ಬೆಳಗಾವಿ : ಜಿಲ್ಲಾ ಹಾಗೂ ನಗರ ಪೊಲೀಸ್ ಕಮೀಷ್ನರೇಟ್ ವತಿಯಿಂದ ‘ಮಾದಕ ವಸ್ತು ಮುಕ್ತ ಕರ್ನಾಟಕ’ ಜಾಗೃತಿಗಾಗಿ ನಗರದಲ್ಲಿ ಭಾನುವಾರು 5 ಮತ್ತು 10 ಕಿಮೀ ವಿಭಾಗದಲ್ಲಿ ಮ್ಯಾರಥಾನ್ ಆಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್ ಮೈದಾನದಿಂದ ಬೆಳಗ್ಗೆ ಆರಂಭಗೊಂಡ 5ಕಿಮೀ ಓಟವು ಆರ್‌ಟಿಒ ವೃತ್ತ, ಅಶೋಕ ಸ್ಥಂಭ ವೃತ್ತ, ಕನಕದಾಸ ವೃತ್ತ, ಶ್ರೀನಗರ ಗಾರ್ಡನ್, ಧರ್ಮನಾಥ ವೃತ್ತದ ಮೂಲಕ ಸಂಚರಿಸಿ ಪುನಃ ಮೈದಾನದಲ್ಲಿ ಮುಕ್ತಾಯವಾಯಿತು. 10ಕಿಮೀ ಓಟ ಕೃಷ್ಣದೇವರಾಯ ವೃತ್ತ, ಸದಾಶಿವ ನಗರ, …
Read More »Daily Archives: ಮಾರ್ಚ್ 2, 2026
ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಹೃದಯಾಘಾತದಿಂದ ವಿದ್ಯಾರ್ಥಿನಿ ನಿಧನ
ಚಿಕ್ಕೋಡಿ : ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ತಾಲೂಕಿನ ಬಂಬಲವಾಡ ಗ್ರಾಮದ ಭೂಮಿಕಾ ಕರೆಪ್ಪ ಮಾಳಂಗಿ(೧೭) ಹೃದಯಾಘಾತದಿಂದ ನಿಧನ ಹೋಂದಿರುವ ಘಟನೆ ಶನಿವಾರ ನಡೆದಿದೆ. ಮೃತ ಭೂಮಿಕಾ ಮಾಳಂಗಿ ಬೆಳಗ್ಗೆ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದಳು, ಸ್ನಾನದ ನಂತರ ವಿದ್ಯಾರ್ಥಿನಿ ಹೃದಯಾಘಾತವಾಗಿದೆ. ಕೂಡಲೇ ಕುಟುಂಬಸ್ಥರು ಸ್ಥಳಿಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿಯೇ ಭೂಮಿಕಾ ಮೃತಳಾಗಿದ್ದಾಳೆ. ವಿದ್ಯಾರ್ಥಿನಿಯ ಸಾವಿನಿಂದ ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಪರೀಕ್ಷೆಯ ಭಯದಿಂದ ಹೃದಯಾಘಾತವಾಗಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕೋಡಿ …
Read More »ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರ ವಿರುದ್ಧ ಜನ ಚಳುವಳಿ
ಬೆಳಗಾವಿ : ರಾಜ್ಯ ಸರ್ಕಾರ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯದಿದ್ದಲ್ಲಿ ಜನ ಚಳುವಳಿ ತೀವ್ರಗೊಳಿಸಬೇಕಾಗುತ್ತದೆ ಎಂದು ಡಾ.ಬಸವರಾಜ ಕಟ್ಟಿಮನಿ ಪ್ರತಿಷ್ಠಾನದ ಅಧ್ಯಕ್ಷ ಯಲ್ಲಪ್ಪ ಹಿಮ್ಮಡಿ ಎಚ್ಚರಿಸಿದರು. ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ವಿರೋಧಿಸಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಎಐಡಿಎಸ್‌ಒ ನೇತೃತ್ವದಲ್ಲಿ ಭಾನುವಾರ ಏರ್ಪಡಿಸಿದ್ದ ಪೋಷಕರ ಸಮಾವೇಶದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಣದ ಉಳಿವಿದೆ. ಸಾವಿತ್ರಿಬಾಯಿ ಫುಲೆ, ಜ್ಯೋತಿಬಾ ಫುಲೆಯವರ ಪರಿಶ್ರಮದಿಂದ ಬಂದಿರುವ …
Read More »ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಆಯ್ಕೆ
ಟೆಹ್ರಾನ್: ಇರಾನ್‌ನ ಇತಿಹಾಸದಲ್ಲೇ ಅತ್ಯಂತ ಭೀಕರ ಕ್ರಾಂತಿ ಮತ್ತು ಬದಲಾವಣೆಯ ಗಾಳಿ ಬೀಸುತ್ತಿದೆ. ಅಮೇರಿಕಾ-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ, ಇರಾನ್ ತನ್ನ ತಾತ್ಕಾಲಿಕ ಸರ್ವೋಚ್ಚ ನಾಯಕನನ್ನಾಗಿ ಅಯತೊಲ್ಲಾ ಅಲಿರೆಜಾ ಅರಾಫಿ ಅವರನ್ನು ಘೋಷಿಸಿದೆ ಎಂದು ಇರಾನ್‌ನ ಇಸ್ನಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಇರಾನ್‌ನ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಅರಾಫಿ ಅತ್ಯಂತ ಪ್ರಭಾವಿ ವ್ಯಕ್ತಿಯಾಗಿದ್ದು. ಇವರು ಗಾರ್ಡಿಯನ್ ಕೌನ್ಸಿಲ್‌ನ …
Read More »ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ ಶಾಲಾ ಶಿಕ್ಷಕರು (1-5ನೇ ತರಗತಿ) ಮತ್ತು ಪದವೀಧರ ಶಾಲಾ ಶಿಕ್ಷಕರು (6-8ನೇ ತರಗತಿ) ವೃಂದದಿಂದ ಅನುಕ್ರಮವಾಗಿ 2:1 ಅನುಪಾತದಲ್ಲಿ ಮುಂಬಡ್ತಿ ನೀಡುವ ಮೂಲಕ ಪ್ರತಿ ಮೂರನೇ ರಿಕ್ತ ಸ್ಥಾನವನ್ನು ತುಂಬುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆಯಲ್ಲಿ ನಿರ್ದೇಶಿಸಿದೆ. ಪ್ರಾಥಮಿಕ ಶಾಲಾ ಶಿಕ್ಷಕರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಿಂದ …
Read More »ಇಸ್ರೇಲ್-ಇರಾನ್ ಯುದ್ಧ; ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ
ನವದೆಹಲಿ: ಇಸ್ರೇಲ್-ಇರಾನ್ ಯುದ್ಧ ಹಿನ್ನೆಲೆ ಮಧ್ಯಪ್ರಾಚ್ಯ ಸಂಘರ್ಷದ ಕುರಿತು ಚರ್ಚಿಸಲು ಇಂದು ರಾತ್ರಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ ನಡೆಯಲಿದೆ. ಸಭೆ ರಾತ್ರಿ 10 ಗಂಟೆಗೆ ನಡೆಯಲಿದೆ. ಎರಡು ದಿನಗಳ ಪ್ರವಾಸದ ನಂತರ ಪ್ರಧಾನಿ ಮೋದಿ ಇಂದು ರಾತ್ರಿ 9:30 ರ ಸುಮಾರಿಗೆ ದೆಹಲಿಗೆ ಆಗಮಿಸುವ ನಿರೀಕ್ಷೆಯಿದೆ. ಬಳಿಕ ರಾತ್ರಿ 10 ಗಂಟೆಗೆ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಇ ಇಸ್ರೇಲ್ ಭಾನುವಾರವೂ ಇರಾನ್ …
Read More »ವೈಮಾನಿಕ ನಿರ್ಬಂಧ ಬೆಳಗಾವಿ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ
ಬೆಳಗಾವಿ: ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದೆ. ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಬೆಳಗಾವಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 0831-2407290,ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080-22340676, …
Read More »
Laxmi News 24×7