Breaking News

Daily Archives: ಜನವರಿ 9, 2026

ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ

ಮಕ್ಕಳ ಪಾಲಿಗೆ ಪಿಡುಗಾಗುತ್ತಿರುವ ಸಾಮಾಜಿಕ ಮಾಧ್ಯಮಗಳು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಕಳವಳ ಮಕ್ಕಳ ಆನ್ ಲೈನ್ ಸುರಕ್ಷತೆ ಕುರಿತು ಅಧಿಕಾರಿಗಳ ಕಾರ್ಯಾಗಾರ ಉದ್ಘಾಟಿಸಿದ ಸಚಿವರು ಬೆಂಗಳೂರು: ಸಾಮಾಜಿಕ ಜಾಲತಾಣಗಳ ಬಗ್ಗೆ ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ಸೂಕ್ತವಾಗಿ ಅರಿವು ಮೂಡಿಸಬೇಕು. ಆಗಷ್ಟೇ ಮಕ್ಕಳಿಗೆ ಆನ್‌ಲೈನ್‌ ಸುರಕ್ಷತೆ ಸೂಕ್ತವಾಗಿ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ …

Read More »

ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ..ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ

ಅಣ್ಣ-ತಂಗಿ ಲವ್ವಿಡವ್ವಿ.. ಸಾ*ವಿನಲ್ಲಿ ಅಂತ್ಯ ಕಾಮದ ಮುಂದೆ ಈ ಕಾಲದಲ್ಲಿ ಸಂಬಂಧಕ್ಕೆ ಬೆಲೆನೆ ಇಲ್ಲವಾಗಿದೆ.. ಇಲ್ಲೊಂದು ಪ್ರೇಮದ ಕತೆಯೂ ಇದೆ ರೀತಿ ಇದೆ.. ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರದಲ್ಲಿ ನಡೆದಿರುವ ಘಟನೆ ಇದು.. ಆತನಿಗೆ 30 ವರ್ಷ, ಆಕೆಗೆ 21 ವರ್ಷ.. ಇಬ್ಬರು ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳು. ಬಾಗೇಪಲ್ಲಿ ತಾಲೂಕಿನ ರಾಮಕೃಷ್ಣಪುರದ ನಿವಾಸಿಗಳು.. ಸಂಬಂಧದಲ್ಲಿ ಅಣ್ಣ-ತಂಗಿ. ಈ ಪವಿತ್ರ ಬಂಧಕ್ಕೆ ವಿರುದ್ದವಾಗಿ ಅಕ್ರಮ ಸಂಬಂಧ ಹೊಂದಿದ್ರು.. ದುಡಿಮೆಗೆ ಅಂತ ಊರು ಬಿಟ್ಟು …

Read More »

ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಶ್ರೀ ಡಾ. ಗುರುಬಸವ ಮಹಾಸ್ವಾಮೀಜಿ ಅವರು ಇಂದು ಬೆಂಗಳೂರಿನ ಗೃಹಕಚೇರಿಗೆ ಆಗಮಿಸಿ, ಇದೆ ತಿಂಗಳು 18 ರಂದು ನಡೆಯಲಿರುವ ಬಸವ ತತ್ವ ಸಮ್ಮೇಳನ ಹಾಗೂ ವಿಶ್ವಗುರು ಬಸವ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಆಶೀರ್ವದಿಸಿದರು. ಈ ವೇಳೆ ಮಧುರೆ ಭಗಿರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತರ ಹಾಗೂ …

Read More »

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮದ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ತಿಮ್ಮವ್ವಗೋಳ ಮತ್ತು ಸಹ ಶಿಕ್ಷಕ ಕದಮ ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕು ಘಟಕದ ಕಾರ್ಯಕರ್ತರು ಬುಧವಾರದಂದು ಚಿಕ್ಕೋಡಿ ಉಪ ನಿರ್ದೇಶಕರ ಶಾಲಾ ಶಿಕ್ಷಣ ಇಲಾಖೆಯ ಕಾರ್ಯಾಲಯದ ಎದುರು ಧರಣಿ ಸತ್ಯಾಗ್ರಹ ನಡೆಸಿ, ಉಪ ನಿರ್ದೇಶಕ ಸೀತಾರಾಮ …

Read More »

ಗೋಕಾಕ ನಗರದ ಸರಕಾರಿ ಆಸ್ಪತ್ರೆಯಲ್ಲಿ ದಾಖಲೆ ಮಟ್ಟದ ಹೆರಿಗೆ

ಗೋಕಾಕ ನಗರದ ಸರಕಾರಿ ಆಸ್ಪತ್ರೆಯಲ್ಲಿ ದಾಖಲೆ ಮಟ್ಟದ ಹೆರಿಗೆ ಗೋಕಾಕ ನಗರದಸರಕಾರಿ ಆಸ್ಪತ್ರೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಅಂದರೆ 30 ದಿನಗಳಲ್ಲಿ ಸುಮಾರು 640 ಕೂ ಹೆರಿಗೆಗಳು ನಡೆಯುತ್ತಿರುವುದು ಗಮನಕ್ಕೆ ಬಂದಿದೆ. ತಾಲೂಕು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಗರ್ಭಿಣಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸುತ್ತಿದ್ದು, ಸರಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಯ ಶ್ರಮದಿಂದ ಸುರಕ್ಷಿತ ಹೆರಿಗೆಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗಿದೆ. ತಾಯಿ ಮತ್ತು ಶಿಶು ಆರೋಗ್ಯಕ್ಕೆ ಆದ್ಯತೆ ನೀಡುತ್ತಿರುವ …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೀ ದೇವಿ ದೇವಸ್ಥಾನ ಆವರಣದಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಯಲ್ಲಾಪುರ ಗ್ರಾಮದಲ್ಲಿ ಇಂದು ಶ್ರೀ ಲಕ್ಷ್ಮೀ ದೇವಿ ದೇವಸ್ಥಾನ ಆವರಣದಲ್ಲಿ ರೂ. 20 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಸಮುದಾಯ ಭವನಕ್ಕೆ ಹಾಗೂ ಸರಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ರೂ. 14 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಶಾಲಾ ಕೊಠಡಿಗೆ ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಮತ್ತು ಅಧಿಕಾರಿಗಳ ಜೊತೆಗೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು. ಗ್ರಾಮದ ಸಾಮಾಜಿಕ ಜೀವನ ಹಾಗೂ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಈ …

Read More »

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆ42 ಲಕ್ಷ ವೆಚ್ಚದಲ್ಲಿ

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಗುಟಗುದ್ದಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಂದಾಜು ರೂ. 42 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೂರು ನೂತನ ಶಾಲಾ ಕೊಠಡಿಗಳ ಭೂಮಿ ಪೂಜೆಯನ್ನು ಇಂದು ಗ್ರಾಮದ ಹಿರಿಯರು, ಸ್ಥಳೀಯ ಮುಖಂಡರು ಹಾಗೂ ಅಧಿಕಾರಿಗಳ ಸಾನ್ನಿಧ್ಯದಲ್ಲಿ ನೆರವೇರಿಸಲಾಯಿತು.  

Read More »