100 ಕೋಟಿ…ಚರ್ಚೆಕೇಂದ್ರ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ DEVELOPMENT OF ECONOMIC TOURIST CENTRE TO GLOBAL SCALE ಯೋಜನೆಯಡಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನದ ಮಂಜೂರಾಗಿದ್ದು, ದೇವಸ್ಥಾನದ ಸಕಲ ಅಭಿವೃದ್ಧಿ ಹಾಗೂ ಭಕ್ತಾದಿಗಳಿಗೆ ಮೂಲ ಸೌಕರ್ಯ ಒದಗಿಸುವ ಬಗ್ಗೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧಿಕಾರಿಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸಂಸದರಾದ ಜಗದೀಶ ಶೆಟ್ಟರ …
Read More »Yearly Archives: 2025
ಬಿಎಸ್ವೈ ವಿರುದ್ಧ ಸಂಜ್ಞೆ ಪರಿಗಣಿಸುವಲ್ಲಿ ವಿಚಾರಣಾ ನ್ಯಾಯಾಲಯ ವಿವೇಚನೆ ಬಳಸಿಲ್ಲ ಎಂದ ಹೈಕೋರ್ಟ್.
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಸಂಜ್ಞೆಯನ್ನು ಪರಿಗಣಿಸಿರುವ ವಿಚಾರಣಾಧೀನ ನ್ಯಾಯಾಲಯದ ಆದೇಶದಲ್ಲಿ ವಿವೇಚನೆ ಬಳಸಲಾಗಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಪೋಕ್ಸೊ ಪ್ರಕರಣ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಬಿಜೆಪಿಯ ಹಿರಿಯ ನಾಯಕ ಬಿ. ಎಸ್ ಯಡಿಯೂರಪ್ಪ, ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ಅರುಣ ವೈ, ಎಂ. ರುದ್ರೇಶ ಮರಳುಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ …
Read More »ರಾತ್ರಿ ತಿರುಗುವ ಪುಂಡರಿಗೆ ಧಾರವಾಡ ಪೊಲೀಸರಿಂದ ಖಡಕ್ ಎಚ್ಚರಿಕೆ
ರಾತ್ರಿ ತಿರುಗುವ ಪುಂಡರಿಗೆ ಧಾರವಾಡ ಪೊಲೀಸರಿಂದ ಖಡಕ್ ಎಚ್ಚರಿಕೆ ರಾತ್ರಿ ತಿರುಗುವ ಪುಂಡರಿಗೆ ಚಳಿ ಬಿಡಿಸಿದ ಪೊಲೀಸರು ಬೈಕ್ ಪೆಟ್ರೋಲಿಂಗ್ ಮೂಲಕ ಎಚ್ಚರಿಕೆ 112 ತುರ್ತು ಸಹಾಯವಾಣಿಯ ಕುರಿತು ಮಾಹಿತಿ ಸಾರ್ವಜನಿಕರಿಂದ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ – ಧಾರವಾಡ ಉಪನಗರ ಠಾಣೆಯ ವ್ಯಾಪ್ತಿಯಲ್ಲಿ ಸೋಮವಾರ ತಡ ರಾತ್ರಿ ಪೊಲೀಸರು ಏರಿಯಾ ಪೊಲೀಸ್ ಬೈಕ್ ಪೆಟ್ರೋಲಿಂಗ್ ನಡೆಸಿ, ಪುಂಡರಿಗೆ ಖಡಕ್ ಎಚ್ಚರಿಕೆ ನೀಡುವುದರ ಜತೆಗೆ ವಿವಿಧ ಸ್ಥಳಗಳಲ್ಲಿ ಸಾರ್ವಜನಿಕರನ್ನು ಭೇಟಿ …
Read More »ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ…-ಗೃಹ ಸಚಿವ ಜಿ.ಪರಮೇಶ್ವರ
ಶೇ.60% ಸಚಿವ ಕುಮಾರಸ್ವಾಮಿಗಳ ಆರೋಪ ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು… ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ… ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಕುಮಾರಸ್ವಾಮಿಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡುವುದನ್ನು ಬಿಟ್ಟು ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಅವರ ಬಳಿ ದಾಖಲೆಗಳಿದ್ದರೇ ನಮಗೆ ನೀಡಲಿ, ತನಿಖೆ ನಡೆಸಲು ನೆರವಾಗುತ್ತದೆಂದು ಗೃಹ ಸಚಿವ ಜಿ. ಪರಮೇಶ್ವರ ತಿರುಗೇಟು ನೀಡಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು …
Read More »ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ
ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಎಚ್ಚರಿಕೆ ಹತ್ತು ತಿಂಗಳು ಕಳೆದರೂ ನಿವಾಸಿಗಳಿಗೆ ಸಿಗದ ಹಕ್ಕುಪತ್ರ ಶಾಸಕ ಮಹಾಂತೇಶ ಕೌಜಲಗಿ ಕಚೇರಿ ಮುಂದೆ ಆಹೋರಾತ್ರಿ ಧರಣಿ ಕರ್ನಾಟಕ ಅಂಬೇಡ್ಕರ ಯುವ ಸೇನೆಯಿಂದ ಎಸಿ ಅವರಿಗೆ ಮನವಿ ನಿವಾಸಿಗಳಿಂದ ತೀವ್ರ ಆಕ್ರೋಶ ಬೈಲಹೊಂಗಲ ಪಟ್ಟಣದ ಹರಳಯ್ಯ ಕಾಲೋನಿ ನಿವಾಸಿಗಳಿಗೆ ಹತ್ತು ತಿಂಗಳು ಕಳೆದರೂ ಹಕ್ಕು ಪತ್ರ ಸಿಗದ ಹಿನ್ನೆಲೆ ಶಾಸಕ …
Read More »ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ
ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ ಬೆಳಗಾವಿ ಮಹಾಪಾಲಿಕೆ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ… ರುದ್ರಭೂಮಿಗಳ ನಿರ್ವಹಣೆಗೆ ಅಧಿಕಾರಿಗಳು ಕ್ರಮ ಜರುಗಿಸಿ ಜನರಿಗೆ ಅನುಕೂಲ ಮಾಡಿ ಕೊಡಿ ಬೆಳಗಾವಿ ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಸಭೆಯಲ್ಲಿ ನಿರ್ಣಯ ಸಮಿತಿ ಅಧ್ಯಕ್ಷ ಜಯತೀರ್ಥ ಸವದತ್ತಿ ನೇತೃತ್ವದಲ್ಲಿ ಸಭೆ ಬೆಳಗಾವಿ ನಗರದಲ್ಲಿರುವ ರುದ್ರಭೂಮಿಗಳ ನಿರ್ವಹಣೆಗೆ ಪಾಲಿಕೆ ಅಧಿಕಾರಿಗಳು ಕ್ರಮ ಜರುಗಿಸಬೇಕೆಂದು ನಗರ ಯೋಜನೆ ಹಾಗೂ …
Read More »ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ
ಕಾಗವಾಡ ತಾಲೂಕಿನ ಕೂಸಿನ ಮನೆಗಳುವ ರಾಜ್ಯಕ್ಕೆ ಮಾದರಿಯಾಗಲಿ: ಜಿ ಎಸ್. ಮಠದ ಅಥಣಿ: ಆರೈಕೆದಾರರು ಸಮಗ್ರ ತರಬೇತಿ ಪಡೆದುಕೊಂಡು ಕಾಗವಾಡ, ಅಥಣಿ ತಾಲೂಕಿನ ಕೂಸಿನ ಮನೆಗಳನ್ನು ರಾಜ್ಯದಲ್ಲಿ ಮಾದರಿಯಾಗಿಸಬೇಕು ಎಂದು ಸಹಾಯಕ ನಿರ್ದೇಶಕ ಜಿ.ಎಸ್.ಮಠದ ಹೇಳಿದರು. ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ಮಂಗಳವಾರ ಅಥಣಿ, ಕಾಗವಾಡ ತಾಲೂಕಿನ ಎರಡನೇ ಹಂತದ ತರಬೇತಿಗೆ ಚಾಲನೆ ನೀಡಿ ಮಾತನಾಡಿದರು. ಶಿಶು ಅಭಿವೃದ್ದಿ ಯೋಜನಾ ಅಧಿಕಾರಿ ರೇಣುಕಾ ಹೊಸಮನಿ ಮಾತನಾಡಿ, ಈಗಾಗಲೇ ನಾಲ್ಕು ಜನ ಆರೈಕೆದಾರರಿಗೆ …
Read More »ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ
ಬೆಂಗಳೂರು: ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಭಿಯಾನದ ಮಾದರಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ನಡೆಸಿ. ಫೆಬ್ರವರಿ 10ರ ಒಳಗಾಗಿ ನಿಗದಿತ ಅವಧಿಯಲ್ಲಿ ಖಾತಾ ನೀಡುವ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ, ಬಿಬಿಎಂಪಿ ವ್ಯಾಪ್ತಿಯಲ್ಲಿ 23 ಲಕ್ಷ ಆಸ್ತಿಗಳ ಡಿಜಿಟೈಸ್ ಮಾಡಲಾಗಿದೆ. ಈಗಾಗಲೇ 15 ಲಕ್ಷ ಖಾತೆಗಳನ್ನು ಡೌನ್‌ಲೋಡ್ ಮಾಡಲಾಗಿದೆ. …
Read More »ರಾಸುಗಳಿಗೆ ಚರ್ಮಗಂಟು ರೋಗದ ಲಸಿಕೆ ಹಾಕುವ ಮೂಲಕ ಹುಕ್ಕೇರಿಮಠದ ಜಾನುವಾರು ಜಾತ್ರೆಗೆ ಇಂದು ಚಾಲನೆ ನೀಡಲಾಯಿತು.
ಹಾವೇರಿ: ಉತ್ತರ ಕರ್ನಾಟಕದ ಪ್ರಮುಖ ಜಾತ್ರೆ ಮತ್ತು ಆರಂಭಿಕ ಜಾತ್ರೆ ಎಂದು ಕರೆಸಿಕೊಳ್ಳುವ ಹಾವೇರಿ ಹುಕ್ಕೇರಿಮಠದ ಜಾತ್ರೆ ಭಾನುವಾರದಿಂದ ಆರಂಭವಾಗಿದೆ. ಜಾತ್ರೆಯ ಎರಡನೇಯ ದಿನವಾದ ಇಂದು ಜಾನುವಾರು ಜಾತ್ರೆಗೆ ಚಾಲನೆ ಸಿಕ್ಕಿತು. ರಾಜ್ಯದಲ್ಲಿಯೇ ದೊಡ್ಡ ಜಾನುವಾರು ಮಾರುಕಟ್ಟೆಯಾಗಿರುವ ಹಾವೇರಿಯಲ್ಲಿ ವರ್ಷಪೂರ್ತಿ ಜಾನುವಾರುಗಳು ಸಿಗುತ್ತವೆ. ಕಳೆದ 54 ವರ್ಷಗಳಿಂದ ಹುಕ್ಕೇರಿಮಠ ಜಾನುವಾರು ಜಾತ್ರೆ ಆಯೋಜಿಸುತ್ತಾ ಬರುತ್ತಿದೆ. ಸದ್ಯ ಚರ್ಮಗಂಟು ರೋಗ ಕಾಣಿಸಿಕೊಂಡ ಹಿನ್ನೆಲೆ ಜಾನುವಾರುಗಳಿಗೆ ಚರ್ಮಗಂಟು ರೋಗ ಲಸಿಕೆ ಹಾಕುವ ಮೂಲಕ ಜಾನುವಾರು …
Read More »ವೈದ್ಯೆಗೆ ವಂಚನೆ: ಐಶ್ವರ್ಯ ಗೌಡ ಸೇರಿ ನಾಲ್ವರ ವಿರುದ್ಧ ಮತ್ತೊಂದು ಎಫ್ಐಆರ್
ಬೆಂಗಳೂರು: ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಸಹೋದರಿ ಎಂದು ವಂಚಿಸುತ್ತಿದ್ದ ಐಶ್ವರ್ಯ ಗೌಡ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಹಣ ಮತ್ತು ಚಿನ್ನಾಭರಣಗಳು ಸೇರಿದಂತೆ 5.03 ಕೋಟಿ ರೂ ವಂಚಿಸಿರುವುದಾಗಿ ಡಾ.ಮಂಜುಳಾ ಪಾಟೀಲ್ ಎಂಬವರು ಆರ್.ಆರ್.ನಗರ ಠಾಣೆಗೆ ದೂರು ನೀಡಿದ್ದು, ಐಶ್ವರ್ಯಾ ಗೌಡ, ಅವರ ಪತಿ ಹರೀಶ್ ಕೆ.ಎನ್, ಕಾರು ಚಾಲಕ ಧನಂಜಯ್ ಹಾಗೂ ಅಶ್ವಥ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞೆಯಾಗಿರುವ ಮಂಜುಳಾ ಪಾಟೀಲ್ ಅವರಿಗೆ …
Read More »
Laxmi News 24×7