುದೇ ಕ್ಷಣದಲ್ಲಿ ಘೋಷಣೆಯಾಗಬಹುದು. ಈ ತಿಂಗಳ 20ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೇಂದ್ರ ಅವರಿಗೆ ಅನುಭವದ ಕೊರತೆ ಇದೆ ಎನ್ನುವ ಶ್ರೀರಾಮುಲು ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯದ ಅಧ್ಯಕ್ಷನಾಗಿ ನನಗೆ ಅನುಭವದ ಕೊರತೆ ಇರಬಹುದು. ಆದರೆ ಪಕ್ಷದ ಕಾರ್ಯಕರ್ತನಾಗಿ ನನ್ನದೇ ಆದ ಅನುಭವ ಇದೆ. ಕಾರ್ಯದರ್ಶಿಯಾಗಿ, ಉಪಾಧ್ಯಕ್ಷನಾಗಿ, ಕಾರ್ಯಕರ್ತನಾಗಿ ಕೆಲಸ ಮಾಡಿ ಅನುಭವ …
Read More »ಕಾವೇರಿ ಆಸ್ತ್ರೆಯಿಂದ ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಅಂಬ್ಯುಲೆನ್ಸ್ ಕೊಡುಗೆ ಬನ್ನೇರುಘಟ್ಟ ಪ್ರವಾಸಿಗರು, ಸ್ಥಳೀಯರಿಗೂ ಆಂಬ್ಯುಲೆನ್ಸ್ ಸೇವೆ: ಈಶ್ವರ ಖಂಡ್ರೆ
ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನಕ್ಕೆ ಕೊಡುಗೆಯಾಗಿ ಬಂದಿರುವ ಆಂಬ್ಯುಲೆನ್ಸ್, ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೂ ಪ್ರಯೋಜನ ಒದಗಿಸಲಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ಗಾಂಧೀ ಪ್ರತಿಮೆ ಬಳಿ ಇಂದು ಬೆಂಗಳೂರಿನ ಕಾವೇರಿ ಆಸ್ಪತ್ರೆ ಸಮೂಹ ಬನ್ನೇರುಘಟ್ಟ ಉದ್ಯಾನಕ್ಕೆ ಕೊಡುಗೆಯಾಗಿ ನೀಡಿದ ಆಂಬ್ಯುಲೆನ್ಸ್ ವಾಹನವನ್ನು ಇಲಾಖೆಯ ಪರವಾಗಿ ಸ್ವೀಕರಿಸಿ, ಉದ್ಯಾನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯಸೇನ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, …
Read More »