Breaking News

Daily Archives: ಜನವರಿ 3, 2026

ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ : ಲಖನ್ ಜಾರಕಿಹೊಳಿ

ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ : ಲಖನ್ ಜಾರಕಿಹೊಳಿ ಗೋಕಾಕ ಜ 3 : ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ ಎಂದು ವಿಧಾನ ಪರಿಷತ ಸದಸ್ಯ ಹಾಗೂ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಲಖನ ಜಾರಕಿಹೊಳಿ ಹೇಳಿದರು. ಅವರು, ಶುಕ್ರವಾರದಂದು ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡುತ್ತ ಪಾಲಕರು …

Read More »

ಮಾತುಕತೆಗೆ ಕರೆದು ಮಾಜಿ ಡಿಸಿಎಂ ಸವದಿಯವರಿಂದ ಮಾರಣಾಂತಿಕ ಹಲ್ಲೆ: ಸವದಿಯವರ ಕುಟುಂಬದ ವಿರುದ್ಧ ಗಂಭೀರ ಆರೋಪ ಮಾಡಿದ ಕರೆಣ್ಣವರ

ಅಥಣಿ; ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಗಂಭೀರ ಆರೋಪ ಮಾಡಿದ್ದಾರೆ. ಮಾತುಕತೆ ಮಾಡಲು ಮನೆಗೆ ಕರೆದಿದ್ದು, ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸಧ್ಯ ಗಂಭೀರವಾಗಿ ಗಾಯಗೊಂಡ ನಿಂಗಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಸವದಿ ಹೊಣೆ: …

Read More »

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಜೀವನ ಪ್ರತಿಬಿಂಬ

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದ ಲಾಲ್ ​ಬಾಗ್​ನಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಜನವರಿ 15ರಿಂದ ನಡೆಯುವ ಫಲಪುಷ್ಪ ಪ್ರದರ್ಶನಕ್ಕೆ ಭರದ ಸಿದ್ಧತೆಗಳು ಆರಂಭವಾಗಿವೆ. ಪ್ರಸಕ್ತ ಅವಧಿಯಲ್ಲಿ ರಾಷ್ಟ್ರ ಕವಿ ಕುವೆಂಪು ಅವರ ಮಗ ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಜೀವನ ಕುರಿತ ವಿಷಯ ವಸ್ತುವನ್ನಾಧರಿಸಿ ಪ್ರದರ್ಶನ ಹಮ್ಮಿಕೊಳ್ಳುವುದಕ್ಕೆ ರಾಜ್ಯ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಪ್ರತಿ ವರ್ಷದಂತೆ ಜನವರಿ 15ರಿಂದ ಪ್ರಾರಂಭವಾಗುವ ಫಲಪುಷ್ಪ ಪ್ರದರ್ಶನಕ್ಕೆ ಈಗಾಗಲೇ ಇಲಾಖೆಯ ಸಚಿವರು ಮತ್ತು ಅಧಿಕಾರಿಗಳ ನೇತೃತ್ವದಲ್ಲಿ …

Read More »

ಯಾರೋ ಖಾಸಗಿ ವ್ಯಕ್ತಿಗಳಿಂದ ಫೈರ್ ಆಗಿದ್ದು, ಬುಲೆಟ್​​ನ್ನು FSLಗೆ ಕಳುಹಿಸಿದ್ದಾರೆ: ಸಚಿವ ಪರಮೇಶ್ವರ್

ತುಮಕೂರು : ಬಳ್ಳಾರಿ ಗಲಾಟೆ ವಿಚಾರವಾಗಿ ಈಗಾಗಲೇ ನಾನು ಅಲ್ಲಿಗೆ ಲಾ ಅಂಡ್ ಆರ್ಡರ್​ ಎಡಿಜಿಪಿ ಅವರನ್ನು ಕಳುಹಿಸಿದ್ದೇನೆ. ಈಗಲೂ ಅವರು ಸ್ಪಾಟ್​ನಲ್ಲಿಯೇ ಇದ್ದಾರೆ. ಪ್ರಾಥಮಿಕ ವರದಿ ಪ್ರಕಾರ ಫೈರ್ ಮಾಡಿದ ಬುಲೆಟ್ ಪೊಲೀಸರದ್ದು ಅಲ್ಲ ಅಂತ ತಿಳಿದುಬಂದಿದೆ. ಯಾವುದೇ ಪೊಲೀಸನವರ ಗನ್​ಗಳಿಂದ ಫೈರ್ ಆಗಿಲ್ಲ. ಮೃತನ ದೇಹಕ್ಕೆ ಹೊಕ್ಕ ಬುಲೆಟ್ ಸಂಗ್ರಹ ಮಾಡಿ ಪರಿಶೀಲನೆ ನಡೆಸಿದ್ದಾರೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ತಿಳಿಸಿದ್ದಾರೆ. ಈ ಕುರಿತು …

Read More »

ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಭಗವಾನ್ ರೆಡ್ಡಿ ಬಂಧನ ವಿರೋಧಿ ಪ್ರತಿಭಟನೆ…

ಕರ್ನಾಟಕ ರಾಜ್ಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಭಗವಾನ್ ರೆಡ್ಡಿ ಬಂಧನ ವಿರೋಧಿ ಪ್ರತಿಭಟನೆ…. ಧಾರವಾಡದ ಮುಮ್ಮುಗಟ್ಟಿ ಗ್ರಾಮದಲ್ಲಿ ಎಐಕೆಕೆಎಮ್‌ಎಸ್ ಸಂಘಟನೆ ನೇತೃತ್ವದಲ್ಲಿ ಆಕ್ರೋಶ..  ಕಾಮ್ರೇಡ್ ಭಗವಾನ್ ರೆಡ್ಡಿ ಹಾಗೂ ಇತರ ನಾಯಕರ ಬಂಧಿಸಿರುವ ನಡೆ ಖಂಡಿಸಿ ಹಾಗೂ ಬಿಡುಗಡೆ ಆಗ್ರಹಿಸಿ ಧಾರವಾಡದ‌ ಮುಮ್ಮಿಗಟ್ಟಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ AIKKMS ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.‌ ಧಾರವಾಡ ತಾಕೂಕಿನ ಮುಮ್ಮಿಗಟ್ಟಿ ಗ್ರಾಮದ ಬಾಣೆ ಕರಿಯಮ್ಮದೇವಿ ದೇವಸ್ಥಾನ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, …

Read More »

ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ- ಗೋವಿಂದ ಕಾರಜೋಳ…!

ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ- ಗೋವಿಂದ ಕಾರಜೋಳ…! ಮರ್ಯಾದೆ ಹೆಸರಿನಲ್ಲಿ ದೌರ್ಜನ್ಯ ತಡೆಯಲು ರಾಜ್ಯ ಸರ್ಕಾರ ಪ್ರತ್ಯೇಕ ಮಸೂದೆ ಜಾರಿಗೆ ತರುವ ಅವಶ್ಯಕತೆ ಇಲ್ಲ. ಇಂತಹ ಘಟನೆ ನಡೆಯದಂತೆ ಸರ್ಕಾರ ಕ್ರಮಕೈಗೊಳ್ಳಬೇಕು. ಹೊಸ ಕಾನೂನು ತರುವುದಲ್ಲ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಮೃತ ಮಾನ್ಯ ದೊಡ್ಡಮನಿ ಅವರ ಗ್ರಾಮವಾದ ಇನಾಂ ವೀರಾಪುರ ಗ್ರಾಮಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ …

Read More »

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ ಮತ್ತು ಆಟದ ಸಾಮಗ್ರಿಗಳ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿದೆ. ಪರಿಸರ ಸಂರಕ್ಷಣೆ, ಮಕ್ಕಳ ಮನೋರಂಜನೆ ಹಾಗೂ ಸಾರ್ವಜನಿಕರ ವಿಶ್ರಾಂತಿಗೆ ನೆರವಾಗುವ ಈ ಉದ್ಯಾನವನವು ಸಮಾಜಕ್ಕೆ ಉಪಯುಕ್ತವಾಗಲಿ.‌ ಸಮೂಹ ಪ್ರಯತ್ನದಿಂದ ನಿರ್ಮಿತವಾದ ಇಂತಹ ಕಾರ್ಯಗಳು ಮುಂದಿನ ಪೀಳಿಗೆಗೆ ಹಸಿರು ಭವಿಷ್ಯವನ್ನು ನೀಡಲಿ ಎಂದು ಈ ಸಂದರ್ಭದಲ್ಲಿ ಆಶಯ ವ್ಯಕ್ತಪಡಿಸಿದೆ. ಅಥಣಿಯ ಶೆಟ್ಟರ ಮಠದ …

Read More »

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ*

ಹಳ್ಳಿ ಅಧಿಕಾರ ಕಸಿದುಕೊಂಡ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ* ಬೆಂಗಳೂರು ಜ3: ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ …

Read More »

ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್

ಗೋಕಾಕ :- ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಹರಿದ ಶಾಲಾ ಬಸ್…… ಸೈಕಲ್ ಮೇಲೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಶಾಲಾ ಬಸ್ ಹರಿದ ಘಟನೆ ಗೋಕಾಕ ತಾಲೂಕಿನ ಮಲ್ಲಾಪುರ ಪಿಜಿ ತೋಟದ ಹತ್ತಿರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದ್ದು, ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದರ. ಶಾಲಾ ಬಸ್ ಚಾಲಕನ ದಿವ್ಯ ನಿರ್ಲಕ್ಷ್ಯದಿಂದ ಈ ದುರ್ಘಟನೆ ಸಂಭವಿಸಿದ್ದು, ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾಗಿವೆ. ರಸ್ತೆ ಬದಿಯಲ್ಲಿ ಸೈಕಲ್ ಮೇಲೆ …

Read More »