ಬಸವನ ಬಾಗೇವಾಡಿಯಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ* ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಹಾಗೂ ಸಿಪಿಐ ಗುರು ಶಾಂತಗೌಡ ದಾಶ್ಯಾಳ ಅವರ ನೇತೃತ್ವದಲ್ಲಿ ರಸ್ತೆ ಸುರಕ್ಷಾ ಜಾಗೃತಿ ಜಾಥಾ 2026 ಕಾರ್ಯಕ್ರಮ ನಡೆಯಿತು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಿದ್ದಲಿಂಗ ಮಹಾ ಸ್ವಾಮೀಜಿಯವರು ಮತ್ತು ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಅವರು ಸೇರಿಕೊಂಡು ರಸ್ತೆ ಸುರಕ್ಷಾ ಜಾಥಾ ಬೈಕ್ ರ್‍ಯಾಲಿಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. …
Read More »Daily Archives: ಜನವರಿ 14, 2026
ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ * ನಂದಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಶಿವಾಜಿ ಪುತ್ಥಳಿ ಸುತ್ತ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ನೆರವೇರಿಸಿದ ಸಚಿವರು ಬೆಳಗಾವಿ: ನಾನು ಕೇವಲ ಭಾಷಣ ಮಾಡುವುದಿಲ್ಲ, ಮಾತಿಗಿಂತ ಕೆಲಸದಲ್ಲಿ ಹೆಚ್ಚು ಶ್ರದ್ಧೆ ಇಟ್ಟುಕೊಂಡಿದ್ದೇನೆ. ಚುನಾವಮೆ ಪೂರ್ವ ಮಾತುಕೊಟ್ಟಂತೆ ಕೆಲಸ ಮಾಡುತ್ತಿರುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ …
Read More »
Laxmi News 24×7