Breaking News

Daily Archives: ಫೆಬ್ರವರಿ 28, 2026

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ  ರಾಹುಲ್  ಜಾರಕಿಹೊಳಿ ಅವರು ಯಮಕಮರಡಿ ಕ್ಷೇತ್ರದ ಪರಕನಹಟ್ಟಿ ಗ್ರಾಮದಲ್ಲಿ ಇಂದು ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ  ಸತೀಶ  ಜಾರಕಿಹೊಳಿ ಅವರ ವಿಶೇಷ ಆಸಕ್ತಿಯಿಂದ, ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂದಾಜು ರೂ. 72.00 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹೆಚ್ಚುವರಿ ಶಾಲಾ …

Read More »

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

ಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ ಮಾಸದ ಹುಣ್ಣಿಮೆಯ ದಿನವೇ ಗ್ರಹಣ ಸಂಭವಿಸಲಿದ್ದು, ಭಾರತದಲ್ಲಿಯೂ ಗೋಚರವಾಗಲಿದೆ. ಜೊತೆಗೆ 25 ನಿಮಿಷದವರೆಗೆ ಕರ್ನಾಟಕದಲ್ಲಿಯೂ ಗ್ರಹಣ ಗೋಚರವಾಗಲಿದೆ. ಭಾರತದಲ್ಲಿ ಮಾ.3ರಂದು ಮಧ್ಯಾಹ್ನ 3:20ಕ್ಕೆ ಗ್ರಹಣ ಆರಂಭವಾಗಿ ಸಂಜೆ 6:47ಕ್ಕೆ ಮುಕ್ತಾಯವಾಗಲಿದ್ದು, ಒಟ್ಟು 25 ನಿಮಿಷಗಳ ಕಾಲ ಗ್ರಹಣ ಇರಲಿದೆ. ರಕ್ತಚಂದ್ರಗ್ರಹಣ ಸಮಯದಲ್ಲಿ ಏನು ಮಾಡಬೇಕು? – ಗ್ರಹಣದ ಮುನ್ನ ಮತ್ತು ಗ್ರಹಣ …

Read More »