ಗೋಕಾಕ ನಗರದ ಗೃಹಕಚೇರಿಗೆ ಇಂದು ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸ್ಪಂದಿಸಲಾಯಿತು. ಈ ವೇಳೆ ಬೆಳಗಾವಿ ಜಿಲ್ಲಾ ವಾರ್ತಾ ಇಲಾಖೆಯ ಅಧಿಕಾರಿಗಳು ಭೇಟಿಯಾಗಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ವಸ್ತು ಪ್ರದರ್ಶನ ಏರ್ಪಡಿಸುವ ಕುರಿತು ಚರ್ಚೆ ನಡೆಸಿದರು. #priyankajarkiholi #ChikkodiMP
Read More »Daily Archives: ಜನವರಿ 10, 2026
ಬಂಡವಾಳ ಆಕರ್ಷಣೆ, ಉದ್ಯೋಗ ಸೃಷ್ಟಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ: ಡಿ ಕೆ ಶಿವಕುಮಾರ್
ಮಂಗಳೂರು: ಕರಾವಳಿ ಎಂದರೆ ಸೌಂದರ್ಯ, ಜ್ಞಾನ, ಸಂಪತ್ತಿನ ಪರ್ವತ. ದೈವ, ದೇವಾಲಯ, ಶಕ್ತಿದೇವತೆಗಳ ಪ್ರವಾಸಿ ಕ್ಷೇತ್ರ. ವ್ಯಾಪಾರಿಗಳ ನಿಧಿ, ಪ್ರವಾಸಿಗರ ಸ್ವರ್ಗ. ಇಷ್ಟೆಲ್ಲ ವಿಶೇಷತೆ ಇರುವ ಈ ಭಾಗದ ಪ್ರವಾಸೋದ್ಯಮದಲ್ಲಿ ನಾವು ಹಿಂದುಳಿದಿರುವುದು ಯಾಕೆ ಎಂಬುದು ಅರ್ಥವಾಗುತ್ತಿಲ್ಲ. ಈ ಭಾಗದ ಪ್ರವಾಸೋದ್ಯಮ ನೀತಿಗೆ ಜನಪ್ರತಿನಿಧಿಗಳು, ಉದ್ಯಮಿಗಳು, ಅಧಿಕಾರಿಗಳು ಸೇರಿದಂತೆ ಎಲ್ಲರ ಸಲಹೆಗಳನ್ನು ಸ್ವೀಕರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ಭಾಗದ ಅಭಿವೃದ್ಧಿಯೇ ನಮ್ಮ ಸಂಕಲ್ಪ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು …
Read More »ವೀರ ಜ್ಯೋತಿ ಯಾತ್ರೆಗೆ ಸವದತ್ತಿಯಲ್ಲಿ ಭಕ್ತಿಪೂರ್ವಕ ಸ್ವಾಗತ! 🚩
ವೀರ ಜ್ಯೋತಿ ಯಾತ್ರೆಗೆ ಸವದತ್ತಿಯಲ್ಲಿ ಭಕ್ತಿಪೂರ್ವಕ ಸ್ವಾಗತ! 🚩 ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ-2026ರ ಅಂಗವಾಗಿ ಸವದತ್ತಿಯ ಎಪಿಎಂಸಿ ಸರ್ಕಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವೀರ ಜ್ಯೋತಿ ಯಾತ್ರೆಯ ಸ್ವಾಗತ ಪೂಜೆ ಹಾಗೂ ಗೌರವಪೂರ್ವಕ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನನ್ನ ಅನುಪಸ್ಥಿತಿಯಲ್ಲಿ ಧರ್ಮ ಪತ್ನಿ ಶ್ರೀಮತಿ ಶೃತಿ ವಿಶ್ವಾಸ್ ವೈದ್ಯ ರವರು ಭಾಗಿಯಾದರು. ನಾಡಿನ ಹೆಮ್ಮೆಯ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ವೀರತ್ವ ಮತ್ತು ಬಲಿದಾನ ನಮಗೆಲ್ಲರಿಗೂ ಸದಾ ಸ್ಫೂರ್ತಿ. ಈ ಸಂಭ್ರಮದಲ್ಲಿ ಸಮಸ್ತ ಸವದತ್ತಿ …
Read More »ಜಿ ರಾಮ್ ಜಿ ಕಾಯ್ದೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧ, ವಿಶೇಷ ಅಧಿವೇಶನ ಬರೀ ಪ್ರಚಾರಕಷ್ಟೇ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: “ಜಿ. ರಾಮ್.ಜಿ. ಕಾಯ್ದೆ ಬಗ್ಗೆ ಬಹಿರಂಗ ಚರ್ಚೆಗೆ ನಾವು ಸಿದ್ಧರಿದ್ದೇವೆ. ನಾವು ಎಲ್ಲೂ ಕದ್ದು ಓಡಿ ಹೋಗುವುದಿಲ್ಲ. ಅಧಿವೇಶನ ಮಾಡಿ ಏನು ಮಾಡಲು ಹೊರಟಿದ್ದೀರ. ಏನು ಪ್ರಯೋಜನ ಇದೆ. ಬರೀ ಪ್ರಚಾರಕ್ಕೆ ಮಾಡುತ್ತಿದ್ದೀರಿ ಅಷ್ಟೇ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಖಾಸಗಿ ಹೊಟೇಲ್ನಲ್ಲಿ ಬಿಜೆಪಿ ಜೊತೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, “ಡಿಸಿಎಂ ಅವರು ಬಹಿರಂಗ ಚರ್ಚೆಗೆ ಬರಲು ಹೇಳಿದ್ದಾರೆ. ನಾವು ಸಿದ್ಧರಿದ್ದೇವೆ. …
Read More »15 ವರ್ಷಗಳಿಂದ ವಾಸವಾಗಿದ್ದೀವಿ ಸೂರು ಕೊಡಿ, ಅಲೆಮಾರಿಗಳ ಅಳಲು
ಮೈಸೂರು: ಮೈಸೂರಿನ ಸಾತಗಳ್ಳಿ ಅಂಬೇಡ್ಕರ್ ಕಾಲೋನಿಗೆ ಶನಿವಾರ ಭೇಟಿ ನೀಡಿದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ, ನರ್ಮ್ ಮನೆಗಳಲ್ಲಿ ವಾಸವಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರ ಕುಂದು – ಕೊರತೆ ಆಲಿಸಿದರು. ಸಾತಗಳ್ಳಿ ಅಂಬೇಡ್ಕರ್ ಕಾಲೋನಿಯಲ್ಲಿ 560 ಗುಂಪು ಮನೆಗಳಿದ್ದು, ಕಳೆದ 15 ವರ್ಷಗಳಿಂದ ವಾಸವಾಗಿದ್ದೇವೆ. ಕುಡಿಯುವ ನೀರಿನ ಸಮಸ್ಯೆ, ಶೌಚಾಲಯ ಹಾಗೂ ಒಳಚರಂಡಿ …
Read More »ಅಂಧರ ಮಹಿಳಾ ಟೀಮ್ 20 ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರತಿಯರಿಗೆ “ಶ್ರೀ ರಂಭಾಪುರಿ ಜಗದ್ಗುರು ಡಾ. ವೀರಸೋಮೇಶ್ವರ ಪ್ರಶಸ್ತಿ”*
ಬೆಂಗಳೂರು :ನಗರದ ಸಮರ್ಥನಂ ಸಭಾ ಭವನದಲ್ಲಿ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ 70 ನೇಯ ಜನ್ಮದಿನೋತ್ಸವದ ಅಂಗವಾಗಿ ಬೆಳಗಾವಿ ಹುಕ್ಕೇರಿ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠ ಕೊಡ ಮಾಡುವ “ಶ್ರೀ ರಂಭಾಪುರಿ ಜಗದ್ಗುರು ವೀರಸೋಮೇಶ್ವರ ಪ್ರಶಸ್ತಿ”ಯನ್ನು ಅಂಧರ ಮಹಿಳಾ ಟೀಮ್ 20 ವಿಶ್ವಕಪ್ ವಿಜೇತ ಭಾರತ ತಂಡದ ಆಟಗಾರತೀಯರಾದ ಕರ್ನಾಟಕದ ದೀಪಿಕಾ ಡಿ ಸಿ, ಕಾವ್ಯ ವಿ ಮತ್ತು ಕಾವ್ಯ ಎನ್ ಆರ್ ಅವರನ್ನು ಹಾಗೂ ಭಾರತೀಯ ಅಂಧರ …
Read More »ನಾಳೆಯಿಂದ ನಮ್ಮೂರ ಜಾತ್ರೆಯ ಸಂಭ್ರಮ: ದಿ.14 ರಂದು ಸಂಕ್ರಾಂತಿ ಆಚರಣೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ
ನಾಳೆಯಿಂದ ನಮ್ಮೂರ ಜಾತ್ರೆಯ ಸಂಭ್ರಮ: ದಿ.14 ರಂದು ಸಂಕ್ರಾಂತಿ ಆಚರಣೆ: ಶಾಸಕ ಬಸನಗೌಡ ಪಾಟೀಲ ಯತ್ನಾಳ ಪ್ರತಿವರ್ಷದಂತೆ ಈ ವರ್ಷವೂ ಸಹ ನಗರದ ಆರಾಧ್ಯ ದೈವ ಶ್ರೀ ಸಿದ್ಧೇಶ್ವರ ಸಂಕ್ರಮಣ ಜಾತ್ರಾ ಮಹೋತ್ಸವವನ್ನು ಅದ್ಧೂರೊಯಿಂದ ಆಚರಿಸಲಾಗುತ್ತಿದೆ. 2026 ಜನೆವರಿ 11ರಿಂದ 17ರ ವರೆಗೆ ನಮ್ಮೂರ ಜಾತ್ರೆಯ ವಿವಿಧ ಕಾರ್ಯಕ್ರಮಗಳು ಜರುಗಲಿವೆ ಎಂದು ನಗರ ಶಾಸಕ, ಶ್ರೀ ಸಿದ್ಧೇಶ್ವರ ಸಂಸ್ಥೆಯ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ನಗರದ ಶ್ರೀ ಶಿವಾನುಭವ …
Read More »ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಪದ್ಮಾವತಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಆದರ್ಶ ಸಂಸ್ಥೆ
ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಪದ್ಮಾವತಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಆದರ್ಶ ಸಂಸ್ಥೆ ಕಾಗವಾಡ ತಾಲೂಕಿನ ಐನಾಪುರ್ ಪಟ್ಟಣದ ಪದ್ಮಾವತಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆ ಒಂದು ಆದರ್ಶ ಸಂಸ್ಥೆಯಾಗಿದ್ದು ಇಲ್ಲಿಗೆ ಓದಿದ ಸುಮಾರು 500 ವಿದ್ಯಾರ್ಥಿಗಳು ಅಭಿಯಂತರಾಗಿ, 5 ಜನ ವೈದ್ಯರಾಗಿ, ಸರ್ಕಾರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪದ್ಮಾವತಿ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ 34ನೇ ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ಯವಾಗಿ ಚಿದಾನಂದ ಸವದಿ ಆಗಮಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಕರ್ನಾಟಕ …
Read More »ಪೋಷಕರ ತ್ಯಾಗ ಮರೆಯದಿರಿ: ಬೆಳಗಾವಿಯಲ್ಲಿ ಯುವಜನತೆಗೆ ವಸಂತ ಹಂಕಾರೆ ಕಿವಿಮಾತು ಶ್ರೀರಾಮ ಸೇನಾ ಹಿಂದೂಸ್ಥಾನದ ವತಿಯಿಂದ ವಿಶೇಷ ಉಪನ್ಯಾಸ
ಪೋಷಕರ ತ್ಯಾಗ ಮರೆಯದಿರಿ: ಬೆಳಗಾವಿಯಲ್ಲಿ ಯುವಜನತೆಗೆ ವಸಂತ ಹಂಕಾರೆ ಕಿವಿಮಾತು ಶ್ರೀರಾಮ ಸೇನಾ ಹಿಂದೂಸ್ಥಾನದ ವತಿಯಿಂದ ವಿಶೇಷ ಉಪನ್ಯಾಸ “ನಮ್ಮನ್ನು ಬೆಳೆಸಲು ಪೋಷಕರು ತಮ್ಮ ಸುಖವನ್ನೇ ತ್ಯಾಗ ಮಾಡುತ್ತಾರೆ, ಆದರೆ ಇಂದಿನ ಯುವ ಪೀಳಿಗೆ ಪಾಶ್ಚಿಮಾತ್ಯ ಸಂಸ್ಕೃತಿ ಮತ್ತು ವ್ಯಸನಗಳಿಗೆ ಬಲಿಯಾಗಿ ಅವರನ್ನೇ ಮರೆಯುತ್ತಿದೆ” ಎಂದು ಪ್ರಸಿದ್ಧ ಸಮಾಜ ಸುಧಾರಕ ವಸಂತ ಹಂಕಾರೆ ಅವರು ಯುವಜನತೆಗೆ ಎಚ್ಚರಿಕೆ ನೀಡಿದರು. ಶ್ರೀರಾಮ ಸೇನಾ ಹಿಂದೂಸ್ಥಾನದ ವತಿಯಿಂದ ಶನಿವಾರ ಆರ್‌ಪಿಡಿ ಕಾಲೇಜು ಮೈದಾನದಲ್ಲಿ …
Read More »ಬಿಜೆಪಿ ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ಅಪರಾಧ*: *ಮುಖ್ಯಮಂತ್ರಿ ಸಿದ್ದರಾಮಯ್ಯ*
ಬೆಂಗಳೂರು : ಜನವರಿ – 10:ಬಿಜೆಪಿಯವರು ರಾಜ್ಯಕ್ಕೆ ಎಷ್ಟೇ ಅನ್ಯಾಯವಾದರೂ ಕೇಂದ್ರ ಸರ್ಕಾರ ಮಾಡಿದ್ದನ್ನೆಲ್ಲಾ ಸಮರ್ಥಿಸಿಕೊಳ್ಳುವುದು ಮಹಾ ತಪ್ಪು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ರೇಸ್ ಕೋರ್ಸ್ ರಸ್ತೆಯ KEB ಇಂಜಿನಿಯರ್ ಅಸೋಸಿಯೇಷನ್ ನಲ್ಲಿ ಕಾರ್ಯಕ್ರಮ ದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಕರ್ನಾಟಕಕ್ಕೆ ಅನ್ಯಾಯವಾದದ್ದನೆಲ್ಲ ನ್ಯಾಯ ಎನ್ನುವುದು ಮಹಾ ಅಪರಾಧ ಎಂದರು. *MNREGA: ಚರ್ಚೆಗೆ ನಾವೂ ಸಿದ್ಧ* ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು …
Read More »
Laxmi News 24×7