ಅಥಣಿ: ಒಂದು ಕಾಲದಲ್ಲಿ ಫಲವತ್ತಾದ ಭೂಮಿಯಾಗಿದ್ದ ಅಥಣಿ ತಾಲ್ಲೂಕು ಈಗ ಸವುಳು- ಜವಳ ಮಣ್ಣಾಗಿದೆ. ಕೆಲವೆಡೆ ದ್ರಾಕ್ಷಿಯ ಹೊರತಾಗಿ ಮತ್ಯಾವ ಬೆಳೆಯನ್ನೂ ಬೆಳೆಯಲು ಈ ಮಣ್ಣು ಯೋಗ್ಯವಾಗಿಲ್ಲ. ಇಂಥ ಮಣ್ಣಿಗೆ ಮತ್ತೆ ಮರುಜೀವ ನೀಡುವ ಯೋಜನೆ ರಾಜ್ಯ ಸರ್ಕಾರದಲ್ಲಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದ ಕಾರಣ ಕಾರ್ಯಗತವಾಗಿಲ್ಲ. ಅಥಣಿ ತಾಲ್ಲೂಕನ್ನು ಈ ಬಾರಿಯ ಬಜೆಟ್‌ನಲ್ಲಿ ವಿಶೇಷವಾಗಿ ಪರಿಗಣಿಸಬೇಕು ಎಂಬುದು ಜನರ ಆಗ್ರಹ. ಸವುಳು-ಜವುಳು ಜಮೀನಿಗೆ ಹಿಪ್ಪರಗಿ ಅಣೆಕಟ್ಟೆ ಕಾರಣವೆಂದು ಕೆಲ ರೈತರು ಹೇಳುತ್ತಾರೆ. …
Read More »Daily Archives: ಮಾರ್ಚ್ 6, 2026
ಕಾಗವಾಡ ತಾಲ್ಲೂಕಿಗೆ ಬೇಕಿದೆ ವಿಶೇಷ ಅನುದಾನ
ಕಾಗವಾಡ: ಕಾಗವಾಡ ಹೊಸ ತಾಲ್ಲೂಕೆಂದು ಘೋಷಣೆಯಾಗಿ ಎಂಟು ವರ್ಷ ಕಳೆದಿದೆ ಆದರೆ ಈವರೆಗೂ ಎಲ್ಲ ಇಲಾಖೆಗಳ ಕಚೇರಿ ಬಂದಿಲ್ಲ. ಇನ್ನೂ ಕೆಲವೇ ಕಚೇರಿಗಳೂ ಬಾಡಿಗೆ ಕಟ್ಟಡಗಳಲ್ಲಿ ಇಕ್ಕಟ್ಟಾದ ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ವಿವಿಧ ಕೆಲಸಗಳ ಅಂಗವಾಗಿ ಅಲ್ಲಿಗೆ ಬರುವವರು ತೊಂದರೆ ಅನುಭವಿಸುವಂತಾಗಿದೆ. ಈ ಬಜೆಟ್‌ನಲ್ಲಿ ತಾಲ್ಲೂಕಿಗೆ ಅನುದಾನ ಸಿಗುವ ನಿರೀಕ್ಷೆಯಲ್ಲಿ ಜನರಿದ್ದಾರೆ. ಇಲ್ಲಿ ತಹಶೀಲ್ದಾರ್ ಕಚೇರಿಯೂ ಆರಂಭಗೊಂಡಿದೆ. ಆದರೆ ಈ ಕಚೇರಿಗೆ ಸಂಬಂಧಿಸಿದ ಹಲವು ಶಾಖೆಗಳು ಅಥಣಿಯಲ್ಲೇ ಕಾರ್ಯನಿರ್ವಹಿಸುತ್ತಿವೆ. ಜನ …
Read More »ಪ್ರವಾಹ ಪೀಡನೆಯಿಂದ ಮುಕ್ತಿ ಕೊಡಿ
ಮೂಡಲಗಿ: ಘಟಪ್ರಭಾ ನದಿಗೆ ಮಸಗುಪ್ಪಿ ಬಳಿಯಲ್ಲಿ ನಿರ್ಮಿಸಿರುವ ಸೇತುವೆಗೆ 200ಮೀ. ರವರೆಗೆ ಉದ್ದವಾದ ಒಡ್ಡವಿದ್ದು (ಅಪ್ರೋಚಿಂಗ ರೋಡ್) ಇದರಿಂದ ಪ್ರವಾಹ ಬಂದಾಗ ಸಂಚಾರ ನಿಲ್ಲುವುದು ಮತ್ತು ನದಿ ನೀರಿನ ವಿಸ್ತಾರ ಅಧಿಕವಾಗಿ ಸಾವಿರಾರು ಎಕರೆಯಷ್ಟು ಬೆಳೆ ಹಾನಿಯಾಗುತ್ತದೆ. ನೂರಾರು ಮನೆಗಳು ಜಲಾವೃತಗೊಳ್ಳುತ್ತವೆ. ಸೇತುವೆಯನ್ನು ವಿಸ್ತರಿಸಿ ಕಮಾನುಗಳನ್ನು ನಿರ್ಮಿಸಿದರೆ ಪ್ರವಾಹದಿಂದಾಗುವ ಹಾನಿ ಮುಕ್ತಗೊಳಿಸಲು ಸಾಧ್ಯ. ಇವೆಲ್ಲವನ್ನು ಪ್ರಸಕ್ತ ಆಯವ್ಯಯದಲ್ಲಿ ಪರಿಗಣಿಸಬೇಕಾಗಿದೆ. ಘಟಪ್ರಭಾ ನದಿಗೆ ಪ್ರವಾಹ ಬಂದಾಗೊಮ್ಮೆ ಸುಣಧೋಳಿ ಮತ್ತು ಅವರಾದಿ ಬ್ರಿಡ್ಜ್ …
Read More »ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ ಆರೋಗ್ಯ ತಪಾಸಣೆ
ಬೆಂಗಳೂರು: ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ 1,934 ಪೌರಕಾರ್ಮಿಕರಿಗೆ ಬುಧವಾರ ಆರೋಗ್ಯ ತಪಾಸಣೆ ನಡೆಸಲಾಯಿತು. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಸ್ವಚ್ಛತಾ ಯೋಧರಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿ ಪಾಲಿಕೆಯ ಮೇಲಿದೆ. ಇವರ ಆರೋಗ್ಯ ತಪಾಸಣೆಯನ್ನು ಪಾಲಿಕೆಯಿಂದ ಆಗಾಗ್ಗೆ ನಿರ್ವಹಿಸಲಾಗುತ್ತದೆ ಎಂದು ಆರೋಗ್ಯಾಧಿಕಾರಿ ಬಾಲಸುಂದರ್ ತಿಳಿಸಿದರು. ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, 49 ನಮ್ಮ ಕ್ಲಿನಿಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಇಲ್ಲಿ ಬುಧವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ …
Read More »
Laxmi News 24×7