Breaking News

Daily Archives: ಜನವರಿ 29, 2026

ಗ್ರಾಮ ಪಂಚಾಯತಿಗಳ ಅವಧಿ ಮುಕ್ತಾಯ; ಚುನಾವಣೆ ಮೀಸಲು ನಿಗದಿ: ಸರ್ಕಾರಕ್ಕೆ ಕೊನೆಯ ಅವಕಾಶ ಕೊಟ್ಟ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಅವಧಿ ಪೂರ್ಣಗೊಂಡಿರುವ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಈ ತಿಂಗಳಾಂತ್ಯಕ್ಕೆ ಅವಧಿ ಮುಗಿಯಲಿರುವ ಗ್ರಾಮ ಪಂಚಾಯತಿಗಳ ಚುನಾವಣೆಗೆ ಮೀಸಲು ನಿಗದಿ ಸಂಬಂಧ ಉತ್ತರಿಸಲು ಕರ್ನಾಟಕ ಹೈಕೋರ್ಟ್‌ನಿಂದ ರಾಜ್ಯ ಸರಕಾರಕ್ಕೆ ಕೊನೆ ಅವಕಾಶ ನೀಡಲಾಗಿದೆ. ಚುನಾವಣೆಗೆ ಮೀಸಲು ಅಧಿಸೂಚನೆ ಹೊರಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಸರಕಾರಕ್ಕೆ ನಿರ್ದೇಶಿಸುವಂತೆ ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಸಿಜೆ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. …

Read More »

ಅಪ್ಪ ನಾನು ಅಜಿತ್ ಪವಾರ್ ಜತೆ ವಿಮಾನದಲ್ಲಿ ಹೋಗ್ತಿದ್ದೀನಿ, ತಂದೆ ಜತೆ ವಿಮಾನ ಸಿಬ್ಬಂದಿಯ ಕೊನೆಯ ಮಾತು

ಪುಣೆ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್  ಬುಧವಾರ ಬೆಳಗ್ಗೆ ಸಂಭವಿಸಿದ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ವಿಮಾನದಲ್ಲಿ ಅವರ ಜತೆ ಇತರೆ ನಾಲ್ವರು ಸಿಬ್ಬಂದಿ ಇದ್ದರು ಅದರಲ್ಲಿ ಪಿಂಕಿ ಮಾಲಿ ಕೂಡ ಒಬ್ಬರು. ಸಾಯುವ ಮುನ್ನ ತಂದೆಗೆ ಕರೆ ಮಾಡಿ ಅಪ್ಪ ನಾನು ಇವತ್ತು ಅಜಿತ್ ಪವಾರ್ ಜತೆ ವಿಮಾನದಲ್ಲಿ ಪ್ರಯಾಣ ಮಾಡ್ತಿದ್ದೀನಿ ಗೊತ್ತಾ ಎಂದು ಖುಷಿಯಿಂದ ಹೇಳಿಕೊಂಡಿದ್ದರು. ಆದರೆ ಇಬ್ಬರಿಗೂ ಅದು ಕೊನೆಯ ಭೇಟಿಯಾಗಿತ್ತು. ಮುಂಬೈನ ವರ್ಲಿಯ ನಿವಾಸಿ …

Read More »

ಕರ್ನಾಟಕ ಹವಾಮಾನ ವರದಿ: ಇಂದು ಬೆಳಗಾವಿ, ವಿಜಯಪುರದಲ್ಲಿ ಬಿಸಿಲಿನ ತಾಪ ಹೆಚ್ಚಿರಲಿದೆ

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಇಂದಿನ ಹವಾಮಾನ ಹೇಗಿದೆ? ಎಂಬುದನ್ನು ಇಲ್ಲಿ ಹೇಳಲಾಗಿದೆ. ಹವಾಮಾನ ವರದಿಗಳ ಪ್ರಕಾರ ಬೆಂಗಳೂರು ಚಳಿಯ ವಾತಾವರಣ ಇರಲಿದೆ. ರ್ನಾಟಕದಾದ್ಯಂತ ಹವಾಮಾನವು ಹೆಚ್ಚಾಗಿ ಶುಷ್ಕ ಮತ್ತು ಬಿಸಿಲಿನಿ೦ದ ಕೂಡಿರುತ್ತದೆ.ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ತಾಪಮಾನವು 30°C ನಿಂದ 34°C ವರೆಗೆ ಇರುವ ಸಾಧ್ಯತೆಯಿದೆ.ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 18°C ದಾಖಲಾಗುವ ಸಂಭವವಿದೆ. ಆಕಾಶವು ಭಾಗಶಃ ಮೋಡಗಳಿಂದ ಕೂಡಿರುತ್ತದೆ. ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ …

Read More »

ಕೌಟುಂಬಿಕ ಕಲಹಕ್ಕೆ ಗರ್ಭಿಣಿ ಸೊಸೆಯನ್ನ ಕೊಂದ ಮಾವ – ಆರೋಪಿ ಅರೆಸ್ಟ್

ರಾಯಚೂರು: ಹಣ ಕೊಡದಿದ್ದಕ್ಕೆ ಮಗನೋರ್ವ ಹೆತ್ತ ತಾಯಿಯನ್ನೇ ಅಟ್ಟಾಡಿಸಿ ಕೊಲೆ ಮಾಡಿದ್ದ ಘಟನೆ ಮಂಗಳವಾರ ನಗರದಲ್ಲಿ ನಡೆದಿತ್ತು. ಇಂದು ಇದೇ ರಾಯಚೂರಿನಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ. ಗರ್ಭಿಣಿ ಸೊಸೆಯನ್ನ ಕತ್ತು ಸೀಳಿ ಮಾವ ಕೊಲೆ ಮಾಡಿರುವಂತಹ ಘಟನೆ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಅಣಗಿ ಗ್ರಾಮದಲ್ಲಿ ನಡೆದಿದೆ. ರೇಖಾ(25) ಕೊಲೆಯಾದ ಸೊಸೆ. ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೌಟುಂಬಿಕ ಕಲಹ: ಸೊಸೆ ಕೊಲೆ ಕೌಟುಂಬಿಕ ಕಲಹ ಹಿನ್ನೆಲೆ ಮಾವ …

Read More »

ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ಎಸ್.ಎಂ.ವಿ.ಟಿ. ಬೆಂಗಳೂರು (SMVT Bengaluru) ಮತ್ತು ವಿಜಯಪುರ (Vijayapura) ನಡುವೆ ವಿಶೇಷ ರೈಲು ಸಂಚರಿಸಲಿದೆ. ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06503: ಎಸ್.ಎಂ.ವಿ.ಟಿ. ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ದಿನಾಂಕ 2026ರ ಫೆಬ್ರವರಿ 13ರಂದು (ಶುಕ್ರವಾರ) ರಾತ್ರಿ …

Read More »

ವಿಬಿ-ಜಿ ರಾಮ್ ಜಿ ಕಾನೂನು ಮೂಲಕ ಗ್ರಾಮೀಣ ಭಾರತದ ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ: ರಾಷ್ಟ್ರಪತಿ ಮುರ್ಮು ಶ್ಲಾಘನೆ

ನವದೆಹಲಿ: ಸಂಸತ್ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಂಡಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ತಿನ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ್ರು. ಆಪರೇಷನ್ ಸಿಂಧೂರ ಪ್ರಸ್ತಾಪಿಸಿ, ಸೈನಿಕರ ಸಾಧನೆ ಹೊಗಳಿದ್ರು. ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಅಲ್ಲದೇ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನ ಸ್ಮರಿಸಿದ್ದಾರೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತಾರತಮ್ಯವಿಲ್ಲದೇ ಸಮಾನ ಹಕ್ಕುಗಳನ್ನು ನೀಡಿದೆ. ಸಾಮಾಜಿಕ ನ್ಯಾಯವು …

Read More »

ಸಾವಿನಲ್ಲೂ ಒಂದಾದ ಅಮರ ಪ್ರೇಮಿಗಳು

ರಾಮದುರ್ಗ: ತಾಲೂಕಿನ ಮಲ್ಲಾಪೂರ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನಕಲಕುವ ಘಟನೆಯೊಂದು ಸಂಭವಿಸಿದೆ. ಇಲ್ಲಿನ ಹರಿಯುವ ಮಲಪ್ರಭಾ ನದಿಗೆ ಹಾರಿ ಯುವ ಜೋಡಿಯೊಂದು ತಮ್ಮ ಜೀವನದ ಪಯಣವನ್ನು ಅಂತ್ಯಗೊಳಿಸಿದೆ. ಮೃತರನ್ನು ಜಗದೀಶ ಕವಳೇಕರ ಹಾಗೂ ಗಂಗಮ್ಮಾ ತ್ಯಾಪಿ ಎಂದು ಗುರುತಿಸಲಾಗಿದೆ. ಇಬ್ಬರೂ ಮಲ್ಲಾಪೂರ ಗ್ರಾಮದ ನಿವಾಸಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇಂದು ಬೆಳಗಿನ ಜಾವ ನದಿಯ ದಡದಲ್ಲಿ ಇಬ್ಬರ ಶವಗಳು ತೇಲುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. …

Read More »