ಅಖಿಲ ಕರ್ನಾಟಕ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜದ ರಾಜ್ಯ ಕಾರ್ಯಾಧ್ಯಕ್ಷರಾಗಿ ಶಿವಲಿಂಗಪ್ರಭು ಹೂಗಾರ ಆಯ್ಕೆ ಅಖಿಲ ಕರ್ನಾಟಕ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜ ರಾಜ್ಯ ಕಾರ್ಯಾಧ್ಯಕ್ಷರಾಗಿ ಶಿವಲಿಂಗಪ್ರಭು ಹೂಗಾರ ಆಯ್ಕೆ ಆರ್ಥಿಕ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಶಿವಲಿಂಗಪ್ರಭು ಹೂಗಾರ ಭರವಸೆ ಅಖಿಲ ಕರ್ನಾಟಕ ಹೂಗಾರ, ಗುರವ, ಜೀರ ಮತ್ತು ಪೂಜಾರ ಸಮಾಜದ ರಾಜ್ಯ ಕಾರ್ಯಾಧ್ಯಕ್ಷರಾಗಿ ಶಿವಲಿಂಗಪ್ರಭು ಹೂಗಾರ ಆಯ್ಕೆ ಮಾಡಲಾಗಿದೆ. ವಿಜಯಪುರ: ಇಲ್ಲಿನ ಹೋಟೆಲ್ …
Read More »Monthly Archives: ಜನವರಿ 2026
ರಾಜ್ಯ ಬಿಜೆಪಿ ಸತ್ಯಶೋಧನಾ ತಂಡದಿಂದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ನಡೆದ ಸಭೆ
ಬೆಂಗಳೂರು: “ಕೋಗಿಲು ಅಕ್ರಮ ಗುಡಿಸಲು-ಮನೆ ತೆರವು ಪ್ರಕರಣದಲ್ಲಿ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ” ಎಂದು ಶಾಸಕ ಎಸ್.ಆರ್. ವಿಶ್ವನಾಥ್ ಎಚ್ಚರಿಸಿದ್ದಾರೆ. ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್ ಬಳಿಯಿರುವ ಫಕೀರ್ ಕಾಲೋನಿ ಮತ್ತು ನಸೀಮ್ ಬಡಾವಣೆಯಲ್ಲಿ ಮನೆ-ಗುಡಿಸಲುಗಳ ನೆಲಸಮ ಕುರಿತು ಸತ್ಯಾಸತ್ಯತೆಯನ್ನು ತಿಳಿಯಲು ರಾಜ್ಯ ಬಿಜೆಪಿ ವತಿಯಿಂದ ಸತ್ಯಶೋಧನಾ ತಂಡವನ್ನು ರಚಿಸಿದ್ದು, ಆ ತಂಡ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ …
Read More »ಹಿಂಡಲಗಾ ಜೈಲಿನಲ್ಲಿ 12 ಮೊಬೈಲ್, ಗಾಂಜಾ, ಚಾರ್ಜರ್ ಪತ್ತೆ, 5 ಪ್ರಕರಣ ದಾಖಲು
ಬೆಳಗಾವಿ: ಹಿಂಡಲಗಾ ಗ್ರಾಮದಲ್ಲಿರುವ ಇಲ್ಲಿನ ಕೇಂದ್ರ ಕಾರಾಗೃಹದ ಗೋಡೆಯ ಮೇಲಿಂದ ಕಿಡಿಗೇಡಿಯೋರ್ವ ಮೊಬೈಲ್, ಡ್ರಗ್ಸ್ ಎಸೆದಿರುವ ಪ್ರಕರಣಕ್ಕೆ ಡಿಐಜಿ ಟಿ.ಪಿ.ಶೇಷ, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರು ಪ್ರತಿಕ್ರಿಯಿಸಿದ್ದಾರೆ. ಮೊಬೈಲ್, ಡ್ರಗ್ಸ್ ಎಸೆದಿರುವ ಸಿಸಿಟಿವಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರು ಜೈಲಿಗೆ ದೌಡಾಯಿಸಿದರು. ಇಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದರು. ಅಲ್ಲದೇ ಸಿಸಿಬಿ ಪೊಲೀಸರು ಕೂಡ ಪರಿಶೀಲನೆ ನಡೆಸಿದ್ದಾರೆ. …
Read More »48 ಐಪಿಎಸ್ ಅಧಿಕಾರಿಗಳಿಗೆ ವರ್ಗಾವಣೆ ಮತ್ತು ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.
ಬೆಂಗಳೂರು: ಹೊಸ ವರ್ಷದ ಮುನ್ನಾದಿನವೇ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ಬದಲಾವಣೆ ಮಾಡಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 28 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿದರೆ, 20 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶಿಸಿದೆ. ಐಜಿಪಿಯಾಗಿ ಮುಂಬಡ್ತಿ ಪಡೆದ ಅಧಿಕಾರಿಗಳು: ಡಾ.ಎಂ.ಬಿ.ಬೋರಲಿಂಗಯ್ಯ (ದಕ್ಷಿಣ ವಲಯ), ರಾಮ್‌ನಿವಾಸ್ ಸೆಪಟ್ (ಹೈದರಾಬಾದ್, ರಾಷ್ಟ್ರೀಯ ಪೊಲೀಸ್ ತರಬೇತಿ ಶಾಲೆ), ಅನುಪಮಾ ಅಗರ್‌ವಾಲ್(ಸಿಆರ್‌ಪಿಎಫ್), ಅಜಯ್ ಹಿಲೋರಿ (ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು), ಡಾ.ರೋಹಿಣಿ …
Read More »ಬೆಳಗಾವಿ ಹಿಂಡಲಗಾ ಜೈಲಿಗೆ ಮೊಬೈಲ್, ಡ್ರಗ್ಸ್ ಎಸೆದು ಕಿಡಿಗೇಡಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಳಗಾವಿ: ಕಿಡಿಗೇಡಿಯೋರ್ವ ಇಲ್ಲಿನ ಕೇಂದ್ರ ಕಾರಾಗೃಹದ ಗೋಡೆಯ ಮೇಲಿಂದ ಮೊಬೈಲ್, ಡ್ರಗ್ಸ್ ಎಸೆದಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಡಿ.29ರ ಮಧ್ಯರಾತ್ರಿ ಘಟನೆ ನಡೆದಿದೆ. ಹಿಂಡಲಗಾ ಗ್ರಾಮದಲ್ಲಿರುವ ಜೈಲಿಗೆ ಬೆಳಗ್ಗೆ 3 ಗಂಟೆಗೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದಿರುವ ಆತ, ಬಟ್ಟೆಯಲ್ಲಿ ಕಟ್ಟಿದ ವಸ್ತುಗಳನ್ನು ಎಸೆದು ಪರಾರಿಯಾಗಿದ್ದಾನೆ. ಜೈಲಿನ ಸಹಾಯಕ ಅಧೀಕ್ಷಕ ಮಲ್ಲಿಕಾರ್ಜುನ ಕೊಣ್ಣೂರ ಅವರು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, ಡಿ.29ರಂದು ಕಾರಾಗೃಹದ ಮುಖ್ಯ ವೀಕ್ಷಕ ಡಿ.ಎಂ.ಗೋಠೆ …
Read More »ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಟೀಕೆಗಳು ಸಾಯುತ್ತವೆ; ಕೆಲಸಗಳು ಉಳಿಯುತ್ತವೆ; ಕಲ್ಲಪ್ಪ ಬಡಿಗೇರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಉತ್ತಮ ಸೇವೆ ಸಲ್ಲಿಸಿದ ಗಣ್ಯರ ಸನ್ಮಾನ ಟೀಕೆಗಳು ಸಾಯುತ್ತವೆ; ಕೆಲಸಗಳು ಉಳಿಯುತ್ತವೆ ವಿಶ್ವಕರ್ಮಾ ಸಮಾಜದ ಏಳ್ಗೆ ಎಲ್ಲರ ಜವಾಬ್ದಾರಿ; ಕಲ್ಲಪ್ಪ ಬಡಿಗೇರ ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ. ವಿಶ್ವಕರ್ಮ ಸಮಾಜ ಅಲ್ಪ ಸಮಾಜವಾಗಿದ್ದರೂ ಯಾವ ಕ್ಷೇತ್ರದಲ್ಲಿಯೂ ಕಡಿಮೆಯಿಲ್ಲ. ಈ ಸಮಾಜದ ಏಳ್ಗೆಗೆ ಎಲ್ಲರೂ ಜವಾಬ್ದಾರಿ ವಹಿಸಬೇಕೆಂದು ಕಲ್ಲಪ್ಪ …
Read More »ಮನುಷ್ಯನಲ್ಲಿ ಎಂಬಿಷನ್ ಇರಲೇಬೇಕು ನನಗೂ ಎಲ್ಲರಂತೆ ಆಸೆ ನಿರೀಕ್ಷೆಗಳಿವೆ.
ನನಗೂ ಎಲ್ಲರಂತೆ ಆಸೆ ನಿರೀಕ್ಷೆಗಳಿವೆ… ಪರೋಕ್ಷವಾಗಿ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟ ಗೃಹ ಸಚಿವ ಜಿ. ಪರಮೇಶ್ವರ ನನಗೂ ಎಲ್ಲರಂತೆ ಆಸೆ ನಿರೀಕ್ಷೆಗಳಿವೆ… ಪರೋಕ್ಷವಾಗಿ ಸಿಎಂ ಆಗುವ ಆಸೆಯನ್ನು ಬಿಚ್ಚಿಟ್ಟ ಗೃಹ ಸಚಿವ ಜಿ. ಪರಮೇಶ್ವರ ನಾನು ಕೂಡ ಆಶಾವಾದಿ ಮನುಷ್ಯನಲ್ಲಿ ಎಂಬಿಷನ್ ಇರಲೇಬೇಕು ನನಗೂ ಎಲ್ಲರಂತೆ ಆಸೆ ನಿರೀಕ್ಷೆಗಳಿವೆ. ರಾಜಕೀಯ ಮುಂಬಡ್ತಿ ಹೈಕಮಾಂಡ್’ಗೆ ಬಿಟ್ಟಿದ್ದು ಎನ್ನುವ ಮೂಲಕ ಗೃಹ ಸಚಿವ ಜಿ. ಪರಮೇಶ್ವರ ಅವರು ಸಿಎಂ ಆಗುವ ಆಸೆಯನ್ನು …
Read More »ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ
ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ: ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ ಖಾನಾಪುರ ಪಟ್ಟಣದಲ್ಲಿ ಹೆಚ್ಚಿದ ನಾಯಿಗಳ ಹಾವಳಿ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಇಸಾಕ್ ಖಾನ್ ಪಠಾಣ್ ಆಕ್ರೋಶ ಸಾರ್ವಜನಿಕರ ರಕ್ಷಣೆಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರ ಆಕ್ರೋಶ ಶೀಘ್ರವೇ ಕ್ರಮ ಕೈಗೊಳ್ಳದಿದ್ದರೇ ತೀವ್ರ ಪ್ರತಿಭಟನೆಯ ಎಚ್ಚರಿಕೆ ಖಾನಾಪುರ ಪಟ್ಟಣದ ಪ್ರಮುಖ ರಸ್ತೆ ಹಾಗೂ ಗಲ್ಲಿಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, …
Read More »ಹೊಸ ವರ್ಷ ಮೊದಲ ದಿನವೇ ಪತ್ನಿಯ ಕೊoಲೆe ಮಾಡಿದ ಪತಿ
ಹೊಸ ವರ್ಷ ಮೊದಲ ದಿನವೇ ಪತ್ನಿಯ ಕೊoಲೆe ಮಾಡಿದ ಪತಿ ಹೊಸ ವರ್ಷ ಮೊದಲ ದಿನವೇ ಪತ್ನಿಯ ಕತ್ತು ಹಿಚುಕಿ ಪತಿ ಕೊ*ಲೆ ಮಾಡಿರುವ ಘಟನೆ ನಡೆದಿದೆ. ಹುಬ್ಬಳ್ಳಿ ನವಆನಂದನಗರದಲ್ಲಿ ಇಂದು ಬೆಳಿಗ್ಗೆ ಬೆಳಿಗ್ಗೆ ಕುಟುಂಬ ಕಲಹದಿಂದ ಪತಿ ಮೆಹಬೂಬ್ ತನಿಬಂದ್ ತನ್ನ ಪತ್ನಿ ಅಂಜುಮ ಎಂಬ ಮಹಿಳೆಯನ್ನು ಕ*ತ್ತು ಹಿಸುಕಿ ಕೊಲೆe ಮಾಡಿದ್ದಾನೆ. ಕಳೆದ ಒಂದು ತಿಂಗಳ ಹಿಂದೆಯಷ್ಟೇ ಬಾಡಿಗೆ ಮನೆಗೆ ಬಂದಿದ್ದ ದಂಪತಿ. ದಿನನಿತ್ಯ ಇಬ್ಬರ ನಡುವೆ …
Read More »ಭಾನುವಾರ ಕಾರದಗಾ ಗ್ರಾಮದಲ್ಲಿ ಕನ್ನಡ ಸಮಾವೇಶ:ರಾಜು ಕಿಚಡೆ
ಭಾನುವಾರ ಕಾರದಗಾ ಗ್ರಾಮದಲ್ಲಿ ಕನ್ನಡ ಸಮಾವೇಶ:ರಾಜು ಕಿಚಡೆ ಚಿಕ್ಕೋಡಿ; ಗಡಿಯಲ್ಲಿ ಕನ್ನಡ ಉಳಿಸಿ, ಬೆಳೆಸಲು ಕಾರದಗಾ ಕನ್ನಡ ಬಳಗ ವತಿಯಿಂದ ಜನೆವರಿ 4ರಂದು ಗ್ರಾಮದಲ್ಲಿ 8ನೇ ಕನ್ನಡ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಬಳಗದ ಗೌರವಾಧ್ಯಕ್ಷ ರಾಜು ಖಿಚಡೆ ತಿಳಿಸಿದರು. ನಿಪ್ಪಾಣಿ ತಾಲೂಕಿನ ಕಾರದಗಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಹಿರಿಯ ಸಾಹಿತಿ ಡಾ.ಬಸವರಾಜ ಜಗಜಂಪಿ ಸರ್ವಾಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗುವುದು. ಚಿಕ್ಕೋಡಿ ಚರಮೂರ್ತಿ ಮಠದ ಸಂಪಾದನಾ ಸ್ವಾಮೀಜಿ, ಕೌಲಗುಡ್ಡದ ಅಮರೇಶ್ವರ ಸ್ವಾಮೀಜಿ, …
Read More »
Laxmi News 24×7