ಕೈ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ ವಿತರಿಸಿದ ಸಚಿವ ಜಮೀರ್ ವಿರುದ್ಧ ಐಟಿಗೆ ದೂರು ಬೆಂಗಳೂರು: ಬ್ಯಾನರ್ ವಿಚಾರವಾಗಿ ಬಳ್ಳಾರಿಯಲ್ಲಿ ನಡೆದ ಗುಂಡಿನ ದಾಳಿಗೆ ಬಲಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಪರಿಹಾರ ರೂಪದಲ್ಲಿ 25 ಲಕ್ಷ ರೂ. ನಗದು ವಿತರಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ಸಲ್ಲಿಕೆಯಾಗಿದೆ. ಹಿಂದೂ ಮುಖಂಡ ತೇಜಸ್ಗೌಡ ಎಂಬುವರು ಜಮೀರ್ ಅಹಮದ್ ವಿರುದ್ಧ ಐಟಿ ಇಲಾಖೆಗೆ …
Read More »Daily Archives: ಜನವರಿ 6, 2026
ವಾಯವ್ಯ ಸಾರಿಗೆಯ ಪ್ರತಿಷ್ಠಿತ ಸಾರಿಗೆ ಬಸ್ಗಳ ಪ್ರಯಾಣ ದರ ಇಳಿಕೆ..!
ಹುಬ್ಬಳ್ಳಿ: ದೂರ ಮಾರ್ಗಗಳಲ್ಲಿ ಪ್ರಯಾಣ ಮಾಡುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಯಾಣಿಕರ ದಟ್ಟಣೆ ಕಡಿಮೆ ಇರುವ ಆಯ್ದ ಕೆಲವು ಮಾರ್ಗಗಳಲ್ಲಿ ಸಂಚರಿಸುವ ಪ್ರತಿಷ್ಠಿತ ಸಾರಿಗೆ ಬಸ್ಗಳ ಪ್ರಯಾಣ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಪ್ರಸ್ತುತ ಕೆಲವು ದೂರ ಮಾರ್ಗದ ಪ್ರತಿಷ್ಟಿತ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ವಿವಿಧ ದೂರದ ಪ್ರಮುಖ ಸ್ಥಳಗಳ …
Read More »ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿ
ಬಳ್ಳಾರಿ: ನಗರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಮೃತದೇಹವನ್ನು ಕುಟುಂಬಸ್ಥರ ವಿರೋಧದ ನಡುವೆ ಯಾರದ್ದೋ ಒತ್ತಾಯಕ್ಕೆ ಮಣಿದು ದಹನ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀ ರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಗಲಾಟೆ ಪ್ರಕರಣ ಸಂಬಂಧ ಇಂದು ಬಳ್ಳಾರಿಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ, ಮಾಜಿ ಸಚಿವ ಶ್ರೀರಾಮುಲು ಮತ್ತು ಶಾಸಕ ಜನಾರ್ದನ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿ …
Read More »ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗೆ ತಡೆ ಗಟ್ಟಲು ಗುತ್ತಿಗೆದಾರರ ಸಭೆ;ಸಚಿವ ಸತೀಶ ಜಾರಕಿಹೋಳಿ.
ಹುಕ್ಕೇರಿ : ಮುಂದಿನ ದಿನಗಳಲ್ಲಿ ಗುತ್ತಿಗೆದಾರರ ಸಭೆ ಜರುಗಿಸಲಾಗುವದು – ಸಚಿವ ಸತೀಶ ಜಾರಕಿಹೋಳಿ. ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಗೆ ತಡೆ ಗಟ್ಟಲು ಗುತ್ತಿಗೆದಾರರ ಸಭೆ ಜರುಗಿಸ ಲಾಗುವದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೋಳಿ ಹೇಳಿದರು. ಅವರು ಇಂದು ಹುಕ್ಕೇರಿ ನಗರದಲ್ಲಿ ತ್ರೈಮಾಸಿಕ ಸಭೆಯಲ್ಲಿ ಸಾರ್ವಜನಿಕರು ಮಾತನಾಡಿ ತಾಲೂಕಿನ ಜೆ ಜೆ ಎಂ ಕಾಮಗಾರಿ ಯನ್ನು ರಸ್ತೆ ಪಕ್ಕದಲ್ಲೇ ತಗ್ಗು ಗುಂಡಿ ತಗೆದು ಹಾಗೆ ಬಿಟ್ಟಿದ್ದಾರೆ ಅಲ್ಕದೆ ಕೆಲ ಗ್ರಾಮಗಳಲ್ಲಿ …
Read More »ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ; ವಿಜಯಪುರ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ*
ದಾಖಲೆ ಬರೆದ ಸಿಎಂ ಸಿದ್ದರಾಮಯ್ಯ; ವಿಜಯಪುರ ನಗರದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ* ಕರ್ನಾಟಕದ ಸುದೀರ್ಘ ಅವಧಿಯ ಸಿಎಂ ಎಂದು ಸಿಎಂ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ.ಈ ಹಿನ್ನೆಲೆಯಲ್ಲಿ ವಿಜಯಪುರ ನಗರದ ಹೃದಯ ಭಾಗದಲ್ಲಿರುವ ಗಾಂಧಿ ವೃತ್ತದಲ್ಲಿ ಡಿ ದೇವರಾಜ್ ಅರಸುರವರ ಏಳು ವರ್ಷ 2139 ದಿನಗಳ ಸುದೀರ್ಘ ಅವಧಿಯ ಮುಖ್ಯಮಂತ್ರಿಯ ದಾಖಲೆಯನ್ನು ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯನವರು ದಾಟಿ ಮುನ್ನುಗ್ಗುತ್ತಿರುವ ನಿಮಿತ್ಯ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ ಪಟಾಕಿ ಸಿಡಿಸಿ ಸಿಹಿ ಹಂಚಲಾಯಿತು. …
Read More »ಧಾರವಾಡದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಅಗ್ನಿ ಅವಘಡಗಳು…. ಕಾಳೆದಿನದ ಓಮನಿ ಕಾರ್ ಅಗ್ನಿ ದುರಂತ ಮಾಸುವ ಮುನ್ನವೇ ಟೀ ಪಾಯಿಂಟ್ ಗೆ ಬೆಂಕಿ….
ಧಾರವಾಡದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಅಗ್ನಿ ಅವಘಡಗಳು…. ಕಾಳೆದಿನದ ಓಮನಿ ಕಾರ್ ಅಗ್ನಿ ದುರಂತ ಮಾಸುವ ಮುನ್ನವೇ ಟೀ ಪಾಯಿಂಟ್ ಗೆ ಬೆಂಕಿ…. ಅದ್ಯಾಕೋ ಎನೋ ಧಾರವಾಡದಲ್ಲಿ ಅಗ್ನಿ ಅವಘಡಗಳು ಒಂದಾದರ ಮೇಲೊಂದು ಅಗ್ನಿ ದುರಂತಗಳು ಸಂಭವಿಸುತ್ತಲೇ ಇದ್ದು, ಕಳೆದ ದಿನ ಸೋಮುವಾರ ಓಮನಿ ಕಾರ್ ಧಗಧಗನೆ ಹೊತ್ತಿ ಉರಿದ ಘಟನೆ ಮಾಸುವ ಮುನ್ಮವೇ ಇಂದು ಮತ್ತೊಂದು ಟೀ ಶಾಪ ಅಂಗಡಿಗೆ ಬೆಂಕಿ ತಗುಲಿದೆ. ಹೌದು …ಧಾರವಾಡ ಮುರುಘರಾಜೇಂದ್ರ ನಗರದ …
Read More »ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.
ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ ತಮ್ಮ ಜೀವನವನ್ನು ರೂಪಿಸಿ ಕೋಳ್ಳಬೇಕು ಎಂದು ಜಿಲ್ಲಾ ಮುಸ್ಲಿಂ ಕಲ್ಯಾಣ ಮತ್ತು ಶಿಕ್ಷಣ ಸಂಸ್ಥೆಗಳ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ಹೇಳಿದರು. ಹುಕ್ಕೇರಿ ನಗರದ ಟಿಪ್ಪು ಸುಲ್ತಾನ ಪ್ರೌಢ ಶಾಲೆ ವಿದ್ಯಾರ್ಥಿಗಳು ಹಮ್ಮಿಕೊಂಡ ವಿಜ್ಞಾನ ಪ್ರದರ್ಶನ ಮತ್ತು ಆಹಾರ ಮೇಳವನ್ನು ಸಂಸ್ಥೆಯ ಅದ್ಯಕ್ಷ ಇಕ್ಬಾಲ್ ಅಹ್ಮದ ಪೀರಜಾದೆ ರೀಬ್ಬನ್ ಕತ್ತರಿಸುವ ಮೂಲಕ …
Read More »ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ
ಉಡುಪಿ ಪರ್ಯಾಯದ ಹಿನ್ನೆಲೆಯಲ್ಲಿ ಸುಮಾರು 6 ಕೋಟಿ ರೂ.ಗಳ ವೆಚ್ಚದಲ್ಲಿ ಮೂಲ ಸೌಕರ್ಯಗಳನ್ನು ಒದಗಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದ ನಡೆಸಿದ ಸಚಿವರು, ಪರ್ಯಾಯ ಸುಗಮವಾಗಿ ನಡೆಯಲು ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆ ಮಾಡಬೇಕು. ಸಮಯಾವಕಾಶ ಕಡಿಮೆ ಇರುವುದರಿಂದ …
Read More »ಸಿದ್ದರಾಮಯ್ಯ ಅವರನ್ನು ಅವರನ್ನು ಭೇಟಿಯಾಗಿ ಅಭಿನಂದಿಸಿದ ಅಂಜಲಿ ನಿಂಬಾಳ್ಕರ್
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರನ್ನು ಭೇಟಿಯಾಗಿ ದೇವರಾಜ್ ಅರಸು ಅವರ ಕಾಲಾವಧಿಯಂತೆ ಏಳು ವರ್ಷಗಳ ಪೂರ್ಣ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ -ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಏಳು ವರ್ಷದ ದಿರ್ಘಕಾಲಾವಧಿಯ ಪೂರ್ಣಗೊಂಡು ಒಂದು ರಿಕಾರ್ಡ ಮಾಡಿದ್ದು …
Read More »ಮೃತ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮನೆಗೆ ಭೇಟಿ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹಮದ್ ಖಾನ್
ಬಳ್ಳಾರಿ: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬವನ್ನು ಡಿಸಿಎಂ ಡಿಕೆ ಶಿವಕುಮಾರ್ ಇಂದು ಭೇಟಿ ಮಾಡಿ ಸಾಂತ್ವನ ತಿಳಿಸಿದರು. ಬೆಳಗ್ಗೆ ಬೆಂಗಳೂರಿನಿಂದ ಹೊರಟು, ಮಧ್ಯಾಹ್ನದ ವೇಳೆಗೆ ರಾಜಶೇಖರ್ ಮನೆಗೆ ಭೇಟಿ ನೀಡಿದ ಡಿಸಿಎಂ, ಮೃತ ರಾಜಶೇಖರ್ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊನ್ನೆ ನಡೆದ ಗಲಭೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತನ ಸಾವಾಗಿದೆ. ಮೃತ ರಾಜಶೇಖರ …
Read More »
Laxmi News 24×7