Breaking News

Yearly Archives: 2025

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ. ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದುಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ …

Read More »

ಶಿವಮೊಗ್ಗ ಜಿಲ್ಲೆಯಲ್ಲಿ 2023ಕ್ಕಿಂತ 2024ರಲ್ಲಿ ಮದ್ಯ ಮಾರಾಟ ಕಡಿಮೆಯಾಗಿದೆ.

ಶಿವಮೊಗ್ಗ: ಜಿಲ್ಲೆಯಲ್ಲಿ ಮದ್ಯ ಮಾರಾಟ 2023ಕ್ಕೆ ಹೋಲಿಸಿದರೆ 2024ರಲ್ಲಿ ಕಡಿಮೆಯಾಗಿರುವುದನ್ನು ಜಿಲ್ಲಾ ಅಬಕಾರಿ ಇಲಾಖೆಯ ಅಂಕಿಅಂಶಗಳು ತಿಳಿಸುತ್ತವೆ. 2023ರಲ್ಲಿ ಡಿಸೆಂಬರ್‌ತನಕ 1,90,552 ಮದ್ಯದ ಬಾಕ್ಸ್​ಗಳು ಮಾರಾಟವಾಗಿದ್ದವು. 2024ರ ಡಿಸೆಂಬರ್‌ತನಕ 1,79,500 ಬಾಕ್ಸ್​ಗಳು ಮಾರಾಟವಾಗಿವೆ. ಒಂದು ವರ್ಷದ ಅವಧಿಯಲ್ಲಿ 11,052 ಬಾಕ್ಸ್‌ ಕಡಿಮೆ ಮಾರಾಟವಾಗಿದೆ. ಇದರೊಂದಿಗೆ ಇಲಾಖೆಯ ಆದಾಯವೂ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 331 ಮದ್ಯದಂಗಡಿಗಳಿವೆ. ಇವುಗಳಲ್ಲಿ, ಸಿಎಲ್ 7 – 65 ಬಾರ್​ಗಳು- 73 ಎಂಎಸ್ಐಎಲ್- 62 ಎಂಆರ್​ಪಿ- 131. ರಾಜ್ಯದಲ್ಲಿ …

Read More »

ವೆಂಕಟೇಶ್ವರ ದೇವಸ್ಥಾನಗಳಿಗೆ ಬಂದ ಭಕ್ತರಿಗೆ ಲಡ್ಡು ಪ್ರಸಾದ

ಬೆಂಗಳೂರು: ಬಸವನಗುಡಿಯ ಶ್ರೀ ಸಾಯಿ ಪಾರ್ಟಿ ಹಾಲ್ ನಲ್ಲಿ ಶರವಣ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಜ. 10ರಂದು ವೈಕುಂಠ ಏಕಾದಶಿ ಇದ್ದು, ಅದರ ಅಂಗವಾಗಿ ಭಕ್ತರಿಗೆ 1 ಲಕ್ಷ ಲಡ್ಡು ವಿತರಣಾ ಕಾರ್ಯಕ್ರಮಕ್ಕೆ ವಿಶೇಷ ಪೂಜೆ ಸಲ್ಲಿಸಿ ವಿಧಾನಪರಿಷತ್ ಜೆಡಿಎಸ್​ ಸದಸ್ಯ ಟಿ. ಎ. ಶರವಣ ಬುಧವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈಕುಂಠ ಏಕಾದಶಿ ದಿನದಂದು ಮಹಾವಿಷ್ಣುವಿನ ವೈಕುಂಠ ಮಹಾದ್ವಾರ ತೆರೆಯಲಾಗುತ್ತದೆ ಎಂದು ನಂಬಿಕೆ ಹಿಂದೂ ಧರ್ಮದಲ್ಲಿ …

Read More »

ಸಮುದ್ರದಲ್ಲಿ ಈಜುವಾಗ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಸುರತ್ಕಲ್ ಬಳಿ ಸಂಭವಿಸಿದೆ.

ಮಂಗಳೂರು: ನಗರದ ಸುರತ್ಕಲ್​ನ ಕುಳಾಯಿ ಜೆಟ್ಟಿ ಬಳಿಯ ಸಮುದ್ರ ತೀರದಲ್ಲಿ ಈಜಲು ಇಳಿದಿದ್ದ ನಾಲ್ವರು ಯುವಕರ ಪೈಕಿ ಮೂವರು ‌ಸಮುದ್ರಪಾಲಾಗಿದ್ದು, ಓರ್ವನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ ಘಟನೆ ಇಂದು (ಬುಧವಾರ) ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಉಪ್ಪರಿಗೇನಹಳ್ಳಿ ನಿವಾಸಿ ಮಂಜುನಾಥ್ ಎಸ್ (31), ಶಿವಮೊಗ್ಗ ಜಿಲ್ಲೆಯ ಶಿವಕುಮಾರ್ (30) ಹಾಗೂ ಬೆಂಗಳೂರು ಜೆ.ಪಿ. ನಗರದ ನಿವಾಸಿ ಸತ್ಯವೇಲು (30) ಮೃತ ವಿದ್ಯಾರ್ಥಿಗಳು. ಬೀದರ್ ಜಿಲ್ಲೆಯ ಹಂಗರಗಾ ನಿವಾಸಿ ಪರಮೇಶ್ವರ್‌ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ. …

Read More »

ಮನೆಯಲ್ಲೇ ಮೂವರನ್ನು ಭೀಕರವಾಗಿ ಕೊಲೆ ಮಾಡಿ, ಆರೋಪಿಯು ಪೊಲೀಸ್​ ಠಾಣೆಗೆ ತೆರಳಿ ಶರಣಾಗಿರುವ ಭಯಾನಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ರಾಜಧಾನಿಯಲ್ಲಿ ತ್ರಿವಳಿ ಕೊಲೆ ನಡೆದಿದೆ. ತಾಯಿ ಹಾಗೂ ಇಬ್ಬರು ಮಕ್ಕಳ‌ ಹತ್ಯೆ ಮಾಡಿರುವ ಜಾಲಹಳ್ಳಿ ಕ್ರಾಸ್ ಬಳಿಯ ಮನೆಯೊಂದರಲ್ಲಿ ಇಂದು (ಬುಧವಾರ) ಸಂಜೆ ಬೆಳಕಿಗೆ ಬಂದಿದೆ. ಆರೋಪಿ ಗಂಗರಾಜು ಎಂಬಾತ ಪೊಲೀಸರಿಗೆ ಶರಣಾಗಿದ್ದಾನೆ. ಗಂಗರಾಜು ಪತ್ನಿ ಭಾಗ್ಯಮ್ಮ (38), ಪುತ್ರಿ ನವ್ಯ (19) ಹಾಗೂ ಭಾಗ್ಯಮ್ಮರ ಅಕ್ಕನ ಮಗಳಾದ ಹೇಮಾವತಿ (22) ಕೊಲೆಗೀಡಾದವರು. ಕೌಟುಂಬಿಕ ಕಲಹದಿಂದ ಪತಿಯು ಪತ್ನಿ ಸೇರಿ ಮೂವರನ್ನು ಹತ್ಯೆ ಮಾಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಇಂದು …

Read More »

ಹುಕ್ಕೇರಿ ಮಠ ಜಾತ್ರೆಯಲ್ಲಿ ಭಕ್ತರಿಗಾಗಿ ಖಡಕ್​ ರೊಟ್ಟಿ, ಗೋದಿ ಹುಗ್ಗಿ,

ಹಾವೇರಿ : ಏಲಕ್ಕಿ ಕಂಪಿನ ನಗರಿ ಹಾವೇರಿಗೆ ಎರಡನೇಯ ಕಲ್ಯಾಣ ಎಂಬ ಹೆಸರು ಸಹ ಇದೆ. ಇದಕ್ಕೆ ಕಾರಣ ಬಸವಣ್ಣನವರ ಕಲ್ಯಾಣದಲ್ಲಿ 64 ಮಠಗಳಿದ್ದರೆ, ಹಾವೇರಿ ನಗರದಲ್ಲಿ 63 ಮಠಗಳಿವೆ. ಈ ಮಠಗಳಲ್ಲಿ ಪ್ರಮುಖವಾದ ಹುಕ್ಕೇರಿಮಠದ ಜಾತ್ರೆ ಆರಂಭವಾಗಿದೆ. ಈ ಜಾತ್ರೆ ಆರಂಭದೊಂದಿಗೆ ಉತ್ತರ ಕರ್ನಾಟಕದ ಜಾತ್ರೆಗಳು ಆರಂಭವಾಗುತ್ತವೆ. ಈ ಮಠದ ಜಾತ್ರೆಗೆ ಜಾತ್ರೆಗಳ ಆರಂಭಿಕ ಜಾತ್ರೆ ಎಂದು ಸಹ ಕರೆಯಲಾಗುತ್ತದೆ. ಐದು ದಿನಗಳ ಕಾಲ ಈ ಮಠದಲ್ಲಿ ಸಾಂಸ್ಕೃತಿಕ, ಧಾರ್ಮಿಕ …

Read More »

ಮುಂದೂಡಿಕೆಯಾಗಿದ್ದ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ’ ಸಮಾವೇಶ ಜ.21ಕ್ಕೆ: ಡಿ.ಕೆ.ಶಿ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ‘ಗಾಂಧಿ ಭಾರತ’ ಕಾರ್ಯಕ್ರಮ ಜನವರಿ 21ರಂದು ನಡೆಯಲಿದೆ. ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸಂಜೆ ಕರೆದಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ”ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ …

Read More »

ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ್ – ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ಲ್ಯಾಪ್ ಟ್ಯಾಪ್ಗಳನ್ನು ನೀಡಲಾಗುತ್ತಿದ್ದು, ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಧ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಾರ್ಯಾಲಯದಲ್ಲಿ ಅರಭಾವಿ ಪಟ್ಟಣ ಪಂಚಾಯತ್ ಸಮಿತಿಯಿಂದ ಉನ್ನತ ವ್ಯಾಸಂಗ ಮಾಡುತ್ತಿರುವ ಮೆಡಿಕಲ್ ಮತ್ತು ಇಂಜನಿಯರಿಂಗ್ ವಿಧ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದರು. ನಗರೋತ್ಥಾನ ಯೋಜನೆಯಡಿ ೪ ರ ಹಂತದಲ್ಲಿ …

Read More »

ಜನವರಿ 21ಕ್ಕೆ ಬೆಳಗಾವಿಯಲ್ಲಿ AICCಯಿಂದ ಸಮಾವೇಶ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದ ಹಿನ್ನೆಲೆಯಲ್ಲಿ ರದ್ದಾಗಿದ್ದ, ಬೆಳಗಾವಿ ಎಐಸಿಸಿ ಅಧಿವೇಶನ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ಸಮಾವೇಶ ಜನವರಿ21ರಂದು ನಡೆಯಲಿದೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ ಸಿಸಿ ಅದ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಪಿ ಸಿಸಿ ಅದ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಈ ವಿಷಯ ತಿಳಿಸಿದ್ದಾರೆ.ಡಿಸೆಂಬರ್ .26, 27ರಂದು ಬೆಳಗಾವಿಯಲ್ಲಿ ೨ ದಿನಗಳ ಕಾಲ ಎಐಸಿಸಿ ಅಧಿವೇಶನ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ …

Read More »

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಚೈನ್ ಸನ್ಯಾಚಿಂಗ್

ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಚೈನ್ ಸನ್ಯಾಚಿಂಗ್ ಹುಬ್ಬಳ್ಳಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆ ಕೊರಳಲ್ಲಿದ ಬಂಗಾರದ ಚೈನ್ ಕಳ್ಳತನ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ ಅರವಿಂದ ನಗರದಲ್ಲಿ ನಿನ್ನೆ ಸಂಜೆ ವೇಳೆ ಜನನಿಬಿಡ ಸ್ಥಳದಲ್ಲೇ ಮಹಿಳೆ ಹೋಗುತ್ತಿದ್ದಾಗ ಬೈಕ್’ನಲ್ಲಿ ಬಂದ ಇಬ್ಬರು ಕಳ್ಳರು ಮಹಿಳೆ ಕತ್ತಿನಲ್ಲಿರುವ 20 ಗ್ರಾಮ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಸ್ಥಳಕ್ಕೆ ಎಸಿಪಿ ಚಿಕ್ಕಮಠ , ಸೇರಿದಂತೆ ಇನ್ಸ್ಪೆಕ್ಟರ್ ಘಟನೆ ನಡೆದ ಬೇಟಿನೀಡಿ ಪರಿಶೀಲನೆ ನಡೆಸಿ …

Read More »