ಶಿವಮೊಗ್ಗ: ಭದ್ರವಾತಿ ತಾಲೂಕಿನ ಅರಳಹಳ್ಳಿಯಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ 10ಕ್ಕೂ ಹೆಚ್ಚು ಮಕ್ಕಳಲ್ಲಿ ವಾಂತಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಕೂಡಲೇ ಮಕ್ಕಳನ್ನು ಭದ್ರಾವತಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥರಾದವರಲ್ಲಿ 6ನೇ ತರಗತಿ ಮಕ್ಕಳೇ ಹೆಚ್ಚಾಗಿದ್ದಾರೆ. ಇನ್ನೂ ಊಟ ಆದ ಮೇಲೆ ನೀಡಿದ ಟಾನಿಕ್ ನಿಂದ ಮಕ್ಕಳು ಅಸ್ವಸ್ಥರಾಗದ್ದಾರೆ ಎಂದು ಹೇಳಲಾಗುತ್ತಿದೆ. ಊಟದ ಮೇಲೆ ಮಕ್ಕಳಿಗೆ ರಕ್ತ ಅಭಿವೃದ್ಧಿಗಾಗಿ ಎಫ್ ಎಕ್ಸ್ ಟಾನಿಕ್ ನೀಡಬೇಕೆಂದು ಸರ್ಕಾರದ ಆದೇಶವಿದೆ. ಸರ್ಕಾರಿ ಆದೇಶದ ಹಿನ್ನಲೆಯಲ್ಲಿ ಶಾಲೆಯಲ್ಲಿ …
Read More »Monthly Archives: ಜನವರಿ 2026
ಜಾಮೀನು ಅರ್ಜಿ ವಜಾ – ವಿನಯ್ ಕುಲಕರ್ಣಿಗೆ ಜೈಲೇ ಗತಿ
ಬೆಂಗಳೂರು: ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ವಿನಯ್ ಕುಲಕರ್ಣಿಯವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಕರಣ ಕೊನೆ ಹಂತದಲ್ಲಿದೆ ಎಂದು ಶಾಸಕ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದೆ. ಹೀಗಾಗಿ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ನ್ಯಾ.ಸುನಿಲ್ ದತ್ತ ಯಾದವ್ ಇದ್ದ ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಜ.9 ರಂದು ಅರ್ಜಿ ವಿಚಾರಣೆ …
Read More »ಮನರೇಗ ಮರು ಜಾರಿಯಾಗುವವರೆಗೂ ಹೋರಾಟ ನಿಲ್ಲದು ಮಹಾತ್ಮ ಗಾಂಧಿಯವರ ಹೆಸರು ಬದಲಿಸಲು ನಾವು ಬಿಡುವುದಿಲ್ಲಾ:- ಆಹಾರ ಸಚಿವ ಕೆಹೆಚ್. ಮುನಿಯಪ್ಪ
ಬೆಂಗಳೂರು:ಮಾನ್ಯ ಆಹಾರ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಇಂದು, ಫ್ರೀಡಂ ಪಾರ್ಕ್ ನಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ “ನರೇಗಾ ಬಚಾವ್ ಸಂಗ್ರಾಮ್ ಮತ್ತು ಲೋಕಭವನ್ ಚಲೋ” ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ. ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಅವರ ಸರ್ಕಾರ ಇವತ್ತು ಮನ್ರೇಗ ಯೋಜನೆ ತೆಗೆದು ಹಾಕುವಂತಹ ಕೆಲಸವನ್ನು ಮಾಡಿದೆ. ಅದಕ್ಕಿಂತಲೂ ಮುಖ್ಯವಾಗಿ, ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದು ಹಾಕುವಂತಹ ಕೆಲಸವನ್ನು ಮಾಡಿದೆ ಇದು …
Read More »ರಾಜ್ಯದಲ್ಲಿ ಗುಂಡಾಗಿರಿ ಸರಕಾರ ಆಡಳಿತದಲ್ಲಿದೆ: ಗೋವಿಂದ ಕಾರಜೋಳ
ಬಾಗಲಕೋಟೆ: ಕಾಂಗ್ರೆಸ್ ನಲ್ಲಿ ಅಭಿವೃದ್ಧಿ ಕ್ರಾಂತಿಯಿಲ್ಲ ಕೇವಲ ಭ್ರಷ್ಟಾಚಾರದ ಜಾತ್ರೆ, ಅಧಿಕಾರಕ್ಕಾಗಿ ಕಿತ್ತಾಟ, ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡದೆ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದೆ ಎಂದು ಸರಕಾರದ ವಿರುದ್ಧ ಮಾಜಿ ಡಿಸಿಎಂ ಗೋವಿಂದ್ ಕಾರಜೋಳ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯಸರಕಾರದಲ್ಲಿ ಖುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಅಭಿವೃದ್ಧಿಯ ಚಿಂತನೆ ಇಲ್ಲದೇ ದುರಾಡಳಿತ ಮಿತಿಮೀರಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಶೋಷಣೆ, ಅತ್ಯಾಚಾರ ಮಿತಿಮೀರಿದೆ. ಸರಕಾರಿ ಮಹಿಳಾ ಅಧಿಕಾರಿಗಳ ಮೇಲೆ ನಿಂದನೆ …
Read More »ವಿರಾಟ ಹಿಂದೂ ಸಮ್ಮೇಳನ ಹಿನ್ನೆಲೆ: ಶ್ರೀ ಸಾಯಿ ಮಂದಿರದಲ್ಲಿ ಆಕರ್ಷಕ ರಂಗೋಲಿ ಸ್ಪರ್ಧೆ; 120ಕ್ಕೂ ಹೆಚ್ಚು ಮಹಿಳೆಯರು ಭಾಗಿ
ಬೆಳಗಾವಿ ನಗರದಲ್ಲಿ ಆಯೋಜನೆಯಾಗಿರುವ ‘ವಿರಾಟ ಹಿಂದೂ ಸಮ್ಮೇಳನ’ದ ಅಂಗವಾಗಿ ಇಂದು ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಇದರ ಭಾಗವಾಗಿ ಶ್ರೀ ನಗರದ ಸಾಯಿ ಮಂದಿರದಲ್ಲಿ ಆಯೋಜಿಸಲಾಗಿದ್ದ ರಂಗೋಲಿ ಸ್ಪರ್ಧೆಯು ಸಾರ್ವಜನಿಕರ ಗಮನ ಸೆಳೆಯಿತು. ವಿರಾಟ ಹಿಂದೂ ಸಮ್ಮೇಳನದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾದ ರಂಗೋಲಿ ಸ್ಪರ್ಧೆಯಲ್ಲಿ ಮಾಳಮಾರುತಿ ಬಡಾವಣೆಯ ನೂರಾರು ಮಹಿಳೆಯರು ಹಾಗೂ ಮಕ್ಕಳು ಬಹಳ ಉತ್ಸಾಹದಿಂದ ಭಾಗವಹಿಸಿದ್ದರು. ಶ್ರೀ ನಗರದ ಶ್ರೀ ಸಾಯಿ ಮಂದಿರದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಸುಮಾರು …
Read More »ಬೆಳಗಾವಿಯ ಪ್ರಮುಖ ಹದಿನೈದಕ್ಕೂ ಹೆಚ್ಚು ಯೋಜನೆಗಳಿಗೆ ಒಂದೇ ಬಾರಿ ಚಾಲನೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿ ಜಿಲ್ಲಾ, ತಾಲೂಕು ಮಟ್ಟದಲ್ಲಿ ಹದಿನೈದಕ್ಕೂ ಹೆಚ್ಚು ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ ಒಂದೇ ಬಾರಿಗೆ ಚಾಲನೆ ನೀಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳು ಘೋಷಿಸಿ ಒಂದು ಕಳೆದರೂ ಚಾಲನೆ ದೊರೆಯುತ್ತಿಲ್ಲ ಎಂಬ …
Read More »ಇಂದು ಐತಿಹಾಸಿಕ ಭಾರತ-ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ
ನವದೆಹಲಿ: ಭಾರತ ಮತ್ತು ಯುರೋಪಿಯನ್ ಒಕ್ಕೂಟ (EU) ಇಂದು ಐತಿಹಾಸಿಕ, ಮೆಗಾ ಮುಕ್ತ-ವ್ಯಾಪಾರ ಒಪ್ಪಂದವನ್ನು (FTA) ಘೋಷಿಸುವ ಸಾಧ್ಯತೆಯಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀತಿಗಳಿಂದ ಉಂಟಾದ ಅನಿಶ್ಚಿತತೆಗಳನ್ನು ನಿವಾರಿಸಲು ಎರಡೂ ಕಡೆಯವರು ಮಹತ್ವದ ಒಪ್ಪಂದಕ್ಕೆ ಬರುವ ನಿರೀಕ್ಷೆಯಿದೆ. ವಿವಿಧ ಕ್ಷೇತ್ರಗಳಲ್ಲಿ ಒಟ್ಟಾರೆ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ FTA ಗುಣಾತ್ಮಕ ಬದಲಾವಣೆಯನ್ನು ತರುವ ನಿರೀಕ್ಷೆಯಿದೆ. ವ್ಯಾಪಾರ, ರಕ್ಷಣೆ ಮತ್ತು ಭದ್ರತೆ, ಹವಾಮಾನ ಬದಲಾವಣೆ, ನಿರ್ಣಾಯಕ ತಂತ್ರಜ್ಞಾನಗಳು ಮತ್ತು ನಿಯಮ ಆಧಾರಿತ …
Read More »ಜಿಬಿಎ ಚುನಾವಣೆಗೆ ಕಾಂಗ್ರೆಸ್ ಆಕಾಂಕ್ಷಿಗಳ ಪಟ್ಟಿ ಏರಿಕೆ – 369 ವಾರ್ಡ್‌ಗೆ 1,800 ಆಕಾಂಕ್ಷಿಗಳಿಂದ ಅರ್ಜಿ ಸ್ವೀಕಾರ
ಬೆಂಗಳೂರು: ಜಿಬಿಎ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ಮಾಡುತ್ತಿದೆ. 369 ವಾರ್ಡ್‌ಗಳ 1,800 ಅರ್ಜಿ ಸೇಲ್ ಆಗಿದೆ. ಕಾಂಗ್ರೆಸ್‌ನಲ್ಲಿ ಜಿಬಿಎ ಚುನಾವಣೆಗೆ ಪೈಪೋಟಿ ಹೆಚ್ಚಾಗುತ್ತಿದೆ. ಜೂನ್ 30ರ ಒಳಗಡೆ ಜಿಬಿಎ ಚುನಾವಣೆ ಮಾಡಬೇಕು ಅಂತಾ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಸಹಜವಾಗಿ ಈಗ ಆಕಾಂಕ್ಷಿಗಳಲ್ಲಿ ಆಸೆ ಚಿಗುರೊಡೆದಿದೆ. ಈಗಾಗಲೇ ಎಲ್ಲಾ ಪಕ್ಷಗಳು ಜಿಬಿಎ ಚುನಾವಣೆಗೆ ಸಿದ್ಧತೆ ಆರಂಭಿಸಿವೆ. ಕಾಂಗ್ರೆಸ್‌ನಲ್ಲಿ ಜಿಬಿಎ ಚುನಾವಣೆಗೆ ಭರ್ಜರಿಯಾಗಿ ಸಿದ್ಧತೆ ನಡೆಯುತ್ತಿದೆ. ಹೌದು, ಈಗಾಗಲೇ ಆಕಾಂಕ್ಷಿಗಳಿಗೆ …
Read More »ಅಪರಾದ ತಗ್ಗಿಸಲು ಶ್ವಾನಗಳಿಗೆ ಹೆಚ್ಚಿನ ತರಬೇತಿ ಅವಶ್ಯ: ಸಚಿವ ಸತೀಶ ಜಾರಕಿಹೊಳಿ
ಬೆಳಗಾವಿ: ನಿಷ್ಕಲ್ಮಶ, ಪ್ರೀತಿ, ನಿಷ್ಠೆಗೆ ಶ್ವಾನಗಳಿಗೆ ಶ್ವಾನಗಳೇ ಸರಿಸಾಟಿ, ಶ್ವಾನವನ್ನು ಪ್ರೀತಿಯಿಂದ ಬೆಳೆಸಿದಾಗ ಮಾತ್ರ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸುತ್ತವೆ. ಅವುಗಳನ್ನು ಸ್ನೇಹಮಯವಾಗಿ ಬೆಳೆಸಬೇಕು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಸರ್ದಾರ್ ಮೈದಾನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಆಯೋಜಿಸಲಾದ ಬೆಳಗಾವಿ ಶ್ವಾನ ಮತ್ತು ಬೆಕ್ಕುಗಳ ಪ್ರದರ್ಶನಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು. ಪ್ರಾಣಿ ಹಿಂಸೆ ವಿರುದ್ಧ …
Read More »ಭಾರತ-EU ವ್ಯಾಪಾರ ಒಪ್ಪಂದದೊಂದಿಗೆ ಯುರೋಪ್ ತನ್ನ ವಿರುದ್ಧವೇ ಯುದ್ಧಕ್ಕೆ ಹಣಕಾಸು ಒದಗಿಸುತ್ತಿದೆ: ಅಮೆರಿಕ
ವಾಷಿಂಗ್ಟನ್: ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ಯುರೋಪ್ ತನ್ನ ವಿರುದ್ಧವೇ ಹಣ ಹೂಡುತ್ತಿದೆ ಎಂದು ಅಮೆರಿಕ ಎಚ್ಚರಿಸಿದೆ. ಯುರೋಪ್ ರಷ್ಯಾ ಜೊತೆಗಿನ ನೇರ ಇಂಧನ ಸಂಬಂಧಗಳನ್ನು ಗಮನಾರ್ಹವಾಗಿ ಹಂತಹಂತವಾಗಿ ರದ್ದುಗೊಳಿಸಿರಬಹುದು. ಆದರೆ, ಅಮೆರಿಕವು ಭಾರತವನ್ನು ಸುಂಕಗಳಿಂದ ಗುರಿಯಾಗಿಸಿಕೊಂಡಿದ್ದರೂ, ಭಾರತದಲ್ಲಿ ಸಂಸ್ಕರಿಸಿದ ರಷ್ಯಾದ ತೈಲ ಉತ್ಪನ್ನಗಳನ್ನು ಖರೀದಿಸುವ ಮೂಲಕ ರಷ್ಯಾ-ಉಕ್ರೇನ್ ಯುದ್ಧಕ್ಕೆ ಪರೋಕ್ಷವಾಗಿ ಹಣಕಾಸು ಒದಗಿಸುತ್ತಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಹೇಳಿದ್ದಾರೆ. ಭಾರತ ಮತ್ತು …
Read More »
Laxmi News 24×7