ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಲಿ : ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಾಗನೂರು (ಮೂಡಲಗಿ): ಗ್ರಾಮೀಣ ಭಾಗದ ಕ್ರೀಡಾಪಟುಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಳೆಯಬೇಕು ಕ್ರೀಡಾಪಟುಗಳ ಮೂಲಭೂತ ಸೌಕರ್ಯಗಳಿಗಾಗಿ ಸರ್ಕಾರ ಹಾಗೂ ಸಂಘ -ಸಂಸ್ಥೆಗಳು ಸಹಾಯ ಸಹಕಾರ ನೀಡಬೇಕೆಂದು ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು . ಅವರು ನಾಗನೂರು ಪಟ್ಟಣದಲ್ಲಿ ಬೆಳಗಾವಿ …
Read More »Yearly Archives: 2025
ಹುಬ್ಬಳ್ಳಿ ಕಿಮ್ಸ್ನಲ್ಲಿ ಲ್ಯಾಬ್ ಸಿಬ್ಬಂದಿ ನಿರ್ಲಕ್ಷ್ಯ: ರಿಪೋರ್ಟ್ಗಾಗಿ ರೋಗಿಗಳ ಪರದಾಟ
ಹುಬ್ಬಳ್ಳಿ, ಅಕ್ಟೋಬರ್ 24: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ, ಕರ್ನಾಟಕದ ಎರಡನೇ ಅತಿ ಹಳೆಯ ಸರ್ಕಾರಿ ಆಸ್ಪತ್ರೆ. ಅಷ್ಟೇ ಅಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲಿಯೇ ಅತಿ ದೊಡ್ಡ ಆಸ್ಪತ್ರೆ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ. ಕೇವಲ ಧಾರವಾಡ ಜಿಲ್ಲೆ ಮಾತ್ರವಲ್ಲ, ಉತ್ತರ ಕರ್ನಾಟಕ ಭಾಗದ ಅನೇಕ ಜಿಲ್ಲೆಗಳಿಂದ ಪ್ರತಿನಿತ್ಯ ಈ ಆಸ್ಪತ್ರೆಗೆ ರೋಗಿಗಳು ಬರುತ್ತಾರೆ. ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎಂದು ನಂಬಿ ಬರುವ ರೋಗಿಗಳಿಗೆ ಇದೀಗ ಲ್ಯಾಬ್ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಪರದಾಡುವಂತಾಗಿದೆ. ಬೆಳಗಾವಿ …
Read More »ಡ್ರಂಕ್ & ಡ್ರೈವ್: 36 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನಗಳನ್ನು ಓಡಿಸುವ ಚಾಲಕರ ವಿರುದ್ಧ ನಗರ ಪಶ್ಚಿಮ ವಿಭಾಗದ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, 36 ಚಾಲಕರು ಕುಡಿದು ವಾಹನ ಚಲಾಯಿಸಿರುವುದನ್ನು ಪತ್ತೆ ಹಚ್ಚಿದ್ಧಾರೆ. ಹಲಸೂರು ಗೇಟ್, ಅಶೋಕನಗರ, ಸದಾಶಿವನಗರ, ಬ್ಯಾಟರಾಯನಪುರ, ಮಾಗಡಿ ರೋಡ್ ಸೇರಿದಂತೆ 15 ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಇಂದು ಬೆಳಗ್ಗೆ 7.30ರಿಂದ 9.30ರ ವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 5,881 ಶಾಲಾ ಬಸ್ಗಳ ಚಾಲಕರನ್ನು ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡಲಾಯಿತು. …
Read More »ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು.
ಅಥಣಿ: ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಬಾಲಕ ಸಾವು. ಕೋಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದ ಘಟನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮ. ಪ್ರವೀಣ ಸಂತೋಷ್ ಮಂಟೂರ (9) ಮೃತ ಬಾಲಕ. ಸತತ 6 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾವಿಯಿಂದ ಬಾಲಕನ ಮೃತದೇಹ ಹೊರತೆಗೆದ ಅಗ್ನಿಶಾಮಕದಳ ಸಿಬ್ಬಂದಿಗಳು. ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Read More »ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ
ರಾಯಬಾಗ ಸರ್ಕಾರಿ ಆಸ್ಪತ್ರೆಗೆ ಅಧಿಕಾರಿಗಳು ಭೇಟಿ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿ ಎಸ್ಎಂ ಪಾಟೀಲ್ ಹಾಗೂ ತಾಲೂಕ ಪಂಚಾಯತ್ ಅಧಿಕಾರಿ ಸುರೇಶ್ ಕದ್ದು ಭೇಟಿ ನೀಡಿ ಆಸ್ಪತ್ರೆ ಪರಿಶೀಲನೆ ನಡೆಸಿದರು ಸರ್ಕಾರಿ ಆಸ್ಪತ್ರೆ ಕತ್ತಲೆ ಭಾಗ್ಯ ಎಂಬ ಸುದ್ದಿ ಪ್ರಸಾರ ಬಳಿಕ ಎಚ್ಚೆತ್ತುಕೊಂಡ ಅಧಿಕಾರಿಗಳು ರಾತ್ರಿ ವೇಳೆ ಕೆಲಸ ಮಾಡುವ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡಿದ್ದಾರೆ ಸಿಬ್ಬಂದಿಗಳಿಗೆ ತರಾಟೆ ತೆಗೆದುಕೊಂಡು ಶೋಕಾಸ್ ನೋಟಿಸ್ ನೀಡಿದ್ದಾರೆ ಎರಡು ಜನರೇಟರ್ ಇದ್ದರು ಬೆಳಕಿನ ವ್ಯವಸ್ಥೆ …
Read More »ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ: ಶಾಸಕ ಗೋಪಾಲಕೃಷ್ಣ ಬೇಳೂರು
ಹೈಕಮಾಂಡ್ ತೀರ್ಮಾನದಂತೆ ಸಿಎಂ ಆಯ್ಕೆ ನಡೆಯುತ್ತದೆ: ಶಾಸಕ ಗೋಪಾಲಕೃಷ್ಣ ಬೇಳೂರು ಶಿವಮೊಗ್ಗ: ” ಹೈಕಮಾಂಡ್ ತೀರ್ಮಾನದಂತೆ ಪಕ್ಷದಲ್ಲಿ ಸಿಎಂ ಆಯ್ಕೆ ನಡೆಯುತ್ತದೆ” ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, “ಡಾ. ಯತೀಂದ್ರ ಅವರು ಸಿದ್ದರಾಮಯ್ಯ ರಾಜಕೀಯದ ಅಂತಿಮ ಘಟ್ಟದಲ್ಲಿದ್ದಾರೆಂದು ಹೇಳಿಕೆ ಯಾಕೆ ಕೊಟ್ಟರು ಅಂತಾ ಗೊತ್ತಿಲ್ಲ. ಆದರೆ, ನಮ್ಮಲ್ಲಿ ಮುಂದಿನ ಸಿಎಂ ಯಾರು ಎಂದು …
Read More »ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಸಿಎಂ ಹಾಗೂ ಸಚಿವರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಡಾ. ಎಂ.ಸಿ.ಸುಧಾಕರ್, …
Read More »ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ ಆಯ್ಕೆ ಖಾನಾಪುರ ಟಿ ಎ ಪಿ ಸಿ ಎಂ ಎಸ್
ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ ಆಯ್ಕೆ ಖಾನಾಪುರ ಟಿ ಎ ಪಿ ಸಿ ಎಂ ಎಸ್ ಶ್ರೀಶೈಲ ಮಾಟೋಳ್ಳಿ ಅಧ್ಯಕ್ಷ, ಸಂಗಪ್ಪ ಬಾಚೋಳ್ಕರ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಲಿಂಗನಮಠದ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮಾಟೋಳ್ಳಿಗೆ ನಂದಗಡ ಟಿಎಪಿಸಿಎಂಎಸ್ ಜವಾಬ್ದಾರಿ. ನೂತನ ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಸಹಕರಿಸುವ ಭರವಸೆ ನೀಡಿದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅರವಿಂದ ಪಾಟೀಲ. ಖಾನಾಪೂರ ತಾಲೂಕಿನ ನಂದಗಡದಲ್ಲಿ ಇರುವ ಟಿಎಪಿಸಿಎಂಎಸ್ ಮಾರ್ಕೆಟಿಂಗ್ ಸೊಸೈಟಿಯ ಅಧ್ಯಕ್ಷರಾಗಿ ಶ್ರೀಶೈಲ ಮಾಟೋಳ್ಳಿ …
Read More »30 ವರ್ಷದ ಬಳಿಕ ನಡೆಯಲಿರುವ ಮುಚ್ಚಂಡಿ ದೇವಿಯರ ಜಾತ್ರೆ ದೇವಿಯರನ್ನು ಬಣಗಾರರ ಮನೆಗೆ ಕಳುಹಿಸಲು ವಿಜೃಂಭಣೆಯ ಮೆರವಣಿಗೆ
30 ವರ್ಷದ ಬಳಿಕ ನಡೆಯಲಿರುವ ಮುಚ್ಚಂಡಿ ದೇವಿಯರ ಜಾತ್ರೆ ದೇವಿಯರನ್ನು ಬಣಗಾರರ ಮನೆಗೆ ಕಳುಹಿಸಲು ವಿಜೃಂಭಣೆಯ ಮೆರವಣಿಗೆ 30 ವರ್ಷದ ಬಳಿಕ ನಡೆಯಲಿರುವ ಮುಚ್ಚಂಡಿ ದೇವಿಯರ ಜಾತ್ರೆ ದೇವಿಯರನ್ನು ಬಣಗಾರರ ಮನೆಗೆ ಕಳುಹಿಸಲು ವಿಜೃಂಭಣೆಯ ಮೆರವಣಿಗೆ ಶ್ರೀ ಮಹಾಲಕ್ಷ್ಮೀ ಮತ್ತು ಶ್ರೀ ಮರಗಾಯಿ ದೇವಿಯ ಜಾತ್ರೆ ಧಾರ್ಮಿಕ ವಿಧಾನಗಳೊಂದಿಗೆ ತುಂಬಲಾಯಿತು ದೇವಿಯರ ಉಡಿ ಸುಮಾರು 30 ವರ್ಷಗಳ ಬಳಿಕ ಮೇ 12, 2026 ರಂದು ನಡೆಯಲಿರುವ ಬೆಳಗಾವಿ ತಾಲೂಕಿನ ಮುಚ್ಚಂಡಿಯ …
Read More »ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ
ಗೋಕಾಕ : ಹಿರೇನಂದಿ ಗ್ರಾಮದ ಶ್ರೀ ಭಾಗ್ಯವಂತಿದೇವಿಯ ಜಾತ್ರಾ ಮಹೋತ್ಸವದಲ್ಲಿ ಯುವ ನಾಯಕ ಸಂತೋಷ್ ಜಾರಕಿಹೊಳಿ ಅವರು ಜಾತ್ರೆಯಲ್ಲಿ ಭಾಗಿ ಈ ಸಂದರ್ಭದಲ್ಲಿ ಊರಿನ ಮುಖಂಡರು, ರೈತರು ಉಪಸ್ಥಿತರಿದ್ದರು
Read More »
Laxmi News 24×7