Breaking News

Daily Archives: ಫೆಬ್ರವರಿ 16, 2026

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ ಮನನೊಂದು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರುಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತಳನ್ನು 13 ವರ್ಷದ ಸುಪ್ರಿತಾ ಎಂದು ಗುರುತಿಸಲಾಗಿದೆ. ಬಸರಿಕಟ್ಟೆ ಗ್ರಾಮದಲ್ಲಿ ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಸುಪ್ರಿತಾ ಟಿವಿ ನೋಡುತ್ತಿದ್ದಳು. ತಾಯಿ ಊಟ ಹಾಕಿ ಕೊಟ್ಟಾಗ ಸುಪ್ರಿತಾ ಟಿವಿ ನೋಡುತ್ತಾ ತಟ್ಟೆ ಬೀಳಿಸಿ …

Read More »

ಪಾಕ್‌ ವಿರುದ್ಧ ದಾಖಲೆಯ ಜಯ, ಇತಿಹಾಸ ನಿರ್ಮಾಣ – ಸೂಪರ್‌ 8ಕ್ಕೆ ಭಾರತ ಎಂಟ್ರಿ

ಕೊಲಂಬೋ: ಪಾಕಿಸ್ತಾನದ ವಿರುದ್ಧ ಟಿ20 ಯುದ್ಧದಲ್ಲಿ ನಿರೀಕ್ಷೆಯಂತೆ 61 ರನ್‌ಗಳ ಭರ್ಜರಿ ಜಯ ಸಾಧಿಸಿ ಭಾರತ ಇತಿಹಾಸ ನಿರ್ಮಿಸಿದೆ. ದಾಖಲೆಯ ಜಯದೊಂದಿಗೆ ಗ್ರೂಪ್‌ ಎ ವಿಭಾಗದಲ್ಲಿ 6 ಅಂಕ ಸಂಪಾದಿಸಿ ಟೀಂ ಇಂಡಿಯಾ ಸೂಪರ್‌ 8 ಹಂತವನ್ನು ಪ್ರವೇಶಿಸಿದೆ. ಗೆಲ್ಲಲು 176 ರನ್‌ಗಳ ಕಠಿಣ ಗುರಿಯನ್ನು ಪಡೆದ ಪಾಕಿಸ್ತಾನ 18 ಓವರ್‌ಗಳಲ್ಲಿ114 ರನ್‌ ಗಳಿಸಿ ಹೀನಾಯ ಸೋಲು ಕಂಡಿದೆ. ಪಾಕಿಸ್ತಾನದ ಪತನಕ್ಕೆ ಮುನ್ನುಡಿ ಬರೆದವರು ಹಾರ್ದಿಕ್‌ ಪಾಂಡ್ಯ. ಮೊದಲ ಓವರ್‌ನಲ್ಲೇ …

Read More »

ವಿಕಾಸಸೌಧದಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ (ವರ್ಚುವಲ್) ಸಭೆ 

ABArK ಅಡಿ ಎಲ್ಲ ಆಸ್ಪತ್ರೆಗಳಲ್ಲಿ ಬಾಕಿ ಇರುವ ಕೇಸ್ ಗಳನ್ನು SAST ನಲ್ಲಿ ದಾಖಲಿಸುವಂತೆ ಸೂಚಿಸಲಾಯಿತು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಲಭ್ಯವಿರುವ ಔಷಧಗಳು, ಔಷಧಗಳ ಟೆಂಡರ್ ಪ್ರಕ್ರಿಯೆಗಳ ಕುರಿತು ಚರ್ಚಿಸಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧಗಳು ಮತ್ತು ಅಗತ್ಯ ವೈದ್ಯಕೀಯ ಸಲಕರಣೆಗಳು ಲಭ್ಯವಿರಬೇಕು, ಕೊರತೆ ಕಂಡುಬಂದರೆ ತಕ್ಷಣ ಹಿರಿಯ ಅಧಿಕಾರಿಗಳ ಗಮನಕ್ಕೆ ತರುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಯಿತು. ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹರ್ಷ ಗುಪ್ತಾ, ಆಯುಕ್ತರಾದ …

Read More »

ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಆಚರಣೆ ಹಾಗೂ ತಾಂಡಾ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ!

ಸವದತ್ತಿ ಪಟ್ಟಣದ ಗುರು ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂತ ಶ್ರೀ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಹಾರಾಜರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದೇ ಸುಸಂದರ್ಭದಲ್ಲಿ, ನಮ್ಮ ಕ್ಷೇತ್ರದ ಶ್ರೀ ಯಲ್ಲಮ್ಮನ ಗುಡ್ಡ ತಾಂಡಾವನ್ನು ಕಂದಾಯ ಗ್ರಾಮವನ್ನಾಗಿ ಘೋಷಿಸಿದ ಬೆನ್ನಲ್ಲೇ, ಅಲ್ಲಿನ ಸುಮಾರು 320 ಕುಟುಂಬಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಯಿತು. ದಶಕಗಳ ಕಾಲದ ಜನರ ಭೂಮಿಯ ಹಕ್ಕಿನ ಕನಸು ಇಂದು ನನಸಾಗಿರುವುದು ನನಗೆ ಅಪಾರ ತೃಪ್ತಿ …

Read More »