ಬೆಳಗಾವಿ ರಂದು ಬೆಳಗಾವಿಯಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದಿಂದ ಲೋಕ ಅದಾಲತ್ ನಡೆಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಧೀಶ್ ಸಂದೀಪ್ ಪಾಟೀಲ್ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಲೋಕ ಅದಾಲತ್ ನಲ್ಲಿ ಕಕ್ಷಿದಾರರು ದ್ವೇಷವನ್ನು ಕಟ್ಟಿಕೊಂಡು ಹಳೆಯ ಪ್ರಕರಣಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಅಂಥವರನ್ನು ಒಂದುಗೂಡಿಸಿ ಇಬ್ಬರು ಕಕ್ಷಿದಾರರಿಗೆ ಮನವರಿಕೆ ಮಾಡಿಕೊಟ್ಟು ಪ್ರಕರಣವನ್ನು ಇತ್ಯರ್ಥಗೊಳಿಸುವ ಪ್ರಯತ್ನವನ್ನು ಮಾಡಲಾಗುವುದು ಎಂದರು. ಲೋಕ ಅದಾಲತ್ ನಿಂದ ನೆಮ್ಮದಿಯ ಬದುಕು ಕಟ್ಟಿಕೊಳ್ಳಬಹುದು. ಕಕ್ಷಿದಾರರ ಸಮಯ, ಹಣ …
Read More »Yearly Archives: 2025
ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ
ಖಾನಾಪೂರದ ಕಾಡಂಚಿನ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಸ್ವಂತ ಖರ್ಚಿನಲ್ಲಿ ಸೈಕಲ್ ವಿತರಿಸಿ ಮಾನವೀಯತೆ ಮೆರೆತ ಬೆಳಗಾವಿ ಡಿಡಿಪಿಐ ಲೀಲಾವತಿ ಹಿರೇಮಠ ಹೌದು ಖಾನಾಪೂರ ತಾಲೂಕಿನ ಕಾಡಂಚಿನ ಮಕ್ಕಳಿಗೆ ಶಾಲೆಗೆ ಹೋಗುವುದೇ ಒಂದು ಸವಾಲಿನ ಕೆಲಸ ಪ್ರತಿದಿನವೂ ಸುಮಾರು ಕಿಲೋಮೀಟರ್ ದೂರದಿಂದ ತಮ್ಮ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಹರಸಾಹಸ ಪಡುವ ಕೆಲವು ಭಾಗಗಳಲ್ಲಿ ನಡೆಯುತ್ತಿದೆ. ಇಂತಹಾ ಒಂದು ಪರಿ ಬೆಳಗಾವಿ ಡಿಡಿಪಿಐ ಅವರಿಗೆ ಕಂಡಿತು ಡಿಡಿಪಿಐ ಲೀಲಾವತಿ ಹಿರೇಮಠ ಅವರು ಖಾನಾಪೂರ …
Read More »ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು
ಇವತ್ತು ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದೇವಗಿರಿ ಗ್ರಾಮದಲ್ಲಿ ಸ್ಮಶಾನ ಭೂಮಿಯು ಬಹಳ ದಿನಗಳಿಂದ ತಕರಾರದಲ್ಲಿತ್ತು ಇವತ್ತು ಈ ಭೂಮಿಯನ್ನು ಅತಿಕ್ರಮಣವಾಗಿ ಸರ್ವೆ ಮಾಡಲು ಬಂದಿದ್ದರು ಗ್ರಾಮದ ಸಮಸ್ತ ನಾಗರಿಕರು ಕೂಡಿಕೊಂಡು ಇದನ್ನು ಮೋಜ ಮಾಪ ಮಾಡಲು ತಕರಾರು ಇದೆ ಅಂತ ಹೇಳಿದರು ಈ ಒಂದು ಸ್ಥಳಕ್ಕೆ CPI PSI ಹಾಗೂ ಅವರ ಸಿಬ್ಬಂದಿ ಹಾಜರಿದ್ದರು PDO ತಲಾಟಿ ಸರ್ಕಲ ಡೆಪೊಟಿ ತಹಸೀಲ್ದಾರ್ ಹಾಗೂ ಸತೀಶಣ್ಣಾ ಜಾರಕಿಹೊಳಿಯವರ ಆಪ್ತ …
Read More »ಕೌಶಲ್ಯ ತರಬೇತಿಯಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಬೇಕಿದ್ದ ಹೊಲಿಗೆ ಯಂತ್ರವನ್ನು ಕೊಡದೆ ಮೋಸ
ಕೌಶಲ್ಯ ತರಬೇತಿಯಲ್ಲಿ ಮಹಿಳೆಯರಿಗೆ ಹಂಚಿಕೆ ಮಾಡಬೇಕಿದ್ದ ಹೊಲಿಗೆ ಯಂತ್ರವನ್ನು ಕೊಡದೆ ಮೋಸ ಮಾಡಿದ ಮಲ್ಲಿಕಾರ್ಜುನ ವಿದ್ಯಾಪೀಠದ ಗುರುಗೌಡ ಪಾಟೀಲ್ ಮೇಲೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಶುಕ್ರವಾರ ಶ್ರೀನಗರದ ವೈಷ್ಣವಿ ಮಹಿಳಾ ಮಂಡಳದ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೌಶಲ್ಯ ತರಬೇತಿ ಕೇಂದ್ರದಲ್ಲಿ ಸುಮಾರು 30ಜನ ಮಹಿಳೆಯರು ತರಬೇತಿ ಪಡೆದಿದ್ದಾರೆ. ಅವರಿಗೆ ಹೊಲಿಗೆ ಯಂತ್ರಗಳನ್ನು ಕೊಡುವುದಾಗಿ ಅನಗೋಳದಲ್ಲಿ ಕರೆದು ಮಹಿಳೆಯರಿಗೆ ಅವಮಾನ ಮಾಡಿರುವ ಗುರುಗೌಡ ಪಾಟೀಲ್ ಮೇಲೆ …
Read More »ಅಥಣಿಯಲ್ಲಿ ಸರಣಿ ಅಪಘಾತ
ಚಿಕ್ಕೋಡಿ(ಬೆಳಗಾವಿ): ತಡರಾತ್ರಿ ಅಥಣಿ ಹೊರವಲಯದಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಣಜವಾಡ್ ಕಾಲೇಜು ಹತ್ತಿರ ವಿಜಯಪುರ-ಸಂಕೇಶ್ವರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಶಿರೋಳ ತಾಲೂಕಿನ ಗಣೇಶವಾಡಿ ಗ್ರಾಮದ ಮಹೇಶ್ ಸುಭಾಷ್ ಗಾತಾಡೆ (30) ಮತ್ತು ಶಿರೋಳ ತಾಲೂಕಿನ ಪುಡವಾಡ ಗ್ರಾಮದ ಶಿವಂ ಯುವರಾಜ್ ಚೌಹಾನ್ (24) ಹಾಗೂ ಮಹಾರಾಷ್ಟ್ರ ಸಾಂಗ್ಲಿ ಜಿಲ್ಲೆಯ ಮಿರಜ್ ತಾಲೂಕಿನ ಕವಲಾಪುರ ಗ್ರಾಮದ ಸಚಿನ್ ವಿಲಾಸ್ ಮಾಳಿ (42) ಸ್ಥಳದಲ್ಲೇ …
Read More »ಬೆಳಗಾವಿಯಲ್ಲಿ ಮಳೆ ಅವಾಂತರ (
ಬೆಳಗಾವಿ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಹಲವೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮನೆ ಗೋಡೆ ಕುಸಿದು ಓರ್ವ ವೃದ್ಧೆ ಸಾವನ್ನಪ್ಪಿದ್ದರೆ, ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಆಟೋ ಸಮೇತ ಕೊಚ್ಚಿಕೊಂಡು ಹೋಗುತ್ತಿದ್ದ ಚಾಲಕನನ್ನು ಗ್ರಾಮಸ್ಥರು ರಕ್ಷಣೆ ಮಾಡಿದ್ದಾರೆ. ಗೋಕಾಕ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿ ಮಣ್ಣಿನ ಗೋಡೆ ಕುಸಿದು ಫಕ್ಕೀರವ್ವ ಲಕ್ಷ್ಮಣ ಹಾವೇರಿ (65) ಎಂಬ ವೃದ್ಧೆ ಮೃತಪಟ್ಟಿದ್ದಾರೆ. ಮಣ್ಣಿನಲ್ಲಿ ಸಿಲುಕಿದ್ದ ಫಕ್ಕೀರವ್ವ ಅವರನ್ನು ಸ್ಥಳೀಯರು ಕೂಡಲೇ ಹೊರ ತೆಗೆದಿದ್ದಾರೆ. ಆದರೆ, ಅಷ್ಟರೊಳಗೆ ಅವರ ಪ್ರಾಣಪಕ್ಷಿ …
Read More »ಹತ್ಯೆ ಮಾಡಲು ಬಂದು ತಾನೇ ಹತನಾದ ರೌಡಿಶೀಟರ್
ಬೆಂಗಳೂರು: ಹತ್ಯೆಗೆ ಯತ್ನಿಸಿದ ರೌಡಿಶೀಟರನ್ನು ತಾನೇ ಹತ್ಯೆಗೈದಿದ್ದ ವ್ಯಕ್ತಿ ಸಹಿತ ನಾಲ್ವರನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜೂನ್ 10ರಂದು ರಾತ್ರಿ ಕಾಡುಗೋಡಿಯ ವಿಜಯಲಕ್ಷ್ಮಿ ಲೇಔಟ್‌ನಲ್ಲಿ ಪುನೀತ್ (25) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಮಹೇಶ್, ಶ್ರೀಕಾಂತ್, ರಾಜೇಶ್ ಮತ್ತು ಸುಮಂತ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಗೆ ಯತ್ನಿಸಿ ತಾನೇ ಬಲಿಯಾದ ರೌಡಿಶೀಟರ್: ರೌಡಿಶೀಟರ್ ಪುನೀತ್, ಆರೋಪಿ ಮಹೇಶ್ ಬಳಿ 40 ಸಾವಿರಕ್ಕೆ ಮಾತನಾಡಿ ಬೈಕ್‌ವೊಂದನ್ನು ಖರೀದಿಸಿದ್ದ. …
Read More »ಸ್ಪೆಷಲ್ ಆ್ಯಕ್ಷನ್ ಫೋರ್ಸ್ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ (
ಮಂಗಳೂರು(ದಕ್ಷಿಣ ಕನ್ನಡ): ಕೋಮು ವೈಷಮ್ಯ ಪ್ರಕರಣ ತಡೆಯಲು ಮಂಗಳೂರನ್ನು ಕೇಂದ್ರೀಕರಿಸಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ (ಎಸ್ಎಎಫ್ ) ಸ್ಥಾಪಿಸಲಾಗಿದ್ದು, ಇಂದಿನಿಂದ ಕಾರ್ಯಾರಂಭ ಮಾಡುತ್ತದೆ. ಈ ಎಸ್ಎಎಫ್ ತಂಡಕ್ಕೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ಇಂದು ಮಂಗಳೂರಿನಲ್ಲಿ ಚಾಲನೆ ನೀಡಿದ್ದು, ಇದು ಕೋಮು ವೈಷಮ್ಯ ತಡೆಯಲು ದೇಶದಲ್ಲೇ ಮೊದಲ ಬಾರಿಗೆ ಸ್ಥಾಪಿಸಲಾದ ಸಂಸ್ಥೆಯಾಗಿದೆ. ದಕ್ಷಿಣ ಕನ್ನಡ , ಉಡುಪಿ ಮತ್ತು ಶಿವಮೊಗ್ಗ …
Read More »ಐಪಿಎಲ್‌ನಲ್ಲಿ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಆಮೀಷ…. ಉದಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆ….
ಬೆಳಗಾವಿ :ಐಪಿಎಲ್‌ನಲ್ಲಿ ತಂಡದಲ್ಲಿ ಅವಕಾಶ ಕೊಡಿಸುವುದಾಗಿ ಆಮೀಷ…. ಉದಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆ…. ಐಪಿಎಲ್ ಆರ್ ಆರ್ ತಂಡದಲ್ಲಿ ಅವಕಾಶ ಕೊಡಿಸುವ ಆಮಿಷ ಬೆಳಗಾವಿಯ ಉದ್ಯೋನ್ಮುಖ ಆಟಗಾರನಿಗೆ 23 ಲಕ್ಷ ವಂಚನೆಬೆಳಗಾವಿ ಸಿ ಇ ಎನ್ ಠಾಣೆ ಪೊಲೀಸರಿಂದ ಉತ್ತರ ಪ್ರದೇಶದಸುಲ್ತಾನಪುರ ಜಿಲ್ಲೆಯ ಇಬ್ಬರು ಆರೋಪಿಗಳ ಬಂಧನ ಐಪಿಎಲ್ ಹಾಗೂ ಆರ್ ಆರ್ ತಂಡದಲ್ಲಿ ಅವಕಾಶ ಕೊಡುವುದಾಗಿ ಆಮಿಷ ಒಡ್ಡಿ ಬೆಳಗಾವಿ ಯುವಕನಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರು …
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ : ವಿ ಸೋಮಣ್ಣ…!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ : ವಿ ಸೋಮಣ್ಣ…! ದೇಶದಲ್ಲಿ ಕಾಂಗ್ರೆಸ್ ನಾಯಕರು ನಿಸ್ಸಾಹಕರಾಗಿ ಉಡಾಫೆ ಮಾತುಗಳನ್ನಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿ ಉಳಿಸಿಕೊಳ್ಳಲು ಬಡೆದಾಡುತ್ತಿದ್ದಾರೆ. ನಮ್ಮೊಂದಿಗಿದ್ದ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ನರೇದ್ರ ಮೋದಿ ಅವರು ಪ್ರಧಾನಿಯಾದ ನಂತರ ಅಮೂಲಾಗ್ರ ಬದಲಾವಣೆ ಆಗಿದೆ. ಇದನ್ನು ಒಳ್ಳೆಯ ಕಣ್ಣಿನಿಂದ …
Read More »