ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿದ ಸರ್ಕಾರ, ಯಾರಿಗೆ ಎಷ್ಟು ಹಣ ಬೆಂಗಳೂರು, (ಜೂನ್ 18): 2025-26ನೇ ಸಾಲಿನಲ್ಲಿ ಕರ್ನಾಟಕದ (Karnataka)ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ನಿಗದಿತ ಸಮಯಕ್ಕಿಂತ ಮೊದಲೇ ಮುಂಗಾರು ಮಳೆ (Monsoon Rains) ಪ್ರಾರಂಭವಾಗಿದ್ದು, ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದೆ. ಹೀಗಾಗಿ ರಾಜ್ಯ ಸರ್ಕಾರ, ಅತಿವೃಷ್ಟಿ / ಪ್ರವಾಹದಿಂದ ಹಾನಿಯಾದ ಮನೆಗಳ ಹಾಗೂ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ಥರಿಗೆ ಪರಿಹಾರ ಬಿಡುಗಡೆ ಮಾಡಿದೆ. ನಿಯಾಮಾನುಸಾರ ಅರ್ಹತೆಯಂತೆ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಅವರ …
Read More »Yearly Archives: 2025
ಒಂದೇ ಮಳೆಗೆ 527 ಕೋಟಿ ರೂ. ವೆಚ್ಚದ ಹೈವೇ-13 ಬಣ್ಣ ಬಯಲು…!
ಶಿವಮೊಗ್ಗ, ಜೂನ್ 18: ಶಿವಮೊಗ್ಗ-ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿ (Shivamogga-Chitradurga National Highway) ಕಾಮಗಾರಿ ಮುಗಿದು ಉದ್ಘಾಟನೆ ಕಾರ್ಯಕ್ರಮ ಕೂಡ ಆಗಿತ್ತು. ಉದ್ಘಾಟನೆಯಾಗಿ ಕೇವಲ ಒಂದೇ ತಿಂಗಳಲ್ಲಿ ಹೆದ್ದಾರಿ ಕಾಮಗಾರಿಯ ಬಣ್ಣ ಬಯಲಾಗಿದೆ. 527 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಹೆದ್ದಾರಿ ಬಿರುಕು ಬಿಟ್ಟಿದೆ. ಶಿವಮೊಗ್ಗದಿಂದ-ಚಿತ್ರದುರ್ಗಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 13 ಬಿರುಕುಬಿಟ್ಟಿದೆ. ಉದ್ಘಾಟನೆಗೊಂಡು ಒಂದೇ ತಿಂಗಳಿಗೆ ರಸ್ತೆ ಕುಸಿದಿರುವುದು ಕಾಮಗಾರಿಯ ಅಸಲಿ ಬಣ್ಣ ಬಯಲಾಗಿದೆ. ಒಂದೇ ಮಳೆಗೆ ರಸ್ತೆಯ ಕಳಪೆ …
Read More »ಬೆಂಗಳೂರು ಟು ಗೋವಾ: ಮಧುಚಂದ್ರಕ್ಕೆ ಕರೆದೊಯ್ದು ಪ್ರೇಯಿಸಿ ಹತ್ಯೆಗೈದ ಪ್ರಿಯಕರ
ಹುಬ್ಬಳ್ಳಿ, ಜೂನ್ 18: ಇದೊಂದು ವಿಚಿತ್ರ ಪ್ರಕರಣ. ಬೆಂಗಳೂರು (Bengaluru) ಮೂಲದ ಯುವತಿ ಗೋವಾದಲ್ಲಿ (Goa) ಕೊಲೆಯಾಗಿದ್ದಾಳೆ. ಕೊಲೆ ಮಾಡಿದ ಆರೋಪಿ ಕೂಡ ಬೆಂಗಳೂರು ನಿವಾಸಿಯಾಗಿದ್ದಾನೆ. ಆದರೆ, ಆರೋಪಿ ಸಿಕ್ಕಿಬಿದ್ದಿದ್ದು ಹುಬ್ಬಳ್ಳಿಯಲ್ಲಿ (Hubballi). ಪ್ರೀತಿಸಿದ ಹುಡಗಿಯ ಕತ್ತುಸೀಳಿ ಕೊಲೆ ಮಾಡಿದ ಪ್ರಿಯಕರ ಹುಬ್ಬಳ್ಳಿ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾನೆ. ಬೆಂಗಳೂರಿನ ಲಿಂಗರಾಜಪುರ ಬಡಾವಣೆಯ ಡಾನ್ ಬಾಸ್ಕೋ ಶಾಲೆ ಸಮೀಪ ವಾಸವಾಗಿದ್ದ 22 ವರ್ಷದ ರೋಶನಿ ಗೋವಾದಲ್ಲಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಗೋವಾ ರಾಜ್ಯದ …
Read More »ಅಂತರ್ಜಾತಿ ವಿವಾಹಗಳಿಗೆ ಬೆಳಗಾವಿ ಜಿಲ್ಲೆಯಲ್ಲಿ ಒಳ್ಳೆಯ ಪ್ರತಿಕ್ರಿಯೆ
ಬೆಳಗಾವಿ: ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಮತ್ತು ಜಾತಿ ಭೇದ ಭಾವ ತೊಡೆದುಹಾಕುವ ನಿಟ್ಟಿನಲ್ಲಿ ಸರ್ಕಾರ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹಿಸುತ್ತಿದೆ. ಈ ರೀತಿ ಬೇರೆ ಜಾತಿಯ ವರ-ವಧು ಮದುವೆ ಆದಲ್ಲಿ ಅವರಿಗೆ ಸರ್ಕಾರ ಸಹಾಯಧನ ನೀಡಿ ಆರ್ಥಿಕ ಶಕ್ತಿ ತುಂಬುತ್ತಿದೆ. ಅಂತರ್ಜಾತಿ ವಿವಾಹ ಎಂದರೆ ವಧು ಮತ್ತು ವರ ಬೇರೆ ಬೇರೆ ಜಾತಿಗೆ ಸೇರಿದವರಾಗಿರಬೇಕು. ಹೀಗೆ ಮದುವೆ ಆಗಿರುವ ಆ ದಂಪತಿಗೆ ಸಹಾಯಧನವನ್ನು 1989ರಿಂದ ಕರ್ನಾಟಕ ರಾಜ್ಯದಲ್ಲಿ ನೀಡಲಾಗುತ್ತಿದೆ. ಆರಂಭದಲ್ಲಿ 12 ಸಾವಿರ …
Read More »ಕುಂದಗಲ್ ಬಳಿ ಬಿರುಕು ಬಿಟ್ಟ ಭೂಮಿ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ
ಶಿವಮೊಗ್ಗ: ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಈ ಮಧ್ಯೆ ಹೊಸನಗರ ತಾಲೂಕಿನ ಅರಮನೆ ಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಂದಗಲ್ ಗ್ರಾಮದ ಬಳಿ ಭೂಮಿ ಬಿರುಕು ಬಿಡಲು ಪ್ರಾರಂಭಿಸಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ. ಭೂಮಿಯು ಸುಮಾರು ಮೂರು ಅಡಿಯಷ್ಟು ಅಗಲ ಬಾಯ್ಬಿಟ್ಟಿದೆ. ಅಲ್ಲದೆ ಎರಡು ಅಡಿಯಷ್ಟು ಭೂಮಿ ಕುಸಿತವಾಗಿದೆ. ಕುಂದಗಲ್ಲು ಗ್ರಾಮದಲ್ಲಿ ಭೂಮಿ ಕುಸಿತವಾಗಿರುವ ಸುದ್ದಿ ತಿಳಿದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಭೇಟಿ ಪರಿಶೀಲಿಸಿದರು. ಸ್ಥಳದಲ್ಲಿ ಭಾರೀ …
Read More »ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿದ ತಾಯಿ! –
ಬಳ್ಳಾರಿ: ಕೌಟುಂಬಿಕ ಕಲಹದಿಂದ ಬೇಸತ್ತ ಕುರಿಗಾಹಿ ಕುಟುಂಬದ ಮಹಿಳೆಯೊಬ್ಬರು ತನ್ನ ಮೂವರು ಹೆಣ್ಣು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಸಿದ್ದವ್ವ (29) ತನ್ನ ಏಳು, ಐದು ಮತ್ತು ಮೂರು ವರ್ಷದ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮದ ಜಮೀನೊಂದರ ಕೃಷಿ ಹೊಂಡದಲ್ಲಿ ಇವರೆಲ್ಲರ ಮೃತದೇಹ ಬುಧವಾರ ಪತ್ತೆಯಾಗಿವೆ. ಮತ್ತೊಂದು ಕುರಿ ಗುಂಪಿನಲ್ಲಿದ್ದ ಲಕ್ಷ್ಮೀಯ ಮಗ ಅಭಿಷೇಕ್ (9) ಬದುಕುಳಿದಿದ್ದಾನೆ. ಮಹಾರಾಷ್ಟ್ರದ …
Read More »ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಕರೆ
ಮೈಸೂರು: ನಗರದ ಬನ್ನೂರು ರಸ್ತೆಯಲ್ಲಿನ ಜ್ಞಾನಸರೋವರ ಅಂತಾರಾಷ್ಟ್ರೀಯ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಸತತ ಆರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿದ ಸ್ಥಳೀಯ ಪೊಲೀಸರು, ಬೆದರಿಕೆ ಸಂದೇಶ ಹುಸಿ ಎಂದು ಖಚಿತ ಪಡಿಸಿದ್ದಾರೆ. ಆದರೆ, ಬಾಂಬ್ ಬೆದರಿಕೆ ಸಂದೇಶದಿಂದ ಶಾಲಾ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬುಧವಾರ ಮಧ್ಯಾಹ್ನ ಶಾಲೆಯ ಇ-ಮೇಲ್ ಐಡಿಗೆ ಕಿಡಿಗೇಡಿಯೊಬ್ಬ ಅಹಮದಬಾದ್ನಲ್ಲಿ ನಡೆದ ಯುವತಿಯ ಅತ್ಯಾಚಾರ ಪ್ರಕರಣ ಸಂಬಂಧ ನ್ಯಾಯ ಸಿಗದೇ ಇದ್ದರೆ …
Read More »ಇಂಗ್ಲಿಷ್ ಕಾಲುವೆಯ 48.3 ಕಿ.ಮೀ ಈಜಿ ಸಾಧನೆ: ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ್ ತಂಡದಿಂದ ಮತ್ತೊಂದು ಮೈಲಿಗಲ್ಲು
ಹುಬ್ಬಳ್ಳಿ: ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ್ ಹಾಗೂ ಕೆಎಂಸಿಆರ್ಐ ಎಂಬಿಬಿಎಸ್ ವಿದ್ಯಾರ್ಥಿ ಅಮನ್ ಶಾನಭಾಗ್ ಜತೆಗೂಡಿ ಲಂಡನ್ನಲ್ಲಿ ಮತ್ತೊಂದು ಸಾಧನೆ ಮಾಡಿದ್ದಾರೆ. ಭಾರತದ 6 ಜನರ ತಂಡ ಇಂಗ್ಲೆಂಡ್ ಮತ್ತು ಫ್ರಾನ್ಸ್ ಮಧ್ಯದ ವಿಶ್ವದ ಅತಿ ಕ್ಲಿಷ್ಟಕರವಾದ ಇಂಗ್ಲಿಷ್ ಕಾಲುವೆ ಈಜುವ ಮೂಲಕ ಮೈಲಿಗಲ್ಲು ಸಾಧಿಸಿದ್ದಾರೆ. ಸಮುದ್ರದಲ್ಲಿ 13 ಡಿಗ್ರಿ ಸೆಲ್ಸಿಯಸ್ ತಂಪು ವಾತಾವರಣ. ಅತಿಯಾದ ಅಲೆಗಳ ನಡುವೆ 48.3 ಕಿ.ಮೀ. ಅನ್ನು 13.37 ಗಂಟೆಗಳಲ್ಲಿ ಈಜಿ …
Read More »ಕಾರ್ಮಿಕರ ಕೆಲಸದ ಅವಧಿ 9 ರಿಂದ 10 ಗಂಟೆಗೆ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ
ಬೆಂಗಳೂರು : ಕಾರ್ಮಿಕರ ಕೆಲಸದ ಸಮಯ ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಪ್ರಸ್ತುತ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ 7ರ ಪ್ರಕಾರ ಕೆಲಸದ ಅವಧಿ ದಿನಕ್ಕೆ 9 ಗಂಟೆ ಮೀರಬಾರದು ಮತ್ತು ಗರಿಷ್ಠ ಒಟಿ 10 ಗಂಟೆಗಳನ್ನು ಮೀರಬಾರದು ಎಂಬ ನಿಯಮವಿದೆ. ಈಗ ಈ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು …
Read More »ಲೋಕಾಯುಕ್ತ ಹೆಸರಲ್ಲಿ ಹಣ ವಸೂಲಿ: ಹೆಡ್ ಕಾನ್ಸ್ಟೇಬಲ್ ನಿಂಗಪ್ಪ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ
ಬೆಂಗಳೂರು : ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿ ಹಣ ವಸೂಲಿ ಮಾಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಲೋಕಾಯುಕ್ತದ ಮಾಜಿ ಹೆಡ್ ಕಾನ್ಸ್ಟೆಬಲ್ ನಿಂಗಪ್ಪ ಸಾವಂತ್ ವಿರುದ್ಧದ ಪೊಲೀಸ್ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ. ಪ್ರಕರಣ ತಮ್ಮ ವಿರುದ್ಧದ ಎಫ್ಐಆರ್ ರದ್ದು ಕೋರಿ ಹೊಳಲ್ಕೆರೆ ತಾಲೂಕು ತಾಳಿಕಟ್ಟೆಯ ನಿಂಗಪ್ಪ ಸಾವಂತ್ (45) ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್. ಆರ್. ಕೃಷ್ಣಕುಮಾರ್ ಅವರ ಈ ಆದೇಶ …
Read More »