ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ ) ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಜುಲೈ 1 ರಿಂದ ‘ಇ-ಖಾತಾ’ ಕಡ್ಡಾಯಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಗರ ಹಾಗೂ ಗ್ರಾಮೀಣ ಭಾಗದ ಜನರ ಆಸ್ತಿ ಮಾಲೀಕತ್ವಕ್ಕೆ ಬಲ ತುಂಬುವ ಹಾಗೂ ಆಸ್ತಿ ನಿರ್ವಹಣೆಯನ್ನು ಡಿಜಿಟಲೀಕರಣಗೊಳಿಸಿ, ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಳೆದ ವರ್ಷದ ಅಂತ್ಯದಲ್ಲಿ ಇ-ಖಾತಾ ವ್ಯವಸ್ಥೆಯ ಮೂಲಕ ಮಹತ್ವದ ಹೆಜ್ಜೆ ಇಟ್ಟಿತ್ತು. ಇ-ಖಾತಾ …
Read More »Yearly Archives: 2025
ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ ಯಾವ ಮಹಿಳೆ ಮನೆಗೆ ಮರಳು ಕಳಿಸುತ್ತಿದ್ದರು ಎಂಬುದು ಗೊತ್ತಿದೆ ಎಂದು ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ. ರೇಣುಕಾಚಾರ್ಯಗೆ ಸವಾಲು ಹಾಕಿದ ಶಾಸಕ: ದಾವಣಗೆರೆ ನಗರದ ಆಂಜನೇಯ ಬಡಾವಣೆಯ ನಿವಾಸದಲ್ಲಿ ಮಾತನಾಡಿದ ಅವರು, ಕ್ಯಾಶಿನೋ ನಡೆಸುತ್ತಿದ್ದೇವೆ, ಇಸ್ಪೀಟು, ಐಪಿಎಲ್ ಬೆಟ್ಟಿಂಗ್ ಆಡಿಸುತ್ತೇವೆ ಎಂದು …
Read More »ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ.
ದಾವಣಗೆರೆ : ಲೋಕಸಭೆ ಚುನಾವಣೆಯಲ್ಲಿ ಯಾರ ಬಳಿ ಎಷ್ಟು ಕೋಟಿ ರೂಪಾಯಿ ಹಣ ಪಡೆದಿದ್ದೀಯಾ ಎಂಬುದು ಗೊತ್ತಿದೆ. ಭದ್ರಾವತಿಯಲ್ಲಿ ಯಾವ ಮಹಿಳೆ ಮನೆಗೆ ಮರಳು ಕಳಿಸುತ್ತಿದ್ದರು ಎಂಬುದು ಗೊತ್ತಿದೆ ಎಂದು ಮಾಜಿ ಸಚಿವ ಎಂ. ಪಿ ರೇಣುಕಾಚಾರ್ಯ ವಿರುದ್ಧ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ವಾಗ್ದಾಳಿ ನಡೆಸಿದ್ದಾರೆ. ರೇಣುಕಾಚಾರ್ಯಗೆ ಸವಾಲು ಹಾಕಿದ ಶಾಸಕ: ದಾವಣಗೆರೆ ನಗರದ ಆಂಜನೇಯ ಬಡಾವಣೆಯ ನಿವಾಸದಲ್ಲಿ ಮಾತನಾಡಿದ ಅವರು, ಕ್ಯಾಶಿನೋ ನಡೆಸುತ್ತಿದ್ದೇವೆ, ಇಸ್ಪೀಟು, ಐಪಿಎಲ್ ಬೆಟ್ಟಿಂಗ್ ಆಡಿಸುತ್ತೇವೆ ಎಂದು …
Read More »ಶರಾವತಿ ಮುಳುಗಡೆ ಸಂತ್ರಸ್ತರ ಬಹುದಿನದ ಬೇಡಿಕೆ ಶರಾವತಿ ಹಿನ್ನೀರಿನ ಸೇತುವೆ ಕಾಮಗಾರಿ ಮುಕ್ತಾಯ
ಶಿವಮೊಗ್ಗ : ಶರಾವತಿ ಮುಳುಗಡೆ ಸಂತ್ರಸ್ತರ ಬಹುದಿನದ ಬೇಡಿಕೆ ಶರಾವತಿ ಹಿನ್ನೀರಿನ ಸೇತುವೆ ಕಾಮಗಾರಿ ಮುಕ್ತಾಯವಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಲೋಕಾರ್ಪಣೆ ಆಗಲಿದೆ. ಈ ನಡುವೆ ಸೇತುವೆ ಕಾಮಗಾರಿ ಮುಕ್ತಾಯವಾಗಿದ್ದು, ಸೇತುವೆಯನ್ನು ಡ್ರೋನ್ ಕ್ಯಾಮೆರಾದಲ್ಲಿ ಸೆರೆ ಹಿಡಿಯಲಾಗಿದೆ. ಸಿಗಂದೂರು ಭಾಗದಿಂದ ಸೇತುವೆಯ ಸುಂದರ ದೃಶ್ಯವನ್ನು ಸೆರೆ ಹಿಡಿಯಲಾಗಿದೆ. ಡ್ರೋನ್ ಸೇತುವೆಯ ನಡುವೆ ಬರುತ್ತಿದ್ದರೆ, ನೋಡುಗರನ್ನು ಹೊಸಲೋಕಕ್ಕೆ ಕರೆದುಕೊಂಡು ಹೋಗುತ್ತದೆ. ನೀರಿನ ನಡುವೆ ಸೇತುವೆ ನೋಡುವುದೇ ಚಂದ ಎಂಬಂತೆ ಇದು ಕಾಣುತ್ತದೆ. ಹ್ಯಾಂಗಿಂಗ್ …
Read More »ಹೃದಯಾಘಾತಕ್ಕೆ ಬಲಿ: ಒಂದೇ ತಿಂಗಳಲ್ಲಿ 14 ಜನ ಸಾವು
ಬೆಂಗಳೂರು/ಹಾಸನ, (ಜೂನ್ 26): ಹಾಸನ (Hassan) ಮೂಲದ ಯುವಕ-ಯುವತಿಯರು(Youths) ಹೃದಯಾಘಾತದಿಂದ (Heart Attack) ಸಂಭವಿಸುತ್ತಿರುವ ಸಾವಿನ ಸರಣಿ ಮುಂದುವರಿದಿದೆ. ಚಿಕ್ಕವರಿಂದ ಹಿಡಿದು ವಯಸ್ಕರು ದಿಢೀರ್ ಸಾವನ್ನಪ್ಪುತ್ತಿದ್ದಾರೆ. ಒಂದೇ ದಿನ ಹಾಸನದ ಮತ್ತಿಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ನಿನ್ನೆ (ಜೂನ್ 25) ಸಂಜೆ ಅಷ್ಟೇ ಹಾಸನ ಮೂಲದ ಯುವಕ ಬೆಂಗಳೂರಿನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಮತ್ತೋರ್ವ ಹಾಸನ ಮೂಲದ ಯುವತಿ ಬೆಂಗಳೂರಿನಲ್ಲಿ ಹೃದಯಘಾತಕ್ಕೆ ಬಲಿಯಾಗಿದ್ದಾರೆ. ಇದರೊಂದಿಗೆ ಹಾಸನದವರು ಒಂದೇ ತಿಂಗಳಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. 32 ವರ್ಷದ ಆಟೋ …
Read More »ಹೆಣ್ಣು ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ
ಹಾವೇರಿ, (ಜೂನ್ 26): ವಯಸ್ಸಾದರೂ ಮದುವೆಗೆ (marriage,) ಕನ್ಯೆ (bride )ಸಿಗದ್ದರಿಂದ ಮನನೊಂದು ಯುವಕನೋರ್ವ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಹಾವೇರಿ (Haveri) ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ಸಣ್ಣಸಂಗಾಪುರ ಗ್ರಾಮದಲ್ಲಿ ನಡೆದಿದೆ. ಅವಿನಾಶ ಚಾವಡಿ (29) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಡ್ರೈವರ್ ಕೆಲಸ ಮಾಡಿಕೊಂಡಿದ್ದ ಅವಿನಾಶ ಚಾವಡಿ, ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು. ಆದರೆ, ಇದುವರೆಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ. ಅದು ಬೇರೆ ತನ್ನ ಸ್ನೇಹಿತರಿಗೆಲ್ಲರಿಗೂ ವಿವಾಹವಾಗಿದ್ದು, ತನಗೆ ಹೆಣ್ಣು ಸಿಗುತ್ತಿಲ್ವಲ್ಲ ಎಂದು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಚೆನ್ನಾಗಿ ದುಡಿಯುತ್ತೇನೆ. ನನಗೆ …
Read More »ದೇಗುಲ ತೆಗೆದು ದರ್ಗಾ ನಿರ್ಮಾಣ: ದರ್ಗಾಕ್ಕೆ ಹಿಂದೂ ವ್ಯಕ್ತಿ ಹೆಸರು ನಾಮಕರಣ, ಭಾವೈಕ್ಯತೆ ಸಮ್ಮಿಲನ!
ಯಾದಗಿರಿ, (ಜೂನ್ 26): ಜಿಲ್ಲೆಯ ಬೆಂಡೆಬೆಂಬಳಿ ಗ್ರಾಮದಲ್ಲಿ (Bendebembli village) ಹಿಂದೂ–ಮುಸ್ಲಿಂ (Hindu Muslim) ಭಾವೈಕ್ಯತೆ ಸಮ್ಮಿಲನವಾಗಿದೆ. ಹೌದು…ದೇವಸ್ಥಾನವನ್ನು (Temple) ತೆಗೆದು ದರ್ಗಾವನ್ನು ನಿರ್ಮಾಣ ಮಾಡಿ ಅದಕ್ಕೆ ಹಿಂದೂ ವ್ಯಕ್ತಿ ಹೆಸರು ನಾಮಕರಣ ಮಾಡಲಾಗಿದೆ. ಈ ರೀತಿಯ ಭಾವೈಕ್ಯತೆ ಯಾದಗಿರಿಯ (Yadgir) ಬೆಂಡೆಬೆಂಬಳಿ ಗ್ರಾಮ ಸಾಕ್ಷಿಯಾಗಿದೆ. ಹಿಂದೂ ಮುಸ್ಲಿಂ ಎನ್ನದೇ ಇಡೀ ಗ್ರಾಮದ ಜನ ಸೇರಿ ಲಕ್ಷಾಂತರ ರೂ. ಖರ್ಚು ಮಾಡಿ ಹಿಂದೂ ವ್ಯಕ್ತಿ ಹೆಸರಿನಲ್ಲಿ ದರ್ಗಾವನ್ನು ನಿರ್ಮಾಣ ಮಾಡಿದ್ದಾರೆ. ಈ ಮೂಲಕ ಬೆಂಡೆಬೆಂಬಳಿ ಎನ್ನುವ ಒಂದು ಹಳ್ಳಿ ಸಮಾಜಕ್ಕೆ ಭಾವೈಕ್ಯತೆ ಸಂದೇಶ …
Read More »8ನೇ ಕ್ಲಾಸ್ ಓದಿರುವ ರಿಂಕು ಸಿಂಗ್ಗೆ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ನೌಕರಿ;
ಟೀಂ ಇಂಡಿಯಾದ ಯುವ ಕ್ರಿಕೆಟಿಗ ರಿಂಕು ಸಿಂಗ್ (Rinku Singh) ಇತ್ತೀಚಿನ ದಿನಗಳಲ್ಲಿ ತಮ್ಮ ವೈಯಕ್ತಿಕ ಬದುಕಿನಿಂದ ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಜೌನ್‌ಪುರದ ಮಚ್ಲಿಶಹರ್ ಲೋಕಸಭಾ ಕ್ಷೇತ್ರದ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ (Priya Saroj) ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಮುಂದಿನ ನವೆಂಬರ್ ತಿಂಗಳಲ್ಲಿ ರಿಂಕು ಹಾಗೂ ಪ್ರಿಯಾ ಅವರ ವಿವಾಹ ನಡೆಯಬೇಕಿತ್ತು. ಆದರೆ ರಿಂಕು ಅವರ ಬಿಡುವಿಲ್ಲದ ಕ್ರಿಕೆಟ್ ವೇಳಾಪಟ್ಟಿಯಿಂದಾಗಿ ವಿವಾಹ …
Read More »ತುರಿಮಣೆಯಿಂದ ಹೊಡೆದು ಪತ್ನಿ ಕೊಲೆ ಮಾಡಿದ ಪತಿ
ರಾಮನಗರ, ಜೂನ್ 26: ಅಡುಗೆ (cooking) ಮಾಡುವ ವಿಚಾರಕ್ಕೆ ಗಲಾಟೆ ಉಂಟಾಗಿದ್ದು, ಈ ವೇಳೆ ತುರಿಮಣೆಯಿಂದ ಹೊಡೆದು ಪತಿಯಿಂದ ಪತ್ನಿ (wife) ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಮತ್ತಿಕೆರೆಯಲ್ಲಿ ನಡೆದಿದೆ. ತಿಮ್ಮಮ್ಮ(65) ಹತ್ಯೆಗೈದ ರಂಗಯ್ಯ. ಹತ್ಯೆ ನಂತರ ತಿರುಪತಿಗೆ ಎಸ್ಕೇಪ್ ಆಗಲು ಮುಂದಾಗಿದ್ದ ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾರ್ವಜನಿಕರ ಎದುರೇ ಬ್ಲೇಡ್ನಿಂದ ಕತ್ತುಕೊಯ್ದುಕೊಂಡ ವ್ಯಕ್ತಿ: ಆತ್ಮಹತ್ಯೆಗೆ ಯತ್ನ ಸಾರ್ವಜನಿಕರ ಎದುರೇ ಬ್ಲೇಡ್ನಿಂದ …
Read More »ಸರ್ಕಾರಿ ನೌಕರನಿಗೆ ಲಂಚ ನೀಡಲು ಪತ್ನಿಯ ಮಾಂಗಲ್ಯ ಸರ ಅಡವಿಟ್ಟ ವ್ಯಕ್ತಿ
ಹಾವೇರಿ, ಜೂನ್ 26: ಸರ್ಕಾರಿ ನೌಕರನಿಗೆ ಲಂಚ (bribe) ನೀಡಲು ಸಂತ್ರಸ್ತ ವ್ಯಕ್ತಿ ತಮ್ಮ ಪತ್ನಿಯ ಮಾಂಗಲ್ಯ ಸರವನ್ನು (Mangalsutra) ಅಡವಿಟ್ಟ ಘಟನೆಯೊಂದು ಹಾವೇರಿ ತಾಲ್ಲೂಕಿನ ಬೆಳವಗಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ನೆರೆ ಸಂತ್ರಸ್ತರ ವಸತಿ ಯೋಜನೆಯಡಿ ಬಿಲ್ ನೀಡಲು ಸರ್ಕಾರಿ ನೌಕರ ಹಣಕ್ಕೆ ಬೇಡಿಕೆ ಇಟ್ಟ ಹಿನ್ನಲೆ ಮಹಾಂತೇಶ ಬಡಿಗೇರ ಎಂಬುವವರು ತಮ್ಮ ಪತ್ನಿ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ನೀಡಿದ್ದಾರೆ. ಆದರೆ ಇದುವರೆಗೂ ಬಿಲ್ ಮಂಜೂರಾಗಿಲ್ಲ ಎಂದು ತಹಶೀಲ್ದಾರ್ ಬಳಿ ಅಳಲು ತೊಡಿಕೊಂಡಿದ್ದಾರೆ. ತಹಶೀಲ್ದಾರ್ಗೆ …
Read More »