ಗಂಗಾವತಿ (ಕೊಪ್ಪಳ) : ಸ್ನೇಹಿತರೊಂದಿಗೆ ರಜೆ ಕಳೆಯಲು ಆಗಮಿಸಿದ್ದ ತೆಲಂಗಾಣದ ಖಾಸಗಿ ಆಸ್ಪತ್ರೆಯ ವೈದ್ಯೆವೊಬ್ಬರು ಈಜಲು ಹೋಗಿ ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗಿರುವ ಘಟನೆ ತಾಲೂಕಿನ ಸಣಾಪುರದ ಬಳಿ ಸಂಭವಿಸಿದೆ. ನೀರಿನಲ್ಲಿ ನಾಪತ್ತೆಯಾಗಿರುವ ವೈದ್ಯೆಯನ್ನು ಹೈದರಾಬಾದ್ನ ನಾಂಪಲ್ಲಿ ಪ್ರದೇಶದ ನಿವಾಸಿ ಅನನ್ಯ ಮೋಹನ್ ರಾವ್ ಎಂದು ಗುತಿಸಲಾಗಿದೆ. ಇವರು ಹೈದರಾಬಾದ್ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು. ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಅನನ್ಯ ಅವರು ಸಣಾಪುರ …
Read More »Yearly Archives: 2025
ಗರ್ಭಿಣಿಯರಿಗೆ ಸೇರಬೇಕಾದ ರೇಷನ್ ಕಿಟ್ ಗಳನ್ನು ಮಾರಾಟ ಮಾಡುತ್ತಿದ್ದ ಜಾಲ 26 ಜನರ ಬಂಧನ.
ಹುಬ್ಬಳ್ಳಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸೇರಬೇಕಾದ ರೇಷನ್ ಕಿಟ್ ಗಳನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿ ಅಂಗನವಾಡಿ ಕಾರ್ಯಕರ್ತೆಯರು ಸೇರಿ ಒಟ್ಟು 26 ಜನರನ್ನು ಬಂಧನ ಮಾಡಿ ಜೈಲಿಗೆ ಅಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಎರಡು ದಿನಗಳಿಂದ ಹುಬ್ಬಳ್ಳಿ ಹೊರವಲಯದ ಗೋಡೌನ್ ನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆಗೆ ಸೇರಿದ ಅಕ್ಕಿ,ಬೆಳೆ,ಬೆಲ್ಲ,ರವೆ,ಹೆಸರುಕಾಳು ಸೇರಿದಂತೆ ಲಕ್ಷಾಂತರ ಮೌಲ್ಯದ ರೇಷನ್ ಕಿಟ್ ಗಳು …
Read More »ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ; ಸಣ್ಣ ಪುಟ್ಟ ಪ್ರತಿಷ್ಠೆ ಇದೆ ಅಷ್ಟೇ; ದಿನೇಶ್ ಗುಂಡೂರಾವ್
ಬೆಳಗಾವಿ : ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸಣ್ಣ ಪುಟ್ಟ ಪ್ರತಿಷ್ಠೆ. ಇದನ್ನು ಸರಿಪಡಿಸಿಕೊಂಡರೆ ಒಳ್ಳೆಯದಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಮಂಗಳವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ ನಾಯಕರು ಸಾರ್ವಕನಿಕರವಾಗಿ ಮಾತನಾಡಿದರೆ ಯಾವುದೇ ಉಪಯೋಗ ಇಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಹಿರಂಗವಾಗಿ ಪಕ್ಷದ ಬಗ್ಗೆ ಮಾತನಾಡದಂತೆ ಸೂಚಿಸಿದರೂ ವೈಯಕ್ತಿಕ ಪ್ರತಿಷ್ಠೆಗಾಗಿ ಕೆಲವರು ಮಾತನಾಡುವುದು ಸರಿಯಲ್ಲ ಎಂದರು. ರಾಜ್ಯದಲ್ಲಿ ಸಿಎಂ …
Read More »ಬೆಳಗಾವಿ ಜಿಲ್ಲಾ ಟಿವ್ಹಿ ಮೀಡಿಯಾ ಸಂಘ ಅಸ್ತಿತ್ವಕ್ಕೆ
ಬೆಳಗಾವಿ, ಫೆ.18 – ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರು ಎಲ್ಲರೂ ಸೇರಿ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ರಚನೆ ಮಾಡಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ಸೇರಿದ ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ವರದಿಗಾರರು ಸರ್ವಸಮ್ಮತವಾಗಿ ಈ ಬಗ್ಗೆ ತೀರ್ಮಾನ ಕೈಗೊಂಡರು. ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಅಸೋಸಿಯೇಷನ್ (ರಿ) ಗೌರವ ಅಧ್ಯಕ್ಷರಾಗಿ ನ್ಯೂಸ್ ಫಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಕಡ್ಡಿ, ಅಧ್ಯಕ್ಷ ಸ್ಥಾನಕ್ಕೆ ಪವರ್ ಟಿವಿ …
Read More »ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…
ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು… ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಟೀಕೆಗೆ ತಿರುಗೇಟು ನೀಡಿದ್ದಾರೆ. ವೇತನ ಪಾವತಿಯಲ್ಲಿ ವಿಳಂಬವಾಗುವುದು …
Read More »ಹಠಾತ್ ಹೋಟೆಲಗೆ ತೆರಳಿದ ಹುಕ್ಕೇರಿ ನ್ಯಾಯಾಧೀಶ ರೊಟ್ಟೆರ್
ಹುಕ್ಕೇರಿ : ಹುಕ್ಕೇರಿ ನಗರದ ಹಿರಿಯ ನ್ಯಾಯಾಧೀಶ ಕೆ ಎಸ್ ರೋಟ್ಟೆರ ಹಠಾತ್ ಹೋಟೆಲ್ ಗೆ ನುಗ್ಗಿ ಬಾಲ ಕಾರ್ಮಿಕರನ್ನು ರಕ್ಷಿಸಿದ ಘಟನೆ ಜರುಗಿದೆ. ಹೌದು ಇಂದು ಬೆಳಗಿನ ಜಾವ ಹುಕ್ಕೇರಿ ಕೋರ್ಟ ಸರ್ಕಲ್ ಬಳಿ ಇರುವ ಹೋಟೆಲ್ ಒಂದಕ್ಕೆ ಹಠಾತ್ ಆಗಿ ಕಾರ್ಮಿಕ ಇಲಾಖೆ ಮತ್ತು ಬಾಲ ಕಾರ್ಮಿಕ ಇಲಾಖೆ ಅಧಿಕಾರಿಗಳೊಂದಿಗೆ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಕೆ ಎಸ್ ರೋಟ್ಟೆರ ತೇರಳಿ ಇಬ್ಬರು ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಿದ ಘಟನೆ …
Read More »ಬೆಂಗಳೂರಿನ ಗವಿಗಂಗಾದೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಮಕರ ಸಂಕ್ರಮಣದ ದಿನದಂದು ಸೂರ್ಯ ಸ್ಪರ್ಶ ಮಾಡುವದನ್ನ ನಾವು ಕೇಳಿದ್ದೇವೆ.ಆದರೆ ಇಲ್ಲೊಂದು ಶಿವನ ದೇವಸ್ಥಾನದಲ್ಲಿ ದಿನನಿತ್ಯ ಈಶ್ವರಲಿಂಗಕ್ಕೆ ಸೂರ್ಯದೇವ ಸ್ಪರ್ಶ ಮಾಡಿ ಹೋಗುತ್ತಿರುವದು ಕೌತುಕಕ್ಕೆ ಕಾರಣವಾಗಿದೆ.
ಬೆಂಗಳೂರಿನ ಗವಿಗಂಗಾದೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಮಕರ ಸಂಕ್ರಮಣದ ದಿನದಂದು ಸೂರ್ಯ ಸ್ಪರ್ಶ ಮಾಡುವದನ್ನ ನಾವು ಕೇಳಿದ್ದೇವೆ.ಆದರೆ ಇಲ್ಲೊಂದು ಶಿವನ ದೇವಸ್ಥಾನದಲ್ಲಿ ದಿನನಿತ್ಯ ಈಶ್ವರಲಿಂಗಕ್ಕೆ ಸೂರ್ಯದೇವ ಸ್ಪರ್ಶ ಮಾಡಿ ಹೋಗುತ್ತಿರುವದು ಕೌತುಕಕ್ಕೆ ಕಾರಣವಾಗಿದೆ. ಹಾಗಾದ್ರೆ ಈ ವಿಶೇಷ ದೇವಸ್ಥಾನ ಇರುವದಾದರೂ ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ. : ಹೌದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಹಳೇ ತಹಶೀಲ್ದಾರ ಕಚೇರಿ ಆವರಣದಲ್ಲಿರುವ ಐತಿಹಾಸಿಕ ಈಶ್ವರಲಿಂಗ ದೇವಸ್ಥಾನ ಅಚ್ಚರಿಗೆ ಸಾಕ್ಷಿಯಾಗಿದೆ. ದೇವಸ್ಥಾನದಲ್ಲಿ ಪ್ರತಿನಿತ್ಯ …
Read More »ಪವರ್ ಶೇರಿಂಗ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು?
ಪವರ್ ಶೇರಿಂಗ್ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದ್ದೇನು? ಅಧಿಕಾರ ಸೂತ್ರ ಹಂಚಿಕೆ ವಿಚಾರ ಡಿ.ಕೆ.ಶಿ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ ಸಿಎಂ ಸಿದ್ಧರಾಮಯ್ಯ ಹೇಳಿಕೆ ಅಧಿಕಾರ ಸೂತ್ರ ಹಂಚಿಕೆ ಕುರಿತು ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ ಮತ್ತು ರಾಜಣ್ಣ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಪವರ ಶೇರಿಂಗಗೆ ಸಂಬಂಧಿಸಿದಂತೆ ಹೈಕಮಾಂಡ್ ಅಂತಿಮವಾಗಿ ತಿರ್ಮಾನಿಸುತ್ತದೆ ಎಂದಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಸಿಎಂ …
Read More »ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿಗೆ ಅವಿರೋದವಾಗಿ ಆಯ್ಕೆಯಾದ ಎಸ್ ಜಿ ಕರಂಬಳಕರ.
ಬೆಳಗಾವಿ: ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಹಕಾರಿ ಪತ್ತಿನ ಸೊಸೈಟಿ ಶಿವಾಜಿನಗರ ಬೆಳಗಾವಿ ನೂತನ ಅಧ್ಯಕ್ಷರಾಗಿ ಎಸ್ ಜಿ ಕರಂಬಳಕರ ಅವಿರೋದವಾಗಿ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಈರಣ್ಣ ಜಿ .ಗೂಳಪ್ಪನವರ. ಅವಿರೋಧವಾಗಿ ಆಯ್ಕೆಯಾದರು.ಎಂದು ಚುನಾವಣಾ ಅಧಿಕಾರಿಗಳಾದ ಶ್ರೀ.ಎಮ್.ಎಸ್.ಗೌಡಪ್ಪನವರ ಘೋಷಣೆ ಮಾಡಿದರು. ಅವಿರೋಧವಾಗಿ ಆಯ್ಕೆಯಾಗಲು ಎಲ್ಲ ನಿರ್ದೇಶಕರಾದ ಶ್ರೀ ಅನ್ವರ್ ಲಂಗೋಟಿ. ಆನಂದಗೌಡ ಕಾದ್ರೊಳ್ಳಿ. ಅರ್ಜುನ್ ಸಾಗರ್. ಸಂಜಯ್ ಚಿಗರೆ .ಈಶ್ವರ್ ಪಾಟೀಲ್. ಸಾಗರ್ ಹರಾಡೆ .ಮತ್ತು ಶ್ರೀಮತಿ ಅನುರಾಧಾ ತಾರೀಹಾಳ್ಕರ. …
Read More »ಪತಿಯ ಅನೈತಿಕ ಸಂಬಂಧಕ್ಕೆ ಬೆಸತ್ತ ಪತ್ನಿ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣು.
ಬೆಂಗಳೂರು: ಪತಿಯ ಅನೈತಿಕ ಸಂಬಂಧದಿಂದ ಜೀವನದಲ್ಲಿ ಬೇಸತ್ತ 34 ವರ್ಷದ ಮಹಿಳೆಯೊಬ್ಬರು ತಮ್ಮ ನಾಲ್ಕು ವರ್ಷದ ಮಗಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಬೆಂಗಳೂರಿನ ರಾಮಯ್ಯ ಲೇಔಟ್ ನಡೆದಿದೆ. ಪಾವಗಡ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿರುವ ಶ್ರುತಿ, ಮೊದಲು ತಮ್ಮ ಮಗಳು ರೋಶಿನಿಯನ್ನು ದುಪ್ಪಟ್ಟಾ ಬಳಸಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಗಸಂದ್ರದ ರಾಮಯ್ಯ ಲೇಔಟ್‌ನಲ್ಲಿ …
Read More »
Laxmi News 24×7